• About us
  • Contact us
  • Disclaimer
Sunday, June 28, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು ಇಬ್ಬರು ರೌಡಿಗಳ ವಿರುದ್ಧ ಗೂಂಡಾ ಕಾಯ್ದೆ ದಾಖಲು

Coastal Times by Coastal Times
July 21, 2022
in ಕ್ರೈಮ್ ನ್ಯೂಸ್
ಮಂಗಳೂರು ಇಬ್ಬರು ರೌಡಿಗಳ ವಿರುದ್ಧ ಗೂಂಡಾ ಕಾಯ್ದೆ ದಾಖಲು
177
VIEWS
WhatsappTelegramShare on FacebookShare on Twitter

ಮಂಗಳೂರು: ‘ರೌಡಿಗಳ ಪಟ್ಟಿಯಲ್ಲಿ ಹೆಸರು ಹೊಂದಿರುವ ಆರೋಪಿಗಳಾದ ಅಳಪೆಯ ಧೀರಜ್‌ ಕುಮಾರ್‌ ಅಲಿಯಾಸ್‌ ಧೀರು  (27) ಹಾಗೂ ಬಜಾಲ್‌ ಜಲ್ಲಿಗುಡ್ಡೆಯ ಪ್ರೀತಂ ಪೂಜಾರಿ ಅಲಿಯಾಸ್‌ ಪ್ರೀತೇಶ್‌ ಅಲಿಯಾಸ್‌ ಪ್ರೀತು (26) ವಿರುದ್ಧ ಕಂಕನಾಡಿ ನಗರ ಠಾಣೆಯ ಪೊಲೀಸರು ಗೂಂಡಾ ಕಾಯ್ದೆಯನ್ವಯ ಕ್ರಮಕೈಗೊಂಡಿದ್ದಾರೆ. ‘ನಗರದ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಇಬ್ಬರು ರೌಡಿ ಶೀಟರ್‌ಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮಕೈಗೊಂಡಿದ್ದೇವೆ’ ಎಂದು ನಗರ ಪೊಲೀಸ್‌ ಕಮಿಷನರ್‌ ಎನ್‌.ಶಶಿಕುಮಾರ್‌ ತಿಳಿಸಿದರು.

‘ಪ್ರೌಢಶಾಲೆವರೆಗೆ ಮಾತ್ರ ವಿದ್ಯಾಭ್ಯಾಸ ಪಡೆದ ಧೀರಜ್‌ ಬಳಿಕ ರಿಕ್ಷಾ ಚಾಲಕನಾಗಿದ್ದ. 2015ರಿಂದಲೇ ತನ್ನ 21ನೇ ವಯಸ್ಸಿನಿಂದಲೇ ಅಪರಾಧ ಕೃತ್ಯಗಳಲ್ಲಿ ತೊಡಗಿದ್ದ. ಗುಂಪು ಕಟ್ಟಿಕೊಂಡು ಅಪರಾಧ ಕೃತ್ಯ ನಡೆಸುತ್ತಿದ್ದ. ಅಕ್ರಮ ಪ್ರವೇಶ, ಜೀವ ಬೆದರಿಕೆ, ದರೋಡೆ, ಕೊಲೆ ಯತ್ನ, ಅಪಹರಣ ಮತ್ತು ಕೊಲೆ ಯತ್ನ, ಹಲ್ಲೆ ಮೊದಲಾದ ಪ್ರಕರಣಗಳು ಸೇರಿದಂತೆ ವಿರುದ್ಧ ನಗರದ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಒಟ್ಟು 9 ಪ್ರಕರಣಗಳು ದಾಖಲಾಗಿದೆ. ಮೂರು ಪ್ರಕರಣಗಳಲ್ಲಿ ಖುಲಾಸೆಯಾಗಿದ್ದ. ಐದು ಪ್ರಕರಣಗಳು ವಿಚಾರಣೆ ಹಂತದಲ್ಲಿವೆ. ಅನೇಕ ಸಲ ಬಂಧಿತನಾಗಿರುವ ಈತ ಜೈಲಿನಿಂದ ಹೊರಗೆ ಬಂದ ಬಳಿಕವೂ ಅಪರಾಧ ಕೃತ್ಯಗಳಲ್ಲಿ ತೊಡಗುತ್ತಿದ್ದ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ‘ಪ್ರೀತಂ 2016ರಿಂದಲೇ ಅಪರಾಧ ಕೃತ್ಯಗಳಲ್ಲಿ ತೊಡಗಿದ್ದ. ಈತನ ವಿರುದ್ಧ ಗಾಂಜಾ ಸೇವನೆ, ಜೀವ ಬೆದರಿಕೆ, ಕೊಲೆ ಯತ್ನ, ಅಪಹರಣ ಮತ್ತು ಬೆದರಿಕೆ, ಹಲ್ಲೆ,  ಅಕ್ರಮ ಕೂಟ ಕಟ್ಟಿಕೊಂಡ ದರೋಡೆ ಸೇರಿದಂತೆ 12 ಪ್ರಕರಣಗಳು ದಾಖಲಾಗಿವೆ. ಎರಡು ಪ್ರಕರಣಗಳಲ್ಲಿ ಶಿಕ್ಷೆ ಆಗಿದೆ. 6 ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿವೆ. ಈತನೂ ಗುಂಪುಕಟ್ಟಿಕೊಂಡು ಅಪರಾಧ ಕೃತ್ಯಗಳಲ್ಲಿ ತೊಡಗುತ್ತಿದ್ದ. ಮಾರಕಾಯುಧ ಬಳಸಿ ಅಪರಾಧ ಕೃತ್ಯಗಳನ್ನು ನಡೆಸುತ್ತಿದ್ದ. ಜಾಮೀನಿನ ಮೇಲೆ ಜೈಲಿನಿಂದ ಹೊರ ಬಂದ ಬಳಿಕವೂ ಅಪರಾಧ ಕೃತ್ಯಗಳನ್ನು ನಡೆಸುತ್ತಿದ್ದ’ ಎಂದು ತಿಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಶಿರಾಡಿ ಘಾಟ್‌ನಲ್ಲಿ ವಾಹನ ಸಂಚಾರ ನಿಷೇಧ, ಸಚಿವ ಸಿ. ಸಿ. ಪಾಟೀಲ ಹೇಳಿದ್ದೇನು?

Next Post

ಮೂಲ್ಯರ ಯಾನೆ ಕುಲಾಲರ ಸೇವಾ ಸಂಘದಿಂದ ವಿದ್ಯಾರ್ಥಿಗಳಿಗೆ ಸನ್ಮಾನ

Related Posts

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್
ಕ್ರೈಮ್ ನ್ಯೂಸ್

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

June 26, 2026
39
ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!
ಕ್ರೈಮ್ ನ್ಯೂಸ್

ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

June 25, 2026
79
Next Post
ಮೂಲ್ಯರ ಯಾನೆ ಕುಲಾಲರ ಸೇವಾ ಸಂಘದಿಂದ ವಿದ್ಯಾರ್ಥಿಗಳಿಗೆ ಸನ್ಮಾನ

ಮೂಲ್ಯರ ಯಾನೆ ಕುಲಾಲರ ಸೇವಾ ಸಂಘದಿಂದ ವಿದ್ಯಾರ್ಥಿಗಳಿಗೆ ಸನ್ಮಾನ

Discussion about this post

Recent News

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

June 26, 2026
39
ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

June 26, 2026
68
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

June 26, 2026
ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

June 26, 2026
ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

June 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d