• About us
  • Contact us
  • Disclaimer
Saturday, September 12, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ನರ್ಸಿಂಗ್ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ, ಕನ್ಯಾಕುಮಾರಿಯ ಯುವ ಪಾದ್ರಿ ಬೆಂಗಳೂರಿನಲ್ಲಿ ಅರೆಸ್ಟ್

Coastal Times by Coastal Times
March 20, 2023
in ರಾಷ್ಟ್ರೀಯ ಸುದ್ದಿ
ನರ್ಸಿಂಗ್ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ, ಕನ್ಯಾಕುಮಾರಿಯ ಯುವ ಪಾದ್ರಿ ಬೆಂಗಳೂರಿನಲ್ಲಿ ಅರೆಸ್ಟ್
201
VIEWS
WhatsappTelegramShare on FacebookShare on Twitter

ಚೆನ್ನೈ: ನರ್ಸಿಂಗ್ ವಿದ್ಯಾರ್ಥಿನಿಗೆ  ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಚರ್ಚ್ ಪಾದ್ರಿಯೊಬ್ಬರನ್ನು ಸೋಮವಾರ ತಮಿಳುನಾಡು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ನರ್ಸಿಂಗ್ ವಿದ್ಯಾರ್ಥಿಯ ದೂರಿನ ಆಧಾರದ ಮೇಲೆ ಪಾದ್ರಿ ಬೆನೆಡಿಕ್ಟ್ ಆಂಟೊ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು. ಆದರೆ ಆತ ಕಳೆದೆರಡು ದಿನಗಳಿಂದ ತಲೆಮರೆಸಿಕೊಂಡಿದ್ದ.

ಕನ್ಯಾಕುಮಾರಿ ಜಿಲ್ಲೆಯ ಸೀರೋ ಮಲಂಕರ ಕೆಥೋಲಿಕ್ ಚರ್ಚ್ ನಲ್ಲಿ ಪಾದ್ರಿಯಾಗಿದ್ದ ಬೆನೆಡಿಕ್ಟ್ ಆಂಟೋ ಜೊತೆಗೆ ಕ್ಲೋಸ್ ಆಗಿದ್ದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ತನ್ನ ಜೊತೆಗೆ ಕಳೆದಿದ್ದ ಖಾಸಗಿ ವಿಡಿಯೋ ಲೀಕ್ ಆಗಿದ್ದರಿಂದ ಪೊಲೀಸ್ ದೂರು ಕೊಟ್ಟಿದ್ದಳು. ಪೊಲೀಸರ ಮಾಹಿತಿ ಪ್ರಕಾರ, ಪಾದ್ರಿ ಜೊತೆಗೆ ಹತ್ತಿರವಿದ್ದ ಯುವಕನೇ ಆತನ ಲ್ಯಾಪ್ಟಾಪ್ ನಲ್ಲಿದ್ದ ವಿಡಿಯೋಗಳನ್ನು ಕದ್ದು ಅದನ್ನು ಲೀಕ್ ಮಾಡಿದ್ದಾರೆ. ಅದಕ್ಕೆ ಸಂಬಂಧಿಸಿ ಈಗಾಗಲೇ ಒಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ನರ್ಸಿಂಗ್ ವಿದ್ಯಾರ್ಥಿನಿ ನೀಡಿರುವ ದೂರಿನಲ್ಲಿ, ತನ್ನ ಜೊತೆಗೆ ಕ್ಲೋಸ್ ಆಗಿರುವಂತೆ ಪಾದ್ರಿ ಒತ್ತಾಯ ಪಡಿಸುತ್ತಿದ್ದರು. ಆನಂತರ, ತಾಯಿ ಮೂಲಕ ನನ್ನ ನಂಬರ್ ಪಡೆದು ವಾಟ್ಸಪ್ ಕರೆ ಮಾಡುತ್ತಿದ್ದರು. ಖಾಸಗಿ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದರು. ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ಪೊಲೀಸರಿಗೆ ತಿಳಿಸಿದ್ದಾರೆ. ದೂರಿನಲ್ಲಿ ಬೆನೆಡಿಕ್ಟ್ ಆಂಟೋ, ಪೌಲ್ ರಾಜ್ ಇನ್ನೂ ಹಲವರ ಹೆಸರುಗಳನ್ನು ತಿಳಿಸಿದ್ದಾರೆ.

