• About us
  • Contact us
  • Disclaimer
Tuesday, June 9, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

MDMA ಮಾದಕ ವಸ್ತುವನ್ನು ವಿದ್ಯಾರ್ಥಿಗಳಿಗೆ ಮಾರಾಟಕ್ಕೆ ಯತ್ನ ; ಉಳ್ಳಾಲದ ಕುಖ್ಯಾತ ಡ್ರಗ್ ಪೆಡ್ಲರ್ ಸೇರಿ ಇಬ್ಬರ ಬಂಧನ

Coastal Times by Coastal Times
April 20, 2026
in ಕ್ರೈಮ್ ನ್ಯೂಸ್
MDMA ಮಾದಕ ವಸ್ತುವನ್ನು ವಿದ್ಯಾರ್ಥಿಗಳಿಗೆ ಮಾರಾಟಕ್ಕೆ ಯತ್ನ ; ಉಳ್ಳಾಲದ ಕುಖ್ಯಾತ ಡ್ರಗ್ ಪೆಡ್ಲರ್ ಸೇರಿ ಇಬ್ಬರ ಬಂಧನ
99
VIEWS
WhatsappTelegramShare on FacebookShare on Twitter

ಮಂಗಳೂರು, ಎಪ್ರಿಲ್ 19: ದ್ವಿಚಕ್ರ ವಾಹನದಲ್ಲಿ ದೊಡ್ಡ ಪ್ರಮಾಣದ MDMA ಮಾದಕ ವಸ್ತುವನ್ನು ಮಾರಾಟ ಮಾಡಲು ಬರುತ್ತಿರುವುದಾಗಿ ಬಂದ ಖಚಿತ ಮಾಹಿತಿಯಂತೆ ಕಂಕನಾಡಿ ನಗರ ಪೊಲೀಸರು ನಗರದ ಜೆಪ್ಪಿನಮೊಗರು ಎಂಬಲ್ಲಿ ಕಾರ್ಯಾಚರಣೆ ನಡೆಸಿ ಉಳ್ಳಾಲದ ಕುಖ್ಯಾತ ಡ್ರಗ್ಸ್ ಪೆಡ್ಲರ್ ಸೇರಿ ಇಬ್ಬರನ್ನು ಬಂಧಿಸಿದ್ದಾರೆ.

ಮಂಗಳೂರಿನ ಪೆರ್ಮನ್ನೂರು ಅಂಚೆ ಪಿಲಾರು ನಿವಾಸಿ‌ಗಳಾದ ದಾವೂದ್ ಪರ್ವೇಜ್ (40)‌ ಮತ್ತು ನಜರತ್ ಅಲಿ (37) ಬಂಧಿತ ಆರೋಪಿಗಳು. ಎ.19 ರಂದು ಮಂಗಳೂರಿನ ಜೆಪ್ಪಿನಮೊಗರು ಎಂಬಲ್ಲಿ ಬಜಾಜ್ ಫ್ರೀಡಂ ಬೈಕ್ ನಲ್ಲಿ ಬೃಹತ್ ಪ್ರಮಾಣದ ಎಂಡಿಎಂಎ ಮಾದಕ ದ್ರವ್ಯ ಮಾರಾಟ ಮಾಡಲು ಬರುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕಂಕನಾಡಿ ನಗರ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿ ಮಾದಕ ದ್ರವ್ಯ ವಶಕ್ಕೆ ತೆಗೆದುಕೊಂಡಿದ್ದಾರೆ, ಬಂಧಿತರಿಂದ 46,50,000 ರೂ. ಮೌಲ್ಯದ 465.8 ಗ್ರಾಂ ತೂಕದ ಎಂಡಿಎಂಎ ಮಾದಕ ದ್ರವ್ಯವನ್ನು ಕಂಕನಾಡಿ ನಗರ ಪೊಲೀಸರು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.

