• About us
  • Contact us
  • Disclaimer
Wednesday, March 11, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ತಲಪಾಡಿಯಲ್ಲಿ ಪಿಸ್ತೂಲ್ ಇರಿಸಿಕೊಂಡು ದುಷ್ಕೃತ್ಯಕ್ಕೆ ಹೊಂಚು ಹಾಕುತ್ತಿದ್ದ ಇಬ್ಬರು ಖದೀಮರ ಸೆರೆ

Coastal Times by Coastal Times
May 21, 2024
in ಕ್ರೈಮ್ ನ್ಯೂಸ್
ತಲಪಾಡಿಯಲ್ಲಿ ಪಿಸ್ತೂಲ್ ಇರಿಸಿಕೊಂಡು ದುಷ್ಕೃತ್ಯಕ್ಕೆ ಹೊಂಚು ಹಾಕುತ್ತಿದ್ದ ಇಬ್ಬರು ಖದೀಮರ ಸೆರೆ
102
VIEWS
WhatsappTelegramShare on FacebookShare on Twitter

ಮಂಗಳೂರು, ಮೇ 20: ಅಕ್ರಮವಾಗಿ ಪಿಸ್ತೂಲ್ ವಶದಲ್ಲಿರಿಸಿಕೊಂಡು ಕಾರಿನಲ್ಲಿ ಕುಳಿತು ಯಾವುದೋ ದುಷ್ಕೃತ್ಯಕ್ಕೆ ಹೊಂಚು ಹಾಕುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು  ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ‌

ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ಪಿಲಿಕೂರು ಪರಿಸರದಲ್ಲಿ ಇಬ್ಬರು ವ್ಯಕ್ತಿಗಳು ಕಪ್ಪು ಬಣ್ಣದ ಕಾರಿನಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಪಿಸ್ತೂಲ್ ಅನ್ನು ವಶದಲ್ಲಿರಿಸಿ ಯಾವುದೋ  ದುಷ್ಕೃತ್ಯಕ್ಕೆ ಸಂಚು ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಬಂಧಿತರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಮೊಹಮ್ಮದ್ ಅಸ್ಕರ್(26) ಮತ್ತು ಅಬ್ದುಲ್ ನಿಸಾರ್.ಕೆ(29) ಎನ್ನುವವರಾಗಿದ್ದಾರೆ.

ಪಿಸ್ತೂಲ್, ಸಜೀವ ಮದ್ದುಗುಂಡುಗಳು, ಮೊಬೈಲ್ ಫೋನುಗಳು, ಹಾಗೂ ಕಪ್ಪು ಬಣ್ಣದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 7,15,000 ರೂ.ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಮೊಹಮ್ಮದ್ ಅಸ್ಗರ್ ಎಂಬಾತನ ವಿರುದ್ಧ ಈ ಹಿಂದೆ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ, ಅಪಹರಣ, ಹಲ್ಲೆ ಪ್ರಕರಣ ಮತ್ತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟ ಪ್ರಕರಣ ಹಾಗೂ ಬೆಂಗಳೂರು ನಗರದ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಗಾಂಜಾ ಸಾಗಾಟದ ಪ್ರಕರಣ ಹೀಗೆ ಒಟ್ಟು 8 ಪ್ರಕರಣಗಳು ದಾಖಲಾಗಿರುತ್ತದೆ.

ಆರೋಪಿಗಳ ಹಾಗೂ ಅಕ್ರಮ ಪಿಸ್ತೂಲ್ ಪತ್ತೆ ಕಾರ್ಯವನ್ನು ಪೊಲೀಸ್ ಆಯುಕ್ತರಾದ ಅನುಪಮ್ ಅಗ್ರವಾಲ್ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಎಸಿಪಿ ಗೀತಾ ಕುಲಕರ್ಣಿ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ಸುದೀಪ್ ಎಂ ವಿ ನೇತೃತ್ವದಲ್ಲಿ ನಡೆಸಲಾಗಿದೆ. ಸಿಸಿಬಿ ಸಿಬಂದಿಗಳು ಪಾಲ್ಗೊಂಡಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಸರ್ಜರಿ ಮೂಲಕ ದೇಹದ ಮೇಲೆ 4 ಮೊಲೆತೊಟ್ಟುಗಳನ್ನು ಸೇರಿಸಿಕೊಂಡ ವ್ಯಕ್ತಿ ,ವಿಡಿಯೋ ವೈರಲ್

Next Post

ಪತಿಯಿಂದಲೆ ಭಜರಂಗಿ ಸಿನಿಮಾ ನಟಿ, ಕಾಂಗ್ರೆಸ್ ಮುಖಂಡೆಯ ಭೀಕರ ಹತ್ಯೆ

Related Posts

ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ
ಕ್ರೈಮ್ ನ್ಯೂಸ್

ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

March 11, 2026
15
ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ 10 ಲಕ್ಷ ಮೌಲ್ಯದ 201 ಸ್ಮಾರ್ಟ್‌ ಫೋನ್ ಪತ್ತೆ
ಕ್ರೈಮ್ ನ್ಯೂಸ್

ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ 10 ಲಕ್ಷ ಮೌಲ್ಯದ 201 ಸ್ಮಾರ್ಟ್‌ ಫೋನ್ ಪತ್ತೆ

March 11, 2026
14
Next Post
ಪತಿಯಿಂದಲೆ ಭಜರಂಗಿ ಸಿನಿಮಾ ನಟಿ, ಕಾಂಗ್ರೆಸ್ ಮುಖಂಡೆಯ ಭೀಕರ ಹತ್ಯೆ

ಪತಿಯಿಂದಲೆ ಭಜರಂಗಿ ಸಿನಿಮಾ ನಟಿ, ಕಾಂಗ್ರೆಸ್ ಮುಖಂಡೆಯ ಭೀಕರ ಹತ್ಯೆ

Discussion about this post

Recent News

ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

March 11, 2026
15
ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ 10 ಲಕ್ಷ ಮೌಲ್ಯದ 201 ಸ್ಮಾರ್ಟ್‌ ಫೋನ್ ಪತ್ತೆ

ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ 10 ಲಕ್ಷ ಮೌಲ್ಯದ 201 ಸ್ಮಾರ್ಟ್‌ ಫೋನ್ ಪತ್ತೆ

March 11, 2026
14
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

March 11, 2026
ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ 10 ಲಕ್ಷ ಮೌಲ್ಯದ 201 ಸ್ಮಾರ್ಟ್‌ ಫೋನ್ ಪತ್ತೆ

ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ 10 ಲಕ್ಷ ಮೌಲ್ಯದ 201 ಸ್ಮಾರ್ಟ್‌ ಫೋನ್ ಪತ್ತೆ

March 11, 2026
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ ಚಿನ್ನಾಭರಣ ಕಳವು ; ಆರೋಪಿ ಸೆರೆ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ ಚಿನ್ನಾಭರಣ ಕಳವು ; ಆರೋಪಿ ಸೆರೆ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

March 10, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d