ಇಂದು ಬೆಳಗ್ಗೆ  ಪೊಲೀಸರು ಬೆಂಗಳೂರಿನಲ್ಲಿ ಅರೆಸ್ಟ್ ಮಾಡಿದ್ದಾರೆ ಎಂದು ಕನ್ಯಾಕುಮಾರಿ ಪೊಲೀಸ್ ಮೂಲಗಳು ತಿಳಿಸಿವೆ. ಪಾದ್ರಿಯು ಮಹಿಳೆಯೊಂದಿಗಿನ ಸರಸ- ಸಲ್ಲಾಪದ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಕೆಲ ದಿನಗಳ ಹಿಂದೆ ಪಾದ್ರಿ ಮೇಲೆ ಗುಂಪೊಂದು ಹಲ್ಲೆ ನಡೆಸಿ ಲ್ಯಾಪ್‌ಟಾಪ್ ಕಿತ್ತುಕೊಂಡಿತ್ತು. ಆದಾಗ್ಯೂ, ಆತ ಯಾರ ವಿರುದ್ಧವೂ ದೂರು ದಾಖಲಿಸಿರಲಿಲ್ಲ.

ಲ್ಯಾಪ್‌ಟಾಪ್ ವಶಪಡಿಸಿಕೊಂಡ ಒಂದೆರಡು ದಿನಗಳ ನಂತರ, ಆಂಟೊ ಯುವತಿಯರೊಂದಿಗೆ ಇರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡವು. ಪಾದ್ರಿ ಈ ಹಿಂದೆ ಆಸ್ಟಿನ್ ಗಿನೋ ಎಂಬ ಯುವಕನ ವಿರುದ್ಧ ಸುಳ್ಳು ದೂರು ದಾಖಲಿಸಿ ಜೈಲಿಗೆ ಕಳುಹಿಸಿದ್ದರು. ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಕ್ಕಾಗಿ ಮತ್ತು ಆಸ್ಟಿನ್ ಸ್ನೇಹಿತನಾಗಿದ್ದ ವೈದ್ಯಕೀಯ ವಿದ್ಯಾರ್ಥಿಯನ್ನು ಲೈಂಗಿಕವಾಗಿ ಬಳಸಿಕೊಳ್ಳಲು ಪ್ರಯತ್ನಿಸಿದ್ದಕ್ಕಾಗಿ ಪಾದ್ರಿಯ ವಿರುದ್ಧ ಗಿನೋ ಈ ಹಿಂದೆ ದೂರು ದಾಖಲಿಸಿದ್ದರು.

Kanyakumari | Special Police arrested a church priest Benedict Anto after his alleged obscene photos and videos with women emerged on social media: Tamil Nadu police pic.twitter.com/GLKOlRi74f

— ANI (@ANI) March 20, 2023

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

​ಕೊಣಾಜೆ: ಪತ್ನಿ ಸಂಬಂಧಿಕರ ಮನೆಯಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಪತಿ ಸಾವು !

Next Post

ಬಿಜೆಪಿ ಸರ್ಕಾರಕ್ಕೆ 35 ದಿನ ಮಾತ್ರ ಆಯಸ್ಸು ; ಯು.ಟಿ ಖಾದರ್

Related Posts

ಬ್ರಿಕ್ಸ್ 2026 ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಆಗಮನ; ಇಂದು ಪ್ರಧಾನಿ ಮೋದಿ ಜೊತೆ ಸಭೆ
ರಾಷ್ಟ್ರೀಯ ಸುದ್ದಿ

ಬ್ರಿಕ್ಸ್ 2026 ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಆಗಮನ; ಇಂದು ಪ್ರಧಾನಿ ಮೋದಿ ಜೊತೆ ಸಭೆ

September 11, 2026
12
ತಿರುವನಂತಪುರಂ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಎಂಟು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣ
ರಾಷ್ಟ್ರೀಯ ಸುದ್ದಿ

ತಿರುವನಂತಪುರಂ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಎಂಟು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣ

September 5, 2026
98
Next Post
ಬಿಜೆಪಿ ಸರ್ಕಾರಕ್ಕೆ 35 ದಿನ ಮಾತ್ರ ಆಯಸ್ಸು ; ಯು.ಟಿ ಖಾದರ್

ಬಿಜೆಪಿ ಸರ್ಕಾರಕ್ಕೆ 35 ದಿನ ಮಾತ್ರ ಆಯಸ್ಸು ; ಯು.ಟಿ ಖಾದರ್

Discussion about this post

Recent News

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
40
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
59
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
ಸೆ.19: ಕಾಞಂಗಾಡ್‌ನ  ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

ಸೆ.19: ಕಾಞಂಗಾಡ್‌ನ ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

September 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d