• About us
  • Contact us
  • Disclaimer
Saturday, December 6, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಡಯಟ್ ಶಿಕ್ಷಣ ಸಂಸ್ಥೆ ಕಚೇರಿಗೆ ನುಗ್ಗಿ ಮೂವರು ಮಹಿಳೆಯರ ಮೇಲೆ ಮಚ್ಚಿನಿಂದ ದಾಳಿ

Coastal Times by Coastal Times
September 20, 2021
in ಕ್ರೈಮ್ ನ್ಯೂಸ್
ಮಂಗಳೂರು: ಡಯಟ್ ಶಿಕ್ಷಣ ಸಂಸ್ಥೆ ಕಚೇರಿಗೆ ನುಗ್ಗಿ ಮೂವರು ಮಹಿಳೆಯರ ಮೇಲೆ ಮಚ್ಚಿನಿಂದ ದಾಳಿ
193
VIEWS
WhatsappTelegramShare on FacebookShare on Twitter

ಮಂಗಳೂರು: ನಗರದ ಕೇಂದ್ರ ಕಾರಾಗೃಹದ ಬಳಿ ಇರುವ ಡಯಟ್ ನಲ್ಲಿ ಮೂವರು ಮಹಿಳೆಯರ ಮೇಲೆ ಅಪರಿಚಿತನಿಂದ ಮಚ್ಚಿನಿಂದ ದಾಳಿ ನಡೆದ ಬಗ್ಗೆ ವರದಿಯಾಗಿದೆ.

ಸ್ಟೆನೋ ಗ್ರಾಫರ್ ಆಗಿರುವ ನಿರ್ಮಲಾ (43) ತಲೆ ಮತ್ತು ಕೈಗೆ ಗಂಭೀರ ಗಾಯಗೊಂಡಿದ್ದಾರೆ. ಪ್ರಥಮ ದರ್ಜೆ ಸಹಾಯಕಿ ಆಗಿರುವ ರೀನಾ ರಾಯ್(45) ಮತ್ತು ಅಟೆಂಡರ್ ಗುಣವತಿ (58) ಅವರಿಗೂ ಕತ್ತಿಯೇಟು ಬಿದ್ದಿದ್ದು ತಲೆ, ಕೈ, ಬೆನ್ನಿಗೆ ಕಡಿದ ಗಾಯಕ್ಕೀಡಾಗಿದ್ದಾರೆ. ಕತ್ತಿ ತೆಗೆದು ಬೀಸಿದ್ದನ್ನು ನೋಡಿದ ಮಹಿಳಾ ಸಿಬಂದಿಯೊಬ್ಬರು ಹೊರಗೆ ಬಂದಿದ್ದು ಕಟ್ಟಡದ ಹೊರಗೆ ಇದ್ದ ಜೈಲು ಸೆಕ್ಯುರಿಟಿಗೆ ತಿಳಿಸಿದ್ದಾರೆ. ಕೂಡಲೇ ಆ ಸಿಬಂದಿ ತಮ್ಮ ಜೈಲು ಸಿಬಂದಿ ಪೊಲೀಸರನ್ನು ಕರೆದಿದ್ದು ಅಲ್ಲಿಗೆ ತೆರಳುವಷ್ಟರಲ್ಲಿ ಮೂವರಿಗೆ ಹಲ್ಲೆ ಮಾಡಿ, ಚೇರ್ ಒಂದರಲ್ಲಿ ಕತ್ತಿ ಹಿಡಿದು ಕುಳಿತಿದ್ದ.

