• About us
  • Contact us
  • Disclaimer
Tuesday, July 7, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ ಬೆಳಗಾವಿ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

Coastal Times by Coastal Times
May 20, 2026
in ಕರಾವಳಿ
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ ಬೆಳಗಾವಿ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು
46
VIEWS
WhatsappTelegramShare on FacebookShare on Twitter

ಬೆಳ್ತಂಗಡಿ : ಏಳು ಮಂದಿ ವಿದ್ಯಾರ್ಥಿಗಳ ತಂಡ ನದಿಯಲ್ಲಿ ಈಜಲು ಹೋಗಿ ಓರ್ವ ಇಂಜಿನಿಯರಿಂಗ್ ವಿದ್ಯಾರ್ಥಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಪಜಿರಡ್ಕ ದೇವಸ್ಥಾನದ ಸಮೀಪ ನೇತ್ರಾವತಿ ನದಿಯಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಪಜಿರಡ್ಕದ ನೇತ್ರಾವತಿ ನದಿಯಲ್ಲಿ ಮೇ 19 ರಂದು ಸಂಜೆ 4 ಗಂಟೆ ಸುಮಾರಿಗೆ ಏಳು ಮಂದಿ ಈಜಲು ಹೋಗಿದ್ದು ಉಜಿರೆಯ ಖಾಸಗಿ ಕಾಲೇಜಿನ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ ಮೂಲತಃ ಬೆಳಗಾವಿ ಜಿಲ್ಲೆಯ ಗೋಕಾಕ್ ನಿವಾಸಿ ಶ್ರೀಪೂರ್ಣ(21) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.

ಘಟನೆಯ ಬಗ್ಗೆ ಮಾಹಿತಿ ತಿಳಿದು ಕೂಡಲೇ ನದಿಯಲ್ಲಿ ಯುವಕನ ಮೃತದೇಹ ಪತ್ತೆಗಾಗಿ ಸ್ಥಳೀಯರು ಕಾರ್ಯಾಚರಣೆ ಆರಂಭಿಸಿದ್ದರು. ಘಟನಾ ಸ್ಥಳಕ್ಕೆ ಸ್ಥಳೀಯರು, ಅಗ್ನಿಶಾಮಕ ದಳ, ಶೌರ್ಯ ವಿಪತ್ತು ಪಡೆ ಆಗಮಿಸಿ ರಾತ್ರಿ ಕಾರ್ಯಾಚರಣೆ ನಡೆಸಿದ್ದು 9.30ರ ಸುಮಾರಿಗೆ ನದಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸಮರ್ಥ ಆರ್ ಗಾಣಿಗೇರ ಮತ್ತು ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಮೇ 20 ರಂದು ಆನ್‌ಲೈನ್ ಫಾರ್ಮಸಿ ವಿರೋಧಿಸಿ ಮೆಡಿಕಲ್ ಬಂದ್: ದ.ಕ.ಜಿಲ್ಲೆಯಲ್ಲಿ ಪರ್ಯಾಯ ವ್ಯವಸ್ಥೆ

Next Post

ದೆಹಲಿ ಮೂಲದ ಬೃಹತ್ ಡ್ರಗ್ ಜಾಲ ಭೇದಿಸಿದ ಬೆಂಗಳೂರು ಪೊಲೀಸರು; 34 ಕೋಟಿ ಮೌಲ್ಯದ ಡ್ರಗ್ಸ್​​ ವಶಕ್ಕೆ; 8 ಮಂದಿ ಬಂಧನ

Related Posts

10 ವರ್ಷಗಳ ಕಾಲ ಪ್ರತಿದಿನ ಮಗಳನ್ನು ಸೊಂಟದಲ್ಲಿ ಹೊತ್ತು ಶಾಲೆಗೆ ಕರೆದೊಯ್ದ ತಾಯಿ; ಎಂ.ಕಾಂ ಪದವೀಧರೆ ದಿವ್ಯಾಂಗ ಯುವತಿ ಭಾಗ್ಯಶ್ರೀ ಕುಲಾಲ್ ಈಗ ಉದ್ಯೋಗದ ನಿರೀಕ್ಷೆಯಲ್ಲಿ
ಕರಾವಳಿ

10 ವರ್ಷಗಳ ಕಾಲ ಪ್ರತಿದಿನ ಮಗಳನ್ನು ಸೊಂಟದಲ್ಲಿ ಹೊತ್ತು ಶಾಲೆಗೆ ಕರೆದೊಯ್ದ ತಾಯಿ; ಎಂ.ಕಾಂ ಪದವೀಧರೆ ದಿವ್ಯಾಂಗ ಯುವತಿ ಭಾಗ್ಯಶ್ರೀ ಕುಲಾಲ್ ಈಗ ಉದ್ಯೋಗದ ನಿರೀಕ್ಷೆಯಲ್ಲಿ

