• About us
  • Contact us
  • Disclaimer
Monday, August 31, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಇನ್‌ಸ್ಟಾಗ್ರಾಮ್ ಮೂಲಕ ಅಪ್ರಾಪ್ತ ಬಾಲಕಿಯ ಪರಿಚಯ ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಇಬ್ಬರು ಯುವಕರ ಬಂಧನ

Coastal Times by Coastal Times
July 21, 2025
in ಕ್ರೈಮ್ ನ್ಯೂಸ್
ಮಂಗಳೂರು: ಇನ್‌ಸ್ಟಾಗ್ರಾಮ್ ಮೂಲಕ ಅಪ್ರಾಪ್ತ ಬಾಲಕಿಯ ಪರಿಚಯ ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಇಬ್ಬರು ಯುವಕರ ಬಂಧನ
204
VIEWS
WhatsappTelegramShare on FacebookShare on Twitter

ಮಂಗಳೂರು, ಜು. 21 : ಇನ್‌ಸ್ಟಾಗ್ರಾಮ್ ಮೂಲಕ ಪರಿಚಯ ಮಾಡಿಕೊಂಡ ಅಪ್ರಾಪ್ತ ಬಾಲಕಿಗೆ ಆಮಿಷವೊಡ್ಡಿ, ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಇಬ್ಬರು ಯುವಕರನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಉಡುಪಿಯ ಬಡಗುಬೆಟ್ಟುವಿನ ಬಸ್ ಕಂಡಕ್ಟರ್ ದೀಪಕ್ (19) ಮತ್ತು ಆತನ ಸ್ನೇಹಿತ, ಪರ್ಕಳ, ಅತ್ರಾಡಿ ನಿವಾಸಿ ನವೀನ್ ಶೆಟ್ಟಿ (21) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಆರೋಪಿಗಳು ಜುಲೈ 19 ರಂದು ಬಪ್ಪನಾಡು ಬಳಿಯಿಂದ ಸ್ಕೂಟರ್‌ನಲ್ಲಿ ಬಾಲಕಿಯನ್ನು ಅಪಹರಿಸಿ ಉಡುಪಿಗೆ ಕರೆದುಕೊಂಡು ಹೋಗಿ ಅಲ್ಲಿ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಭಾರತದಲ್ಲಿ ಮತಾಂತರಕ್ಕೆ ಅಮೆರಿಕ, ಕೆನಾಡ ಸೇರಿದಂತೆ ವಿದೇಶಗಳಿಂದ ಫಂಡಿಂಗ್‌ 6 ರಾಜ್ಯಗಳಲ್ಲಿ 10 ಮಂದಿ ಅರೆಸ್ಟ್‌ ಬೃಹತ್‌ ಜಾಲ ಭೇದಿಸಿದ ಯುಪಿ ಪೊಲೀಸರು

Next Post

ಕೇರಳದ ಮಾಜಿ ಮುಖ್ಯಮಂತ್ರಿ, ಹಿರಿಯ ಕಮ್ಯೂನಿಸ್ಟ್ ಧುರೀಣ ವಿ.ಎಸ್.ಅಚ್ಯುತಾನಂದನ್ 101ನೇ ವಯಸ್ಸಿನಲ್ಲಿ ನಿಧನ

Related Posts

ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಆರೋಪಿ ಬಂಧನಕ್ಕೆ ತೆರಳಿದ್ದ ಬೆಂಗಳೂರಿನ ಪೊಲೀಸ್​ ಇನ್ಸ್​ಪೆಕ್ಟರ್ ಸೇರಿ ನಾಲ್ವರು ಸಾವು
ಕ್ರೈಮ್ ನ್ಯೂಸ್

ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಆರೋಪಿ ಬಂಧನಕ್ಕೆ ತೆರಳಿದ್ದ ಬೆಂಗಳೂರಿನ ಪೊಲೀಸ್​ ಇನ್ಸ್​ಪೆಕ್ಟರ್ ಸೇರಿ ನಾಲ್ವರು ಸಾವು

August 28, 2026
50
ಬಂಟ್ವಾಳ: ತೋಡಕುಕ್ಕಿನಾರ್ ದೇವಸ್ಥಾನ ಕಳವು ಪ್ರಕರಣ; ಖುಲಾಸೆಗೊಂಡಿದ್ದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ
ಕ್ರೈಮ್ ನ್ಯೂಸ್

ಬಂಟ್ವಾಳ: ತೋಡಕುಕ್ಕಿನಾರ್ ದೇವಸ್ಥಾನ ಕಳವು ಪ್ರಕರಣ; ಖುಲಾಸೆಗೊಂಡಿದ್ದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

August 28, 2026
22
Next Post
ಕೇರಳದ ಮಾಜಿ ಮುಖ್ಯಮಂತ್ರಿ, ಹಿರಿಯ ಕಮ್ಯೂನಿಸ್ಟ್ ಧುರೀಣ ವಿ.ಎಸ್.ಅಚ್ಯುತಾನಂದನ್ 101ನೇ ವಯಸ್ಸಿನಲ್ಲಿ ನಿಧನ

