• About us
  • Contact us
  • Disclaimer
Friday, November 20, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ಮುಸ್ಲಿಂ ವಿದ್ಯಾರ್ಥಿನಿ ಕಿಡ್ನಾಪ್ ; ಹಿಂದು ಯುವಕನ ಲವ್, ತನಿಖೆಗೆ ಕಮಿಷನರ್ ಸೂಚನೆ

Coastal Times by Coastal Times
November 20, 2026
in ಕ್ರೈಮ್ ನ್ಯೂಸ್
ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ಮುಸ್ಲಿಂ ವಿದ್ಯಾರ್ಥಿನಿ ಕಿಡ್ನಾಪ್ ; ಹಿಂದು ಯುವಕನ ಲವ್, ತನಿಖೆಗೆ ಕಮಿಷನರ್ ಸೂಚನೆ
43
VIEWS
WhatsappTelegramShare on FacebookShare on Twitter

ಮಂಗಳೂರು, ನ.20: ನಗರ ಹೊರವಲಯದ ದೇರಳಕಟ್ಟೆ ಬಳಿಯ ಕಣಚೂರು ಮೆಡಿಕಲ್ ಕಾಲೇಜಿನ ಆವರಣದಿಂದ ವಿದ್ಯಾರ್ಥಿನಿ ಒಬ್ಬಳನ್ನು ಬಲವಂತವಾಗಿ ಅಪಹರಿಸಿದ ಘಟನೆ ನಡೆದಿದ್ದು ಇದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.

ಕಣಚೂರು ಮೆಡಿಕಲ್ ಕಾಲೇಜಿನ ಆವರಣದಲ್ಲಿ ಗುರುವಾರ ಸಂಜೆ ಘಟನೆ ನಡೆದಿದ್ದು ಅದೇ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳನ್ನು ಆಕೆಯ ಸಂಬಂಧಿಕರೇ ಕಾರಿನಲ್ಲಿ ಬಲವಂತದಿಂದ ಎತ್ತಾಕಿ ಅಪಹರಿಸಿ ಒಯ್ದಿದ್ದಾರೆ ಎನ್ನಲಾಗಿದೆ. ಹಿಂದು ಯುವಕನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಅಪಹರಿಸಿದ್ದಾರೆಂಬ ಶಂಕೆಯಿದೆ.

ಹಲವು ಯುವಕರು ಸೇರಿ ವಿದ್ಯಾರ್ಥಿನಿಯನ್ನು ಕಾಲೇಜು ಆವರಣದಿಂದಲೇ ಬಲವಂತವಾಗಿ ಕಾರಿನಲ್ಲಿ ತುಂಬಿಸಿ ಕರೆದೊಯ್ದಿದ್ದಾರೆ. ವಿದ್ಯಾರ್ಥಿನಿಯನ್ನು ಎಳೆದೊಯ್ದು ವಾಹನಕ್ಕೆ ಹತ್ತಿಸುವ ದೃಶ್ಯ ಸೆರೆಯಾಗಿದ್ದು ಯಾರೋ ಅದನ್ನು ಟ್ವಿಟರ್ ನಲ್ಲಿ ಅಪ್ಲೋಡ್ ಮಾಡಿದ್ದಾರೆ. ಇದರ ಬೆನ್ನಲ್ಲೇ ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಪ್ರತಿಕ್ರಿಯಿಸಿದ್ದು ಯಾರೇ ಆದರೂ ಪ್ರಾಯ ಪ್ರಬುದ್ಧರಾದ ಬಳಿಕ ಅವರಿಚ್ಛೆಯಂತೆ ಮುಂದುವರಿಯಲು ಹಕ್ಕಿದೆ, ಆಕೆಯೂ ತನ್ನ ಇಚ್ಛೆಯಂತೆ ಮುಂದುವರಿಯಬಹುದು. ಇಚ್ಛೆಗೆ ವಿರುದ್ಧವಾಗಿ ಮನೆಯವರೇ ಆಗಲಿ ಕಿಡ್ನಾಪ್ ಮಾಡಿದ್ದರೆ ಅವರ ವಿರುದ್ಧ ಕೇಸು ದಾಖಲಿಸಿ ಕ್ರಮ ಜರುಗಿಸುತ್ತೇವೆ ಎಂದಿದ್ದಾರೆ.

‘ಯುವತಿಯನ್ನು ಆಕೆಯ ಕುಟುಂಬಸ್ಥರೇ ಬಲವಂತವಾಗಿ ಕರೆದೊಯ್ದಿರುವ ಆರೋಪವಿದೆ.‌ ಇದು ಕಾನೂನಿನ ಪ್ರಕಾರ ಅಪರಾಧವಾಗಿದೆ. ಯುವತಿ ವಯಸ್ಕಳಾಗಿದ್ದು ತಾನು ಎಲ್ಲಿ, ಹೇಗೆ ವಾಸಿಸಬೇಕು ಎಂದು ನಿರ್ಧರಿಸುವ ಸಂಪೂರ್ಣ  ಹಕ್ಕು ಆಕೆಗಿದೆ. ಘಟನೆ ನಡೆದ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರೆ ತಡೆಯಬಹುದಿತ್ತು. ಘಟನೆಗೆ ಸಂಬಂಧಿಸಿದಂತೆ  ಪ್ರಕರಣ ದಾಖಲಿಸಿ, ತನಿಖೆ ನಡೆಸಿ ಯುವತಿಯನ್ನು ಪತ್ತೆ ಹಚ್ಚಲಾಗುವುದು ಎಂದು ಸುಧೀರ್ ರೆಡ್ಡಿ ತಿಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಪಶ್ಚಿಮ ವಲಯ ನೂತನ ಐಜಿಪಿಯಾಗಿ ಎನ್. ಶಶಿಕುಮಾರ್ ಅಧಿಕಾರ ಸ್ವೀಕಾರ