ಆರೋಪಿ ಫರ್ವೇಜ್ ಎಂಬಾತ ಯುವ ಸಮುದಾಯ ಮತ್ತು ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಜಿಲ್ಲೆಯ ಹೊರಗಿನಿಂದ ಬೃಹತ್ ಪ್ರಮಾಣದಲ್ಲಿ ಎಂಡಿಎಂಎ ತಂದು ಮಂಗಳೂರು ನಗರದಲ್ಲಿ ಮಾರಾಟ ಮತ್ತು ಸರಬರಾಜು ಮಾಡಲು ಪ್ರಯತ್ನಿಸುತ್ತಿರುವುದು ತನಿಖೆಯಲ್ಲಿ ತಿಳಿದುಬಂದಿರುತ್ತದೆ. ಈತನ ವಿರುದ್ಧ ಈಗಾಗಲೇ ಪಾಂಡೇಶ್ವರ, ವಾಮಂಜೂರು, ಬಂದರು ಪೊಲೀಸ್ ಠಾಣೆ, ಬೆಂಗಳೂರಿನ ಅಮೃತಹಳ್ಳಿ ಮತ್ತು ಉಡುಪಿ ಸೆನ್ ಪೊಲೀಸ್ ಠಾಣೆಗಳಲ್ಲಿ ಮಾದಕ ದ್ರವ್ಯ ಮಾರಾಟ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿದೆ.

ಈತನು ರೂಢಿಗತ ಡ್ರಗ್ ಪೆಡ್ಲರ್ ಆಗಿರುತ್ತಾನೆ. ಈತನ ಸ್ನೇಹಿತ ನಜರತ್ ಅಲಿ ಈತನೊಂದಿಗೆ ಡ್ರಗ್ ಪೆಡ್ಲಿಂಗ್ ವ್ಯವಹಾರಕ್ಕೆ ಸಹಕರಿಸುತ್ತಾ ಈ ಕೃತ್ಯದಲ್ಲಿ ತೊಡಗಿಸಿಕೊಂಡಿರುತ್ತಾನೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದೆ. ತನಿಖೆ ಮುಂದುವರೆದಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

Next Post

ಅಮೃತಾನಂದಮಯಿ ದೇವಿ ಅಮ್ಮ ಮಂಗಳೂರಿಗೆ ಪೂರ್ವಭಾವಿ ಸಾಮೂಹಿಕ ಪ್ರಾರ್ಥನಾ ಸಭೆ ಹಾಗೂ ಶಿವಶಕ್ತಿ ಹೋಮ

Related Posts

ಬ್ಯಾಂಕಾಕ್‌ನಿಂದ ಬೆಂಗಳೂರು ಕೆಂಪೇಗೌಡ ಏರ್‌ಪೋರ್ಟ್‌ಗೆ ತಂದಿದ್ದ 2.33 ಕೋಟಿ ಮೌಲ್ಯದ ಗಾಂಜಾ ಜಪ್ತಿ!
ಕ್ರೈಮ್ ನ್ಯೂಸ್

ಬ್ಯಾಂಕಾಕ್‌ನಿಂದ ಬೆಂಗಳೂರು ಕೆಂಪೇಗೌಡ ಏರ್‌ಪೋರ್ಟ್‌ಗೆ ತಂದಿದ್ದ 2.33 ಕೋಟಿ ಮೌಲ್ಯದ ಗಾಂಜಾ ಜಪ್ತಿ!

June 8, 2026
1
ಮಂಗಳೂರು: ಹೊಯಿಗೆ ಬಜಾರ್‌, ಪದವಿನಂಗಡಿಬಳಿ , ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಸೆರೆ, 16.40 ಲಕ್ಷ ರೂ. ಎಂಡಿಎಂಎ ಜಪ್ತಿ
ಕ್ರೈಮ್ ನ್ಯೂಸ್

ಮಂಗಳೂರು: ಹೊಯಿಗೆ ಬಜಾರ್‌, ಪದವಿನಂಗಡಿಬಳಿ , ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಸೆರೆ, 16.40 ಲಕ್ಷ ರೂ. ಎಂಡಿಎಂಎ ಜಪ್ತಿ

June 7, 2026
51
Next Post
ಅಮೃತಾನಂದಮಯಿ ದೇವಿ ಅಮ್ಮ ಮಂಗಳೂರಿಗೆ ಪೂರ್ವಭಾವಿ ಸಾಮೂಹಿಕ ಪ್ರಾರ್ಥನಾ ಸಭೆ ಹಾಗೂ ಶಿವಶಕ್ತಿ ಹೋಮ

