• About us
  • Contact us
  • Disclaimer
Wednesday, March 11, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಹಿಜಾಬ್ ತೀರ್ಪು: ಕರ್ನಾಟಕದ ನ್ಯಾಯಾಧೀಶರಿಗೆ ಕೊಲೆ ಬೆದರಿಕೆ; ಮಧುರೈನಲ್ಲಿ ಇಬ್ಬರು ಆರೋಪಿಯ ಬಂಧನ!

Coastal Times by Coastal Times
March 21, 2022
in ರಾಷ್ಟ್ರೀಯ ಸುದ್ದಿ
ಹಿಜಾಬ್ ತೀರ್ಪು: ಕರ್ನಾಟಕದ ನ್ಯಾಯಾಧೀಶರಿಗೆ ಕೊಲೆ ಬೆದರಿಕೆ; ಮಧುರೈನಲ್ಲಿ ಇಬ್ಬರು ಆರೋಪಿಯ ಬಂಧನ!
48
VIEWS
WhatsappTelegramShare on FacebookShare on Twitter

ಮಧುರೈ: ಹಿಜಬ್ ತೀರ್ಪು ಪ್ರಕಟಿಸಿದ ಕರ್ನಾಟಕ ಹೈಕೋಟ್ ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಸೇರಿದಂತೆ ಮೂವರು ನ್ಯಾಯಾಧೀಶರಿಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡು ಪೊಲೀಸರು ತಿರುನಲ್ವೇಲಿಯಿಂದ ಕೋವೈ ರಹಮತುಲ್ಲಾ ಮತ್ತು ತಂಜಾವೂರಿನ ಎಸ್ ಜಮಾಲ್ ಮೊಹಮ್ಮದ್ ಉಸ್ಮಾನಿಯನ್ನು ಬಂಧಿಸಿದ್ದಾರೆ. ಇಬ್ಬರೂ ಆರೋಪಿಗಳು ಇಸ್ಲಾಮಿಕ್ ಧಾರ್ಮಿಕ ಸಂಘಟನೆಯಾದ ತಮಿಳುನಾಡು ತೌಹೀದ್ ಜಮಾತ್ ಸದಸ್ಯರಾಗಿದ್ದರು.

ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಹಲವು ದೂರುಗಳು ದಾಖಲಾದ ಬೆನ್ನಲ್ಲೇ ತಮಿಳುನಾಡು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಇದೇ ವೇಳೆ ಈ ಇಬ್ಬರ ಹೊರತಾಗಿ ಹಲವರ ವಿರುದ್ಧ ದೂರುಗಳು ದಾಖಲಾಗಿದ್ದು, ಪ್ರಕರಣದ ತನಿಖೆ ಮುಂದುವರೆದಿದೆ.

ಹಿಜಾಬ್ ಪ್ರಕರಣ ಕುರಿತಂತೆ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಆವಸ್ಥಿ ನೇತೃತ್ವದ ನ್ಯಾ.ಕೃಷ್ಣ ಎಸ್.ದೀಕ್ಷಿತ್‌ ಹಾಗು ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ ಅವರಿದ್ದ ವಿಶೇಷ ನ್ಯಾಯಪೀಠ ರಿಟ್‌ ಅರ್ಜಿಗಳ ಸುದೀರ್ಘ ವಿಚಾರಣೆ ನಡೆಸಿ ಹಿಜಾಬ್‌ ಇಸ್ಲಾಂ ಧರ್ಮದ ಅಗತ್ಯ ಆಚರಣೆಯಲ್ಲ ಎಂದು ಮಹತ್ವದ ತೀರ್ಪು ನೀಡಿತ್ತು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಉಕ್ರೇನ್‌ನಿಂದ ಬೆಂಗಳೂರು ತಲುಪಿದ ನವೀನ್‌ ಪಾರ್ಥಿವ ಶರೀರ

Next Post

ಕಾಪು: ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ– ಮೃತರ ಸಂಖ್ಯೆ 3ಕ್ಕೆ ಏರಿಕೆ

Related Posts

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ
ರಾಷ್ಟ್ರೀಯ ಸುದ್ದಿ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
12
ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ
ಕ್ರೈಮ್ ನ್ಯೂಸ್

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

February 25, 2026
53
Next Post
ಕಾಪು: ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ– ಮೃತರ ಸಂಖ್ಯೆ 3ಕ್ಕೆ ಏರಿಕೆ

ಕಾಪು: ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ– ಮೃತರ ಸಂಖ್ಯೆ 3ಕ್ಕೆ ಏರಿಕೆ

Discussion about this post

Recent News

ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

March 11, 2026
26
ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

March 11, 2026
112
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

March 11, 2026
ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

March 11, 2026
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

March 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d