• About us
  • Contact us
  • Disclaimer
Monday, February 9, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಅ.23ರಂದು “ಪಿಲಿ ನಲಿಕೆ-2023” ಸ್ಪರ್ಧಾಕೂಟ ಹರ್ಭಜನ್ ಸಿಂಗ್, ಸುನೀಲ್ ಶೆಟ್ಟಿ, ರಿಷಭ್ ಶೆಟ್ಟಿ, ರಾಜ್ ಶೆಟ್ಟಿ ತಾರಾ ಮೆರುಗು

Coastal Times by Coastal Times
October 20, 2023
in ಕರಾವಳಿ
ಅ.23ರಂದು “ಪಿಲಿ ನಲಿಕೆ-2023” ಸ್ಪರ್ಧಾಕೂಟ ಹರ್ಭಜನ್ ಸಿಂಗ್, ಸುನೀಲ್ ಶೆಟ್ಟಿ, ರಿಷಭ್ ಶೆಟ್ಟಿ, ರಾಜ್ ಶೆಟ್ಟಿ ತಾರಾ ಮೆರುಗು
204
VIEWS
WhatsappTelegramShare on FacebookShare on Twitter

ಮಂಗಳೂರು: ಪಿಲಿನಲಿಕೆ ಪ್ರತಿಷ್ಠಾನ(ರಿ.) ಹಾಗೂ ನಮ್ಮ ಟಿ.ವಿ.ಯ ಜಂಟಿ ಆಶ್ರಯದಲ್ಲಿ ಜಿಲ್ಲೆಯ ಆಯ್ದ 10 ಪ್ರಸಿದ್ಧ ಹುಲಿವೇಷ ತಂಡಗಳ ಮಧ್ಯೆ “ಪಿಲಿ ನಲಿಕೆ-2023″ 8ನೇ ಆವೃತ್ತಿ ಸ್ಪರ್ಧೆಯು ಅ. 23ರಂದು ಸೋಮವಾರ ಮಂಗಳೂರಿನ ಉರ್ವ ಕ್ರಿಕೆಟ್ ಮೈದಾನದಲ್ಲಿ ನಡೆಯಲಿರುವುದು” ಎಂದು ಪಿಲಿನಲಿಕೆ ಪ್ರತಿಷ್ಠಾನದ ಅಧ್ಯಕ್ಷ ಮಿಥುನ್ ರೈ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

“ತುಳುನಾಡಿನ ಅಪ್ರತಿಮ ಕಲಾ ಪರಂಪರೆಯಲ್ಲೊಂದಾದ ಹುಲಿವೇಷ ಇಂದು ಕುಣಿತ, ಬಣ್ಣಗಾರಿಕೆ, ನರ್ತನ, ಹಿನ್ನಲೆ ಸಂಗೀತ ಹೀಗೆ ಎಲ್ಲಾ ವಿಭಾಗದಲ್ಲೂ ತನ್ನ ಮೂಲ ಸ್ವರೂಪವನ್ನು ಕಳೆದುಕೊಳ್ಳುತ್ತಿರುವ ಈ ಸಂದರ್ಭದಲ್ಲಿ ಮೂಲ ಸೊಗಡಿನೊಂದಿಗೆ ಉಳಿಸಿ, ಪೋಷಿಸುವ ನಿಟ್ಟಿನಲ್ಲಿ ಪ್ರತೀ ವರ್ಷವೂ ಮಂಗಳೂರು ದಸರಾದ ಸಂಧರ್ಭದಲ್ಲಿ ಪಿಲಿ ನಲಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದ್ದು, ಈ ಬಾರಿ ಮಂಗಳೂರಿನ ಉರ್ವ ಕ್ರಿಕೆಟ್ ಮೈದಾನದಲ್ಲಿ 8ನೇ ಆವೃತ್ತಿ ನಡೆಯಲಿರುವುದು” ಎಂದರು.”ಪ್ರತಿಷ್ಠಿತ 10 ತಂಡಗಳು ಭಾಗವಹಿಸಲಿರುವ ಪಿಲಿನಲಿಕೆ ಸ್ಪರ್ಧೆಯನ್ನು ಬೆಳಿಗ್ಗೆ 11 ಘಂಟೆಗೆ ಶ್ರೀಮದ್ ಆನೆಗುಂದಿ ಜಗದ್ಗುರು ಮಹಾ ಸಂಸ್ಥಾನ ಮಹಾ ಸರಸ್ವತಿ ಪೀಠ, ಕಟಪಾಡಿಯ ಪರಮಪೂಜ್ಯ, ಜಗದ್ಗುರು, ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಸ್ವಾಮೀಜಿ ಉದ್ಘಾಟಿಸಲಿರುವರು. ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್ ಹಾಗೂ ಹಾಗೂ ಮಂಗಳೂರಿನ ಪೊಲೀಸ್ ಅಧೀಕ್ಷಕ ಅನುಪಮ್ ಅಗರ್‌ವಾಲ್ ಉಪಸ್ಥಿತರಿರಲಿದ್ದಾರೆ.

