ಮೈಸೂರು: ಅಂತರರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದು ದೇಶದ ಜನರಿಗೆ ಅಂತರರಾಷ್ಟ್ರೀಯ ಯೋಗ ದಿನದ ಶುಭಾಶಯಗಳನ್ನು ಹೇಳಿದರು. ನಮ್ಮ ಬದುಕಿಗೆ ವಿಶ್ವಾಸ ತುಂಬಿರುವುದೇ ಯೋಗ. ಇಡೀ ವಿಶ್ವಕ್ಕೆ ಪಸರಿಸಿರುವ ಯೋಗದಿಂದಲೇ ಶಾಂತಿ, ನೆಮ್ಮದಿಯ ಜತೆಗೆ ದೇಶಗಳ ನಡುವಿನ ಬಾಂಧವ್ಯಕ್ಕೆ ನಾಂದಿ ಹಾಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಯೋಗಾಭ್ಯಾಸ ಮಾಡಲು ಅರಮನೆ ಆವರಣದಲ್ಲಿ ಬೆಳಗಿನ ಜಾವದಿಂದಲೇ ಬರಲಾರಂಭಿಸಿದ ಅಭ್ಯಾಸಿಗಳು. ಅರಮನೆಯ ಇಡೀ ಆವರಣ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ.
Discover more from Coastal Times Kannada
Subscribe to get the latest posts sent to your email.
Discussion about this post