• About us
  • Contact us
  • Disclaimer
Friday, March 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆ, ಬಿರುಗಾಳಿ ಮುನ್ಸೂಚನೆ ; ರೆಡ್ ಅಲರ್ಟ್ ಘೋಷಣೆ

Coastal Times by Coastal Times
June 21, 2024
in ಕರಾವಳಿ
ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆ, ಬಿರುಗಾಳಿ ಮುನ್ಸೂಚನೆ ; ರೆಡ್ ಅಲರ್ಟ್ ಘೋಷಣೆ
100
VIEWS
WhatsappTelegramShare on FacebookShare on Twitter

ಮಂಗಳೂರು, ಜೂನ್.20: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 21ರಿಂದ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆಯೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಶುಕ್ರವಾರ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ 30ರಿಂದ 40 ಕಿ.ಮೀ. ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಉದ್ದಕ್ಕೂ ಹಾಗೂ ಹೊರಗೆ ಚಂಡಮಾರುತ ರೀತಿಯ ವಾತಾವರಣ ಇರಲಿದೆ. ಗಾಳಿ ಗಂಟೆಗೆ 45ರಿಂದ 55 ಕಿ.ಮೀ. ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಆದ್ದರಿಂದ ಮೀನುಗಾರರು ಎಚ್ಚರಿಕೆ ವಹಿಸಬೇಕು ಎಂದು ಇಲಾಖೆ ತಿಳಿಸಿದೆ.

ರಾಜ್ಯದ 10 ಜಿಲ್ಲೆಗಳಿಗೆ ಶನಿವಾರ ಭಾರಿ ಮಳೆಯ ಅಲರ್ಟ್ ಘೋಷಿಸಲಾಗಿದ್ದು, ಕರಾವಳಿಯ ಮೂರು ಜಿಲ್ಲೆಗಳಿಗೆ ‘ರೆಡ್‌ ಅಲರ್ಟ್’ ನೀಡಲಾಗಿದೆ. ಭಾನುವಾರ 13 ಜಿಲ್ಲೆಗಳಿಗೆ ಭಾರಿ ಮಳೆಯ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಕೆಲವೊಮ್ಮೆ ಮೇಲ್ಮೈ ಗಾಳಿಯು ಪ್ರಬಲವಾಗುವ ಸಂಭವವಿದೆ ಎಂದು ಇಲಾಖೆ ಹೇಳಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ನಟ ದರ್ಶನ್ ಸೇರಿ ನಾಲ್ವರಿಗೆ ಮತ್ತೆ ಎರಡು ದಿನ ಪೊಲೀಸ್ ಕಸ್ಟಡಿ,ಗೆಳತಿ ಪವಿತ್ರಾ ಗೌಡ ಜೈಲಿಗೆ

Next Post

ಉಳಾಯಿಬೆಟ್ಟು: ಪಿಡಬ್ಲ್ಯುಡಿ ಗುತ್ತಿಗೆದಾರನ‌ ಮನೆಗೆ ನುಗ್ಗಿ ಚಿನ್ನಾಭರಣ ದರೋಡೆ, ಮಾಸ್ಕ್ ಧಾರಿಗಳ ಕೃತ್ಯ

Related Posts

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ
ಕರಾವಳಿ

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

March 12, 2026
60
ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್
ಕರಾವಳಿ

ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್

March 8, 2026
10
Next Post
ಉಳಾಯಿಬೆಟ್ಟು: ಪಿಡಬ್ಲ್ಯುಡಿ ಗುತ್ತಿಗೆದಾರನ‌ ಮನೆಗೆ ನುಗ್ಗಿ ಚಿನ್ನಾಭರಣ ದರೋಡೆ, ಮಾಸ್ಕ್ ಧಾರಿಗಳ ಕೃತ್ಯ

ಉಳಾಯಿಬೆಟ್ಟು: ಪಿಡಬ್ಲ್ಯುಡಿ ಗುತ್ತಿಗೆದಾರನ‌ ಮನೆಗೆ ನುಗ್ಗಿ ಚಿನ್ನಾಭರಣ ದರೋಡೆ, ಮಾಸ್ಕ್ ಧಾರಿಗಳ ಕೃತ್ಯ

Discussion about this post

Recent News

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

March 12, 2026
60
ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

March 12, 2026
31
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

March 12, 2026
ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

March 12, 2026
ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

March 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d