• About us
  • Contact us
  • Disclaimer
Friday, May 8, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕಡಬ: ಇಬ್ಬರನ್ನು ಬಲಿ ಪಡೆದ ಕಾಡಾನೆಯ ಸೆರೆಗೆ ‘ಆಫರೇಷನ್ ಎಲಿಫೆಂಟ್’ ಕಾರ್ಯಾಚರಣೆ ಆರಂಭ

Coastal Times by Coastal Times
February 21, 2023
in ಕರಾವಳಿ
ಕಡಬ: ಇಬ್ಬರನ್ನು ಬಲಿ ಪಡೆದ ಕಾಡಾನೆಯ ಸೆರೆಗೆ ‘ಆಫರೇಷನ್ ಎಲಿಫೆಂಟ್’ ಕಾರ್ಯಾಚರಣೆ ಆರಂಭ
328
VIEWS
WhatsappTelegramShare on FacebookShare on Twitter

ಕಡಬ, ಫೆ.21. ಇಲ್ಲಿನ ಮರ್ಧಾಳ‌ ಸಮೀಪದ ನೈಲ ಸಮೀಪ ಸೋಮವಾರದಂದು ಇಬ್ಬವರನ್ನು ಬಲಿ ಪಡೆದ ಕಾಡಾನೆಯ ಸೆರೆ ಹಿಡಿಯುವ ಕಾರ್ಯಾಚರಣೆಯು ಐದು ಸಾಕಾನೆ ಹಾಗೂ ನುರಿತ ತಂಡದವರ ಉಪಸ್ಥಿತಿಯಲ್ಲಿ ಅರಣ್ಯ ಅಧಿಕಾರಿಗಳ ನೇತೃತ್ವದಲ್ಲಿ ಮಂಗಳವಾರದಂದು ಆರಂಭಗೊಂಡಿದೆ‌.ಇಬ್ಬರನ್ನೂ ಬಲಿ ತೆಗೆದುಕೊಂಡ ಕಾಡಾನೆಯನ್ನು ಸೆರೆ ಹಿಡಿಯಲು ಕಡಬ ಭಾಗದಲ್ಲಿ ‘ಆಫರೇಷನ್ ಎಲಿಫೆಂಟ್’ ಕಾರ್ಯಾಚರಣೆ ಆರಂಭಗೊಂಡಿದೆ. ಎಲ್ಲಾ ಸಿದ್ಧತೆಗಳೊಂದಿಗೆ ಮಂಗಳವಾರ ಬೆಳಿಗ್ಗಿನಿಂದಲೇ ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಕಾಡಾನೆಯನ್ನು ಹಿಡಿಯಲು ನಾಗರಹೊಳೆ ಮತ್ತು ದುಬಾರೆ ಸಾಕಾನೆ ಶಿಬಿರದಿಂದ‌ 5 ಆನೆಗಳು ಆಗಮಿಸಿದೆ.ಕಾಡಾನೆ ಹಿಡಿಯುವುದರಲ್ಲಿ ಪಳಗಿರುವ ಅಭಿಮನ್ಯು, ಪ್ರಶಾಂತ್, ಹರ್ಷ,ಕಂಜನ್ ಹಾಗು ಮಹೇಂದ್ರ ಎಂಬ ಸಾಕಾನೆಗಳು ಕಾರ್ಯಾಚರಣೆಗೆ ಬಂದಿದೆ.