ತಕ್ಷಣವೇ ಮಹಿಳೆಯರು ಬೊಬ್ಬೆ ಹೊಡೆದಿದ್ದಾರೆ.ಬೊಬ್ಬೆ ಕೇಳಿ ಹತ್ತಿರದಲ್ಲೇ ಇದ್ದ ಜೈಲು ಸಿಬ್ಬಂದಿ ಓಡೋಡಿ ಬಂದಿದ್ದಾರೆ. ತಕ್ಷಣವೇ ಆರೋಪಿಯನ್ನು ಸ್ಥಳೀಯರು ಹಿಡಿದಿದ್ದಾರೆ. ಪೊಲೀಸ್ ಕಮಿಷನರ್ ಶಶಿಕುಮಾರ್, ಜಿಪಂ ಸಿಇಓ ಕುಮಾರ್, ಡಿಡಿಪಿಐ ಸೇರಿದಂತೆ ಅಧಿಕಾರಿಗಳು ವಿಷಯ ತಿಳಿದು ದೌಡಾಯಿಸಿ ಬಂದಿದ್ದು ಪರಿಶೀಲನೆ ನಡೆಸಿದ್ದಾರೆ. ಆರೋಪಿ 35 ವರ್ಷದ ಯುವಕನಾಗಿದ್ದು ಯಾಕಾಗಿ ಈ ಕೃತ್ಯ ನಡೆಸಿದ್ದಾನೆ. ಆತನ ಉದ್ದೇಶ ಏನಿತ್ತು ಎಂಬುದನ್ನು ತನಿಖೆ ನಡೆಸಬೇಕಾಗಿದೆ ಎಂದು ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ. ‌

ಗಾಯಾಳು ಮೂವರು ಸಿಬಂದಿಯನ್ನು ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿದ್ದು ಅಗತ್ಯ ಚಿಕಿತ್ಸೆ ನೀಡಲಾಗುವುದು. ಸದ್ಯಕ್ಕೆ ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಜಿಪಂ ಸಿಇಓ ಕುಮಾರ್ ತಿಳಿಸಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ರಸ್ತೆ ದಾಟುವಾಗ ಕಾರು ಬಾಲಕನ ಮೇಲಿಂದ ಹರಿದರೂ ಪವಾಡಸದೃಶ ಪಾರು

Next Post

ಡಯಟ್ ದಾಂಧಲೆ ; ಬಿಎಡ್ ಕಲೀತಿದ್ದಾಗ ಶಿಕ್ಷಕಿ ಕೀಟಲೆ ಮಾಡುತ್ತಿದ್ದರಂತೆ.., ಆತನಿಗಿತ್ತು ಸ್ಕಿಜೋಫ್ರೀನಿಯಾ ಎಂಬ ಮಾನಸಿಕ ಕಾಯಿಲೆ !

Related Posts

ಕಿನ್ನಿಗೋಳಿಯ ವೃದ್ಧ ದಂಪತಿಗೆ ಡಿಜಿಟಲ್ ಅರೆಸ್ಟ್ ಬ್ಯಾಂಕ್ ಮ್ಯಾನೇಜರ್ ಪ್ರಜ್ಞೆಯಿಂದ ಉಳಿಯಿತು 84 ಲಕ್ಷ ಹಣ !
ಕ್ರೈಮ್ ನ್ಯೂಸ್

ಕಿನ್ನಿಗೋಳಿಯ ವೃದ್ಧ ದಂಪತಿಗೆ ಡಿಜಿಟಲ್ ಅರೆಸ್ಟ್ ಬ್ಯಾಂಕ್ ಮ್ಯಾನೇಜರ್ ಪ್ರಜ್ಞೆಯಿಂದ ಉಳಿಯಿತು 84 ಲಕ್ಷ ಹಣ !

December 5, 2025
53
ಮಂಗಳೂರು: ಬಂಗ್ರ-ಕೂಳೂರು ಬಳಿ ಗಾಂಜಾ, ಎಂಡಿಎಂಎ ಮಾರಾಟಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ
ಕ್ರೈಮ್ ನ್ಯೂಸ್

ಮಂಗಳೂರು: ಬಂಗ್ರ-ಕೂಳೂರು ಬಳಿ ಗಾಂಜಾ, ಎಂಡಿಎಂಎ ಮಾರಾಟಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ

December 3, 2025
33
Next Post
ಡಯಟ್ ದಾಂಧಲೆ ; ಬಿಎಡ್ ಕಲೀತಿದ್ದಾಗ ಶಿಕ್ಷಕಿ ಕೀಟಲೆ ಮಾಡುತ್ತಿದ್ದರಂತೆ.., ಆತನಿಗಿತ್ತು ಸ್ಕಿಜೋಫ್ರೀನಿಯಾ ಎಂಬ ಮಾನಸಿಕ ಕಾಯಿಲೆ !

