• About us
  • Contact us
  • Disclaimer
Wednesday, October 7, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಭೂಗತವಾಗಿ ಹಾಕಲಾಗಿದ್ದ ತಾಮ್ರದ ಕೇಬಲ್ ಕದ್ದು ಮಾರುತ್ತಿದ್ದ ಬಿಎಸ್‌ಎನ್‌ಎಲ್ ಉದ್ಯೋಗಿಗಳ ಸಹಿತ ಮೂವರ ಬಂಧನ

Coastal Times by Coastal Times
February 20, 2026
in ಕ್ರೈಮ್ ನ್ಯೂಸ್
ಮಂಗಳೂರು: ಭೂಗತವಾಗಿ ಹಾಕಲಾಗಿದ್ದ ತಾಮ್ರದ ಕೇಬಲ್ ಕದ್ದು ಮಾರುತ್ತಿದ್ದ ಬಿಎಸ್‌ಎನ್‌ಎಲ್ ಉದ್ಯೋಗಿಗಳ ಸಹಿತ ಮೂವರ ಬಂಧನ
101
VIEWS
WhatsappTelegramShare on FacebookShare on Twitter

ಮಂಗಳೂರು, ಫೆ.20: ಬಿಎಸ್ಸೆನ್ನೆಲ್ ಸಂಸ್ಥೆಯ ವತಿಯಿಂದ ಸುಮಾರು 30-40 ವರ್ಷಗಳ ಹಿಂದೆ ಹಾಕಲಾಗಿದ್ದ ತಾಮ್ರದ ವೈರ್ ಗಳನ್ನು ಹೊಂದಿರುವ ಕೇಬಲನ್ನು ಮಣ್ಣಿನಡಿಯಿಂದ ತೆಗೆದು ಅಕ್ರಮವಾಗಿ ಮಾರಾಟ ಮಾಡಿದ ಕೃತ್ಯ ಬೆಳಕಿಗೆ ಬಂದಿದ್ದು, ಬಿಎಸ್ಸೆನ್ನೆಲ್ ಸಂಸ್ಥೆಗೆ ಸೇರಿದ ಮೂವರನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ.

ಮೂಲತಃ ಮೂಡಿಗೆರೆ ತಾಲೂಕಿನ ಪ್ರಸಕ್ತ ಎಕ್ಕೂರಿನಲ್ಲಿ ವಾಸವಾಗಿರುವ ಕೇಬಲ್ ಜಾಯಿಂಟರ್ ಕೆಲಸ ಮಾಡುತ್ತಿರುವ ಮಂಜುನಾಥ ಡಿ. (29) ಮತ್ತು ಮೂಲತಃ ಕೇರಳ ಕಣ್ಣೂರಿನ ಪ್ರಸಕ್ತ ಮಾರ್ನಮಿಕಟ್ಟೆಯಲ್ಲಿ ವಾಸವಾಗಿರುವ ಟೆಲಿಕಾಂ ಟೆಕ್ನಿಶಿಯನ್ ಕೆಲಸ ಮಾಡುತ್ತಿರುವ ಕೆ.ಕೆ.ಚಾಮಿ (59) ಹಾಗೂ ಮೂಲತಃ ಹಾಸನ ಜಿಲ್ಲೆಯ ಪ್ರಸಕ್ತ ಪಂಪ್‌ವೆಲ್‌ನಲ್ಲಿ ವಾಸವಾಗಿರುವ ಅಸಿಸ್ಟೆಂಟ್ ಆಫೀಸ್ ಸುಪರ್‌ವೈಸರ್ ಆಗಿರುವ ತನ್ವೀರ್ ಪಾಷಾ (50) ಬಂಧಿತ ಆರೋಪಿಗಳಾಗಿದ್ದಾರೆ.

ಇದರ ಬಗ್ಗೆ ಮಾಹಿತಿಯಿದ್ದ ಬಿಎಸ್ಸೆನ್ನೆಲ್ ಸಂಸ್ಥೆಯ ಟೆಕ್ನೀಶಿಯನ್ ಕೆಕೆ ಚಾಮಿ ಮತ್ತು ಕಚೇರಿ ಅಧೀಕ್ಷಕ ತನ್ವೀರ್ ಪಾಷಾ, ಮಂಜುನಾಥ್ ಜೊತೆಗೂಡಿ ಹಳೆ ಕಾಲದ ತಾಮ್ರದ ಕೇಬಲನ್ನು ತೆಗೆದು ಮಾರಾಟ ಮಾಡುತ್ತಿದ್ದರು. ನೆಹರು ಮೈದಾನ ಆಸುಪಾಸಿನಲ್ಲಿ ಸೇರಿದಂತೆ ಹಲವೆಡೆ ಹಾಕಿದ್ದ ಕೇಬಲನ್ನು ಒಂದೂವರೆ ವರ್ಷಗಳಿಂದ ತೆಗೆದು ಮಾರಾಟ ಮಾಡಿದ್ದು, ಇದರ ಈಗಿನ ಮಾರುಕಟ್ಟೆ ಮೌಲ್ಯ 70 ಲಕ್ಷ ಆಗಬಹುದೆಂದು ಅಂದಾಜಿಸಲಾಗಿದೆ. ಈ ಬಗ್ಗೆ ಪಾಂಡೇಶ್ವರ ಬಿಎಸ್ಸೆನ್ನೆಲ್ ಕಚೇರಿಯ ಜೂನಿಯರ್ ಟೆಲಿಕಾಂ ಆಫೀಸರ್ ವಿನೋದ್ ಶೇಖರ್ ನಾಯ್ಕ್ ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ.

ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ, ಅವರ ಬಳಿಯಿದ್ದ 45 ಕೇಜಿ ತಾಮ್ರದ ಕೇಬಲ್ ಮತ್ತು ಕೇಬಲ್ ಮಾರಾಟ ಮಾಡಿ ಬಂದಿದ್ದ 10 ಲಕ್ಷ ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಪುತ್ತೂರು: ನಿಷೇಧಿತ ಮಾದಕ ವಸ್ತು ಎಂಡಿಎಂ ಸಾಗಾಟ; ಮೂವರು ಆರೋಪಿಗಳ ಬಂಧನ

Next Post

ಮಂಗಳೂರು: ಫೆ. 24ರಂದು ‘ಸಹಕಾರ ರತ್ನ” ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

Related Posts

ಹುಲಿವೇಷ ತರಬೇತಿಗೆ ಬಂದಿದ್ದ ಬೆಳ್ತಂಗಡಿಯ 14 ವರ್ಷದ ಬಾಲಕ ಪಣಂಬೂರು ಬೀಚ್‌ನಲ್ಲಿ ಸಮುದ್ರಪಾಲು
ಕ್ರೈಮ್ ನ್ಯೂಸ್

ಹುಲಿವೇಷ ತರಬೇತಿಗೆ ಬಂದಿದ್ದ ಬೆಳ್ತಂಗಡಿಯ 14 ವರ್ಷದ ಬಾಲಕ ಪಣಂಬೂರು ಬೀಚ್‌ನಲ್ಲಿ ಸಮುದ್ರಪಾಲು

October 6, 2026
77
AI ಬಳಸಿ ನಕಲಿ ಹಾಲ್‌ಟಿಕೆಟ್ ಸೃಷ್ಟಿಸಿ ಪೊಲೀಸ್ ನೇಮಕಾತಿ ದೈಹಿಕ ಪರೀಕ್ಷೆಗೆ ಹಾಜರಾಗಲು ಯತ್ನ: ಕಡಬ ಮೂಲದ ಯುವಕ ಅರೆಸ್ಟ್​
ಕ್ರೈಮ್ ನ್ಯೂಸ್

AI ಬಳಸಿ ನಕಲಿ ಹಾಲ್‌ಟಿಕೆಟ್ ಸೃಷ್ಟಿಸಿ ಪೊಲೀಸ್ ನೇಮಕಾತಿ ದೈಹಿಕ ಪರೀಕ್ಷೆಗೆ ಹಾಜರಾಗಲು ಯತ್ನ: ಕಡಬ ಮೂಲದ ಯುವಕ ಅರೆಸ್ಟ್​

October 1, 2026
342
Next Post
ಮಂಗಳೂರು: ಫೆ. 24ರಂದು ‘ಸಹಕಾರ ರತ್ನ” ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

ಮಂಗಳೂರು: ಫೆ. 24ರಂದು 'ಸಹಕಾರ ರತ್ನ" ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

Discussion about this post

Recent News

ದೆಹಲಿಯಲ್ಲಿ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್​ ಕುಮಾರ್​ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಪೊಲೀಸ್ ವಶಕ್ಕೆ

ದೆಹಲಿಯಲ್ಲಿ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್​ ಕುಮಾರ್​ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಪೊಲೀಸ್ ವಶಕ್ಕೆ

October 7, 2026
16
ದ.ಕ. ಜಿಲ್ಲೆ: ಆಟೋ ಪ್ರಯಾಣ ದರ ಪರಿಷ್ಕರಣೆ ಪ್ರತಿ ಕಿ.ಮೀ.ಗೆ ರೂ 23 ನಿಗದಿ

ದ.ಕ. ಜಿಲ್ಲೆ: ಆಟೋ ಪ್ರಯಾಣ ದರ ಪರಿಷ್ಕರಣೆ ಪ್ರತಿ ಕಿ.ಮೀ.ಗೆ ರೂ 23 ನಿಗದಿ

October 6, 2026
46
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ದೆಹಲಿಯಲ್ಲಿ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್​ ಕುಮಾರ್​ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಪೊಲೀಸ್ ವಶಕ್ಕೆ

ದೆಹಲಿಯಲ್ಲಿ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್​ ಕುಮಾರ್​ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಪೊಲೀಸ್ ವಶಕ್ಕೆ

October 7, 2026
ದ.ಕ. ಜಿಲ್ಲೆ: ಆಟೋ ಪ್ರಯಾಣ ದರ ಪರಿಷ್ಕರಣೆ ಪ್ರತಿ ಕಿ.ಮೀ.ಗೆ ರೂ 23 ನಿಗದಿ

ದ.ಕ. ಜಿಲ್ಲೆ: ಆಟೋ ಪ್ರಯಾಣ ದರ ಪರಿಷ್ಕರಣೆ ಪ್ರತಿ ಕಿ.ಮೀ.ಗೆ ರೂ 23 ನಿಗದಿ

October 6, 2026
ಹುಲಿವೇಷ ತರಬೇತಿಗೆ ಬಂದಿದ್ದ ಬೆಳ್ತಂಗಡಿಯ 14 ವರ್ಷದ ಬಾಲಕ ಪಣಂಬೂರು ಬೀಚ್‌ನಲ್ಲಿ ಸಮುದ್ರಪಾಲು

ಹುಲಿವೇಷ ತರಬೇತಿಗೆ ಬಂದಿದ್ದ ಬೆಳ್ತಂಗಡಿಯ 14 ವರ್ಷದ ಬಾಲಕ ಪಣಂಬೂರು ಬೀಚ್‌ನಲ್ಲಿ ಸಮುದ್ರಪಾಲು

October 6, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d