• About us
  • Contact us
  • Disclaimer
Wednesday, June 3, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು : ಗಾಂಜಾ ಗ್ಯಾಂಗ್ ನಿಂದ ಯುವಕನ ಕೊಲೆಯತ್ನ , ಯುವಕನ ಸ್ಥಿತಿ ಚಿಂತಾಜನಕ

Coastal Times by Coastal Times
August 20, 2022
in ಕ್ರೈಮ್ ನ್ಯೂಸ್
ಮಂಗಳೂರು : ಗಾಂಜಾ ಗ್ಯಾಂಗ್ ನಿಂದ ಯುವಕನ ಕೊಲೆಯತ್ನ , ಯುವಕನ ಸ್ಥಿತಿ ಚಿಂತಾಜನಕ
112
VIEWS
WhatsappTelegramShare on FacebookShare on Twitter

ಮಂಗಳೂರು: ನಗರದ ಹೊರವಲಯದ ವಳಚ್ಚಿಲ್ ನಲ್ಲಿ ಗಾಂಜಾ ಗ್ಯಾಂಗೊಂದು ಯುವಕನನ್ನು ಮಾರಕಾಸ್ತ್ರಗಳಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಯುವಕನ ಸ್ಥಿತಿ ಚಿಂತಾಜನಕವಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.ಘಟನೆಯ ವಿವರ:ನಿನ್ನೆ ರಾತ್ರಿ ಮನೆಗೆ ಸಾಮಾನು ತರಲು ಅಂಗಡಿಗೆ ತೆರಳಿದ್ದ ಮಿಫ್ತಾಹ್(16) ಎಂಬ ಬಾಲಕನನ್ನು ತಡೆದಿದ್ದ ಗಾಂಜಾ ಗ್ಯಾಂಗ್ ಮಾರಕಾಸ್ರ್ತಗಳಿಂದ ಹಲ್ಲೆನಡೆಸಲು ಯತ್ನಿಸುತ್ತಿದ್ದ ಸಂದರ್ಭ ತಡೆಯಲು ಬಂದ ಯುವಕನ ಮಾವ ಆಸೀಫ್(30) ಎಂಬವರ ಮೇಲೆ ತಂಡ ಏಕಾಏಕಿ ತಲವಾರು ಹಾಗೂ ಇನ್ನಿತರ ಮಾರಕಾಸ್ರ್ತಗಳಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿದೆ.

ಘಟನೆಯಲ್ಲಿ ಆಸೀಫ್ ಗಂಭೀರ ಗಾಯಗೊಂಡಿದ್ದು ನಗರದ ಒಮೇಗಾ ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿ ದಾಖಲಾಗಿದ್ದಾರೆ. ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಿಸ್ತಾ, ಮನ್ಸೂರು ಯಾನೆ ಹುಸೈನ್ ಹಾಗೂ ಆಶಿಕ್ ಪ್ರಮುಖ ಆರೋಪಿಗಳಾಗಿದ್ದಾರೆ. ಆರೋಪಿ ಆಶಿಕ್ ಎಂಬವನನ್ನು ಬಂಧಿಸಲಾಗಿದೆ ಇವರು ಮಂಗಳೂರು ಹಾಗೂ ಆಸುಪಾಸಿನ ಕಾಲೇಜಿನ ವಿದ್ಯಾರ್ಥಿಗಳಿಗೆ ನಿರಂತರವಾಗಿ ಗಾಂಜ ಹಾಗೂ ಇನ್ನಿತರ ಮಾದಕ ವಸ್ತುಗಳನ್ನು ಸರಬರಾಜು ಮಾಡುತ್ತರೆಂದು ತಿಳಿದು ಬಂದಿದೆ.ದ,ಕ,ಜಿಲ್ಲೆಯಲ್ಲಿ ಹಲವು ಠಾಣೆಗಳಲ್ಲಿ ಕಳವು,ಕೊಲೆ,ದರೋಡೆ,ಇನ್ನಿತರ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ. ಆರೋಪಿ ಮಿಸ್ತಾನ ಅಣ್ಣ ಹಲವು ಪ್ರಕರಣದಲ್ಲಿ ಭಾಗಿಯಾಗಿ ಜೈಲು ಸೇರಿದ್ದಾನೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಅನಾರೋಗ್ಯ ಪೀಡಿತರಿಗಾಗಿ ಮಿಡಿಯುವ ರವಿ ಕಟಪಾಡಿ, ಹಾಲಿವುಡ್ ಚಿತ್ರದ ‘ಡೆಮೊನ್’ ವೇಷ ಧರಿಸಿ ಹಣ ಸಂಗ್ರಹಿಸಿ ದಾನ

Next Post

ಫೇಸ್‌ಬುಕ್‌ಗೆ ಹುಟ್ಟೂರಲ್ಲೇ ದೊಡ್ಡ ಹಿನ್ನಡೆ , TikTok, BeReal ಆ್ಯಪ್‌ಗಳಿಂದ ಹಿಂದಕ್ಕೆ

Related Posts

ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ
ಕ್ರೈಮ್ ನ್ಯೂಸ್

ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ

May 30, 2026
89
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ ಪರಾರಿಯಾಗಿದ್ದ ಆರೋಪಿಗಳ ಬಂಧನ
ಕ್ರೈಮ್ ನ್ಯೂಸ್

ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ ಪರಾರಿಯಾಗಿದ್ದ ಆರೋಪಿಗಳ ಬಂಧನ

May 27, 2026
91
Next Post
ಫೇಸ್‌ಬುಕ್‌ಗೆ ಹುಟ್ಟೂರಲ್ಲೇ ದೊಡ್ಡ ಹಿನ್ನಡೆ , TikTok, BeReal ಆ್ಯಪ್‌ಗಳಿಂದ ಹಿಂದಕ್ಕೆ

ಫೇಸ್‌ಬುಕ್‌ಗೆ ಹುಟ್ಟೂರಲ್ಲೇ ದೊಡ್ಡ ಹಿನ್ನಡೆ , TikTok, BeReal ಆ್ಯಪ್‌ಗಳಿಂದ ಹಿಂದಕ್ಕೆ

Discussion about this post

Recent News

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

June 2, 2026
66
ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

June 1, 2026
23
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

June 2, 2026
ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

June 1, 2026
ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ

ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ

May 30, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d