• About us
  • Contact us
  • Disclaimer
Friday, February 20, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪುತ್ತೂರು: ನಿಷೇಧಿತ ಮಾದಕ ವಸ್ತು ಎಂಡಿಎಂ ಸಾಗಾಟ; ಮೂವರು ಆರೋಪಿಗಳ ಬಂಧನ

Coastal Times by Coastal Times
February 20, 2026
in ಕ್ರೈಮ್ ನ್ಯೂಸ್
ಪುತ್ತೂರು: ನಿಷೇಧಿತ ಮಾದಕ ವಸ್ತು ಎಂಡಿಎಂ ಸಾಗಾಟ; ಮೂವರು ಆರೋಪಿಗಳ ಬಂಧನ
5
VIEWS
WhatsappTelegramShare on FacebookShare on Twitter

ಪುತ್ತೂರು, ಫೆ.20: ಪುತ್ತೂರು ಕಡೆಯಿಂದ ಸುಳ್ಯಕ್ಕೆ ಅಕ್ರಮವಾಗಿ MDMA ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ವಾಹನವನ್ನು ತಡೆದ ಪುತ್ತೂರು ಪೊಲೀಸರು ಕೇರಳ ಮೂಲದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ‌

ಕೇರಳದ ಕೋಝಿಕೋಡ್ ನಿವಾಸಿಗಳಾದ ಮಹಮ್ಮದ್‌ ಅಜ್ಮಲ್ (30), ಸಂಶೀರ್‌ (27), ವಯನಾಡ್‌ ಜಿಲ್ಲೆಯ ಮೂಲದ ಇಸ್ಮಾಯಿಲ್‌ (28) ಬಂಧಿತರು. ವಾಹನದಲ್ಲಿ ಮಾರಾಕಾಯುಧ ತಲವಾರನ್ನು ಇಟ್ಟುಕೊಂಡು, ಸುಮಾರು 5,38,800 ರೂ. ಮೌಲ್ಯದ 53.58 ಗ್ರಾಂ MDMA ನಿಷೇದಿತ ಮಾದಕ ವಸ್ತುವನ್ನು ಮಾರಾಟ ಮಾಡಲು ಒಯ್ಯುತ್ತಿರುವುದು ಪತ್ತೆಯಾಗಿದೆ.

ಆರೋಪಿಗಳಿಂದ ಒಂದು ಕಾರು, ಮಾರಕಾಸ್ತ್ರ, ಮೊಬೈಲ್‍ಗಳು ಹಾಗೂ ನಗದು ರೂ. 10,000/- ವಶಪಡಿಸಿ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ 25/2026 ಕಲಂ 8C, 22(C), 29 NDPS Act 1985 & ಕಲಂ: 25(1B)(B) Arms Act ನಂತೆ ಪ್ರಕರಣ ದಾಖಲಿಸಲಾಗಿದೆ. ಸದ್ರಿ ಆರೋಪಿಗಳು ಕೇರಳ ,ಗೋವಾ, ಹಾಗೂ ಕರ್ನಾಟಕ ರಾಜ್ಯಗಳಿಗೆ ಮಾದಕ ವಸ್ತುವನ್ನು ಸರಬರಾಜು ಮಾಡುತ್ತಿದ್ದು, ಕೇರಳ ರಾಜ್ಯದ ಕೋಝಿಕೋಡು, ಕಣ್ಣೂರು, ವಯನಾಡ್‍ ಜಿಲ್ಲೆಗಳಲ್ಲಿ ಪ್ರಕರಣ ದಾಖಲಾಗಿದ್ದು ತಲೆಮರೆಸಿಕೊಂಡಿದ್ದರು. ಅಲ್ಲದೆ ಮುಹಮ್ಮದ್‌ ಅಜ್ಮಲ್‌ ಸಿ @ ಅಜ್ಜು ಎಂಬಾತನು ಇತ್ತೀಚೆಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ದಾಖಲಾದ ಅ.ಕ್ರ: 04/2026 ಕಲಂ 8C, 21(b),NDPS Act 1985 ರ ಪ್ರಕರಣದ ಆರೋಪಿ. ಅಜ್ಮಲ್‍ ಸಹಚರನಾದ ಇಸ್ಮಾಯಿಲ್‌ ಮೇಲೆ ಕೋಝಿಕೋಡು ಜಿಲ್ಲೆಯಲ್ಲಿ ಮಾದಕ ವಸ್ತು ಸಾಗಾಟದ ಪ್ರಕರಣ ದಾಖಲಾಗಿದೆ.

