• About us
  • Contact us
  • Disclaimer
Saturday, February 21, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಎಂ ಎಸ್ ಈ ಝೆಡ್ ಕೈಗಾರಿಕಾ ಪ್ರದೇಶದಲ್ಲಿ ಇಟಲಿಯ ಎಂಐಆರ್ ಗ್ರೂಪ್‌ನ ಉತ್ಪಾದನಾ ಘಟಕಕ್ಕೆ ಭೂಮಿ ಪೂಜೆ

Coastal Times by Coastal Times
February 21, 2026
in ಕರಾವಳಿ
ಮಂಗಳೂರು: ಎಂ ಎಸ್ ಈ ಝೆಡ್ ಕೈಗಾರಿಕಾ ಪ್ರದೇಶದಲ್ಲಿ ಇಟಲಿಯ ಎಂಐಆರ್ ಗ್ರೂಪ್‌ನ ಉತ್ಪಾದನಾ ಘಟಕಕ್ಕೆ ಭೂಮಿ ಪೂಜೆ
7
VIEWS
WhatsappTelegramShare on FacebookShare on Twitter

ಮಂಗಳೂರು, ಫೆ.21:  ಇಂದು ನಗರದ ಮಂಗಳೂರಿನ ಎಂ ಎಸ್ ಈ ಝೆಡ್ ಕೈಗಾರಿಕಾ ಪ್ರದೇಶದಲ್ಲಿ ಇಟಲಿಯ ಎಂಐ ಆರ್ ಗ್ರೂಪ್ ತನ್ನ ಉತ್ಪಾದನಾ ಘಟಕವನ್ನು ಸ್ಥಾಪನೆ ಮಾಡಲು ಭೂಮಿ ಪೂಜೆ ಯನ್ನು ಮಂಗಳೂರು ಧರ್ಮ ಪ್ರಾಂತ್ಯದ ಬಿಷಪ್ ಅತಿವಂದನೀಯ ಡಾ. ಪೀಟರ್ ಪೌಲ್ ಸಲ್ದಾನ ನೆರವೇರಿಸಿ ಆಶೀರ್ವದಿಸಿದರು.

ಈ ಸಂಧರ್ಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಸತತ ಪ್ರಯತ್ನ ದಿಂದ ಇಂದು ಎಂಐ ಆರ್ ಗ್ರೂಪ್ , ಜಿಲ್ಲೆಯಲ್ಲಿ ಭೂಮಿ ಪೂಜೆ ನೆರವೇರಿಸುವ ಮೂಲಕ ಮಂಗಳೂರಿನಲ್ಲಿ ಕಾರ್ಯಾಚರಿಸಲು ಚಾಲನೆ ನೀಡಿದೆ. ಇಲ್ಲಿ ಕಟ್ಟಡ ನಿರ್ಮಾಣ ನಡೆದು ಉತ್ಪಾದನೆ ಮಾಡುವವರೆಗೆ ನಮ್ಮೆಲ್ಲರ ಸಹಕಾರ ವಿದೆ. ಇದರ ಹಾಗೆಯೆ ಮುಂದೆ ಇನ್ನಷ್ಟು ಕಂಪೆನಿ ಜಿಲ್ಲೆಗೆ ಬರಲು ಪ್ರೇರೇಪಣೆಯಾಗಲಿ ಇಂತಹ ಬೃಹತ್ ಉದ್ಯಮಗಳು ಜಿಲ್ಲೆಗೆ ಬಂದು ನಮ್ಮ ಜಿಲ್ಲೆಯ ಜನರಿಗೆ ಉದ್ಯೋಗ ದೊರೆಯಲಿ ಎಂದು ಆಶಿಸಿದರು.

ಮೂಡಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್ ಮಾತನಾಡಿ ನಮ್ಮೂರಿನ ಮಗ ಇಟಲಿಯ ಕಂಪನಿಯನ್ನು ಜಿಲ್ಲೆಯಲ್ಲಿ ಸ್ಥಾಪಿಸಲು ಬಯಸಿದಕ್ಕೆ ಅಭಿನಂದನೆಗಳು, ಜೊತೆಗೆ ನಮ್ಮ ಜಿಲ್ಲೆ ಗೆ ಇದನ್ನು ಬರಲು ಶ್ರಮಿಸಿದ ಸಂಸದರಿಗೂ ಅಭಿನಂದನೆಗಳು ಎಂದರು ,

ಎಂ ಐ ಆರ್ ಕಂಪನಿಯ ಸಿಇಒ ಆರ್ಕಿಟೆಕ್ಟ್ ರಫೇಲೆ ಮರಾಝೂ , ಮಾತನಾಡಿ ನಮಗೂ ಸಂತೋಷವಾಗುತ್ತಿದೆ ಅದರಲ್ಲೂ ಭಾರತದಲ್ಲಿ ಪ್ರಪಥಮ ಬಾರಿಗೆ ನಮ್ಮ ಸಂಸ್ಥೆ ಕಾರ್ಯಾಚರಿಸಲು ಅವಕಾಶ ನೀಡಿದಕ್ಕೂ ಸಂಸದರ ಸಹಿತ ಎಲ್ಲರಿಗು ಅಭಿನಂದನೆಗಳು ಎಂದರು.

ಎಂ ಐ ಆರ್ ಗ್ರೂಪ್ ಕಾರ್ಯ ನಿರ್ವಾಹಕ ನಿರ್ದೇಶಕ ನಿತಿಕ್ ರತ್ನಾಕರ್,ಇಮ್ಮಾನುಯೆಲ್ ಪಿನಾ, ಗಜ್ಮೆಂಡ್ ಲುಜಿ, ಸುನಜೆ, ಪ್ರಮೋದ್ ಪಿಂಟೋ ಕಮರ್ಷಿಯಲ್ ಡೈರೆಕ್ಟರ್,ಸೂರ್ಯ ನಾರಾಯಣ್ ಸಿಇಓ ಎಂ ಎಸ್ ಈ ಝೆಡ್,ಸುನಿಲ್ ಆಚಾರ್ , ಸಂಜಯ್ ಪ್ರಭು, ರತ್ನಾಕರ್ ಮತ್ತಿತರರ ಗಣ್ಯರು ಉಪಸ್ಥಿತರಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಭಾರತ ಸೇರಿದಂತೆ ಅನೇಕ ದೇಶಗಳ ಮೇಲೆ ಟ್ರಂಪ್​ ಜಾರಿಗೆ ತಂದಿದ್ದ ಸುಂಕಗಳನ್ನು ರದ್ದುಗೊಳಿಸಿದ ಅಮೆರಿಕದ ಸುಪ್ರೀಂಕೋರ್ಟ್

Related Posts

ಮಂಗಳೂರು: ಫೆ. 24ರಂದು ‘ಸಹಕಾರ ರತ್ನ” ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ
ಕರಾವಳಿ

ಮಂಗಳೂರು: ಫೆ. 24ರಂದು ‘ಸಹಕಾರ ರತ್ನ” ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

February 21, 2026
7
2012ರಲ್ಲಿ ಕುತ್ಲೂರಿನಲ್ಲಿ ಕರಪತ್ರ ಹಂಚಿಕೆ ಪ್ರಕರಣ : ಬೆಳ್ತಂಗಡಿ ನ್ಯಾಯಾಲಯಕ್ಕೆ ನಕ್ಸಲ್ ಮಹೇಶ್ ಹಾಜರು
ಕರಾವಳಿ

2012ರಲ್ಲಿ ಕುತ್ಲೂರಿನಲ್ಲಿ ಕರಪತ್ರ ಹಂಚಿಕೆ ಪ್ರಕರಣ : ಬೆಳ್ತಂಗಡಿ ನ್ಯಾಯಾಲಯಕ್ಕೆ ನಕ್ಸಲ್ ಮಹೇಶ್ ಹಾಜರು

