• About us
  • Contact us
  • Disclaimer
Wednesday, March 4, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಶಂಕಿತ ಉಗ್ರ ಸೈಯ್ಯದ್ ಯಾಸೀನ್​​ನೊಂದಿಗೆ ವಿವಿಧ ಸ್ಥಳಗಳ ಮಹಜರು ನಡೆಸಿದ ಪೊಲೀಸರು

Coastal Times by Coastal Times
September 20, 2022
in ಕ್ರೈಮ್ ನ್ಯೂಸ್
ಶಂಕಿತ ಉಗ್ರ ಸೈಯ್ಯದ್ ಯಾಸೀನ್​​ನೊಂದಿಗೆ ವಿವಿಧ ಸ್ಥಳಗಳ ಮಹಜರು ನಡೆಸಿದ ಪೊಲೀಸರು
27
VIEWS
WhatsappTelegramShare on FacebookShare on Twitter

ಶಿವಮೊಗ್ಗ: ನಗರದ ಶಂಕಿತ ಉಗ್ರ ಸೈಯ್ಯದ್ ಯಾಸೀನ್ ನನ್ನು ಪೊಲೀಸರು ವಿವಿಧ ಸ್ಥಳಗಳಿಗೆ ಕರೆದುಕೊಂಡು ಹೋಗಿ ಸ್ಥಳ ಮಹಜರು ನಡೆಸಿದ್ದಾರೆ. ಮೊದಲಿಗೆ ಶಿವಮೊಗ್ಗದ ಸಿದ್ದೇಶ್ವರ ನಗರದ ಮೊದಲನೇ ತಿರುವಿನಲ್ಲಿರುವ ಯಾಸೀನ್ ಮನೆಯನ್ನು ಮಹಜರು ಮಾಡಲಾಯಿತು. ಇವರ ಮನೆಯಲ್ಲಿ ಸುಮಾರು ಒಂದೂವರೆ ತಾಸಿಗೂ ಹೆಚ್ಚು ಕಾಲ ವಿಚಾರಣೆ ನಡೆಸಲಾಗಿದ್ದು,ಉಗ್ರ ಸಂಘಟನೆಯಲ್ಲಿ ತೊಡಗಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ನಂತರ ಯಾಸೀನ್ ಮನೆ ಬಳಿ ಇರುವ ಹಳೆ ಗುರುಪುರದ ತುಂಗಾ ನದಿ ದಂಡೆ ಬಳಿ ಮಹಜರು ಮಾಡಲಾಗಿದೆ. ತುಂಗಾ ನದಿ ದಂಡೆಯ ಮೇಲೆ ಯಾಸೀನ್, ಮಾಜ್ ಹಾಗೂ ಶಾರೀಕ್ ಬಾಂಬ್ ತಯಾರಿಸಿ, ಅದನ್ನು ತುಂಗಾ ನದಿಗೆ ಎಸೆಯುತ್ತಿದ್ದರು ಎಂದು ಹೇಳಲಾಗಿದೆ. ಇನ್ನಷ್ಟು ಸ್ಥಳಗಳ ಮಹಜರು ನಡೆಸಲಾಗುತ್ತದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮಂಗಳೂರಿನಲ್ಲಿ ಮಾಜ್ ಮನೆಯನ್ನು ಶಿವಮೊಗ್ಗ ಪೊಲೀಸರು ಮಹಜರು ನಡೆಸಿದ್ದಾರೆ. ಸದ್ಯ ಈತನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ತೀರ್ಥಹಳ್ಳಿ ಡಿವೈಎಸ್ಪಿ ಶಾಂತವೀರ್ ರವರ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರಿನ ಆಚಾರ್ಯ ಮಠದ ಶಾರದೆಗೆ ತೊಡಿಸುವ ಚಿನ್ನದ ಜರಿಯ ಸೀರೆಗೆ ಮುಸ್ಲಿಮರ ಕಸೂತಿ

Next Post

ಲಷ್ಕರ್‌ ಎ ತಯ್ಯಬಾ ಹಾಗೂ ತಾಲಿಬಾನ್ ಪರವಾಗಿ ಗೋಡೆ ಬರಹ ಬರೆದಿದ್ದವ ಐಸಿಸ್ ಸಂಘಟನೆ ಜೊತೆ ನಂಟು; ಶಿವಮೊಗ್ಗದಲ್ಲಿ ಇಬ್ಬರ ಬಂಧನ

