• About us
  • Contact us
  • Disclaimer
Monday, March 2, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಇಂಗ್ಲೆಂಡ್ ಪ್ರಧಾನಿ ಚುನಾವಣೆ: 4ನೇ ಸುತ್ತಿನ ಮತದಾನದಲ್ಲೂ ರಿಷಿ ಸುನಕ್ ಭರ್ಜರಿ ಜಯಭೇರಿ

Coastal Times by Coastal Times
July 20, 2022
in ಕೋಸ್ಟಾಲ್ ಟೈಮ್ಸ್ ವಿಶೇಷ
ಇಂಗ್ಲೆಂಡ್ ಪ್ರಧಾನಿ ಚುನಾವಣೆ: 4ನೇ ಸುತ್ತಿನ ಮತದಾನದಲ್ಲೂ ರಿಷಿ ಸುನಕ್ ಭರ್ಜರಿ ಜಯಭೇರಿ
25
VIEWS
WhatsappTelegramShare on FacebookShare on Twitter

ಲಂಡನ್: ಕನ್ಸರ್ವೇಟಿವ್ ಪಕ್ಷದ ನಾಯಕನ ಸ್ಥಾನ ಮತ್ತು ಬ್ರಿಟನ್ ಪ್ರಧಾನಿ ಆಯ್ಕೆ ಪ್ರಕ್ರಿಯೆಯ ಮತ್ತೊಂದು ಸುತ್ತಿನ ಮತದಾನದಲ್ಲಿ ಮಾಜಿ ಹಣಕಾಸು ಸಚಿವ, ಭಾರತ ಮೂಲದ ರಿಷಿ ಸುನಕ್ ಎಲ್ಲರಿಗಿಂತ ಹೆಚ್ಚು ಮತಗಳನ್ನು ಪಡೆದು ಅಂತಿಮ ಸುತ್ತಿನತ್ತ ದಾಪುಗಾಲಿಟ್ಟಿದ್ದಾರೆ. ಅಂತಿಮ ಸುತ್ತಿನಲ್ಲಿ ಇಬ್ಬರು ಸ್ಪರ್ಧಿಗಳು ಮಾತ್ರ ಉಳಿಯಲಿದ್ದಾರೆ. ಕನ್ಸರ್ವೇಟಿವ್ ಪಕ್ಷದ ನಾಲ್ಕನೇ ಸುತ್ತಿನ ಮತದಾನದಲ್ಲಿ ರಿಷಿ ಸುನಕ್ ಅವರು 118 ಮತಗಳನ್ನು ಪಡೆದಿದ್ದಾರೆ. ಅಂತಿಮ ಸುತ್ತಿನ ಇಬ್ಬರು ಸ್ಪರ್ಧಿಗಳ ಪೈಕಿ ಒಬ್ಬರಾಗಲು 5ನೇ ಸುತ್ತಿನ ಮತದಾನದಲ್ಲಿ ರಿಷಿಗೆ ಕನ್ಸರ್ವೇಟಿವ್ ಪಕ್ಷದ ಮೂರನೇ ಒಂದರಷ್ಟು ಅಂದರೆ 120 ಮತಗಳ ಅಗತ್ಯವಿದೆ. ಸೋಮವಾರಕ್ಕಿಂತ(115) ರಿಷಿ ಸುನಕ್ ಅವರ ಮತ ಗಳಿಕೆ ಹೆಚ್ಚಾಗಿದೆ. ವಾಣಿಜ್ಯ ಸಚಿವರಾದ ಪೆನ್ನಿ ಮರ್ಡೌಂಟ್ 92 ಮತ ಮತ್ತು ವಿದೇಶಾಂಗ ಕಾರ್ಯದರ್ಶಿ ಲಿಜ್ ಟ್ರಜ್ 86 ಮತಗಳನ್ನು ಪಡೆದು ಎರಡನೇ ಸ್ಥಾನಕ್ಕೆ ಪೈಪೋಟಿ ನಡೆಸಿದ್ದಾರೆ. ಮರ್ಡೌಂಟ್ ಮಂಗಳವಾರ 10 ಮತಗಳನ್ನು ಹೆಚ್ಚಿಗೆ ಪಡೆದಿದ್ದರೆ, ಲಿಜ್ ಮತ ಗಳಿಕೆಯಲ್ಲಿ ಭಾರಿ ಹೆಚ್ಚಳ ಕಂಡುಬಂದಿದೆ. 59 ಮತಗಳನ್ನು ಪಡೆದಿರುವ ಮಾಜಿ ಸಚಿವರಾದ ಬಡೆನೊಚ್ ರೇಸ್‌ನಿಂದ ಹೊರಬಿದ್ದಿದ್ದಾರೆ. ಬುಧವಾರ, ನಡೆಯಲಿರುವ ಐದನೇ ಸುತ್ತಿನ ಮತದಾನದ ಬಳಿಕ ಅಂತಿಮ ಸುತ್ತಿನ ಇಬ್ಬರು ಸ್ಪರ್ಧಿಗಳು ಯಾರು ಎಂಬ ಪ್ರಶ್ನೆಗೆ ಉತ್ತರ ಸಿಗಲಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಬೆಳ್ತಂಗಡಿ; ಶಿಬಾಜೆ ರಕ್ಷಿತಾರಣ್ಯ ಅಕ್ರಮ ಮರ ಕಡಿದ ನಾಲ್ವರ ಬಂಧನ

