• About us
  • Contact us
  • Disclaimer
Saturday, May 2, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ನಟ ದರ್ಶನ್ ಸೇರಿ ನಾಲ್ವರಿಗೆ ಮತ್ತೆ ಎರಡು ದಿನ ಪೊಲೀಸ್ ಕಸ್ಟಡಿ,ಗೆಳತಿ ಪವಿತ್ರಾ ಗೌಡ ಜೈಲಿಗೆ

Coastal Times by Coastal Times
June 21, 2024
in ರಾಜ್ಯ
ನಟ ದರ್ಶನ್ ಸೇರಿ ನಾಲ್ವರಿಗೆ ಮತ್ತೆ ಎರಡು ದಿನ ಪೊಲೀಸ್ ಕಸ್ಟಡಿ,ಗೆಳತಿ ಪವಿತ್ರಾ ಗೌಡ ಜೈಲಿಗೆ
40
VIEWS
WhatsappTelegramShare on FacebookShare on Twitter

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ತೂಗುದೀಪ್ ಮತ್ತು ಇತರ ಮೂವರು ಆರೋಪಿಗಳನ್ನು ಮತ್ತೆ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಬೆಂಗಳೂರು ಕೋರ್ಟ್ ಗುರುವಾರ ಆದೇಶಿಸಿದೆ. ಇತ್ತ ಈವರೆಗೂ ಐಷಾರಾಮಿ ಜೀವನ ನಡೆಸುತ್ತಿದ್ದ ಪವಿತ್ರಾ ಗೌಡ ಪರಪ್ಪನ ಅಗ್ರಹಾರ ಜೈಲು ಸೇರಿದ್ದು ಇನ್ಮುಂದೆ ಮುದ್ದೆ ಊಟವೇ ಗತಿಯಾಗಿದೆ. ಆರೋಪಿಗಳಿಗೆ ಸುಲಭದಲ್ಲಿ ಜಾಮೀನು ಸಿಗಲಾರದು ಎನ್ನಲಾಗುತ್ತಿದೆ. ಹೀಗಾಗಿ ದರ್ಶನ್ ಕೂಡ ಪವಿತ್ರಾ ಜೊತೆಗೆ ಜೈಲು ಸೇರುವುದು ಖಚಿತವಾಗಿದೆ.

ಆರೋಪಿಗಳ ಪೊಲೀಸ್ ಕಸ್ಟಡಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಎಲ್ಲಾ ಆರೋಪಿಗಳನ್ನು ಇಂದು ಮಧ್ಯಾಹ್ನ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಿದರು ಮತ್ತು ಹೆಚ್ಚಿನ ವಿಚಾರಣೆಗಾಗಿ ದರ್ಶನ್ ಹಾಗೂ ಇತರೆ ಮೂವರು ಆರೋಪಿಗಳನ್ನು ನಾಲ್ಕು ದಿನಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿದರು.

ಪೊಲೀಸರ ಮನವಿ ಪುರಸ್ಕರಿಸಿದ ಕೋರ್ಟ್, ದರ್ಶನ್ ಹಾಗೂ ಇತರ ಮೂವರು ಆರೋಪಿಗಳನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ದರ್ಶನ್ ಸ್ನೇಹಿತೆ ಪವಿತ್ರಾ ಗೌಡ ಸೇರಿದಂತೆ ಇತರ 13 ಆರೋಪಿಗಳನ್ನು ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಕೊಲೆ ಪ್ರಕರಣದಲ್ಲಿ ಒಟ್ಟು 17 ಆರೋಪಿಗಳನ್ನು ಬಂಧಿಸಲಾಗಿದೆ.

ರೇಣುಕಾಸ್ವಾಮಿ ಎಂಬ ವ್ಯಕ್ತಿಯು ಪವಿತ್ರಾ ಗೌಡ ಅವರಿಗೆ ಅಶ್ಲೀಲ ಮೆಸೇಜ್​ ಕಳಿಸಿದ್ದಾನೆ ಎಂಬ ಕಾರಣಕ್ಕೆ ಆತನನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆತಂದು ಹತ್ಯೆ ಮಾಡಲಾಗಿದೆ. ಈ ಪ್ರಕರಣ ಸಂಬಂಧ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್​ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಪೊಲೀಸರು ಈಗಾಗಲೇ ಸಾಕಷ್ಟು ಸಾಕ್ಷ್ಯಗಳನ್ನು ಕಲೆ ಹಾಕಿದ್ದಾರೆ. ಅನೇಕ ಸ್ಥಳಗಳಿಗೆ ತೆರಳಿ ಮಹಜರು ಮಾಡಲಾಗಿದೆ. ಪವಿತ್ರಾ ಗೌಡ ಮನೆಯಲ್ಲೂ ಮಹಜರು ಮಾಡಲಾಗಿತ್ತು. ತನಿಖೆ ಇನ್ನೂ ಪ್ರಗತಿಯಲ್ಲಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಕರ್ನಾಟಕ ಮಲಯಾಳಿ ವಿಶ್ವಕರ್ಮ ಸಮಾಜಂ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಅಮೆಚ್ಯೂರ್‌ ಬ್ಯಾಡ್ಮಿಂಟನ್‌

Next Post

ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆ, ಬಿರುಗಾಳಿ ಮುನ್ಸೂಚನೆ ; ರೆಡ್ ಅಲರ್ಟ್ ಘೋಷಣೆ

Related Posts

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ
ರಾಜ್ಯ

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

April 30, 2026
18
ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,
ರಾಜ್ಯ

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,

February 14, 2026
72
Next Post
ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆ, ಬಿರುಗಾಳಿ ಮುನ್ಸೂಚನೆ ; ರೆಡ್ ಅಲರ್ಟ್ ಘೋಷಣೆ

ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆ, ಬಿರುಗಾಳಿ ಮುನ್ಸೂಚನೆ ; ರೆಡ್ ಅಲರ್ಟ್ ಘೋಷಣೆ

Discussion about this post

Recent News

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

May 1, 2026
1
ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

April 30, 2026
18
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

May 1, 2026
ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

April 30, 2026
ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

April 30, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d