Related Posts

ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ’ ಎಂದು ಪೋಸ್ಟ್ ಹಾಕಿದ್ದ ಆರೋಪಿ ಭಟ್ಕಳದಲ್ಲಿ ಬಂಧನ
ಕ್ರೈಮ್ ನ್ಯೂಸ್

ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ’ ಎಂದು ಪೋಸ್ಟ್ ಹಾಕಿದ್ದ ಆರೋಪಿ ಭಟ್ಕಳದಲ್ಲಿ ಬಂಧನ

March 3, 2026
97
ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಬ್ಲಾಸ್ಟ್ ಬೆದರಿಕೆ ಸಂದೇಶ: ಎಫ್‌ಐಆರ್ ದಾಖಲು
ಕ್ರೈಮ್ ನ್ಯೂಸ್

ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಬ್ಲಾಸ್ಟ್ ಬೆದರಿಕೆ ಸಂದೇಶ: ಎಫ್‌ಐಆರ್ ದಾಖಲು

March 3, 2026
71
Next Post
ಲಷ್ಕರ್‌ ಎ ತಯ್ಯಬಾ ಹಾಗೂ ತಾಲಿಬಾನ್ ಪರವಾಗಿ ಗೋಡೆ ಬರಹ ಬರೆದಿದ್ದವ ಐಸಿಸ್ ಸಂಘಟನೆ ಜೊತೆ ನಂಟು; ಶಿವಮೊಗ್ಗದಲ್ಲಿ ಇಬ್ಬರ ಬಂಧನ

ಲಷ್ಕರ್‌ ಎ ತಯ್ಯಬಾ ಹಾಗೂ ತಾಲಿಬಾನ್ ಪರವಾಗಿ ಗೋಡೆ ಬರಹ ಬರೆದಿದ್ದವ ಐಸಿಸ್ ಸಂಘಟನೆ ಜೊತೆ ನಂಟು; ಶಿವಮೊಗ್ಗದಲ್ಲಿ ಇಬ್ಬರ ಬಂಧನ

Discussion about this post

Recent News

ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ’ ಎಂದು ಪೋಸ್ಟ್ ಹಾಕಿದ್ದ ಆರೋಪಿ ಭಟ್ಕಳದಲ್ಲಿ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ’ ಎಂದು ಪೋಸ್ಟ್ ಹಾಕಿದ್ದ ಆರೋಪಿ ಭಟ್ಕಳದಲ್ಲಿ ಬಂಧನ

March 3, 2026
97
ಮಂಗಳೂರು: ಮುಲ್ಲಕಾಡ್ ಸರ್ಕಾರಿ ಶಾಲೆಯ ಮೇಲ್ಛಾವಣಿ ಉದ್ಘಾಟನೆ

ಮಂಗಳೂರು: ಮುಲ್ಲಕಾಡ್ ಸರ್ಕಾರಿ ಶಾಲೆಯ ಮೇಲ್ಛಾವಣಿ ಉದ್ಘಾಟನೆ

March 3, 2026
4
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ’ ಎಂದು ಪೋಸ್ಟ್ ಹಾಕಿದ್ದ ಆರೋಪಿ ಭಟ್ಕಳದಲ್ಲಿ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ’ ಎಂದು ಪೋಸ್ಟ್ ಹಾಕಿದ್ದ ಆರೋಪಿ ಭಟ್ಕಳದಲ್ಲಿ ಬಂಧನ

March 3, 2026
ಮಂಗಳೂರು: ಮುಲ್ಲಕಾಡ್ ಸರ್ಕಾರಿ ಶಾಲೆಯ ಮೇಲ್ಛಾವಣಿ ಉದ್ಘಾಟನೆ

ಮಂಗಳೂರು: ಮುಲ್ಲಕಾಡ್ ಸರ್ಕಾರಿ ಶಾಲೆಯ ಮೇಲ್ಛಾವಣಿ ಉದ್ಘಾಟನೆ

March 3, 2026
ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಬ್ಲಾಸ್ಟ್ ಬೆದರಿಕೆ ಸಂದೇಶ: ಎಫ್‌ಐಆರ್ ದಾಖಲು

ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಬ್ಲಾಸ್ಟ್ ಬೆದರಿಕೆ ಸಂದೇಶ: ಎಫ್‌ಐಆರ್ ದಾಖಲು

March 3, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d