• About us
  • Contact us
  • Disclaimer
Saturday, August 22, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬೆಳ್ತಂಗಡಿ: ದಿಡುಪೆ ಜಲಪಾತದಲ್ಲಿ ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ : ಮೂವರ ಬಂಧನ

Coastal Times by Coastal Times
May 21, 2026
in ಕ್ರೈಮ್ ನ್ಯೂಸ್
ಬೆಳ್ತಂಗಡಿ: ದಿಡುಪೆ ಜಲಪಾತದಲ್ಲಿ ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ : ಮೂವರ ಬಂಧನ
86
VIEWS
WhatsappTelegramShare on FacebookShare on Twitter

ಮಂಗಳೂರು: ದಿಡುಪೆ ಜಲಪಾತ ವೀಕ್ಷಿಸಲು ತಮ್ಮ ಜೊತೆಗೆ ಕರೆದುಕೊಂಡು ಹೋಗಿದ್ದ ವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ ತೋರಿದ ಆರೋಪದಲ್ಲಿ ಮೂವರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಕೇರಳ ಕಾಸರಗೋಡು ಮೂಲದ ಅಬ್ದುಲ್ ಖಾದರ್ ಅಲ್ತಾಫ್ (36), ಫೈಜಲ್ ಅದಿಲ್ (27) ಹಾಗೂ ಉಸ್ಮಾನ್ ಸಾಲೀಂ (18) ಎಂಬ ಮೂವರು ಬಂಧಿತ ಆರೋಪಿಗಳು.

ಈ ಮೂವರು ಆರೋಪಿಗಳು ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ಯುವತಿಯರನ್ನು ಯುವಕರು ಮೇ 20ರಂದು ಬೆಳ್ತಂಗಡಿ ತಾಲೂಕಿನ ದಿಡುಪೆ ಜಲಪಾತಕ್ಕೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಈ ಯುವಕರು, ತಮ್ಮೊಂದಿಗಿದ್ದ ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಸಂತ್ರಸ್ತ ಯುವತಿಯರು ಆಗ ಪ್ರತಿರೋಧಿಸಿದ್ದಾರೆ. ಸ್ಥಳದಲ್ಲಿದ್ದ ಜನರು ಯುವಕರನ್ನು ತಡೆದು, ಬೆಳ್ತಂಗಡಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಈ ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದು, ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಅ.ಕ್ರ:60/2026 ರಂತೆ ಪ್ರಕರಣ ದಾಖಲಾಗಿದೆ. ಈ ಕುರಿತು ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್​ಪಿ ಡಾ. ಅರುಣ್ ಕುಮಾರ್ ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಅಹಮದಾಬಾದ್ ಜ್ಯುವೆಲ್ಲರಿ ಶಾಪ್ ಉದ್ಯೋಗಿಯಿಂದ 1.66 ಕೋಟಿ ಮೌಲ್ಯದ ಚಿನ್ನಾಭರಣ ಲೂಟಿ- ಆರೋಪಿ ಹರ್ಷಿದಾ ಶೆಟ್ಟಿ ಅರೆಸ್ಟ್‌

Next Post

ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗ ಜೈಲಿಂದ ರಿಲೀಸ್​​

Related Posts

1988ರಲ್ಲಿ ನಡೆದ ಕೊಲೆ ಪ್ರಕರಣ ಮುಕ್ತಾಯಗೊಳಿಸಿರುವ ಸುಪ್ರೀಂ ಕೋರ್ಟ್, ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 105 ವರ್ಷದ ವೃದ್ಧನಿಗೆ ​ಸೆರೆವಾಸದಿಂದ ಮುಕ್ತಿ
ಕ್ರೈಮ್ ನ್ಯೂಸ್

August 21, 2026
34
ಬಂಟ್ವಾಳ: ಬೈಕ್ ಸವಾರನಿಗೆ ಅಡ್ಡಗಟ್ಟಿ ತಲ್ವಾರ್ ತೋರಿಸಿ, ಸಿಮೆಂಟ್ -ಕಬ್ಬಿಣ ಮಾರಾಟ ಸಂಸ್ಥೆಯ ಲೈನ್ ಸೇಲ್ ಸಂಗ್ರಹದ 8.5 ಲಕ್ಷ ರೂ ಸುಲಿಗೆ

