• About us
  • Contact us
  • Disclaimer
Wednesday, June 4, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಹೊಸ ವರ್ಷಕ್ಕೆಂದು ತರಿಸಿದ್ದ 9 ಲಕ್ಷ ರೂ ಮೌಲ್ಯದ ಡ್ರಗ್ಸ್ ವಶಕ್ಕೆ, ಮೂವರ ಬಂಧನ

Coastal Times by Coastal Times
December 20, 2024
in ಕ್ರೈಮ್ ನ್ಯೂಸ್
ಮಂಗಳೂರು: ಹೊಸ ವರ್ಷಕ್ಕೆಂದು ತರಿಸಿದ್ದ 9 ಲಕ್ಷ ರೂ ಮೌಲ್ಯದ ಡ್ರಗ್ಸ್ ವಶಕ್ಕೆ, ಮೂವರ ಬಂಧನ
39
VIEWS
WhatsappTelegramShare on FacebookShare on Twitter

ಮಂಗಳೂರು, ಡಿಸೆಂಬರ್​ 18: ನಗರದಲ್ಲಿ ಹೊಸ ವರ್ಷದ ಆಚರಣೆಗೆ ತರಿಸಿದ್ದ 9 ಲಕ್ಷ ರೂ ಮೌಲ್ಯದ ಮಾದಕ ವಸ್ತುವನ್ನು  ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕುಳೂರು ನದಿ ದಂಡೆಯಲ್ಲಿ ಡ್ರಗ್ಸ್ ಸ್ಕ್ವಾಡ್ ಹಾಗೂ ಕಾವೂರು ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಉಡುಪಿಯ ದೇವರಾಜ್ (37) ಮೊಹಮ್ಮದ್ ಫರ್ವೆಜ್ ಉಮರ್ (25) ಮತ್ತು ಶೇಖ್ ತಹೀಮ್ (20) ಬಂಧಿತ ಆರೋಪಿಗಳು.

ಡಿ.18ರಂದು ಕೂಳೂರು ನದಿ ದಂಡೆಯಲ್ಲಿ ಮಾರಾಟಕ್ಕೆ ತಂದಿದ್ದ ಸುಮಾರು 5 ಕೆ.ಜಿ ಗಾಂಜಾ, 100 ಗ್ರಾಂ ಎಂಡಿಎಂಎ, 7 ಗ್ರಾಂ ಕೊಕೇನ್, 17 ಗ್ರಾಂ 35 ಎಂಡಿಎಂಎ ಪಿಲ್ಸ್, 100 ಗ್ರಾಂ ಚರನ್‌, 8 ಗ್ರಾಂ ಹೈಡೋವಿಡ್ ಗಾಂಜಾ, 3 ಎಲ್.ಎಸ್.ಡಿ ಸ್ಕ್ರಿಪ್​ಗಳನ್ನು ವಶಕ್ಕೆ ಪಡೆಯಲಾಗಿದೆ. ಇವುಗಳ ಒಟ್ಟು ಮೌಲ್ಯ 9 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಆರೋಪಿಗಳಿಂದ ಒಂದು ಹರಿತವಾದ ಚಾಕು, ತೂಕ ಮಾಪನಗಳು, ಪ್ಲಾಸ್ಟಿಕ್ ಕವರ್​ಗಳು ಹಾಗೂ ಇದನ್ನು ಸಾಗಾಟ ಮಾಡಲು ಉಪಯೋಗಿಸಿದ ಕಾರ್ ಮತ್ತು ಸ್ಕೂಟರ್ ಅನ್ನು ಜಪ್ತಿ ಮಾಡಲಾಗಿದೆ.

“ಆರೋಪಿಗಳ ಪೈಕಿ ಪರ್ವೇಜ್ ಎಂಬಾತ ಉಡುಪಿ ಜಿಲ್ಲೆಯಲ್ಲಿ ಒಟ್ಟು 3 ಗಾಂಜಾ ಪ್ರಕರಣಗಳಲ್ಲಿ ಭಾಗಿಯಾಗಿರುವ ಮಾಹಿತಿ ಇದೆ. ಹಲವರು ತಪ್ಪಿಸಿಕೊಂಡಿದ್ದು, ಪತ್ತೆಗೆ ಶೋಧ ನಡೆಸಲಾಗುತ್ತಿದೆ. ಆರೋಪಿಗಳು ಹೊಸ ವರ್ಷಾಚರಣೆಗೆ ಡ್ರಗ್ಸ್ ತರಿಸಿದ್ದರು” ಎಂದು ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

Share this:

  • Facebook
  • X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಅವಾಚ್ಯ ಪದ ಬಳಕೆ ; ಸುವರ್ಣಸೌಧದಿಂದಲೇ ಸಿ.ಟಿ ರವಿನ ಹೊತ್ತೊಯ್ದ ಪೊಲೀಸರು

Next Post

ಕಲರ್ಸ್ ಕನ್ನಡದಲ್ಲಿ ಡಿ. 23 ರಿಂದ ನೂರು ಜನ್ಮಕೂ ಹೊಸ ಧಾರಾವಾಹಿ

Related Posts

ಉಡುಪಿ: ಮಟ್ಕಾ ದಂಧೆ ವಿರುದ್ಧ ಪೊಲೀಸರ ಕಾರ್ಯಾಚರಣೆ 12 ಮಂದಿ ಆರೋಪಿಗಳ ಬಂಧನ
ಕ್ರೈಮ್ ನ್ಯೂಸ್

ಉಡುಪಿ: ಮಟ್ಕಾ ದಂಧೆ ವಿರುದ್ಧ ಪೊಲೀಸರ ಕಾರ್ಯಾಚರಣೆ 12 ಮಂದಿ ಆರೋಪಿಗಳ ಬಂಧನ

June 3, 2025
56
ಉಳ್ಳಾಲ: ಕೇರಳದಿಂದ ಕರ್ನಾಟಕಕ್ಕೆ ಕಂಟೇನರ್ ವಾಹನದಲ್ಲಿ ಹಿಂಸಾತ್ಮಕ ಸಾಗಿಸುತ್ತಿದ್ದ 24 ಜಾನುವಾರುಗಳ ರಕ್ಷಣೆ
ಕ್ರೈಮ್ ನ್ಯೂಸ್

