• About us
  • Contact us
  • Disclaimer
Wednesday, April 15, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕಾಂಗ್ರೆಸ್​ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಅಭಿನಂದನೆ ಸಲ್ಲಿಸಿದ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ

Coastal Times by Coastal Times
October 20, 2022
in ರಾಜಕೀಯ
ಕಾಂಗ್ರೆಸ್​ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಅಭಿನಂದನೆ ಸಲ್ಲಿಸಿದ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ
28
VIEWS
WhatsappTelegramShare on FacebookShare on Twitter

ನವದೆಹಲಿ: ಕಾಂಗ್ರೆಸ್​ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪಕ್ಷದ ನಿರ್ಗಮಿತ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಭೇಟಿ ಮಾಡಿ, ಅಭಿನಂದಿಸಿದ್ದಾರೆ.

ನೆಹರೂ–ಗಾಂಧಿ ಕುಟುಂಬದ ಹೊರಗಿನವರೊಬ್ಬರು 24 ವರ್ಷಗಳ ಬಳಿಕ ಈ ಹುದ್ದೆಗೆ ಏರಿದ್ದಾರೆ. ಪಕ್ಷದಲ್ಲಿ ಜಗಜೀವನ ರಾಂ ಅವರ ನಂತರ ಮೊದಲ ಬಾರಿಗೆ ದಲಿತ ನಾಯಕ ರೊಬ್ಬರು ಅತ್ಯುನ್ನತ ಸ್ಥಾನವನ್ನು ಅಲಂಕರಿಸಿದ್ದಾರೆ. ಇವರು ಅಧ್ಯಕ್ಷ ಸ್ಥಾನಕ್ಕೇರಿದ ಮೂರನೇ ದಲಿತ ನಾಯಕ ರಾಗಿದ್ದಾರೆ. ಕರ್ನಾಟಕದಿಂದ ಎಸ್‌.ನಿಜಲಿಂಗಪ್ಪ ಅವರ ಬಳಿಕ ಖರ್ಗೆ ಅವರು ಪಕ್ಷದ ಅಧ್ಯಕ್ಷರಾಗಿದ್ದಾರೆ. ಅವರು ತಮ್ಮ ಎದುರಾಳಿ ಶಶಿ ತರೂರ್‌ ಅವರನ್ನು 6,825 ಮತಗಳ ಭಾರಿ ಅಂತರದಿಂದ ಸೋಲಿಸಿ ವಿಜಯಶಾಲಿಯಾದರು. ಅಕ್ಟೋಬರ್‌ 17ರಂದು ನಡೆದ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಒಟ್ಟು 9,385 ಮಂದಿ ಮತ ಚಲಾಯಿಸಿದ್ದರು. ಈ ಪೈಕಿ, ಖರ್ಗೆ ಅವರಿಗೆ  ಶೇ 84.14 ರಷ್ಟು ಮತಗಳು ಬಿದ್ದಿವೆ. ಎದುರಾಳಿ ಶಶಿ ತರೂರ್‌ ಶೇ 11.42ರಷ್ಟು ಮತ ಗಳಿಸಿದ್ದಾರೆ. ಒಟ್ಟು 416 ಮತಗಳನ್ನು ಅಸಿಂಧು ಎಂದು ಘೋಷಿಸಲಾಗಿದೆ.

ನವದೆಹಲಿಯ ಖರ್ಗೆ ಅವರ ನಿವಾಸಕ್ಕೆ ಆಗಮಿಸಿದ ಸೋನಿಯಾ ಗಾಂಧಿ ಅವರು ಮಲ್ಲಿಕಾರ್ಜುನ ಖರ್ಗೆ ಹಾಗೂ ಪತ್ನಿ ರಾಧಾಭಾಯ್​ ಅವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ಖರ್ಗೆ ಅವರ ಪುತ್ರ, ಶಾಸಕ ಪ್ರಿಯಾಂಕ್​ ಖರ್ಗೆ ಸಹ ಉಪಸ್ಥಿತರಿದ್ದರು. ಇದೇ ವೇಳೆ ಖರ್ಗೆ ಅವರ ಪತ್ನಿ ರಾಧಾಭಾಯ್ ಅವರನ್ನು ಆತ್ಮೀಯವಾಗಿ ಸೋನಿಯಾ ಗಾಂಧಿ ಅಪ್ಪಿಕೊಂಡರು.

Outgoing Congress president Sonia Gandhi & party's General Secretary Priyanka Gandhi Vadra congratulated Mallikarjun Kharge, on being elected as the Congress President; also met his wife Radhabai Kharge. https://t.co/ijZWWWwnVr pic.twitter.com/crGPBOyrOO

— ANI (@ANI) October 19, 2022

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಬಾಲಕಿ ಕಡೆಗೂ ಗೋವಾದ ಪಣಜಿಯಲ್ಲಿ ಪತ್ತೆ

Next Post

ನಕಲಿ ಚಿನ್ನದ ನಾಣ್ಯ ಮಾರಾಟ ಜಾಲ: ಇಬ್ಬರ ಬಂಧನ, ಓರ್ವ ಪರಾರಿ

Related Posts

ರಾಜ್ಯ ಸರ್ಕಾರ ನಿಗಮ ಮಂಡಳಿಗೆ ನೇಮಕ: ಮೆಸ್ಕಾಂ ಹರೀಶ್ ಕುಮಾರ್, ಕರಾವಳಿ ಪ್ರಾಧಿಕಾರಕ್ಕೆ ಗಫೂರ್, ಪ್ರವಾಸೋದ್ಯಮ ಶಾಲೆಟ್ ಪಿಂಟೋ
ರಾಜಕೀಯ

ರಾಜ್ಯ ಸರ್ಕಾರ ನಿಗಮ ಮಂಡಳಿಗೆ ನೇಮಕ: ಮೆಸ್ಕಾಂ ಹರೀಶ್ ಕುಮಾರ್, ಕರಾವಳಿ ಪ್ರಾಧಿಕಾರಕ್ಕೆ ಗಫೂರ್, ಪ್ರವಾಸೋದ್ಯಮ ಶಾಲೆಟ್ ಪಿಂಟೋ

September 27, 2025
51
57 ವರ್ಷಗಳಲ್ಲಿ ಮೊದಲ ಬಾರಿಗೆ ಅರ್ಜೆಂಟೀನಾಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ
ರಾಜಕೀಯ

57 ವರ್ಷಗಳಲ್ಲಿ ಮೊದಲ ಬಾರಿಗೆ ಅರ್ಜೆಂಟೀನಾಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ

July 5, 2025
42
Next Post
ನಕಲಿ ಚಿನ್ನದ ನಾಣ್ಯ ಮಾರಾಟ ಜಾಲ: ಇಬ್ಬರ ಬಂಧನ, ಓರ್ವ ಪರಾರಿ

ನಕಲಿ ಚಿನ್ನದ ನಾಣ್ಯ ಮಾರಾಟ ಜಾಲ: ಇಬ್ಬರ ಬಂಧನ, ಓರ್ವ ಪರಾರಿ

Discussion about this post

Recent News

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

April 13, 2026
46
ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

April 13, 2026
0
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

April 13, 2026
ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

April 13, 2026
ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

April 13, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d