60
Next Post
ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗ ಜೈಲಿಂದ ರಿಲೀಸ್​​

ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗ ಜೈಲಿಂದ ರಿಲೀಸ್​​

Discussion about this post

Recent News

94ನೇ ವಯಸ್ಸಿಗೆ ಕೊನೆಯುಸಿರೆಳೆದ ದಕ್ಷಿಣ ಭಾರತದ ಖ್ಯಾತ ನಟಿ ಸಾಹುಕಾರ್ ಜಾನಕಿ

94ನೇ ವಯಸ್ಸಿಗೆ ಕೊನೆಯುಸಿರೆಳೆದ ದಕ್ಷಿಣ ಭಾರತದ ಖ್ಯಾತ ನಟಿ ಸಾಹುಕಾರ್ ಜಾನಕಿ

August 21, 2026
10
1988ರಲ್ಲಿ ನಡೆದ ಕೊಲೆ ಪ್ರಕರಣ ಮುಕ್ತಾಯಗೊಳಿಸಿರುವ ಸುಪ್ರೀಂ ಕೋರ್ಟ್, ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 105 ವರ್ಷದ ವೃದ್ಧನಿಗೆ ​ಸೆರೆವಾಸದಿಂದ ಮುಕ್ತಿ

1988ರಲ್ಲಿ ನಡೆದ ಕೊಲೆ ಪ್ರಕರಣ ಮುಕ್ತಾಯಗೊಳಿಸಿರುವ ಸುಪ್ರೀಂ ಕೋರ್ಟ್, ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 105 ವರ್ಷದ ವೃದ್ಧನಿಗೆ ​ಸೆರೆವಾಸದಿಂದ ಮುಕ್ತಿ

August 21, 2026
34
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

94ನೇ ವಯಸ್ಸಿಗೆ ಕೊನೆಯುಸಿರೆಳೆದ ದಕ್ಷಿಣ ಭಾರತದ ಖ್ಯಾತ ನಟಿ ಸಾಹುಕಾರ್ ಜಾನಕಿ

94ನೇ ವಯಸ್ಸಿಗೆ ಕೊನೆಯುಸಿರೆಳೆದ ದಕ್ಷಿಣ ಭಾರತದ ಖ್ಯಾತ ನಟಿ ಸಾಹುಕಾರ್ ಜಾನಕಿ

August 21, 2026
1988ರಲ್ಲಿ ನಡೆದ ಕೊಲೆ ಪ್ರಕರಣ ಮುಕ್ತಾಯಗೊಳಿಸಿರುವ ಸುಪ್ರೀಂ ಕೋರ್ಟ್, ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 105 ವರ್ಷದ ವೃದ್ಧನಿಗೆ ​ಸೆರೆವಾಸದಿಂದ ಮುಕ್ತಿ

1988ರಲ್ಲಿ ನಡೆದ ಕೊಲೆ ಪ್ರಕರಣ ಮುಕ್ತಾಯಗೊಳಿಸಿರುವ ಸುಪ್ರೀಂ ಕೋರ್ಟ್, ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 105 ವರ್ಷದ ವೃದ್ಧನಿಗೆ ​ಸೆರೆವಾಸದಿಂದ ಮುಕ್ತಿ

August 21, 2026
ಬಂಟ್ವಾಳ: ಬೈಕ್ ಸವಾರನಿಗೆ ಅಡ್ಡಗಟ್ಟಿ ತಲ್ವಾರ್ ತೋರಿಸಿ, ಸಿಮೆಂಟ್ -ಕಬ್ಬಿಣ ಮಾರಾಟ ಸಂಸ್ಥೆಯ ಲೈನ್ ಸೇಲ್ ಸಂಗ್ರಹದ 8.5 ಲಕ್ಷ ರೂ ಸುಲಿಗೆ

ಬಂಟ್ವಾಳ: ಬೈಕ್ ಸವಾರನಿಗೆ ಅಡ್ಡಗಟ್ಟಿ ತಲ್ವಾರ್ ತೋರಿಸಿ, ಸಿಮೆಂಟ್ -ಕಬ್ಬಿಣ ಮಾರಾಟ ಸಂಸ್ಥೆಯ ಲೈನ್ ಸೇಲ್ ಸಂಗ್ರಹದ 8.5 ಲಕ್ಷ ರೂ ಸುಲಿಗೆ

August 21, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d