ಸ್ಪರ್ಧೆಯಲ್ಲಿ ವಿಜೇತ ತಂಡಗಳಿಗೆ ಪ್ರಥಮ ರೂ.5 ಲಕ್ಷ ಹಾಗೂ ಟ್ರೋಫಿ, ದ್ವಿತೀಯ ರೂ. 3 ಲಕ್ಷ ಹಾಗೂ ಟ್ರೋಫಿ, ತೃತೀಯ ರೂ. 2 ಲಕ್ಷ ಟ್ರೋಫಿ ನೀಡಲಾಗುವುದು. ವೈಯಕ್ತಿಕ ವಿಭಾಗದಲ್ಲಿ ಅತ್ಯುತ್ತಮ ಬಣ್ಣಗಾರಿಕೆ, ಕರಿ ಹುಲಿ, ಮರಿ ಹುಲಿ, ತಾಸೆ, ಮುಡಿ ಹಾರಿಸುವುದು, ನರ್ತನ ವಿಜೇತರಿಗೆ ತಲಾ ರೂ. 50 ಸಾವಿರ ನಗದು ಪುರಸ್ಕಾರ ನೀಡಲಾಗುವುದು. ಭಾಗವಹಿಸುವ ಎಲ್ಲಾ ತಂಡಗಳಿಗೆ ತಲಾ 50 ಸಾವಿರ ರೂಪಾಯಿ ಪ್ರೋತ್ಸಾಹಕಧನ ನೀಡಲಾಗುವುದು. ಜಿಲ್ಲೆಯ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಸ್ಪರ್ಧಾ ಕಾರ್ಯಕ್ರಮವೊಂದಕ್ಕೆ ಜರ್ಮನ್ ಸ್ಟ್ರಕ್ಟರ್ ಅಳವಡಿಸಲಾಗುತ್ತಿದ್ದು, 20 ಸಾವಿರ ಜನರು ಕುಳಿತು ನೋಡುವ ಅವಕಾಶ ಕಲ್ಪಿಸಲಾಗಿದೆ. ಮಹಿಳೆಯರು ಹಾಗೂ ಮಕ್ಕಳಿಗೆ ಪ್ರತ್ಯೇಕ ಆಸನದ ವ್ಯವಸ್ಥೆಯನ್ನು ಮಾಡಲಾಗುವುದು.

ಹಿಂದಿ, ಕನ್ನಡ, ತುಳು ಚಿತ್ರ ರಂಗದ ತಾರೆಯರು, ವಿಶೇಷವಾಗಿ ಸುನೀಲ್ ಶೆಶೆಟ್ಟಿ, ರಿಷಭ್ ಶೆಟ್ಟಿ, ರಾಜ್ ಶೆಟ್ಟಿ, ಹಾಗೂ ಕ್ರಿಕೆಟ್ ಲೋಕದ ಸಾಧಕರಾದ ಹರ್ಭಜನ್ ಸಿಂಗ್, ಜಾಂಟಿ ರೋಡ್ಸ್, ಪಿಲಿನಲಿಕೆಗೆ ತಾರಾ ಮೆರುಗು ನೀಡಲಿದ್ದಾರೆ. ರಾಜಕೀಯ ನಾಯಕರು ಸೇರಿದಂತೆ ಹಲವು ಕ್ಷೇತ್ರದ ಗಣ್ಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವರು” ಎಂದು ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಡಾ.ಶಿವಶರಣ್ ಶೆಟ್ಟಿ, ಅವಿನಾಶ್, ವಿಕಾಸ್, ನವೀನ್ ಶೆಟ್ಟಿ ಎಡ್ಮೆಮಾರ್ ಮತ್ತಿತರರು ಉಪಸ್ಥಿತರಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಸುರತ್ಕಲ್: ಸಮುದ್ರದಲ್ಲಿ ಮುಳುಗಿ ನೇಪಾಳ ಮೂಲದ ಬಾಲಕಿ ಮೃತ್ಯು

