• About us
  • Contact us
  • Disclaimer
Wednesday, April 29, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸುರತ್ಕಲ್‌ ಟೋಲ್‌ಗೇಟ್ ಪ್ರತಿಭಟನೆ: ಹೋರಾಟ ಸಮಿತಿ ವಿರುದ್ಧ ಪ್ರತ್ಯೇಕ ಎರಡು ಎಫ್‌ಐಆರ್‌ ದಾಖಲಾಗಿದೆ.

Coastal Times by Coastal Times
October 20, 2022
in ಕರಾವಳಿ
ಸುರತ್ಕಲ್‌ ಟೋಲ್‌ ಗೇಟ್‌ ತೆರವಿಗೆ ಯತ್ನ , ಹಲವು ಪ್ರತಿಭಟನಾಕಾರರು ಪೊಲೀಸ್​​ ವಶಕ್ಕೆ
23
VIEWS
WhatsappTelegramShare on FacebookShare on Twitter

ಮಂಗಳೂರು, ಅ.20 : ಸುರತ್ಕಲ್‌ ಟೋಲ್‌ಗೇಟ್‌ ವಿರುದ್ಧ ಪ್ರತಿಭಟನೆ ನಡೆಸಿದ ಕಾರಣಕ್ಕಾಗಿ ಹೋರಾಟ ಸಮಿತಿಯ ಮುಖಂಡರ ವಿರುದ್ಧ ಪ್ರಕರಣ ದಾಖಲಾಗಿದೆ. ಟೋಲ್‌ಗೇಟ್‌ ವ್ಯವಸ್ಥಾಪಕ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು ನೀಡಿದ ಪ್ರತ್ಯೇಕ ದೂರನ್ನು ಆಧರಿಸಿ, ಸುರತ್ಕಲ್‌ ಠಾಣೆಯಲ್ಲಿ ಎರಡು ಎಫ್‌ಐಆರ್‌ ದಾಖಲಾಗಿದೆ.  ‘ಅ.18ರಂದು ಹೋರಾಟ ಸಮಿತಿಯ 30ಕ್ಕಿಂತ ಹೆಚ್ಚು ಸದಸ್ಯರು ಅಕ್ರಮ ಕೂಟ ಸೇರಿ ಸುರತ್ಕಲ್‌ ಟೋಲ್‌ ಪ್ಲಾಜಾ ಎದುರು ರಸ್ತೆಯಲ್ಲಿ ಕುಳಿತು ಘೋಷಣೆ ಕೂಗುತ್ತ, ವಾಹನ ಸಂಚಾರ ತಡೆದು ನಿಲ್ಲಿಸಿದರು. ಸುಗಮ ಸಂಚಾರಕ್ಕೆ ಅಡ್ಡಿ ಪಡಿಸಿದರು‘ ಎಂದು ದೂರಿನಲ್ಲಿ ತಿಳಿಸಲಾಗಿದೆ.

