• About us
  • Contact us
  • Disclaimer
Tuesday, August 4, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬೆಳ್ತಂಗಡಿ ; ಕುಡಿದ ಮತ್ತಿನಲ್ಲಿ ಪತ್ನಿಯ ಕಣ್ಣು ಕಚ್ಚಿ ಕಿತ್ತು ಹಾಕಿದ ಕಟುಕ ಪತಿರಾಯ !

Coastal Times by Coastal Times
December 20, 2023
in ಕ್ರೈಮ್ ನ್ಯೂಸ್
ಬೆಳ್ತಂಗಡಿ ; ಕುಡಿದ ಮತ್ತಿನಲ್ಲಿ ಪತ್ನಿಯ ಕಣ್ಣು ಕಚ್ಚಿ ಕಿತ್ತು ಹಾಕಿದ ಕಟುಕ ಪತಿರಾಯ !
137
VIEWS
WhatsappTelegramShare on FacebookShare on Twitter

ಬೆಳ್ತಂಗಡಿ : ತಾಲ್ಲೂಕಿನ ಶಿಶಿಲದಲ್ಲಿ ಅಮಲು ಪದಾರ್ಥ ಸೇವಿಸಿದ್ದ ಮತ್ತಿನಲ್ಲಿದ್ದ ವ್ಯಕ್ತಿಯು ಸೋಮವಾರ ರಾತ್ರಿ ಪತ್ನಿಯ ಕಣ್ಣಿಗೆ ಮತ್ತು ಮುಖಕ್ಕೆ ಕಚ್ಚಿ ಮಾಂಸ ಹೊರತೆಗೆದಿದ್ದಲ್ಲದೇ, ಹೆಲ್ಮೆಟ್‌ನಿಂದಲೂ  ಹಲ್ಲೆ ನಡೆಸಿದ್ದು, ಆಕೆಯ ಎಡಗಣ್ಣು ಸಂಪೂರ್ಣ ಹಾನಿಗೊಂಡಿದೆ.

ಶಿಶಿಲ ಬಳಿಯ ಕೋಟೆಬಾಗಿಲು ನಿವಾಸಿ ಸುರೇಶ್ ಗೌಡ ಎಂಬಾತನೇ ಈ ರಾಕ್ಷಸಿ ಕೃತ್ಯ ಎಸಗಿರುವಾತ. ಪತಿ ಸುರೇಶ್ ಗೌಡ (55) ಕುಡಿದು ಬಂದು ಜಗಳ ಮಾಡಿದ್ದು ಈ ವೇಳೆ ಆಕೆಯ ಕಣ್ಣು ಹಾಗೂ ಕೆನ್ನೆಯ ಭಾಗಕ್ಕೆ ಕಚ್ಚಿ ಮಾಂಸವನ್ನೇ ಕಿತ್ತು ಹಾಕಿದ್ದಾನೆ. ಆ ಬಳಿಕ ದೊಣ್ಣೆಯಿಂದ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ತಂದೆಯ ದಾಳಿಯಿಂದ ತಾಯಿಯನ್ನು ಬಿಡಿಸಲು ಬಂದ ಮಗಳು ಪೂಜಾ (19) ತಲೆ ಹಾಗೂ ಕಣ್ಣಿಗೂ ಆರೋಪಿ ಹೊಡೆದಿದ್ದಾನೆ‌. ಆಗ ಆಕೆ ಪ್ರಾಣ ಉಳಿಸಿಕೊಳ್ಳಲು ತಂದೆಯಿಂದ ತಪ್ಪಿಸಿಕೊಂಡು ನೆರೆಹೊರೆಯವರಿಗೆ ವಿಚಾರ ತಿಳಿಸಿದ್ದಾಳೆ.

ನೆರೆಹೊರೆಯವರು ಧಾವಿಸುತ್ತಿದ್ದಂತೆ ಆರೋಪಿ ತೋಟದೊಳಗೆ ಓಡಿ ತಪ್ಪಿಸಿಕೊಂಡಿದ್ದಾನೆ. ಪತಿಯಿಂದ ಜೀವ ಉಳಿಸಿಕೊಳ್ಳಲು ಓಡಿ ಹೋಗಿರುವ ಪತ್ನಿ ಇಂದು ಬೆಳಗ್ಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ‌. ವಿಪರೀತವಾಗಿ ಗಾಯಗೊಂಡ ತಾಯಿ ಹಾಗೂ ಪುತ್ರಿಯನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಬೆಳ್ತಂಗಡಿಯ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಸ್ಕೂಟಿ ಬೆಲೆ 30 ಸಾವಿರ, ದಂಡ 3.22 ಲಕ್ಷ ರೂ! ಬರೋಬ್ಬರಿ 643 ಸಂಚಾರ ನಿಯಮ ಉಲ್ಲಂಘನೆ ಮಾಡಿರೋ ಭೂಪ! ಮನೆ ಬಾಗಿಲಿಗೆ ಪೊಲೀಸರು..

