• About us
  • Contact us
  • Disclaimer
Sunday, September 27, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕಾಪು: ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ– ಮೃತರ ಸಂಖ್ಯೆ 3ಕ್ಕೆ ಏರಿಕೆ

Coastal Times by Coastal Times
March 21, 2022
in ಕರಾವಳಿ
ಕಾಪು: ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ– ಮೃತರ ಸಂಖ್ಯೆ 3ಕ್ಕೆ ಏರಿಕೆ
50
VIEWS
WhatsappTelegramShare on FacebookShare on Twitter

ಉಡುಪಿ : ಕಾಪು ತಾಲ್ಲೂಕಿನ‌ ಮಲ್ಲಾರು ಫಕೀರನ ಕಟ್ಟೆಯಲ್ಲಿರುವ ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಮೃತಪಟ್ಟಿದ್ದಾರೆ. ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸ್ಫೋಟದ ತೀವ್ರತೆಗೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು. ಇದೀಗ ಗಂಭೀರ ಗಾಯಗೊಂಡಿದ್ದ ಗಾಯಾಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರನ್ನು ನಿಯಾಝ್ ಎಂದು ಗುರುತಿಸಲಾಗಿದೆ.

ಗುಜರಿ ಅಂಗಡಿಯಲ್ಲಿ ಇರಿಸಲಾದ ಹಳೆಯ ಪ್ರಿಜ್ ಸೇರಿದಂತೆ ಗುಜರಿ ಸಾಮಗ್ರಿಗಳು ಬೆಂಕಿಯ ಕೆನ್ನಾಲಗೆಗೆ ಸಿಲುಕಿ ಸುಟ್ಟು ಕರಕಲಾಗಿದ್ದು,  ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ ಎಂದು ತಿಳಿದುಬಂದಿದೆ.

ಸ್ಫೋಟಕ್ಕೆ ನಿಖರ ಕಾರಣಗಳಿಗಾಗಿ ಪರಿಶೀಲನೆ ನಡೆಸಲಾಗುತ್ತಿದೆ. ಇದೇ ವೇಳೆ ನಷ್ಟದ ಮೌಲ್ಯವನ್ನು ಲೆಕ್ಕ ಹಾಕಲಾಗುತ್ತಿದೆ. ಸ್ಥಳಕ್ಕೆ ಎರಡು ಅಗ್ನಿಶಾಮಕ ದಳದ ವಾಹನಗಳೊಂದಿಗೆ ಆಗಮಿಸಿರುವ ಅಧಿಕಾರಿಗಳು ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಹಿಜಾಬ್ ತೀರ್ಪು: ಕರ್ನಾಟಕದ ನ್ಯಾಯಾಧೀಶರಿಗೆ ಕೊಲೆ ಬೆದರಿಕೆ; ಮಧುರೈನಲ್ಲಿ ಇಬ್ಬರು ಆರೋಪಿಯ ಬಂಧನ!

Next Post

ಉಕ್ರೇನ್‌ನಿಂದ ಮರಳಿದ ವಿದ್ಯಾರ್ಥಿಗಳಿಗೆ ರಾಜ್ಯದ ಮೆಡಿಕಲ್ ಕಾಲೇಜುಗಳಲ್ಲಿ ಉಚಿತ ಕಲಿಕೆಗೆ ಅವಕಾಶ: ಸಚಿವ ಡಾ.ಕೆ.ಸುಧಾಕರ್

Related Posts

ಸೆ.27ರಂದು ಕೊಚ್ಚಿಯಲ್ಲಿ ಕೇರಳ-ಕರ್ನಾಟಕ ಜಾನಪದ ಉತ್ಸವ : ಕ್ರೀಡಾ ಅಂಕಣಕಾರ ಜಗದೀಶ್ಚಂದ್ರ ಅಂಚನ್ ಅವರಿಗೆ ಸಾಧಕ ರತ್ನ ಗೌರವ
ಕರಾವಳಿ