ಉಳ್ಳಾಲ: ಕೇರಳದಿಂದ ಕರ್ನಾಟಕಕ್ಕೆ ಕಂಟೇನರ್ ವಾಹನದಲ್ಲಿ ಹಿಂಸಾತ್ಮಕ ಸಾಗಿಸುತ್ತಿದ್ದ 24 ಜಾನುವಾರುಗಳ ರಕ್ಷಣೆ

June 3, 2025
32
Next Post
ಕಲರ್ಸ್ ಕನ್ನಡದಲ್ಲಿ ಡಿ. 23 ರಿಂದ ನೂರು ಜನ್ಮಕೂ ಹೊಸ ಧಾರಾವಾಹಿ

ಕಲರ್ಸ್ ಕನ್ನಡದಲ್ಲಿ ಡಿ. 23 ರಿಂದ ನೂರು ಜನ್ಮಕೂ ಹೊಸ ಧಾರಾವಾಹಿ

Discussion about this post

Recent News

ಉಡುಪಿ: ಮಟ್ಕಾ ದಂಧೆ ವಿರುದ್ಧ ಪೊಲೀಸರ ಕಾರ್ಯಾಚರಣೆ 12 ಮಂದಿ ಆರೋಪಿಗಳ ಬಂಧನ

ಉಡುಪಿ: ಮಟ್ಕಾ ದಂಧೆ ವಿರುದ್ಧ ಪೊಲೀಸರ ಕಾರ್ಯಾಚರಣೆ 12 ಮಂದಿ ಆರೋಪಿಗಳ ಬಂಧನ

June 3, 2025
56
ಉಳ್ಳಾಲ: ಕೇರಳದಿಂದ ಕರ್ನಾಟಕಕ್ಕೆ ಕಂಟೇನರ್ ವಾಹನದಲ್ಲಿ ಹಿಂಸಾತ್ಮಕ ಸಾಗಿಸುತ್ತಿದ್ದ 24 ಜಾನುವಾರುಗಳ ರಕ್ಷಣೆ

ಉಳ್ಳಾಲ: ಕೇರಳದಿಂದ ಕರ್ನಾಟಕಕ್ಕೆ ಕಂಟೇನರ್ ವಾಹನದಲ್ಲಿ ಹಿಂಸಾತ್ಮಕ ಸಾಗಿಸುತ್ತಿದ್ದ 24 ಜಾನುವಾರುಗಳ ರಕ್ಷಣೆ

June 3, 2025
32
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಉಡುಪಿ: ಮಟ್ಕಾ ದಂಧೆ ವಿರುದ್ಧ ಪೊಲೀಸರ ಕಾರ್ಯಾಚರಣೆ 12 ಮಂದಿ ಆರೋಪಿಗಳ ಬಂಧನ

ಉಡುಪಿ: ಮಟ್ಕಾ ದಂಧೆ ವಿರುದ್ಧ ಪೊಲೀಸರ ಕಾರ್ಯಾಚರಣೆ 12 ಮಂದಿ ಆರೋಪಿಗಳ ಬಂಧನ

June 3, 2025
ಉಳ್ಳಾಲ: ಕೇರಳದಿಂದ ಕರ್ನಾಟಕಕ್ಕೆ ಕಂಟೇನರ್ ವಾಹನದಲ್ಲಿ ಹಿಂಸಾತ್ಮಕ ಸಾಗಿಸುತ್ತಿದ್ದ 24 ಜಾನುವಾರುಗಳ ರಕ್ಷಣೆ

ಉಳ್ಳಾಲ: ಕೇರಳದಿಂದ ಕರ್ನಾಟಕಕ್ಕೆ ಕಂಟೇನರ್ ವಾಹನದಲ್ಲಿ ಹಿಂಸಾತ್ಮಕ ಸಾಗಿಸುತ್ತಿದ್ದ 24 ಜಾನುವಾರುಗಳ ರಕ್ಷಣೆ

June 3, 2025
ದ.ಕ.ಜಿಲ್ಲೆ: ಅರುಣ್ ಕುಮಾರ್ ಪುತ್ತಿಲ, ತಿಮರೋಡಿ, ಭರತ್ ಕುಮ್ಡೇಲು ಸೇರಿದಂತೆ 36 ಮಂದಿಯ ಗಡಿಪಾರಿಗೆ ಕಾನೂನು ಪ್ರಕ್ರಿಯೆ 21 ಹಿಂದೂ 15 ಮುಸ್ಲಿಮ್ ಯುವಕರ ಗಡಿಪಾರು

ದ.ಕ.ಜಿಲ್ಲೆ: ಅರುಣ್ ಕುಮಾರ್ ಪುತ್ತಿಲ, ತಿಮರೋಡಿ, ಭರತ್ ಕುಮ್ಡೇಲು ಸೇರಿದಂತೆ 36 ಮಂದಿಯ ಗಡಿಪಾರಿಗೆ ಕಾನೂನು ಪ್ರಕ್ರಿಯೆ 21 ಹಿಂದೂ 15 ಮುಸ್ಲಿಮ್ ಯುವಕರ ಗಡಿಪಾರು

June 2, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d