• About us
  • Contact us
  • Disclaimer
Saturday, March 14, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ವಿಶ್ವ ಬಾಕ್ಸಿಂಗ್ ಚಾಂಪಿಯನ್ ಶಿಪ್: ಭಾರತದ ನಿಖತ್ ಜರೀನ್ ಗೆ ಚಿನ್ನ

Coastal Times by Coastal Times
May 21, 2022
in ಕ್ರೀಡಾ ಸುದ್ದಿ
ವಿಶ್ವ ಬಾಕ್ಸಿಂಗ್ ಚಾಂಪಿಯನ್ ಶಿಪ್: ಭಾರತದ ನಿಖತ್ ಜರೀನ್ ಗೆ ಚಿನ್ನ
15
VIEWS
WhatsappTelegramShare on FacebookShare on Twitter

ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಶಿಪ್ ಫೈನಲ್ ನಲ್ಲಿ ಭಾರತದ ನಿಖತ್ ಜರೀನ್ ಚಿನ್ನ ಗೆಲ್ಲುವ ಮೂಲಕ ನೂತನ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಇಸ್ತಾಂಬುಲ್ನಲ್ಲಿ ಗುರುವಾರ ನಡೆದ ಮಹಿಳಾ ವಿಶ್ವ ಚಾಂಪಿಯನ್ಶಿಪ್ನ ಫ್ಲೈವೇಯ್ಟ್ (52 ಕೆಜಿ) ಫೈನಲ್ ನಲ್ಲಿ ಭಾರತದ ಬಾಕ್ಸರ್ ನಿಖತ್ ಜರೀನ್ ಥಾಯ್ಲೆಂಡ್ ನ ಜಿಟ್ಪಾಂಗ್ ಜುಟಮಾಸ್ ವಿರುದ್ಧ 5-0 ಅಂತರದಲ್ಲಿ ಸುಲಭ ಗೆಲುವು ಸಾಧಿಸುವ ಮೂಲಕ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದರು. ತೆಲಂಗಾಣದ ಬಾಕ್ಸರ್ ತನ್ನ ಥಾಯ್ಲೆಂಡ್ ಪ್ರತಿಸ್ಪರ್ಧಿಯನ್ನು ಸೋಲಿಸಿ 5-0 ಅಂತರದ ಸರ್ವಾನುಮತದ ತೀರ್ಪಿನ ಮೂಲಕ ಗೆದ್ದರು. ಈ ಗೆಲುವಿನೊಂದಿಗೆ ಜರೀನ್ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿದ ಭಾರತದ ಐದನೇ ಬಾಕ್ಸರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು,

ಮಾಜಿ ಯುವ ವಿಶ್ವ ಚಾಂಪಿಯನ್ ಆಗಿರುವ ಬಾಕ್ಸಿಂಗ್ ಪಟು ನಿಖತ್ ಜರೀನ್ ಫೆಬ್ರವರಿಯಲ್ಲಿ ನಡೆದ ಪ್ರತಿಷ್ಠಿತ ಸ್ಟ್ರಾಂಡ್ಜಾ ಸ್ಮಾರಕ ಟೂರ್ನಮೆಂಟ್ ನಲ್ಲಿ ಚಿನ್ನ ಗೆದ್ದಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಸಿಆರ್‌ಝಡ್ ವ್ಯಾಪ್ತಿಯ ನದಿಗಳ ಸಂಗ್ರಹಿತ ಮರಳು ಮಾರಾಟಕ್ಕೆ ಎನ್‌ಜಿಟಿ ನಿಷೇಧ!

Next Post

ಲಕ್ಷದ್ವೀಪ ಕರಾವಳಿಯಲ್ಲಿ ಮೀನುಗಾರಿಕಾ ದೋಣಿಯಲ್ಲಿ 1,526 ಕೋಟಿ ಮೌಲ್ಯದ 218 ಕೆಜಿ ಹೆರಾಯಿನ್ ವಶ

Related Posts

ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!
ಕ್ರೀಡಾ ಸುದ್ದಿ

ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!