September 25, 2026
17
ಅ. 18-19ಕ್ಕೆ ಮೈಸೂರು ದಸರಾದಲ್ಲಿ ಮೊಳಗಲಿದೆ ಕರಾವಳಿಯ ಕಂಬಳ ಕಹಳೆ ‘ವಿಜಯ ದಶಮಿ’ ಜೋಡುಕರೆ ಕಂಬಳ

24

Discussion about this post

Recent News

ಬಂಟ್ವಾಳ ಆಟೋರಿಕ್ಷಾದಲ್ಲಿ ಬಂದು ತಲವಾರು, ರಾಡ್‌ನಿಂದ ಮಾರಣಾಂತಿಕ ಹಲ್ಲೆ: ಮೂವರು ಆರೋಪಿಗಳ ಬಂಧನ

September 26, 2026
47
ಸೆ.27ರಂದು ಕೊಚ್ಚಿಯಲ್ಲಿ ಕೇರಳ-ಕರ್ನಾಟಕ ಜಾನಪದ ಉತ್ಸವ : ಕ್ರೀಡಾ ಅಂಕಣಕಾರ ಜಗದೀಶ್ಚಂದ್ರ ಅಂಚನ್ ಅವರಿಗೆ ಸಾಧಕ ರತ್ನ ಗೌರವ

ಸೆ.27ರಂದು ಕೊಚ್ಚಿಯಲ್ಲಿ ಕೇರಳ-ಕರ್ನಾಟಕ ಜಾನಪದ ಉತ್ಸವ : ಕ್ರೀಡಾ ಅಂಕಣಕಾರ ಜಗದೀಶ್ಚಂದ್ರ ಅಂಚನ್ ಅವರಿಗೆ ಸಾಧಕ ರತ್ನ ಗೌರವ

September 25, 2026
17
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬಂಟ್ವಾಳ ಆಟೋರಿಕ್ಷಾದಲ್ಲಿ ಬಂದು ತಲವಾರು, ರಾಡ್‌ನಿಂದ ಮಾರಣಾಂತಿಕ ಹಲ್ಲೆ: ಮೂವರು ಆರೋಪಿಗಳ ಬಂಧನ

ಬಂಟ್ವಾಳ ಆಟೋರಿಕ್ಷಾದಲ್ಲಿ ಬಂದು ತಲವಾರು, ರಾಡ್‌ನಿಂದ ಮಾರಣಾಂತಿಕ ಹಲ್ಲೆ: ಮೂವರು ಆರೋಪಿಗಳ ಬಂಧನ

September 26, 2026
ಸೆ.27ರಂದು ಕೊಚ್ಚಿಯಲ್ಲಿ ಕೇರಳ-ಕರ್ನಾಟಕ ಜಾನಪದ ಉತ್ಸವ : ಕ್ರೀಡಾ ಅಂಕಣಕಾರ ಜಗದೀಶ್ಚಂದ್ರ ಅಂಚನ್ ಅವರಿಗೆ ಸಾಧಕ ರತ್ನ ಗೌರವ

ಸೆ.27ರಂದು ಕೊಚ್ಚಿಯಲ್ಲಿ ಕೇರಳ-ಕರ್ನಾಟಕ ಜಾನಪದ ಉತ್ಸವ : ಕ್ರೀಡಾ ಅಂಕಣಕಾರ ಜಗದೀಶ್ಚಂದ್ರ ಅಂಚನ್ ಅವರಿಗೆ ಸಾಧಕ ರತ್ನ ಗೌರವ

September 25, 2026
ಅ. 18-19ಕ್ಕೆ ಮೈಸೂರು ದಸರಾದಲ್ಲಿ ಮೊಳಗಲಿದೆ ಕರಾವಳಿಯ ಕಂಬಳ ಕಹಳೆ ‘ವಿಜಯ ದಶಮಿ’ ಜೋಡುಕರೆ ಕಂಬಳ

ಅ. 18-19ಕ್ಕೆ ಮೈಸೂರು ದಸರಾದಲ್ಲಿ ಮೊಳಗಲಿದೆ ಕರಾವಳಿಯ ಕಂಬಳ ಕಹಳೆ ‘ವಿಜಯ ದಶಮಿ’ ಜೋಡುಕರೆ ಕಂಬಳ

September 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d