• About us
  • Contact us
  • Disclaimer
Saturday, May 30, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಆಗಿ ಮನೋಜ್ ಕುಮಾರ್ ಅವಿರೋಧ ಆಯ್ಕೆ, ಉಪಮೇಯರ್ ಆದ ಭಾನುಮತಿ

Coastal Times by Coastal Times
September 20, 2024
in ಕರಾವಳಿ
ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಆಗಿ ಮನೋಜ್ ಕುಮಾರ್ ಅವಿರೋಧ ಆಯ್ಕೆ, ಉಪಮೇಯರ್ ಆದ ಭಾನುಮತಿ
22
VIEWS
WhatsappTelegramShare on FacebookShare on Twitter

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 25ನೇ ಅವಧಿಯ ಮೇಯರ್ ಆಗಿ ಮನೋಜ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಮೇಯರ್ ಆಗಿ ಭಾನುಮತಿ ಆಯ್ಕೆಗೊಂಡಿದ್ದಾರೆ. ಮೇಯರ್ ಸ್ಥಾನಕ್ಕೆ ಪರಿಶಿಷ್ಟ ಜಾತಿ (ಎಸ್‌ಸಿ) ಹಾಗೂ ಉಪ ಮೇಯರ್ ಸ್ಥಾನಕ್ಕೆ ಹಿಂದುಳಿದ ವರ್ಗ ‘ಎ’ ನಿಗದಿಯಾಗಿತ್ತು. ಬಿಜೆಪಿ ಬಹುಮತ ಹೊಂದಿದ್ದರೂ ವಿರೋಧ ಪಕ್ಷ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವುದು ವಾಡಿಕೆ. ಆದರೆ ಕಾಂಗ್ರೆಸ್‌ನಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲು ಅಭ್ಯರ್ಥಿ ಇಲ್ಲದ ಹಿನ್ನೆಲೆಯಲ್ಲಿ ಮೇಯರ್ ಆಗಿ ಬಿಜೆಪಿಯ ಮನೋಜ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮನೋಜ್ ಕುಮಾರ್ 2 ಉಮೇದುವಾರಿಕೆ ಸಲ್ಲಿಸಿದ್ದು, ಎರಡೂ ಸ್ವೀಕೃತಗೊಂಡಿವೆ.

ಉಪಮೇಯರ್ ಸ್ಥಾನಕ್ಕೆ ಪೈಪೋಟಿ: ಉಪಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಭಾನುಮತಿ ಹಾಗೂ ವನಿತಾ ಪ್ರಸಾದ್, ಕಾಂಗ್ರೆಸ್‌ನಿಂದ ಜೀನತ್ ಸಂಶುದ್ದೀನ್ ಸ್ಪರ್ಧಾ ಕಣದಲ್ಲಿದ್ದರು. ಭಾನುಮತಿ ಎರಡು ಉಮೇದುವಾರಿಕೆ ಸಲ್ಲಿಸಿದ್ದು, ಜಾತಿ ಪ್ರಮಾಣಪತ್ರ ಸಲ್ಲಿಸದ ಕಾರಣ ಒಂದು ನಾಮಪತ್ರ ತಿರಸ್ಕೃತಗೊಂಡಿತ್ತು.

ಚುನಾವಣಾ ಅಧಿಕಾರಿ ಉಮೇದುವಾರಿಕೆ ಹಿಂತೆಗೆದುಕೊಳ್ಳಲು 5ನಿಮಿಷ ಅವಕಾಶ ನೀಡಿದ್ದರು. ವನಿತಾ ಪ್ರಸಾದ್ ನಾಮಪತ್ರ ವಾಪಸ್​ ಪಡೆದರು. ಈ ಹಿನ್ನೆಲೆಯಲ್ಲಿ ಜೀನತ್ ಸಂಶುದ್ದೀನ್ ಹಾಗೂ ಭಾನುಮತಿಯವರು ಚುನಾವಣಾ ಕಣದಲ್ಲಿದ್ದರು. ಜೀನತ್ ಸಂಶುದ್ದೀನ್ ಪರ 14 ಮತ ಬಿದ್ದರೆ, ಭಾನುಮತಿಯವರಿಗೆ 47 ಮತಗಳು ಚಲಾವಣೆ ಆದವು. ಈ ಮೂಲಕ ಭಾನುಮತಿ ಉಪಮೇಯರ್ ಆಗಿ ಆಯ್ಕೆಯಾದರು. ಪಾಲಿಕೆಯ ಒಟ್ಟು 60 ಸ್ಥಾನಗಳಲ್ಲಿ ಬಿಜೆಪಿಯ 44 ಸದಸ್ಯರು, ಕಾಂಗ್ರೆಸ್​​ನ 14 ಸದಸ್ಯರು ಹಾಗೂ ಇಬ್ಬರು ಎಸ್‌ಡಿಪಿಐ ಸದಸ್ಯರು ಇದ್ದಾರೆ. ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಭರತ್ ಶೆಟ್ಟಿ ಮತ್ತು ವೇದವ್ಯಾಸ ಕಾಮತ್ ಸಹ ಮತದಾನ ಮಾಡಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಉಳ್ಳಾಲ: ವಿದ್ಯಾರಣ್ಯನಗರ ಬಡಾವಣೆಯ ನಿವಾಸಿಗಳಿಗೆ ಮೂಲಭೂತ ಸೌಕರ್ಯಕ್ಕೆ ಆಗ್ರಹಿಸಿ ಪ್ರತಿಭಟನೆ

