• About us
  • Contact us
  • Disclaimer
Sunday, July 26, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪುತ್ತೂರು: ಎರಡು ವಾಹನಗಳಲ್ಲಿ 53 ಲಕ್ಷ ರೂ. ಮೌಲ್ಯದ 106 ಕೆಜಿ ಗಾಂಜಾ ವಶ: ಇಬ್ಬರು ಆರೋಪಿಗಳ ಬಂಧನ

Coastal Times by Coastal Times
January 20, 2026
in ಕ್ರೈಮ್ ನ್ಯೂಸ್
ಪುತ್ತೂರು: ಎರಡು ವಾಹನಗಳಲ್ಲಿ 53 ಲಕ್ಷ ರೂ. ಮೌಲ್ಯದ 106 ಕೆಜಿ ಗಾಂಜಾ ವಶ: ಇಬ್ಬರು ಆರೋಪಿಗಳ ಬಂಧನ
65
VIEWS
WhatsappTelegramShare on FacebookShare on Twitter

ಪುತ್ತೂರು: ಎರಡು ವಾಹನಗಳಲ್ಲಿ ಸಾಗಿಸುತ್ತಿದ್ದ 106 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿರುವ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಳ್ತಂಗಡಿ, ಚಾರ್ಮಾಡಿ ಗ್ರಾಮದ ನಿವಾಸಿಗಳಾದ ರಫೀಕ್ ಪಿ.(37) ಮತ್ತು ಅಬ್ದುಲ್ ಸಾದಿಕ್ (37) ಬಂಧಿತ ಆರೋಪಿಗಳು. ಇವರಿಗೆ ಸೇರಿದ ಕಾರು ಮತ್ತು ಅಶೋಕ್‌ ಲೈಲ್ಯಾಂಡ್‌ ಸರಕು ಸಾಗಾಟ ವಾಹನಗಳಿಂದ 106 ಕೆಜಿ ಮತ್ತು 160 ಗ್ರಾಂ ತೂಕದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಅವುಗಳ ಮೌಲ್ಯ 53.03 ಲಕ್ಷ ರೂ. ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ತಿಳಿಸಿದ್ದಾರೆ.

ಕಾರು ಮತ್ತು ಗೂಡ್ಸ್ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವ ಬಗ್ಗೆ ಲಭಿಸಿದ ಖಚಿತ ಮಾಹಿತಿಯನ್ನು ಆಧರಿಸಿ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಜ.19ರಂದು ಸಂಜೆ ಪಡುವನ್ನೂರು ಗ್ರಾಮದ ಸಜಂಕಾಡಿ ಎಂಬಲ್ಲಿ ವಾಹನ ತಪಾಸಣೆ ನಡೆಸಿದ್ದಾರೆ. ಈ ವೇಳೆ ಆರೋಪಿ ರಫೀಕ್ ಪಿ. ಚಲಾಯಿಸುತ್ತಿದ್ದ ಕಾರಿನಲ್ಲಿ ಪ್ಲಾಸ್ಟಿಕ್ ಕವರ್ ನಲ್ಲಿ ಸುಮಾರು 100 ಗ್ರಾಂ ತೂಕವಿರುವ ಗಾಂಜಾ ಗಿಡದ ಎಲೆಗಳಂತೆ ಇದ್ದ ಸೊಪ್ಪು, ಹೂ, ಕಾಯಿಗಳಿದ್ದ ಕಟ್ಟುಗಳು ಪತ್ತೆಯಾಗಿವೆ. ಸಾದಿಕ್ ಚಲಾಯಿಸುತ್ತಿದ್ದ ಗೂಡ್ಸ್ ವಾಹನವನ್ನು ಪರಿಶೀಲಿಸಿದಾಗ 106 ಕೆಜಿ, 60 ಗ್ರಾಂ ತೂಕದ ಒಟ್ಟು 73 ಕಟ್ಟು ಗಾಂಜಾ ಪತ್ತೆಯಾಗಿದೆ. ಅವುಗಳ ಒಟ್ಟು ಅಂದಾಜು ಮೌಲ್ಯ 53,03,000 ರೂ. ಎಂದು ಎಸ್ಪಿ ತಿಳಿಸಿದ್ದಾರೆ.

ಈ ಬಗ್ಗೆ ಆರೋಪಿಗಳನ್ನು ವಿಚಾರಿಸಿದಾಗ ಗಾಂಜಾ ಸೊಪ್ಪುಗಳನ್ನು ಕೇರಳ ಹಾಗೂ ಮಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾರಾಟ ಮಾಡಲು ತೆಗೆದುಕೊಂಡು ಕೊಂಡೊಯ್ಯುತ್ತಿರುವುದಾಗಿ ತಿಳಿಸಿದ್ದಾರೆ. ಸಾಗಾಟಕ್ಕೆ ಬಳಸಿರುವ ವಾಹನಗಳನ್ನು ಹಾಗೂ ಆರೋಪಿಗಳ ಬಳಿಯಿದ್ದ ಎರಡು ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆಯಲಾಗಿರುತ್ತದೆ.

ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ:09/2026, ಕಲಂ: 8(c), 20(b)(ii)C NDPS Act-1985ರಂತೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕ ಗುಣಪಾಲ ಜೆ., ಸಿಬ್ಬಂದಿಯಾದ ಹರೀಶ್, ಹರ್ಷಿತ್, ಪ್ರಶಾಂತ್, ಅದ್ರಾಮ, ಪ್ರಶಾಂತ್ ರೈ, ಪ್ರವೀಣ್ ರೈ, ಭವಿತ್ ರೈ, ನಾಗರಾಜ್, ಸತೀಶ್, ರಮೇಶ್, ಸುಬ್ರಮಣಿ, ವಿನೋದ್ ರನ್ನು ಒಳಗೊಂಡ ತಂಡ ಕಾರ್ಯನಿರ್ವಹಿಸಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಬಸ್‌ನಲ್ಲಿ ಲೈಂಗಿಕ ಕಿರುಕುಳ ಆರೋಪ, ತನ್ನದೇ ವೈರಲ್‌ ವಿಡಿಯೋ ನೋಡಿ ವ್ಯಕ್ತಿ ಆತ್ಮಹತ್ಯೆ; ಯೂಟ್ಯೂಬರ್ ಮಹಿಳೆ ವಿರುದ್ಧ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ

Next Post

ಮಂಗಳೂರು ನಗರವನ್ನು ಡ್ರಗ್ಸ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಪಣ ತೊಟ್ಟಿರುವ ಪೊಲೀಸ್ ಕಮಿಷನರ್ ಅವರ ಜೊತೆಗೆ ಕೈಜೋಡಿಸಿದ ದಕ್ಷಿಣ ಕನ್ನಡ ಜಿಲ್ಲಾ ಬಸ್ಸು ಮಾಲಕರ ಸಂಘ

Related Posts

ಮಂಗಳೂರು: ಲಾಲ್ ಬಾಗ್ ಬಳಿ ರೌಡಿ ಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ – ಆರೋಪಿಗಾಗಿ ಶೋಧ
ಕ್ರೈಮ್ ನ್ಯೂಸ್

ಮಂಗಳೂರು: ಲಾಲ್ ಬಾಗ್ ಬಳಿ ರೌಡಿ ಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ – ಆರೋಪಿಗಾಗಿ ಶೋಧ

July 25, 2026
87
ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ
ಕ್ರೈಮ್ ನ್ಯೂಸ್

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

July 24, 2026
71
Next Post
ಮಂಗಳೂರು ನಗರವನ್ನು ಡ್ರಗ್ಸ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಪಣ ತೊಟ್ಟಿರುವ ಪೊಲೀಸ್ ಕಮಿಷನರ್ ಅವರ ಜೊತೆಗೆ ಕೈಜೋಡಿಸಿದ ದಕ್ಷಿಣ ಕನ್ನಡ ಜಿಲ್ಲಾ ಬಸ್ಸು ಮಾಲಕರ ಸಂಘ

ಮಂಗಳೂರು ನಗರವನ್ನು ಡ್ರಗ್ಸ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಪಣ ತೊಟ್ಟಿರುವ ಪೊಲೀಸ್ ಕಮಿಷನರ್ ಅವರ ಜೊತೆಗೆ ಕೈಜೋಡಿಸಿದ ದಕ್ಷಿಣ ಕನ್ನಡ ಜಿಲ್ಲಾ ಬಸ್ಸು ಮಾಲಕರ ಸಂಘ

Discussion about this post

Recent News

ಮಂಗಳೂರು: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರಿಗೆ ರೋಹನ್ ಕಾರ್ಪೊರೇಷನ್‌ನಿಂದ ಸನ್ಮಾನ

ಮಂಗಳೂರು: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರಿಗೆ ರೋಹನ್ ಕಾರ್ಪೊರೇಷನ್‌ನಿಂದ ಸನ್ಮಾನ

July 25, 2026
35
ಮಂಗಳೂರು: ಲಾಲ್ ಬಾಗ್ ಬಳಿ ರೌಡಿ ಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ – ಆರೋಪಿಗಾಗಿ ಶೋಧ

ಮಂಗಳೂರು: ಲಾಲ್ ಬಾಗ್ ಬಳಿ ರೌಡಿ ಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ – ಆರೋಪಿಗಾಗಿ ಶೋಧ

July 25, 2026
87
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರಿಗೆ ರೋಹನ್ ಕಾರ್ಪೊರೇಷನ್‌ನಿಂದ ಸನ್ಮಾನ

ಮಂಗಳೂರು: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರಿಗೆ ರೋಹನ್ ಕಾರ್ಪೊರೇಷನ್‌ನಿಂದ ಸನ್ಮಾನ

July 25, 2026
ಮಂಗಳೂರು: ಲಾಲ್ ಬಾಗ್ ಬಳಿ ರೌಡಿ ಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ – ಆರೋಪಿಗಾಗಿ ಶೋಧ

ಮಂಗಳೂರು: ಲಾಲ್ ಬಾಗ್ ಬಳಿ ರೌಡಿ ಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ – ಆರೋಪಿಗಾಗಿ ಶೋಧ

July 25, 2026
ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್ಕಾರ ; ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್ಕಾರ ; ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

July 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d