July 6, 2026
107
ಮಂಗಳೂರು: ವೈದ್ಯರ ದಿನಾಚರಣೆ: ಸಮುದಾಯ ವೈದ್ಯರಿಗೆ ಕೆಎಂಸಿ ಆಸ್ಪತ್ರೆಯಿಂದ ಸನ್ಮಾನ
ಕರಾವಳಿ

ಮಂಗಳೂರು: ವೈದ್ಯರ ದಿನಾಚರಣೆ: ಸಮುದಾಯ ವೈದ್ಯರಿಗೆ ಕೆಎಂಸಿ ಆಸ್ಪತ್ರೆಯಿಂದ ಸನ್ಮಾನ

July 4, 2026
48
Next Post
ದೆಹಲಿ ಮೂಲದ ಬೃಹತ್ ಡ್ರಗ್ ಜಾಲ ಭೇದಿಸಿದ ಬೆಂಗಳೂರು ಪೊಲೀಸರು; 34 ಕೋಟಿ ಮೌಲ್ಯದ ಡ್ರಗ್ಸ್​​ ವಶಕ್ಕೆ; 8 ಮಂದಿ ಬಂಧನ

ದೆಹಲಿ ಮೂಲದ ಬೃಹತ್ ಡ್ರಗ್ ಜಾಲ ಭೇದಿಸಿದ ಬೆಂಗಳೂರು ಪೊಲೀಸರು; 34 ಕೋಟಿ ಮೌಲ್ಯದ ಡ್ರಗ್ಸ್​​ ವಶಕ್ಕೆ; 8 ಮಂದಿ ಬಂಧನ

Discussion about this post

Recent News

ಅಮರನಾಥ ಯಾತ್ರಿಕ ರಾತ್ರಿ ಫುಟ್​ಪಾತ್​ ಮೇಲೆ ಮಲಗಿದ್ದಾಗ ಹಾವು ಕಡಿದು ಸಾವು

ಅಮರನಾಥ ಯಾತ್ರಿಕ ರಾತ್ರಿ ಫುಟ್​ಪಾತ್​ ಮೇಲೆ ಮಲಗಿದ್ದಾಗ ಹಾವು ಕಡಿದು ಸಾವು

July 7, 2026
19
ವಯನಾಡ್​ ಸುರಂಗ ಯೋಜನಾ ಸ್ಥಳದಲ್ಲಿ ಭೀಕರ ಭೂಕುಸಿತ; ಮೂವರು ಸಾವು, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ವಯನಾಡ್​ ಸುರಂಗ ಯೋಜನಾ ಸ್ಥಳದಲ್ಲಿ ಭೀಕರ ಭೂಕುಸಿತ; ಮೂವರು ಸಾವು, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

July 7, 2026
20
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಅಮರನಾಥ ಯಾತ್ರಿಕ ರಾತ್ರಿ ಫುಟ್​ಪಾತ್​ ಮೇಲೆ ಮಲಗಿದ್ದಾಗ ಹಾವು ಕಡಿದು ಸಾವು

ಅಮರನಾಥ ಯಾತ್ರಿಕ ರಾತ್ರಿ ಫುಟ್​ಪಾತ್​ ಮೇಲೆ ಮಲಗಿದ್ದಾಗ ಹಾವು ಕಡಿದು ಸಾವು

July 7, 2026
ವಯನಾಡ್​ ಸುರಂಗ ಯೋಜನಾ ಸ್ಥಳದಲ್ಲಿ ಭೀಕರ ಭೂಕುಸಿತ; ಮೂವರು ಸಾವು, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ವಯನಾಡ್​ ಸುರಂಗ ಯೋಜನಾ ಸ್ಥಳದಲ್ಲಿ ಭೀಕರ ಭೂಕುಸಿತ; ಮೂವರು ಸಾವು, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

July 7, 2026
ಮಂಗಳೂರು: ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ ; 14 ಆರೋಪಿಗಳ ಫೋಟೊ ಬಿಡುಗಡೆ, ಮಾಹಿತಿ ನೀಡಿದವರಿಗೆ ಬಹುಮಾನ ಘೋಷಿಸಿದ ಪೊಲೀಸರು

ಮಂಗಳೂರು: ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ ; 14 ಆರೋಪಿಗಳ ಫೋಟೊ ಬಿಡುಗಡೆ, ಮಾಹಿತಿ ನೀಡಿದವರಿಗೆ ಬಹುಮಾನ ಘೋಷಿಸಿದ ಪೊಲೀಸರು

July 7, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d