‘ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿಯವರು ಎಸಿಪಿ ಕಚೇರಿಯಲ್ಲಿ ಅ.14ರಂದು ನಡೆದ ಸಭೆಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದರೂ, ಅ.18ರಂದು ನಡೆಸಿದ ಪ್ರತಿಭಟನೆಯ ವೇಳೆ ವಾಹನ ಸಂಚಾರಕ್ಕೆ ಅಡ್ಡಿ ಮಾಡಿದ್ದಾರೆ’ ಎಂದು ದೂರಲಾಗಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಲಿಂಗೇಗೌಡ ಹಾಗೂ ಸುರತ್ಕಲ್ ಎನ್‌ಐಟಿಕೆ ಟೋಲ್‌ನ ಶುಲ್ಕ ವಸೂಲಿ ಏಜೆನ್ಸಿ ನೂರ್‌ ಮೊಹಮ್ಮದ್‌ ಸಂಸ್ಥೆಯ ಸುರತ್ಕಲ್‌ ವಿಭಾಗದ ವ್ಯವಸ್ಥಾಪಕ ಶಿಶುಪಾಲ್ ಸಿಂಗ್‌ ಅವರು ಅ.18ರಂದೇ ದೂರು ನೀಡಿದ್ದು, ಪೊಲೀಸರು ಅದೇ ದಿನ ಎಫ್‌ಐಆರ್‌ ದಾಖಲಿಸಿದ್ದಾರೆ. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 143, 147, 341, 283, 149 (ಅಕ್ರಮ ಕೂಟ ಸೇರಿ, ಸಾರ್ವಜನಿಕರ ಸುರಕ್ಷತೆಗೆ ಅಡ್ಡಿಪಡಿಸಿದ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಎಫ್‌ಐಆರ್‌ನಲ್ಲಿ ಯಾರ ಹೆಸರನ್ನೂ ಉಲ್ಲೇಖಿಸಿಲ್ಲ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಕಾಂತಾರ ಎಫೆಕ್ಟ್ ; ಭೂತಾರಾಧನೆ ಮಾಡುವ 60 ವರ್ಷ ಮೇಲ್ಪಟ್ಟ ದೈವ ನರ್ತಕರಿಗೆ 2 ಸಾವಿರ ರೂ ಮಾಸಾಶನ ಘೋಷಿಸಿದ ಸರ್ಕಾರ

Next Post

ಮಕ್ಕಳ ಅಶ್ಲೀಲ ವಿಡಿಯೋ ಅಪ್ಲೋಡ್ ಮಾಡುತ್ತಿದ್ದ ಪ್ರೊಫೆಸರ್ ವಶಕ್ಕೆ

Related Posts

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ
ಕರಾವಳಿ

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

April 28, 2026
2
ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್
ಕರಾವಳಿ

ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್

April 28, 2026
27
Next Post
ಮಕ್ಕಳ ಅಶ್ಲೀಲ ವಿಡಿಯೋ ಅಪ್ಲೋಡ್ ಮಾಡುತ್ತಿದ್ದ ಪ್ರೊಫೆಸರ್ ವಶಕ್ಕೆ

ಮಕ್ಕಳ ಅಶ್ಲೀಲ ವಿಡಿಯೋ ಅಪ್ಲೋಡ್ ಮಾಡುತ್ತಿದ್ದ ಪ್ರೊಫೆಸರ್ ವಶಕ್ಕೆ

Discussion about this post

Recent News

ಮಂಗಳೂರು: ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏಟಿಗೆ ಕುಸಿದು ಬಿದ್ದು ವ್ಯಕ್ತಿ ಸಾವು, ಕೊಲೆ ಕೇಸಿನಲ್ಲಿ ಜೈಲು ಪಾಲಾದ ವಾಚ್ ಮನ್

ಮಂಗಳೂರು: ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏಟಿಗೆ ಕುಸಿದು ಬಿದ್ದು ವ್ಯಕ್ತಿ ಸಾವು, ಕೊಲೆ ಕೇಸಿನಲ್ಲಿ ಜೈಲು ಪಾಲಾದ ವಾಚ್ ಮನ್

April 29, 2026
82
ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

April 28, 2026
2
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏಟಿಗೆ ಕುಸಿದು ಬಿದ್ದು ವ್ಯಕ್ತಿ ಸಾವು, ಕೊಲೆ ಕೇಸಿನಲ್ಲಿ ಜೈಲು ಪಾಲಾದ ವಾಚ್ ಮನ್

ಮಂಗಳೂರು: ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏಟಿಗೆ ಕುಸಿದು ಬಿದ್ದು ವ್ಯಕ್ತಿ ಸಾವು, ಕೊಲೆ ಕೇಸಿನಲ್ಲಿ ಜೈಲು ಪಾಲಾದ ವಾಚ್ ಮನ್

April 29, 2026
ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

April 28, 2026
ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್

ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್

April 28, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d