ಪತ್ತೆ ಕಾರ್ಯದಲ್ಲಿ ಪುತ್ತೂರು ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪ್ರಮೋದ್‍ ಕುಮಾರ್‍, ಪುತ್ತೂರು ಗ್ರಾಮಾಂತರ ಠಾಣಾ ಪ್ರಭಾರ ಪೊಲೀಸ್ ನಿರೀಕ್ಷಕರಾದ ಸುನಿಲ್‍ ಕುಮಾರ್, ದ.ಕ ಜಿಲ್ಲಾ ಡಿ.ಎಸ್‍.ಬಿ ವಿಭಾಗದ ಪೊಲೀಸ್‍ ನಿರೀಕ್ಷಕರಾದ ನಂದ ಕುಮಾರ್, ಪುತ್ತೂರು ಗ್ರಾಮಾಂತರ ಠಾಣಾ ಉಪ ನಿರೀಕ್ಷಕರಾದ ಗುಣಪಾಲ ಹಾಗೂ ಸುಶ್ಮಾ ಜೆ ಭಂಡಾರಿ ಹಾಗೂ ವಿಶೇಷ ತಂಡದ ಸಿಬ್ಬಂದಿಗಳಾದ ಅದ್ರಾಮ, ಪ್ರಶಾಂತ್‍ ರೈ, ಪ್ರಶಾಂತ್‍ ಎಂ, ಪ್ರವೀಣ್‍ ರೈ, ಹರ್ಷಿತ್‍ ಹಾಗೂ ಪುತ್ತೂರು ಗ್ರಾಮಾಂತರ ಠಾಣಾ ಸಿಬ್ಬಂಧಿಗಳಾದ ಪರಮೇಶ್ವರ ಗೌಡ, ಹರೀಶ್‍, ಸುಬ್ರಹ್ಮಣ್ಯ, ಬೀಮಸೇನ್‍, ಭವಿತ್ ರೈ, ನಾಗಾರಾಜ್‍, ಕಾರ್ತಿಕ್‍ ಜಿಲ್ಲಾ ಗಣಕ ಯಂತ್ರ ಸಿಬ್ಬಂದಿಗಳಾದ ದಿವಾಕರ್‍, ಸಂಪತ್‍ ಮತ್ತು ಗೃಹ ರಕ್ಷಕ ಸಿಬ್ಬಂದಿಗಳು ಕಾರ್ಯ ನಿರ್ವಹಿಸಿರುತ್ತಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

2012ರಲ್ಲಿ ಕುತ್ಲೂರಿನಲ್ಲಿ ಕರಪತ್ರ ಹಂಚಿಕೆ ಪ್ರಕರಣ : ಬೆಳ್ತಂಗಡಿ ನ್ಯಾಯಾಲಯಕ್ಕೆ ನಕ್ಸಲ್ ಮಹೇಶ್ ಹಾಜರು

Next Post

ಮಂಗಳೂರು: ಭೂಗತವಾಗಿ ಹಾಕಲಾಗಿದ್ದ ತಾಮ್ರದ ಕೇಬಲ್ ಕದ್ದು ಮಾರುತ್ತಿದ್ದ ಬಿಎಸ್‌ಎನ್‌ಎಲ್ ಉದ್ಯೋಗಿಗಳ ಸಹಿತ ಮೂವರ ಬಂಧನ

Related Posts

ಮಂಗಳೂರು: ಭೂಗತವಾಗಿ ಹಾಕಲಾಗಿದ್ದ ತಾಮ್ರದ ಕೇಬಲ್ ಕದ್ದು ಮಾರುತ್ತಿದ್ದ ಬಿಎಸ್‌ಎನ್‌ಎಲ್ ಉದ್ಯೋಗಿಗಳ ಸಹಿತ ಮೂವರ ಬಂಧನ
ಕ್ರೈಮ್ ನ್ಯೂಸ್

ಮಂಗಳೂರು: ಭೂಗತವಾಗಿ ಹಾಕಲಾಗಿದ್ದ ತಾಮ್ರದ ಕೇಬಲ್ ಕದ್ದು ಮಾರುತ್ತಿದ್ದ ಬಿಎಸ್‌ಎನ್‌ಎಲ್ ಉದ್ಯೋಗಿಗಳ ಸಹಿತ ಮೂವರ ಬಂಧನ

February 20, 2026
17
ಮಂಗಳೂರು: ಕೈ ಕೊಯ್ದುಕೊಂಡು ರಕ್ತದಲ್ಲೇ ಹುಡುಗಿ ಹೆಸರು ಬರೆದಿಟ್ಟು ಸ್ಟೇಟಸ್ ಹಾಕಿ ಕುಂಬಳೆಯ ಯುವಕ ಸಾವಿಗೆ ಶರಣು
ಕ್ರೈಮ್ ನ್ಯೂಸ್

ಮಂಗಳೂರು: ಕೈ ಕೊಯ್ದುಕೊಂಡು ರಕ್ತದಲ್ಲೇ ಹುಡುಗಿ ಹೆಸರು ಬರೆದಿಟ್ಟು ಸ್ಟೇಟಸ್ ಹಾಕಿ ಕುಂಬಳೆಯ ಯುವಕ ಸಾವಿಗೆ ಶರಣು