ಡಯಟ್ ದಾಂಧಲೆ ; ಬಿಎಡ್ ಕಲೀತಿದ್ದಾಗ ಶಿಕ್ಷಕಿ ಕೀಟಲೆ ಮಾಡುತ್ತಿದ್ದರಂತೆ.., ಆತನಿಗಿತ್ತು ಸ್ಕಿಜೋಫ್ರೀನಿಯಾ ಎಂಬ ಮಾನಸಿಕ ಕಾಯಿಲೆ !

Discussion about this post

Recent News

ಕಿನ್ನಿಗೋಳಿಯ ವೃದ್ಧ ದಂಪತಿಗೆ ಡಿಜಿಟಲ್ ಅರೆಸ್ಟ್ ಬ್ಯಾಂಕ್ ಮ್ಯಾನೇಜರ್ ಪ್ರಜ್ಞೆಯಿಂದ ಉಳಿಯಿತು 84 ಲಕ್ಷ ಹಣ !

ಕಿನ್ನಿಗೋಳಿಯ ವೃದ್ಧ ದಂಪತಿಗೆ ಡಿಜಿಟಲ್ ಅರೆಸ್ಟ್ ಬ್ಯಾಂಕ್ ಮ್ಯಾನೇಜರ್ ಪ್ರಜ್ಞೆಯಿಂದ ಉಳಿಯಿತು 84 ಲಕ್ಷ ಹಣ !

December 5, 2025
53
ಮಂಗಳೂರು: ಕೋಸ್ಟಲ್ ಫ್ರೆಂಡ್ಸ್ ನಿಂದ ಸಾಂತ್ವನದ ಸಂಚಾರ 3.0

ಮಂಗಳೂರು: ಕೋಸ್ಟಲ್ ಫ್ರೆಂಡ್ಸ್ ನಿಂದ ಸಾಂತ್ವನದ ಸಂಚಾರ 3.0

December 4, 2025
40
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕಿನ್ನಿಗೋಳಿಯ ವೃದ್ಧ ದಂಪತಿಗೆ ಡಿಜಿಟಲ್ ಅರೆಸ್ಟ್ ಬ್ಯಾಂಕ್ ಮ್ಯಾನೇಜರ್ ಪ್ರಜ್ಞೆಯಿಂದ ಉಳಿಯಿತು 84 ಲಕ್ಷ ಹಣ !

ಕಿನ್ನಿಗೋಳಿಯ ವೃದ್ಧ ದಂಪತಿಗೆ ಡಿಜಿಟಲ್ ಅರೆಸ್ಟ್ ಬ್ಯಾಂಕ್ ಮ್ಯಾನೇಜರ್ ಪ್ರಜ್ಞೆಯಿಂದ ಉಳಿಯಿತು 84 ಲಕ್ಷ ಹಣ !

December 5, 2025
ಮಂಗಳೂರು: ಕೋಸ್ಟಲ್ ಫ್ರೆಂಡ್ಸ್ ನಿಂದ ಸಾಂತ್ವನದ ಸಂಚಾರ 3.0

ಮಂಗಳೂರು: ಕೋಸ್ಟಲ್ ಫ್ರೆಂಡ್ಸ್ ನಿಂದ ಸಾಂತ್ವನದ ಸಂಚಾರ 3.0

December 4, 2025
ಮಂಗಳೂರು: ದಕ್ಷಿಣ ಕನ್ನಡ ಅಥವಾ ಉಡುಪಿ ಜಿಲ್ಲೆಯಲ್ಲಿ ಶಿವಗಿರಿ ಮಠಕ್ಕೆ 5 ಎಕರೆ ಜಮೀನು ಸಿಎಂ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಅಥವಾ ಉಡುಪಿ ಜಿಲ್ಲೆಯಲ್ಲಿ ಶಿವಗಿರಿ ಮಠಕ್ಕೆ 5 ಎಕರೆ ಜಮೀನು ಸಿಎಂ ಘೋಷಣೆ

December 4, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d