Next Post

ಶಿರಾಡಿ ಘಾಟ್‌ನಲ್ಲಿ ವಾಹನ ಸಂಚಾರ ನಿಷೇಧ, ಸಚಿವ ಸಿ. ಸಿ. ಪಾಟೀಲ ಹೇಳಿದ್ದೇನು?

Related Posts

ಪುತ್ತೂರು: ಕೇರಳಕ್ಕೆ ಅಕ್ರಮ ಜಾನುವಾರು ಸಾಗಾಟ; ಪರಾರಿಯಾಗುತ್ತಿದ್ದ ಆರೋಪಿ ಕಾಲಿಗೆ ​ಗುಂಡೇಟು
ಕೋಸ್ಟಾಲ್ ಟೈಮ್ಸ್ ವಿಶೇಷ

ಪುತ್ತೂರು: ಕೇರಳಕ್ಕೆ ಅಕ್ರಮ ಜಾನುವಾರು ಸಾಗಾಟ; ಪರಾರಿಯಾಗುತ್ತಿದ್ದ ಆರೋಪಿ ಕಾಲಿಗೆ ​ಗುಂಡೇಟು

October 22, 2025
65
ಧರ್ಮಸ್ಥಳ ಬುರುಡೆ ಪ್ರಕರಣ: ದೂರು ಕೊಡುವ ಮೊದಲು ಕೇರಳ ಸಂಸದನ ಭೇಟಿಯಾಗಿದ್ದ ಚಿನ್ನಯ್ಯ ತಂಡ!
ಕೋಸ್ಟಾಲ್ ಟೈಮ್ಸ್ ವಿಶೇಷ

ಧರ್ಮಸ್ಥಳ ಬುರುಡೆ ಪ್ರಕರಣ: ದೂರು ಕೊಡುವ ಮೊದಲು ಕೇರಳ ಸಂಸದನ ಭೇಟಿಯಾಗಿದ್ದ ಚಿನ್ನಯ್ಯ ತಂಡ!

September 7, 2025
4
Next Post
ಶಿರಾಡಿ ಘಾಟ್‌ನಲ್ಲಿ ವಾಹನ ಸಂಚಾರ ನಿಷೇಧ, ಸಚಿವ ಸಿ. ಸಿ. ಪಾಟೀಲ ಹೇಳಿದ್ದೇನು?

ಶಿರಾಡಿ ಘಾಟ್‌ನಲ್ಲಿ ವಾಹನ ಸಂಚಾರ ನಿಷೇಧ, ಸಚಿವ ಸಿ. ಸಿ. ಪಾಟೀಲ ಹೇಳಿದ್ದೇನು?

Discussion about this post

Recent News

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
68
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
10
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

February 28, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d