ಲಾರಿಗಳ ಮೂಲಕ ಆನೆಗಳು ಸೋಮವಾರ ರಾತ್ರಿ ಕಡಬಕ್ಕೆ ಆಗಮಿಸಿದೆ. ಅರಣ್ಯ ಇಲಾಖೆಯ ಸಿಬ್ಬಂದಿಗಳ ತಂಡ ಅಲ್ಲಲ್ಲಿ ವೀಕ್ಷಣೆ ನಡೆಸಿ ಹಾಗು ಡ್ರೋನ್ ಬಳಸಿ ಕಾಡಾನೆಯ ಚಲನ ವಲನಗಳನ್ನು ಪತ್ತೆ ಹಚ್ಚಿ ಸಾಕಾನೆಗಳ ಸಹಕಾರದಲ್ಲಿ ಸೆರೆ ಕಾಡಾನೆಯನ್ನು ಹಿಡಿಯಲಾಗುತ್ತದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ದಿನೇಶ್ ಕುಮಾರ್, ಎಸಿಎಫ್ ಪ್ರವೀಣ್ ಕುಮಾರ್, ಕಿಶೋರ್ ಕುಮಾರ್ ,ವಲಯ ಅರಣ್ಯಾಧಿಕಾರಿಗಳಾದ ಎನ್.ಮಂಜುನಾಥ್, ಆರ್.ಗಿರೀಶ್, ರಾಘವೇಂದ್ರ ಅವರ ನೇತೃತ್ವದಲ್ಲಿ ಅರಣ್ಯ ಇಲಾಖೆಯ ಅಧಿಕಾರಿ ಹಾಗು ಸಿಬ್ಬಂದಿಗಳ ತಂಡ ಕಾರ್ಯಾಚರಣೆ ಆರಂಭಿಸಿದ್ದಾರೆ. ನಾಗರಹೊಳೆ ಹಾಗೂ ಮಂಗಳೂರಿನಿಂದ ತಜ್ಞ ವೈದ್ಯಾಧಿಕಾರಿಗಳ ತಂಡವೂ ಆಗಮಿಸಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಉಳ್ಳಾಲ ಕುಂಪಲ: ಆತ್ಮಹತ್ಯೆಗೆ ಯತ್ನಿಸಿದ ಪಿಯು ಕಾಲೇಜು ವಿದ್ಯಾರ್ಥಿನಿ ಸಾವು

Next Post

ಅಧಿಕಾರಿಗಳ ಬೀದಿಜಗಳ, ಡಿ ರೂಪಾ, ರೋಹಿಣಿ ಸಿಂಧೂರಿಯನ್ನು ಹುದ್ದೆ ಸೂಚಿಸದೆ ಎತ್ತಂಗಡಿ ಶಿಕ್ಷೆ ; ಮೌನೀಶ್ ಮೌದ್ಗಿಲ್ ಸಹ ಎತ್ತಂಗಡಿ

Related Posts

ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್
ಕರಾವಳಿ

ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

May 8, 2026
18
ಖ್ಯಾತ ಸಾಹಿತಿ ವಲ್ಲಿ ವಗ್ಗ ಅವರ ನೂತನ ಕೃತಿ ‘ವಿಂಚ್ಣಾರ್ ಕಾಣಿಯೊ’ ಬಿಡುಗಡೆ
ಕರಾವಳಿ

ಖ್ಯಾತ ಸಾಹಿತಿ ವಲ್ಲಿ ವಗ್ಗ ಅವರ ನೂತನ ಕೃತಿ ‘ವಿಂಚ್ಣಾರ್ ಕಾಣಿಯೊ’ ಬಿಡುಗಡೆ

May 6, 2026
3
Next Post
ಅಧಿಕಾರಿಗಳ ಬೀದಿಜಗಳ, ಡಿ ರೂಪಾ, ರೋಹಿಣಿ ಸಿಂಧೂರಿಯನ್ನು ಹುದ್ದೆ ಸೂಚಿಸದೆ ಎತ್ತಂಗಡಿ ಶಿಕ್ಷೆ ; ಮೌನೀಶ್ ಮೌದ್ಗಿಲ್ ಸಹ ಎತ್ತಂಗಡಿ

ಅಧಿಕಾರಿಗಳ ಬೀದಿಜಗಳ, ಡಿ ರೂಪಾ, ರೋಹಿಣಿ ಸಿಂಧೂರಿಯನ್ನು ಹುದ್ದೆ ಸೂಚಿಸದೆ ಎತ್ತಂಗಡಿ ಶಿಕ್ಷೆ ; ಮೌನೀಶ್ ಮೌದ್ಗಿಲ್ ಸಹ ಎತ್ತಂಗಡಿ

Discussion about this post

Recent News

ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ

ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ

May 8, 2026
2
ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

May 8, 2026
18
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ

ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ

May 8, 2026
ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

May 8, 2026
ಪಶ್ಚಿಮ ಬಂಗಾಳ: ಮುಖ್ಯಮಂತ್ರಿ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಥ್ ಹತ್ಯೆ

ಪಶ್ಚಿಮ ಬಂಗಾಳ: ಮುಖ್ಯಮಂತ್ರಿ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಥ್ ಹತ್ಯೆ

May 7, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d