ಕೇರಳದ ಮಾಜಿ ಮುಖ್ಯಮಂತ್ರಿ, ಹಿರಿಯ ಕಮ್ಯೂನಿಸ್ಟ್ ಧುರೀಣ ವಿ.ಎಸ್.ಅಚ್ಯುತಾನಂದನ್ 101ನೇ ವಯಸ್ಸಿನಲ್ಲಿ ನಿಧನ

Discussion about this post

Recent News

ಮಂಗಳೂರು: ಮೆಸ್ಕಾಂನಲ್ಲಿ 390 ಪವರ್‌ಮೇನ್ ಗಳ ನೇಮಕ, ಇನ್ನೂ ಕೂಡಾ165 ಮಂದಿಯನ್ನು ನೇಮಕ ಮಾಡಲಾಗುವುದು: ಹರೀಶ್ ಕುಮಾರ್

ಮಂಗಳೂರು: ಮೆಸ್ಕಾಂನಲ್ಲಿ 390 ಪವರ್‌ಮೇನ್ ಗಳ ನೇಮಕ, ಇನ್ನೂ ಕೂಡಾ165 ಮಂದಿಯನ್ನು ನೇಮಕ ಮಾಡಲಾಗುವುದು: ಹರೀಶ್ ಕುಮಾರ್

August 30, 2026
25
ಜಿಲ್ಲಾ ಕಾರಾಗೃಹದಲ್ಲಿ ಪಿಎಂಐ ಮಂಗಳೂರು ಘಟಕದಿಂದ ರಕ್ಷಾಬಂಧನ ಆಚರಣೆ-ಬಂಧಿಗಳಲ್ಲಿ ಸಹೋದರತ್ವ, ಗೌರವ ಹಾಗೂ ಭರವಸೆಯ ಸಂದೇಶ ಸಾರಿದ ರಾಖಿ ಹಬ್ಬ

ಜಿಲ್ಲಾ ಕಾರಾಗೃಹದಲ್ಲಿ ಪಿಎಂಐ ಮಂಗಳೂರು ಘಟಕದಿಂದ ರಕ್ಷಾಬಂಧನ ಆಚರಣೆ-ಬಂಧಿಗಳಲ್ಲಿ ಸಹೋದರತ್ವ, ಗೌರವ ಹಾಗೂ ಭರವಸೆಯ ಸಂದೇಶ ಸಾರಿದ ರಾಖಿ ಹಬ್ಬ

August 29, 2026
77
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಮೆಸ್ಕಾಂನಲ್ಲಿ 390 ಪವರ್‌ಮೇನ್ ಗಳ ನೇಮಕ, ಇನ್ನೂ ಕೂಡಾ165 ಮಂದಿಯನ್ನು ನೇಮಕ ಮಾಡಲಾಗುವುದು: ಹರೀಶ್ ಕುಮಾರ್

ಮಂಗಳೂರು: ಮೆಸ್ಕಾಂನಲ್ಲಿ 390 ಪವರ್‌ಮೇನ್ ಗಳ ನೇಮಕ, ಇನ್ನೂ ಕೂಡಾ165 ಮಂದಿಯನ್ನು ನೇಮಕ ಮಾಡಲಾಗುವುದು: ಹರೀಶ್ ಕುಮಾರ್

August 30, 2026
ಜಿಲ್ಲಾ ಕಾರಾಗೃಹದಲ್ಲಿ ಪಿಎಂಐ ಮಂಗಳೂರು ಘಟಕದಿಂದ ರಕ್ಷಾಬಂಧನ ಆಚರಣೆ-ಬಂಧಿಗಳಲ್ಲಿ ಸಹೋದರತ್ವ, ಗೌರವ ಹಾಗೂ ಭರವಸೆಯ ಸಂದೇಶ ಸಾರಿದ ರಾಖಿ ಹಬ್ಬ

ಜಿಲ್ಲಾ ಕಾರಾಗೃಹದಲ್ಲಿ ಪಿಎಂಐ ಮಂಗಳೂರು ಘಟಕದಿಂದ ರಕ್ಷಾಬಂಧನ ಆಚರಣೆ-ಬಂಧಿಗಳಲ್ಲಿ ಸಹೋದರತ್ವ, ಗೌರವ ಹಾಗೂ ಭರವಸೆಯ ಸಂದೇಶ ಸಾರಿದ ರಾಖಿ ಹಬ್ಬ

August 29, 2026
ಕ್ರಿಕೆಟ್ ಆಸ್ಟ್ರೇಲಿಯಾ ಅನಯಾ ಬಂಗಾರ್​ಗೆ ಆಡುವ ಅವಕಾಶ; ಮಹಿಳಾ ಆಟಗಾರ್ತಿಯರ ವಿರೋಧ

ಕ್ರಿಕೆಟ್ ಆಸ್ಟ್ರೇಲಿಯಾ ಅನಯಾ ಬಂಗಾರ್​ಗೆ ಆಡುವ ಅವಕಾಶ; ಮಹಿಳಾ ಆಟಗಾರ್ತಿಯರ ವಿರೋಧ

August 29, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d