March 9, 2026
24
ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ 7 ರನ್​ಗಳಿಂದ ರೋಚಕ ಗೆಲುವು ಸತತ ಎರಡನೇ ಬಾರಿಗೆ ಫೈನಲ್​ಗೇರಿದ ಟೀಂ ಇಂಡಿಯಾ
ಕ್ರೀಡಾ ಸುದ್ದಿ

ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ 7 ರನ್​ಗಳಿಂದ ರೋಚಕ ಗೆಲುವು ಸತತ ಎರಡನೇ ಬಾರಿಗೆ ಫೈನಲ್​ಗೇರಿದ ಟೀಂ ಇಂಡಿಯಾ

March 6, 2026
17
Next Post
ಲಕ್ಷದ್ವೀಪ ಕರಾವಳಿಯಲ್ಲಿ ಮೀನುಗಾರಿಕಾ ದೋಣಿಯಲ್ಲಿ 1,526 ಕೋಟಿ ಮೌಲ್ಯದ 218 ಕೆಜಿ ಹೆರಾಯಿನ್ ವಶ

ಲಕ್ಷದ್ವೀಪ ಕರಾವಳಿಯಲ್ಲಿ ಮೀನುಗಾರಿಕಾ ದೋಣಿಯಲ್ಲಿ 1,526 ಕೋಟಿ ಮೌಲ್ಯದ 218 ಕೆಜಿ ಹೆರಾಯಿನ್ ವಶ

Discussion about this post

Recent News

ಶಿರಾಡಿ: ಕೆಎಸ್ಸಾರ್ಟಿಸಿ ಬಸ್‌ ಮತ್ತು ಕಾರು ಮುಖಾಮುಖಿಯಾಗಿ ಢಿಕ್ಕಿ ಮೂರು ಮಂದಿ ಸ್ಥಳದಲ್ಲೇ ಮೃತ್ಯು

ಶಿರಾಡಿ: ಕೆಎಸ್ಸಾರ್ಟಿಸಿ ಬಸ್‌ ಮತ್ತು ಕಾರು ಮುಖಾಮುಖಿಯಾಗಿ ಢಿಕ್ಕಿ ಮೂರು ಮಂದಿ ಸ್ಥಳದಲ್ಲೇ ಮೃತ್ಯು

March 14, 2026
42
ಸುರತ್ಕಲ್; ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪರ್ಕ ಕಡಿತಗೊಳಿಸಿ ಅನ್ಯಾಯ: ತಾ.ಪಂ. ಕಾರ್ಯನಿರ್ವಣಾಧಿಕಾರಿ ಭೇಟಿ

ಸುರತ್ಕಲ್; ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪರ್ಕ ಕಡಿತಗೊಳಿಸಿ ಅನ್ಯಾಯ: ತಾ.ಪಂ. ಕಾರ್ಯನಿರ್ವಣಾಧಿಕಾರಿ ಭೇಟಿ

March 14, 2026
17
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಶಿರಾಡಿ: ಕೆಎಸ್ಸಾರ್ಟಿಸಿ ಬಸ್‌ ಮತ್ತು ಕಾರು ಮುಖಾಮುಖಿಯಾಗಿ ಢಿಕ್ಕಿ ಮೂರು ಮಂದಿ ಸ್ಥಳದಲ್ಲೇ ಮೃತ್ಯು

ಶಿರಾಡಿ: ಕೆಎಸ್ಸಾರ್ಟಿಸಿ ಬಸ್‌ ಮತ್ತು ಕಾರು ಮುಖಾಮುಖಿಯಾಗಿ ಢಿಕ್ಕಿ ಮೂರು ಮಂದಿ ಸ್ಥಳದಲ್ಲೇ ಮೃತ್ಯು

March 14, 2026
ಸುರತ್ಕಲ್; ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪರ್ಕ ಕಡಿತಗೊಳಿಸಿ ಅನ್ಯಾಯ: ತಾ.ಪಂ. ಕಾರ್ಯನಿರ್ವಣಾಧಿಕಾರಿ ಭೇಟಿ

ಸುರತ್ಕಲ್; ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪರ್ಕ ಕಡಿತಗೊಳಿಸಿ ಅನ್ಯಾಯ: ತಾ.ಪಂ. ಕಾರ್ಯನಿರ್ವಣಾಧಿಕಾರಿ ಭೇಟಿ

March 14, 2026
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳ್ಳತನ ಪ್ರಕರಣ; ಓರ್ವ ಆರೋಪಿ ಸೆರೆ

ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳ್ಳತನ ಪ್ರಕರಣ; ಓರ್ವ ಆರೋಪಿ ಸೆರೆ

March 13, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d