Next Post

ಕಡೇಶ್ವಾಲ್ಯ: ಪ್ರೇಮ ವೈಫಲ್ಯ 24 ವರ್ಷದ ಯುವಕ ಆತ್ಮಹತ್ಯೆ

Related Posts

ನಂತೂರಿನಲ್ಲಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ, ನೆಲಕ್ಕೆ ಬಿದ್ದ ಹಿಂಬದಿ ಸವಾರೆ ಮೇಲೆ ಹರಿದ ಬಸ್, ಯುವತಿ ದಾರುಣ ಸಾವು
ಕರಾವಳಿ

ನಂತೂರಿನಲ್ಲಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ, ನೆಲಕ್ಕೆ ಬಿದ್ದ ಹಿಂಬದಿ ಸವಾರೆ ಮೇಲೆ ಹರಿದ ಬಸ್, ಯುವತಿ ದಾರುಣ ಸಾವು

February 5, 2026
20
ರಾಜ್ಯದಲ್ಲೇ ಮೊದಲ ಬಾರಿಗೆ ಸಮುದ್ರದಲ್ಲಿ ಜೀವ ರಕ್ಷಣೆಗೆ ‘ಬೋಟ್ ಆಂಬ್ಯುಲೆನ್ಸ್’ ಉಳ್ಳಾಲದ ಮೀನುಗಾರರ ಹೊಸ ಪ್ರಯತ್ನ
ಕರಾವಳಿ

ರಾಜ್ಯದಲ್ಲೇ ಮೊದಲ ಬಾರಿಗೆ ಸಮುದ್ರದಲ್ಲಿ ಜೀವ ರಕ್ಷಣೆಗೆ ‘ಬೋಟ್ ಆಂಬ್ಯುಲೆನ್ಸ್’ ಉಳ್ಳಾಲದ ಮೀನುಗಾರರ ಹೊಸ ಪ್ರಯತ್ನ

February 4, 2026
39
Next Post
ಕಡೇಶ್ವಾಲ್ಯ: ಪ್ರೇಮ ವೈಫಲ್ಯ 24 ವರ್ಷದ ಯುವಕ ಆತ್ಮಹತ್ಯೆ

ಕಡೇಶ್ವಾಲ್ಯ: ಪ್ರೇಮ ವೈಫಲ್ಯ 24 ವರ್ಷದ ಯುವಕ ಆತ್ಮಹತ್ಯೆ

Discussion about this post

Recent News

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

February 8, 2026
38
ಮಂಗಳೂರು: ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಚೀನಾ- ಭಾರತದ 11 ಆರೋಪಿಗಳ ಸೆರೆ, ದಿನಕ್ಕೆ ಒಂದು ಕೋಟಿ ಗಳಿಕೆ, 624 ಬ್ಯಾಂಕ್ ಖಾತೆ ಪತ್ತೆ

ಮಂಗಳೂರು: ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಚೀನಾ- ಭಾರತದ 11 ಆರೋಪಿಗಳ ಸೆರೆ, ದಿನಕ್ಕೆ ಒಂದು ಕೋಟಿ ಗಳಿಕೆ, 624 ಬ್ಯಾಂಕ್ ಖಾತೆ ಪತ್ತೆ

February 6, 2026
84
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

February 8, 2026
ಮಂಗಳೂರು: ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಚೀನಾ- ಭಾರತದ 11 ಆರೋಪಿಗಳ ಸೆರೆ, ದಿನಕ್ಕೆ ಒಂದು ಕೋಟಿ ಗಳಿಕೆ, 624 ಬ್ಯಾಂಕ್ ಖಾತೆ ಪತ್ತೆ

ಮಂಗಳೂರು: ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಚೀನಾ- ಭಾರತದ 11 ಆರೋಪಿಗಳ ಸೆರೆ, ದಿನಕ್ಕೆ ಒಂದು ಕೋಟಿ ಗಳಿಕೆ, 624 ಬ್ಯಾಂಕ್ ಖಾತೆ ಪತ್ತೆ

February 6, 2026
ನಂತೂರಿನಲ್ಲಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ, ನೆಲಕ್ಕೆ ಬಿದ್ದ ಹಿಂಬದಿ ಸವಾರೆ ಮೇಲೆ ಹರಿದ ಬಸ್, ಯುವತಿ ದಾರುಣ ಸಾವು

ನಂತೂರಿನಲ್ಲಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ, ನೆಲಕ್ಕೆ ಬಿದ್ದ ಹಿಂಬದಿ ಸವಾರೆ ಮೇಲೆ ಹರಿದ ಬಸ್, ಯುವತಿ ದಾರುಣ ಸಾವು

February 5, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d