• About us
  • Contact us
  • Disclaimer
Tuesday, February 17, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಿಜೆಪಿ ಸರ್ಕಾರಕ್ಕೆ 35 ದಿನ ಮಾತ್ರ ಆಯಸ್ಸು ; ಯು.ಟಿ ಖಾದರ್

Coastal Times by Coastal Times
March 21, 2023
in ರಾಜಕೀಯ
ಬಿಜೆಪಿ ಸರ್ಕಾರಕ್ಕೆ 35 ದಿನ ಮಾತ್ರ ಆಯಸ್ಸು ; ಯು.ಟಿ ಖಾದರ್
33
VIEWS
WhatsappTelegramShare on FacebookShare on Twitter

ಮಂಗಳೂರು, ಮಾ 20 : ಬಿಜೆಪಿ ಸರಕಾರ ಜನಸಾಮನ್ಯರ ವಿರುದ್ಧ ನಿರ್ಲಕ್ಷ್ಯ ಧೋರಣೆ ತೋರುತ್ತಿದೆ. ಈ ಸರಕಾರವನ್ನು ಸಾಮರ್ಥ್ಯವಿರುವ ಸರ್ಕಾರ ಎಂದು ಹೇಳಲು ಸಾಧ್ಯವಿಲ್ಲ. ಸರಕಾರ ಪೌರ ಕಾರ್ಮಿಕರ ಬೇಡಿಕೆಯನ್ನು ಕಡೆಗಣಿಸಿದೆ. ಹಲವು ದಿನಗಳಿಂದ ಪೌರ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಸರಕಾರ ಇವರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ವಿಧಾನಸಭೆ ವಿಪಕ್ಷ ಉಪನಾಯಕ ಯು.ಟಿ. ಖಾದರ್ ಆರೋಪ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೌರ ಕಾರ್ಮಿಕರ ಪ್ರತಿಭಟನೆಯಿಂದ ಕಸ ವಿಲೇವಾರಿಯಾಗುತ್ತಿಲ್ಲ. ಇದರಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಮೊದಲೇ ಕರ್ನಾಟಕದ ಜನ ಭ್ರಷ್ಟಾಚಾರದ ವಾಸನೆಯಿಂದ ರೋಸಿ ಹೋಗಿದ್ದಾರೆ. ಇದೀಗ ಕಸದ ವಾಸನೆಯಿಂದಲೂ ಜನರಿಗೆ ಸಮಸ್ಯೆಯಾಗಿದೆ. ಈ ಸರ್ಕಾರ ಬಂದ ಮೇಲೆ ವಿವಿಧ ಸರಕಾರಿ ನೌಕರರಿಂದ ಪ್ರತಿಭಟನೆಯಾಗುತ್ತಿದೆ. ಪ್ರತಿಭಟನೆಯ ಮೂಲಕವೇ ಸರ್ಕಾರಿ ನೌಕರರು ತಮ್ಮ ಹಕ್ಕನ್ನು ಪಡೆಯುವ ದುಸ್ಥಿತಿ ಎದುರಾಗಿದೆ. ಬೇಡಿಕೆ ನೀಡಿದರು ಈ ಸರಕಾರ ಇವರನ್ನು ಸತಾಯಿಸುತ್ತದೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ಸರಕಾರ ಇದ್ದಾಗ ಯಾಕೆ ಯಾವುದೇ ಪ್ರತಿಭಟನೆ ನಡೆಯುತ್ತಿರಲಿಲ್ಲ ಎಂದು ಪ್ರಶ್ನಿಸಿದ ಅವರು ನಾನು ಆರೋಗ್ಯ ಸಚಿವನಾಗಿದ್ದ ವೇಳೆ ಆರೋಗ್ಯ ಸಿಬ್ಬಂದಿ, ಪೌರ ಕಾರ್ಮಿಕರ ಬೇಡಿಕೆಗಳನ್ನು ಆಯಾಯ ಕಾಲಕ್ಕೆ ಮಾಡುತ್ತಿದ್ದೆವು.

ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದಿದ್ದು, ಮಂಗಳೂರು ವಿವಿಯ ಪದವಿ ತರಗತಿಗಳ ಫಲಿತಾಂಶ ಬಾರದೆ ವಿದ್ಯಾರ್ಥಿಗಳು ತೊಂದರೆಗೀಡಾಗಿದ್ದಾರೆ. ಆರ್‌ಟಿಓ ಕಚೇರಿಗೆ ಹೋದರೆ ಅಲ್ಲಿ ಆರ್‌ಸಿ ಪ್ರಿಂಟ್ ಮಾಡುವ ಕಾರ್ಡ್ ಗೂ ಗತಿಯಿಲ್ಲ. ಬಿಜೆಪಿ ಸರಕಾರ ನಡೆಸುವ ಮಂದಿ ನಲ್ವತ್ತು ಪರ್ಸೆಂಟಿನ ವಿಜಯ ಸಂಕಲ್ಪ ಯಾತ್ರೆಯಲ್ಲಿ ನಿರತರಾಗಿದ್ದಾರೆ ಎಂದು ಯು.ಟಿ.ಖಾದರ್ ಹೇಳಿದರು.

ಉರಿಗೌಡ ನಂಜೇಗೌಡರ ಕುರಿತ ಪ್ರಶ್ನೆಗೆ, ಅವರು ಯಾರು ಅಂತಲೇ ಗೊತ್ತಿಲ್ಲ ಎಂದರು. ಟಿಪ್ಪು ಕುರಿತ ಪಠ್ಯದಲ್ಲಿ ಆತನನ್ನು ಬ್ರಿಟಿಷರು ಕೊಂದಿದ್ದು ಅಂತ ಇದೆ. ಅದು ಬಿಟ್ಟರೆ ಬೇರೆ ಯಾವುದೇ ಇತಿಹಾಸ ಓದಿಲ್ಲ ಎಂದರು. ಕಳ್ಳಿಗೆ ತಾರನಾಥ ಶೆಟ್ಟಿ, ಸಂತೋಷ್ ಶೆಟ್ಟಿ ಮತ್ತಿತರರಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ನರ್ಸಿಂಗ್ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ, ಕನ್ಯಾಕುಮಾರಿಯ ಯುವ ಪಾದ್ರಿ ಬೆಂಗಳೂರಿನಲ್ಲಿ ಅರೆಸ್ಟ್

Next Post

ಮೂಡಬಿದ್ರೆ: ಎರಡು ಮನೆಗಳಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ನಗದು ಲೂಟಿ..! -ಹಗಲಲ್ಲೇ ಕೃತ್ಯ

Related Posts

ರಾಜ್ಯ ಸರ್ಕಾರ ನಿಗಮ ಮಂಡಳಿಗೆ ನೇಮಕ: ಮೆಸ್ಕಾಂ ಹರೀಶ್ ಕುಮಾರ್, ಕರಾವಳಿ ಪ್ರಾಧಿಕಾರಕ್ಕೆ ಗಫೂರ್, ಪ್ರವಾಸೋದ್ಯಮ ಶಾಲೆಟ್ ಪಿಂಟೋ
ರಾಜಕೀಯ

ರಾಜ್ಯ ಸರ್ಕಾರ ನಿಗಮ ಮಂಡಳಿಗೆ ನೇಮಕ: ಮೆಸ್ಕಾಂ ಹರೀಶ್ ಕುಮಾರ್, ಕರಾವಳಿ ಪ್ರಾಧಿಕಾರಕ್ಕೆ ಗಫೂರ್, ಪ್ರವಾಸೋದ್ಯಮ ಶಾಲೆಟ್ ಪಿಂಟೋ

September 27, 2025
51
57 ವರ್ಷಗಳಲ್ಲಿ ಮೊದಲ ಬಾರಿಗೆ ಅರ್ಜೆಂಟೀನಾಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ
ರಾಜಕೀಯ

57 ವರ್ಷಗಳಲ್ಲಿ ಮೊದಲ ಬಾರಿಗೆ ಅರ್ಜೆಂಟೀನಾಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ

July 5, 2025
41
Next Post
ಮೂಡಬಿದ್ರೆ: ಎರಡು ಮನೆಗಳಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ನಗದು ಲೂಟಿ..! -ಹಗಲಲ್ಲೇ ಕೃತ್ಯ

