• About us
  • Contact us
  • Disclaimer
Tuesday, July 1, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಗಾಂಜಾ ಮಿಶ್ರಿತ ಚಾಕಲೇಟ್‌ ಮಾರಾಟ ಪ್ರಕರಣ: ಉತ್ತರ ಪ್ರದೇಶ ಮೂಲದ ವ್ಯಕ್ತಿ ಬಂಧನ

Coastal Times by Coastal Times
June 21, 2025
in ಕ್ರೈಮ್ ನ್ಯೂಸ್
ಗಾಂಜಾ ಮಿಶ್ರಿತ ಚಾಕಲೇಟ್‌ ಮಾರಾಟ ಪ್ರಕರಣ: ಉತ್ತರ ಪ್ರದೇಶ ಮೂಲದ ವ್ಯಕ್ತಿ ಬಂಧನ
125
VIEWS
WhatsappTelegramShare on FacebookShare on Twitter

ಮಂಗಳೂರು, ಜೂ.20: ನಗರದ ಪಂಪ್‌ವೆಲ್ ಬಳಿಯ ಗೂಡಂಗಡಿಯೊಂದರಲ್ಲಿ ಗಾಂಜಾ ಮಿಶ್ರಿತ ಚಾಕಲೇಟ್‌ಗಳನ್ನು ಮಾರಾಟ ಮಾಡುತ್ತಿದ್ದಾನೆ ಎಂಬ ಆರೋಪದ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉತ್ತರ ಪ್ರದೇಶ ಮೂಲದ ಸುಜಿತ್ ಕುಮಾರ್ ಎಂದು ಗುರುತಿಸಲಾಗಿದೆ.

ಉತ್ತರ ಪ್ರದೇಶ ಮೂಲದ ಸುಜಿತ್‌ ಕುಮಾರ್‌ ಬಂಧಿತ ಆರೋಪಿ. ಗಾಂಜಾ ಎಲೆಗಳ ವಾಸನೆಯುಳ್ಳ ಚಾಕ್‌ಲೇಟ್‌ಗಳನ್ನು ಮಾರಾಟ ಮಾಡುತ್ತಿದ್ದಾನೆಂಬ ಆರೋಪದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಸಂದರ್ಭ ಆರೋಪಿ ಸುಜಿತ್‌ನಿಂದ 303 ಗ್ರಾಂ ತೂಕದ ಬಮ್‌ಚಾರ್‌ ಮಿನಾರ್‌ ಹೆಸರಿನ ಮಾದಕ ದ್ರವ್ಯದ ವಾಸನೆಯುತ ಚಾಕಲೇಟ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಎನ್‌ಡಿಪಿಎಸ್‌ ಕಾಯ್ದೆಯಡಿ ಪ್ರಕಾರ ಕೇಸು ದಾಖಲಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಕಾರ್ಯಾಚರಣೆಯಲ್ಲಿ ಅಬಕಾರಿ ಇಲಾಖೆ ಮಂಗಳೂರು ಉತ್ತರ ವಿಭಾಗ ಉಪ ಅಧೀಕ್ಷಕ ಗಾಯತ್ರಿ ಸಿ.ಎಚ್‌. ನೇತೃತ್ವದಲ್ಲಿ ಮಂಗಳೂರು ಉತ್ತರ ಉಪವಿಭಾಗ ಉಪನಿರೀಕ್ಷಕ ಸುಧೀರ್‌ ಕುಮಾರ್‌ ಪ್ರಕರಣ ದಾಖಲಿಸಿದ್ದಾರೆ. ನಿರೀಕ್ಷಕಿ ಸುನೀತಾ, ಉಪನಿರೀಕ್ಷಕ ಹರೀಶ್‌, ಸಿಬಂದಿ ಸಂಧ್ಯಾ ಹಾಗೂ ಚಾಲಕ ಹರೀಶ, ಕಾನ್‌ಸ್ಟೆಬಲ್‌ ಮಾರುತಿ ಡಿ.ಜೆ. ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Share this:

  • Facebook
  • X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಯಡಕುಮೇರಿ ಬಳಿ ಹಳಿಗೆ ಉರುಳಿದ ಬಂಡೆಗಳು: ಮಂಗಳೂರು- ಬೆಂಗಳೂರು ರೈಲು ಸಂಚಾರ ಸ್ಥಗಿತ

Next Post

ಅಂತಾರಾಷ್ಟ್ರೀಯ ಯೋಗ ದಿನದಂದು ಮಂಗಳೂರಿನಲ್ಲಿ ‘ಜಲಯೋಗ’

Related Posts

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!
ಕ್ರೈಮ್ ನ್ಯೂಸ್

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
33
ಉಳ್ಳಾಲ 2013ರಲ್ಲಿ ನಡೆದ ಮಾರಾಟ ಪ್ರಕರಣ: 12 ವರ್ಷಗಳ ಬಳಿಕ ಮೂವರ ಮೇಲಿನ ಅಪರಾಧ ಸಾಬೀತು, ಸೋಮವಾರ ಶಿಕ್ಷೆ ಪ್ರಕಟ
ಕ್ರೈಮ್ ನ್ಯೂಸ್

ಉಳ್ಳಾಲ 2013ರಲ್ಲಿ ನಡೆದ ಮಾರಾಟ ಪ್ರಕರಣ: 12 ವರ್ಷಗಳ ಬಳಿಕ ಮೂವರ ಮೇಲಿನ ಅಪರಾಧ ಸಾಬೀತು, ಸೋಮವಾರ ಶಿಕ್ಷೆ ಪ್ರಕಟ

June 28, 2025
53
Next Post
ಅಂತಾರಾಷ್ಟ್ರೀಯ ಯೋಗ ದಿನದಂದು ಮಂಗಳೂರಿನಲ್ಲಿ ‘ಜಲಯೋಗ’

ಅಂತಾರಾಷ್ಟ್ರೀಯ ಯೋಗ ದಿನದಂದು ಮಂಗಳೂರಿನಲ್ಲಿ 'ಜಲಯೋಗ'

Discussion about this post

Recent News

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
33
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
177
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

June 28, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d