Related Posts

ಮಂಗಳೂರು ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ: ಎರಡನೇ ಬಾರಿ ವೆಲೆನ್ಸಿಯಾ ಚರ್ಚ್ ಪಾದ್ರಿ ಸಿಪ್ರಿಯನ್ ಪಿಂಟೋ ಮತ್ತೆ ಅರೆಸ್ಟ್
ಕ್ರೈಮ್ ನ್ಯೂಸ್

ಮಂಗಳೂರು ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ: ಎರಡನೇ ಬಾರಿ ವೆಲೆನ್ಸಿಯಾ ಚರ್ಚ್ ಪಾದ್ರಿ ಸಿಪ್ರಿಯನ್ ಪಿಂಟೋ ಮತ್ತೆ ಅರೆಸ್ಟ್

November 19, 2026
19
ಬೆಂಗಳೂರಿನಲ್ಲಿ ರಸ್ತೆಯಲ್ಲೇ ವ್ಯಕ್ತಿಯ ಕೈಕಾಲು ಕಟ್ಟಿ ಬೆಂಕಿ ಹಚ್ಚಿದ ದುಷ್ಕರ್ಮಿಗಳು; ಚಿಕಿತ್ಸೆ ಫಲಿಸದೆ ಸಾವು!
ಕ್ರೈಮ್ ನ್ಯೂಸ್

ಬೆಂಗಳೂರಿನಲ್ಲಿ ರಸ್ತೆಯಲ್ಲೇ ವ್ಯಕ್ತಿಯ ಕೈಕಾಲು ಕಟ್ಟಿ ಬೆಂಕಿ ಹಚ್ಚಿದ ದುಷ್ಕರ್ಮಿಗಳು; ಚಿಕಿತ್ಸೆ ಫಲಿಸದೆ ಸಾವು!

November 19, 2026
51

Discussion about this post

Recent News

ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ಮುಸ್ಲಿಂ ವಿದ್ಯಾರ್ಥಿನಿ ಕಿಡ್ನಾಪ್ ; ಹಿಂದು ಯುವಕನ ಲವ್, ತನಿಖೆಗೆ ಕಮಿಷನರ್ ಸೂಚನೆ

ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ಮುಸ್ಲಿಂ ವಿದ್ಯಾರ್ಥಿನಿ ಕಿಡ್ನಾಪ್ ; ಹಿಂದು ಯುವಕನ ಲವ್, ತನಿಖೆಗೆ ಕಮಿಷನರ್ ಸೂಚನೆ

November 20, 2026
43
ಮಂಗಳೂರು: ಪಶ್ಚಿಮ ವಲಯ ನೂತನ ಐಜಿಪಿಯಾಗಿ ಎನ್. ಶಶಿಕುಮಾರ್ ಅಧಿಕಾರ ಸ್ವೀಕಾರ

ಮಂಗಳೂರು: ಪಶ್ಚಿಮ ವಲಯ ನೂತನ ಐಜಿಪಿಯಾಗಿ ಎನ್. ಶಶಿಕುಮಾರ್ ಅಧಿಕಾರ ಸ್ವೀಕಾರ

November 19, 2026
40
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ಮುಸ್ಲಿಂ ವಿದ್ಯಾರ್ಥಿನಿ ಕಿಡ್ನಾಪ್ ; ಹಿಂದು ಯುವಕನ ಲವ್, ತನಿಖೆಗೆ ಕಮಿಷನರ್ ಸೂಚನೆ

ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ಮುಸ್ಲಿಂ ವಿದ್ಯಾರ್ಥಿನಿ ಕಿಡ್ನಾಪ್ ; ಹಿಂದು ಯುವಕನ ಲವ್, ತನಿಖೆಗೆ ಕಮಿಷನರ್ ಸೂಚನೆ

November 20, 2026
ಮಂಗಳೂರು: ಪಶ್ಚಿಮ ವಲಯ ನೂತನ ಐಜಿಪಿಯಾಗಿ ಎನ್. ಶಶಿಕುಮಾರ್ ಅಧಿಕಾರ ಸ್ವೀಕಾರ

ಮಂಗಳೂರು: ಪಶ್ಚಿಮ ವಲಯ ನೂತನ ಐಜಿಪಿಯಾಗಿ ಎನ್. ಶಶಿಕುಮಾರ್ ಅಧಿಕಾರ ಸ್ವೀಕಾರ

November 19, 2026
ಮಂಗಳೂರು ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ: ಎರಡನೇ ಬಾರಿ ವೆಲೆನ್ಸಿಯಾ ಚರ್ಚ್ ಪಾದ್ರಿ ಸಿಪ್ರಿಯನ್ ಪಿಂಟೋ ಮತ್ತೆ ಅರೆಸ್ಟ್

ಮಂಗಳೂರು ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ: ಎರಡನೇ ಬಾರಿ ವೆಲೆನ್ಸಿಯಾ ಚರ್ಚ್ ಪಾದ್ರಿ ಸಿಪ್ರಿಯನ್ ಪಿಂಟೋ ಮತ್ತೆ ಅರೆಸ್ಟ್

November 19, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d