ಮೂಡಬಿದ್ರೆ: ಎರಡು ಮನೆಗಳಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ನಗದು ಲೂಟಿ..! -ಹಗಲಲ್ಲೇ ಕೃತ್ಯ

Discussion about this post

Recent News

ಉಳ್ಳಾಲ: ಅತಿ ವೇಗದಿಂದ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ತುಂಡಾಗಿ ಬಿದ್ದ ಕಾಂಕ್ರೀಟ್ ಕಂಬ ! ಯುವಕರಿಬ್ಬರು ಪವಾಡ ಸೃದೃಶ ಪಾರು

ಉಳ್ಳಾಲ: ಅತಿ ವೇಗದಿಂದ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ತುಂಡಾಗಿ ಬಿದ್ದ ಕಾಂಕ್ರೀಟ್ ಕಂಬ ! ಯುವಕರಿಬ್ಬರು ಪವಾಡ ಸೃದೃಶ ಪಾರು

February 17, 2026
0
ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್‌ ಚಿನ್ನು ಪಾಪು ಆತ್ಮಹತ್ಯೆಯ ಬಳಿಕ ಪ್ರಿಯಕರನೂ ಸಾವಿಗೆ ಶರಣು; ಕಾರಣ ನಿಗೂಢ

ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್‌ ಚಿನ್ನು ಪಾಪು ಆತ್ಮಹತ್ಯೆಯ ಬಳಿಕ ಪ್ರಿಯಕರನೂ ಸಾವಿಗೆ ಶರಣು; ಕಾರಣ ನಿಗೂಢ

February 17, 2026
1
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಉಳ್ಳಾಲ: ಅತಿ ವೇಗದಿಂದ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ತುಂಡಾಗಿ ಬಿದ್ದ ಕಾಂಕ್ರೀಟ್ ಕಂಬ ! ಯುವಕರಿಬ್ಬರು ಪವಾಡ ಸೃದೃಶ ಪಾರು

ಉಳ್ಳಾಲ: ಅತಿ ವೇಗದಿಂದ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ತುಂಡಾಗಿ ಬಿದ್ದ ಕಾಂಕ್ರೀಟ್ ಕಂಬ ! ಯುವಕರಿಬ್ಬರು ಪವಾಡ ಸೃದೃಶ ಪಾರು

February 17, 2026
ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್‌ ಚಿನ್ನು ಪಾಪು ಆತ್ಮಹತ್ಯೆಯ ಬಳಿಕ ಪ್ರಿಯಕರನೂ ಸಾವಿಗೆ ಶರಣು; ಕಾರಣ ನಿಗೂಢ

ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್‌ ಚಿನ್ನು ಪಾಪು ಆತ್ಮಹತ್ಯೆಯ ಬಳಿಕ ಪ್ರಿಯಕರನೂ ಸಾವಿಗೆ ಶರಣು; ಕಾರಣ ನಿಗೂಢ

February 17, 2026
ಫೆ.17ರಂದು ಎಸ್ ಸಿಡಿಸಿಸಿ ಬ್ಯಾಂಕ್ ನಿಂದ ಗ್ರಾಹಕರಿಗೆ ಯುಪಿಐ, ಐಎಂಪಿಎಸ್ ಡಿಜಿಟಲ್ ಬ್ಯಾಂಕಿಂಗ್ ವಿಸ್ತರಿತ ಸೌಲಭ್ಯಕ್ಕೆ ಅಧಿಕೃತ ಚಾಲನೆ

ಫೆ.17ರಂದು ಎಸ್ ಸಿಡಿಸಿಸಿ ಬ್ಯಾಂಕ್ ನಿಂದ ಗ್ರಾಹಕರಿಗೆ ಯುಪಿಐ, ಐಎಂಪಿಎಸ್ ಡಿಜಿಟಲ್ ಬ್ಯಾಂಕಿಂಗ್ ವಿಸ್ತರಿತ ಸೌಲಭ್ಯಕ್ಕೆ ಅಧಿಕೃತ ಚಾಲನೆ

February 16, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d