Next Post

ಅಪ್ಸ್ ಮಾಡೆಲ್ ಮ್ಯಾನೇಜ್ಮೆಂಟ್ ಮತ್ತು ಅಸ್ತ್ರ ಗ್ರೂಪ್ ವತಿಯಿಂದ ಮಿಸ್ಟರ್ಮಿಸ್, ಟೀನ್ ,ಮಿಸ್ಟ್ರೆಸ್ ಕರಾವಳಿ 2024

Related Posts

ಮಂಗಳೂರು: ಮಕ್ಕಳಿಗೆ ಪ್ರಕೃತಿ ಮತ್ತು ಎಲ್ಲಾ ಜೀವಿಗಳನ್ನು ಪ್ರೀತಿಸುವುದನ್ನು ಕಲಿಸಿ: ಮಾತಾ ಅಮೃತಾನಂದಮಯಿ ದೇವಿ
ಕರಾವಳಿ

ಮಂಗಳೂರು: ಮಕ್ಕಳಿಗೆ ಪ್ರಕೃತಿ ಮತ್ತು ಎಲ್ಲಾ ಜೀವಿಗಳನ್ನು ಪ್ರೀತಿಸುವುದನ್ನು ಕಲಿಸಿ: ಮಾತಾ ಅಮೃತಾನಂದಮಯಿ ದೇವಿ

May 28, 2026
32
ಮಂಗಳೂರಿನಲ್ಲಿ ಜೂನ್ 4 ರಿಂದ 13 ರವರೆಗೆ ರಾಷ್ಟ್ರೀಯ ʻಮ್ಯಾವೆರಿಕ್ಸ್ ಸಮರ್ ನ್ಯಾಷನಲ್ಸ್ 2026′ ಬ್ರಿಡ್ಜ್ ಪಂದ್ಯಾವಳಿ
ಕರಾವಳಿ

ಮಂಗಳೂರಿನಲ್ಲಿ ಜೂನ್ 4 ರಿಂದ 13 ರವರೆಗೆ ರಾಷ್ಟ್ರೀಯ ʻಮ್ಯಾವೆರಿಕ್ಸ್ ಸಮರ್ ನ್ಯಾಷನಲ್ಸ್ 2026′ ಬ್ರಿಡ್ಜ್ ಪಂದ್ಯಾವಳಿ

May 28, 2026
17
Next Post
ಅಪ್ಸ್ ಮಾಡೆಲ್ ಮ್ಯಾನೇಜ್ಮೆಂಟ್  ಮತ್ತು ಅಸ್ತ್ರ ಗ್ರೂಪ್ ವತಿಯಿಂದ ಮಿಸ್ಟರ್ಮಿಸ್, ಟೀನ್ ,ಮಿಸ್ಟ್ರೆಸ್ ಕರಾವಳಿ 2024

ಅಪ್ಸ್ ಮಾಡೆಲ್ ಮ್ಯಾನೇಜ್ಮೆಂಟ್ ಮತ್ತು ಅಸ್ತ್ರ ಗ್ರೂಪ್ ವತಿಯಿಂದ ಮಿಸ್ಟರ್ಮಿಸ್, ಟೀನ್ ,ಮಿಸ್ಟ್ರೆಸ್ ಕರಾವಳಿ 2024

Discussion about this post

Recent News

ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ

ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ

May 30, 2026
62
2026ರ ಫಿಫಾ ವಿಶ್ವಕಪ್​ಗೆ 26 ಸದಸ್ಯರ ಅರ್ಜೆಂಟೀನಾ ತಂಡ ಪ್ರಕಟ ಲಿಯೋನೆಲ್​ ಮೆಸ್ಸಿಗೆ ನಾಯಕ ಪಟ್ಟ

2026ರ ಫಿಫಾ ವಿಶ್ವಕಪ್​ಗೆ 26 ಸದಸ್ಯರ ಅರ್ಜೆಂಟೀನಾ ತಂಡ ಪ್ರಕಟ ಲಿಯೋನೆಲ್​ ಮೆಸ್ಸಿಗೆ ನಾಯಕ ಪಟ್ಟ

May 29, 2026
29
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ

ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ

May 30, 2026
2026ರ ಫಿಫಾ ವಿಶ್ವಕಪ್​ಗೆ 26 ಸದಸ್ಯರ ಅರ್ಜೆಂಟೀನಾ ತಂಡ ಪ್ರಕಟ ಲಿಯೋನೆಲ್​ ಮೆಸ್ಸಿಗೆ ನಾಯಕ ಪಟ್ಟ

2026ರ ಫಿಫಾ ವಿಶ್ವಕಪ್​ಗೆ 26 ಸದಸ್ಯರ ಅರ್ಜೆಂಟೀನಾ ತಂಡ ಪ್ರಕಟ ಲಿಯೋನೆಲ್​ ಮೆಸ್ಸಿಗೆ ನಾಯಕ ಪಟ್ಟ

May 29, 2026
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

May 28, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d