February 20, 2026
10

Discussion about this post

Recent News

ಮಂಗಳೂರು: ಎಂ ಎಸ್ ಈ ಝೆಡ್ ಕೈಗಾರಿಕಾ ಪ್ರದೇಶದಲ್ಲಿ ಇಟಲಿಯ ಎಂಐಆರ್ ಗ್ರೂಪ್‌ನ ಉತ್ಪಾದನಾ ಘಟಕಕ್ಕೆ ಭೂಮಿ ಪೂಜೆ

ಮಂಗಳೂರು: ಎಂ ಎಸ್ ಈ ಝೆಡ್ ಕೈಗಾರಿಕಾ ಪ್ರದೇಶದಲ್ಲಿ ಇಟಲಿಯ ಎಂಐಆರ್ ಗ್ರೂಪ್‌ನ ಉತ್ಪಾದನಾ ಘಟಕಕ್ಕೆ ಭೂಮಿ ಪೂಜೆ

February 21, 2026
7
ಭಾರತ ಸೇರಿದಂತೆ ಅನೇಕ ದೇಶಗಳ ಮೇಲೆ ಟ್ರಂಪ್​ ಜಾರಿಗೆ ತಂದಿದ್ದ ಸುಂಕಗಳನ್ನು ರದ್ದುಗೊಳಿಸಿದ ಅಮೆರಿಕದ ಸುಪ್ರೀಂಕೋರ್ಟ್

ಭಾರತ ಸೇರಿದಂತೆ ಅನೇಕ ದೇಶಗಳ ಮೇಲೆ ಟ್ರಂಪ್​ ಜಾರಿಗೆ ತಂದಿದ್ದ ಸುಂಕಗಳನ್ನು ರದ್ದುಗೊಳಿಸಿದ ಅಮೆರಿಕದ ಸುಪ್ರೀಂಕೋರ್ಟ್

February 21, 2026
25
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಎಂ ಎಸ್ ಈ ಝೆಡ್ ಕೈಗಾರಿಕಾ ಪ್ರದೇಶದಲ್ಲಿ ಇಟಲಿಯ ಎಂಐಆರ್ ಗ್ರೂಪ್‌ನ ಉತ್ಪಾದನಾ ಘಟಕಕ್ಕೆ ಭೂಮಿ ಪೂಜೆ

ಮಂಗಳೂರು: ಎಂ ಎಸ್ ಈ ಝೆಡ್ ಕೈಗಾರಿಕಾ ಪ್ರದೇಶದಲ್ಲಿ ಇಟಲಿಯ ಎಂಐಆರ್ ಗ್ರೂಪ್‌ನ ಉತ್ಪಾದನಾ ಘಟಕಕ್ಕೆ ಭೂಮಿ ಪೂಜೆ

February 21, 2026
ಭಾರತ ಸೇರಿದಂತೆ ಅನೇಕ ದೇಶಗಳ ಮೇಲೆ ಟ್ರಂಪ್​ ಜಾರಿಗೆ ತಂದಿದ್ದ ಸುಂಕಗಳನ್ನು ರದ್ದುಗೊಳಿಸಿದ ಅಮೆರಿಕದ ಸುಪ್ರೀಂಕೋರ್ಟ್

ಭಾರತ ಸೇರಿದಂತೆ ಅನೇಕ ದೇಶಗಳ ಮೇಲೆ ಟ್ರಂಪ್​ ಜಾರಿಗೆ ತಂದಿದ್ದ ಸುಂಕಗಳನ್ನು ರದ್ದುಗೊಳಿಸಿದ ಅಮೆರಿಕದ ಸುಪ್ರೀಂಕೋರ್ಟ್

February 21, 2026
ಮಂಗಳೂರು: ಫೆ. 24ರಂದು ‘ಸಹಕಾರ ರತ್ನ” ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

ಮಂಗಳೂರು: ಫೆ. 24ರಂದು ‘ಸಹಕಾರ ರತ್ನ” ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

February 21, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d