February 19, 2026
131
Next Post
ಮಂಗಳೂರು: ಭೂಗತವಾಗಿ ಹಾಕಲಾಗಿದ್ದ ತಾಮ್ರದ ಕೇಬಲ್ ಕದ್ದು ಮಾರುತ್ತಿದ್ದ ಬಿಎಸ್‌ಎನ್‌ಎಲ್ ಉದ್ಯೋಗಿಗಳ ಸಹಿತ ಮೂವರ ಬಂಧನ

ಮಂಗಳೂರು: ಭೂಗತವಾಗಿ ಹಾಕಲಾಗಿದ್ದ ತಾಮ್ರದ ಕೇಬಲ್ ಕದ್ದು ಮಾರುತ್ತಿದ್ದ ಬಿಎಸ್‌ಎನ್‌ಎಲ್ ಉದ್ಯೋಗಿಗಳ ಸಹಿತ ಮೂವರ ಬಂಧನ

Discussion about this post

Recent News

ಮಂಗಳೂರು: ಭೂಗತವಾಗಿ ಹಾಕಲಾಗಿದ್ದ ತಾಮ್ರದ ಕೇಬಲ್ ಕದ್ದು ಮಾರುತ್ತಿದ್ದ ಬಿಎಸ್‌ಎನ್‌ಎಲ್ ಉದ್ಯೋಗಿಗಳ ಸಹಿತ ಮೂವರ ಬಂಧನ

ಮಂಗಳೂರು: ಭೂಗತವಾಗಿ ಹಾಕಲಾಗಿದ್ದ ತಾಮ್ರದ ಕೇಬಲ್ ಕದ್ದು ಮಾರುತ್ತಿದ್ದ ಬಿಎಸ್‌ಎನ್‌ಎಲ್ ಉದ್ಯೋಗಿಗಳ ಸಹಿತ ಮೂವರ ಬಂಧನ

February 20, 2026
17
ಪುತ್ತೂರು: ನಿಷೇಧಿತ ಮಾದಕ ವಸ್ತು ಎಂಡಿಎಂ ಸಾಗಾಟ; ಮೂವರು ಆರೋಪಿಗಳ ಬಂಧನ

ಪುತ್ತೂರು: ನಿಷೇಧಿತ ಮಾದಕ ವಸ್ತು ಎಂಡಿಎಂ ಸಾಗಾಟ; ಮೂವರು ಆರೋಪಿಗಳ ಬಂಧನ

February 20, 2026
5
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಭೂಗತವಾಗಿ ಹಾಕಲಾಗಿದ್ದ ತಾಮ್ರದ ಕೇಬಲ್ ಕದ್ದು ಮಾರುತ್ತಿದ್ದ ಬಿಎಸ್‌ಎನ್‌ಎಲ್ ಉದ್ಯೋಗಿಗಳ ಸಹಿತ ಮೂವರ ಬಂಧನ

ಮಂಗಳೂರು: ಭೂಗತವಾಗಿ ಹಾಕಲಾಗಿದ್ದ ತಾಮ್ರದ ಕೇಬಲ್ ಕದ್ದು ಮಾರುತ್ತಿದ್ದ ಬಿಎಸ್‌ಎನ್‌ಎಲ್ ಉದ್ಯೋಗಿಗಳ ಸಹಿತ ಮೂವರ ಬಂಧನ

February 20, 2026
ಪುತ್ತೂರು: ನಿಷೇಧಿತ ಮಾದಕ ವಸ್ತು ಎಂಡಿಎಂ ಸಾಗಾಟ; ಮೂವರು ಆರೋಪಿಗಳ ಬಂಧನ

ಪುತ್ತೂರು: ನಿಷೇಧಿತ ಮಾದಕ ವಸ್ತು ಎಂಡಿಎಂ ಸಾಗಾಟ; ಮೂವರು ಆರೋಪಿಗಳ ಬಂಧನ

February 20, 2026
2012ರಲ್ಲಿ ಕುತ್ಲೂರಿನಲ್ಲಿ ಕರಪತ್ರ ಹಂಚಿಕೆ ಪ್ರಕರಣ : ಬೆಳ್ತಂಗಡಿ ನ್ಯಾಯಾಲಯಕ್ಕೆ ನಕ್ಸಲ್ ಮಹೇಶ್ ಹಾಜರು

2012ರಲ್ಲಿ ಕುತ್ಲೂರಿನಲ್ಲಿ ಕರಪತ್ರ ಹಂಚಿಕೆ ಪ್ರಕರಣ : ಬೆಳ್ತಂಗಡಿ ನ್ಯಾಯಾಲಯಕ್ಕೆ ನಕ್ಸಲ್ ಮಹೇಶ್ ಹಾಜರು

February 20, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d