Next Post

100ನೇ ದಿನದ ದಾಖಲೆ ಬರೆಯಲಿದೆ ಕೊಂಕಣಿಯ ‘ಅಸ್ಮಿತಾಯ್’

Related Posts

ಮಣಿಪಾಲ ಬಾರ್ ಬಳಿ ಹಲ್ಲೆ ಪ್ರಕರಣ: ನಾಲ್ವರು ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ಬಂಧನ
ಕ್ರೈಮ್ ನ್ಯೂಸ್

ಮಣಿಪಾಲ ಬಾರ್ ಬಳಿ ಹಲ್ಲೆ ಪ್ರಕರಣ: ನಾಲ್ವರು ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ಬಂಧನ

August 4, 2026
35
ಉಳ್ಳಾಲ ಉಚ್ಚಿಲ ಬಳಿ ಲೈನ್ ಆಫ್ ಮಾಡದೆ ಟ್ರಾನ್ಸ್ ಫಾರ್ಮರ್ ಏರಿದ ಲೈನ್ ಮೆನ್ ವಿದ್ಯುತ್ ಪ್ರವಹಿಸಿ ಕೆಳಕ್ಕೆಸೆಯಲ್ಪಟ್ಟು ಸಾವು
ಕ್ರೈಮ್ ನ್ಯೂಸ್

ಉಳ್ಳಾಲ ಉಚ್ಚಿಲ ಬಳಿ ಲೈನ್ ಆಫ್ ಮಾಡದೆ ಟ್ರಾನ್ಸ್ ಫಾರ್ಮರ್ ಏರಿದ ಲೈನ್ ಮೆನ್ ವಿದ್ಯುತ್ ಪ್ರವಹಿಸಿ ಕೆಳಕ್ಕೆಸೆಯಲ್ಪಟ್ಟು ಸಾವು

August 3, 2026
115
Next Post
100ನೇ ದಿನದ ದಾಖಲೆ ಬರೆಯಲಿದೆ ಕೊಂಕಣಿಯ ‘ಅಸ್ಮಿತಾಯ್’

100ನೇ ದಿನದ ದಾಖಲೆ ಬರೆಯಲಿದೆ ಕೊಂಕಣಿಯ ‘ಅಸ್ಮಿತಾಯ್’

Discussion about this post

Recent News

ಮಣಿಪಾಲ ಬಾರ್ ಬಳಿ ಹಲ್ಲೆ ಪ್ರಕರಣ: ನಾಲ್ವರು ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ಬಂಧನ

ಮಣಿಪಾಲ ಬಾರ್ ಬಳಿ ಹಲ್ಲೆ ಪ್ರಕರಣ: ನಾಲ್ವರು ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ಬಂಧನ

August 4, 2026
35
ಬಂಧನಕ್ಕೊಳಗಾದ ಕೆಲವೇ ಗಂಟೆಯಲ್ಲಿ ಉದಯನಿಧಿ ಸ್ಟಾಲಿನ್ ಬಿಡುಗಡೆ ಮಾಡಿ ಪೊಲೀಸರಿಗೆ ಮದ್ರಾಸ್ ಹೈಕೋರ್ಟ್ ಆದೇಶ

ಬಂಧನಕ್ಕೊಳಗಾದ ಕೆಲವೇ ಗಂಟೆಯಲ್ಲಿ ಉದಯನಿಧಿ ಸ್ಟಾಲಿನ್ ಬಿಡುಗಡೆ ಮಾಡಿ ಪೊಲೀಸರಿಗೆ ಮದ್ರಾಸ್ ಹೈಕೋರ್ಟ್ ಆದೇಶ

August 4, 2026
32
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಣಿಪಾಲ ಬಾರ್ ಬಳಿ ಹಲ್ಲೆ ಪ್ರಕರಣ: ನಾಲ್ವರು ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ಬಂಧನ

ಮಣಿಪಾಲ ಬಾರ್ ಬಳಿ ಹಲ್ಲೆ ಪ್ರಕರಣ: ನಾಲ್ವರು ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ಬಂಧನ

August 4, 2026
ಬಂಧನಕ್ಕೊಳಗಾದ ಕೆಲವೇ ಗಂಟೆಯಲ್ಲಿ ಉದಯನಿಧಿ ಸ್ಟಾಲಿನ್ ಬಿಡುಗಡೆ ಮಾಡಿ ಪೊಲೀಸರಿಗೆ ಮದ್ರಾಸ್ ಹೈಕೋರ್ಟ್ ಆದೇಶ

ಬಂಧನಕ್ಕೊಳಗಾದ ಕೆಲವೇ ಗಂಟೆಯಲ್ಲಿ ಉದಯನಿಧಿ ಸ್ಟಾಲಿನ್ ಬಿಡುಗಡೆ ಮಾಡಿ ಪೊಲೀಸರಿಗೆ ಮದ್ರಾಸ್ ಹೈಕೋರ್ಟ್ ಆದೇಶ

August 4, 2026
ಉಳ್ಳಾಲ ಶ್ರೀ ಚೀರುಂಭ ಭಗವತಿ ತೀಯಾ ಸಮಾಜ ಸೇವಾ ಸಂಘದ ನೇತೃತ್ವದಲ್ಲಿ ಆ. 9: ತೀಯೆರೆ ಚೇರ್‌ಲಿ ಒರುನಾಳ್”-2026 ಕೆಸರುಗದ್ದೆ ಕ್ರೀಡಾಕೂಟ

ಉಳ್ಳಾಲ ಶ್ರೀ ಚೀರುಂಭ ಭಗವತಿ ತೀಯಾ ಸಮಾಜ ಸೇವಾ ಸಂಘದ ನೇತೃತ್ವದಲ್ಲಿ ಆ. 9: ತೀಯೆರೆ ಚೇರ್‌ಲಿ ಒರುನಾಳ್”-2026 ಕೆಸರುಗದ್ದೆ ಕ್ರೀಡಾಕೂಟ

August 4, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d