ಅಮೃತಾನಂದಮಯಿ ದೇವಿ ಅಮ್ಮ ಮಂಗಳೂರಿಗೆ ಪೂರ್ವಭಾವಿ ಸಾಮೂಹಿಕ ಪ್ರಾರ್ಥನಾ ಸಭೆ ಹಾಗೂ ಶಿವಶಕ್ತಿ ಹೋಮ

Discussion about this post

Recent News

ಬ್ಯಾಂಕಾಕ್‌ನಿಂದ ಬೆಂಗಳೂರು ಕೆಂಪೇಗೌಡ ಏರ್‌ಪೋರ್ಟ್‌ಗೆ ತಂದಿದ್ದ 2.33 ಕೋಟಿ ಮೌಲ್ಯದ ಗಾಂಜಾ ಜಪ್ತಿ!

ಬ್ಯಾಂಕಾಕ್‌ನಿಂದ ಬೆಂಗಳೂರು ಕೆಂಪೇಗೌಡ ಏರ್‌ಪೋರ್ಟ್‌ಗೆ ತಂದಿದ್ದ 2.33 ಕೋಟಿ ಮೌಲ್ಯದ ಗಾಂಜಾ ಜಪ್ತಿ!

June 8, 2026
1
ಒಂದು ವಾರದೊಳಗೆ ವೈದ್ಯರ ನೇಮಕಾತಿ ಆಗದಿದ್ದರೆ ಡಿಹೆಚ್‌ಒ ಅಮಾನತು: ಸಚಿವ ಯು.ಟಿ.ಖಾದರ್ ಎಚ್ಚರಿಕೆ

ಒಂದು ವಾರದೊಳಗೆ ವೈದ್ಯರ ನೇಮಕಾತಿ ಆಗದಿದ್ದರೆ ಡಿಹೆಚ್‌ಒ ಅಮಾನತು: ಸಚಿವ ಯು.ಟಿ.ಖಾದರ್ ಎಚ್ಚರಿಕೆ

June 8, 2026
27
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬ್ಯಾಂಕಾಕ್‌ನಿಂದ ಬೆಂಗಳೂರು ಕೆಂಪೇಗೌಡ ಏರ್‌ಪೋರ್ಟ್‌ಗೆ ತಂದಿದ್ದ 2.33 ಕೋಟಿ ಮೌಲ್ಯದ ಗಾಂಜಾ ಜಪ್ತಿ!

ಬ್ಯಾಂಕಾಕ್‌ನಿಂದ ಬೆಂಗಳೂರು ಕೆಂಪೇಗೌಡ ಏರ್‌ಪೋರ್ಟ್‌ಗೆ ತಂದಿದ್ದ 2.33 ಕೋಟಿ ಮೌಲ್ಯದ ಗಾಂಜಾ ಜಪ್ತಿ!

June 8, 2026
ಒಂದು ವಾರದೊಳಗೆ ವೈದ್ಯರ ನೇಮಕಾತಿ ಆಗದಿದ್ದರೆ ಡಿಹೆಚ್‌ಒ ಅಮಾನತು: ಸಚಿವ ಯು.ಟಿ.ಖಾದರ್ ಎಚ್ಚರಿಕೆ

ಒಂದು ವಾರದೊಳಗೆ ವೈದ್ಯರ ನೇಮಕಾತಿ ಆಗದಿದ್ದರೆ ಡಿಹೆಚ್‌ಒ ಅಮಾನತು: ಸಚಿವ ಯು.ಟಿ.ಖಾದರ್ ಎಚ್ಚರಿಕೆ

June 8, 2026
ಕಾಸರಗೋಡು: ಭಾರೀ ಮಳೆಗೆ ಮನೆಯ ಆವರಣದ ಗೋಡೆ ಕುಸಿದು ಬಿದ್ದು ಇಬ್ಬರು ಮಕ್ಕಳು ಮೃತ್ಯು

ಕಾಸರಗೋಡು: ಭಾರೀ ಮಳೆಗೆ ಮನೆಯ ಆವರಣದ ಗೋಡೆ ಕುಸಿದು ಬಿದ್ದು ಇಬ್ಬರು ಮಕ್ಕಳು ಮೃತ್ಯು

June 7, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d