• About us
  • Contact us
  • Disclaimer
Saturday, May 2, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ರಾಜ್ಯದ್ಯಂತ ಕೈ ಪ್ರತಿಭಟನೆ ; ಪ್ರಾಸಿಕ್ಯೂಷನ್ ಅನುಮತಿ ನೀಡಿದ ಬೆನ್ನಲೇ ಎಚ್ಚರಿಕೆ ನಡೆ ಅನುಸರಿಸಿದ ರಾಜ್ಯಪಾಲರು, ಬುಲೆಟ್ ಪ್ರೂಫ್ ಕಾರು ಬಳಕೆ

Coastal Times by Coastal Times
August 21, 2024
in ರಾಜ್ಯ
ರಾಜ್ಯದ್ಯಂತ ಕೈ ಪ್ರತಿಭಟನೆ ; ಪ್ರಾಸಿಕ್ಯೂಷನ್ ಅನುಮತಿ ನೀಡಿದ ಬೆನ್ನಲೇ ಎಚ್ಚರಿಕೆ ನಡೆ ಅನುಸರಿಸಿದ ರಾಜ್ಯಪಾಲರು, ಬುಲೆಟ್ ಪ್ರೂಫ್ ಕಾರು ಬಳಕೆ
8
VIEWS
WhatsappTelegramShare on FacebookShare on Twitter

ಬೆಂಗಳೂರು: ಮೂಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ ಬೆನ್ನಲೇ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗುತ್ತಿದೆ. ರಾಜ್ಯಪಾಲರ ನಿರ್ಧಾರ ಖಂಡಿಸಿ ಕಾಂಗ್ರೆಸ್ ಸೇರಿ ವಿವಿಧ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ. ಇದರಿಂದ ಎಚ್ಚೆತ್ತುಕೊಂಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಅವರು ಬುಲೆಟ್ ಪ್ರೂಫ್ ಕಾರು ಬಳಸಲು ಮುಂದಾಗಿದ್ದಾರೆ. ಅಲ್ಲದೆ, ಝೆಡ್ ಶ್ರೇಣಿಯ ಭದ್ರತೆಯನ್ನ ಪೊಲೀಸರು ಒದಗಿಸಿದ್ದಾರೆ.

ಪ್ರಾಸಿಕ್ಯೂಷನ್ ಅನುಮತಿ ವಿರೋಧಿಸಿ ರಾಜ್ಯದೆಲ್ಲೆಡೆ ಪ್ರತಿಭಟನೆ ನಡೆಯುತ್ತಿವೆ. ಮುಂಜಾಗ್ರತ ಕ್ರಮವಾಗಿ ನಗರ ಪೊಲೀಸರು ಬುಲೆಟ್ ಪ್ರೂಫ್ ಕಾರು ಬಳಕೆ ಹಾಗೂ ಝೆಡ್ ಶ್ರೇಣಿಯ ಭದ್ರತೆಯನ್ನ ಒದಗಿಸಲಾಗಿದೆ. ಆಗಸ್ಟ್ 29ರ ವರೆಗೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗದಂತೆ ಕೇಂದ್ರ ಗುಪ್ತಚರ ಇಲಾಖೆಯು ಮಾಹಿತಿ ನೀಡಿದೆ ಎಂದು ರಾಜಭವನದ ಮೂಲಗಳು ತಿಳಿಸಿವೆ.

ಎಚ್ಚರಿಕೆ ನಡೆ ಅನುಸರಿಸಿರುವ ರಾಜ್ಯಪಾಲರು ಇಂದು ಮೈಸೂರು ಬ್ಯಾಂಕ್ ವೃತ್ತದ ಬಳಿಯಿರುವ ನೃಪತುಂಗ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ಆಗಸ್ಟ್ 29ರವರೆಗೆ ಸಾರ್ವಜನಿಕ ಕಾರ್ಯಕ್ರಮಗಳಿಗೆ ರಾಜ್ಯಪಾಲರು ಬಹುತೇಕ ಗೈರಾಗುವ ಸಾಧ್ಯತೆಯಿದೆ. ಪ್ರಾಸಿಕ್ಯೂಷನ್ ಅನುಮತಿ ರದ್ದು ಕೋರಿ ಸಿದ್ದರಾಮಯ್ಯ ಅವರು ಹೈಕೋರ್ಟ್ ಹೋಗಿದ್ದು, ಮೂಂದೂಡಿಕೆಯಾಗಿದ್ದ ಅರ್ಜಿ ವಿಚಾರಣೆ ಆಗಸ್ಟ್ 29ರಂದು ಬರಲಿದೆ. ಅಲ್ಲಿವರೆಗೂ ಯಾವುದೇ ರೀತಿ ಕ್ರಮ ಕೈಗೊಳ್ಳಬಾರದೆಂದು ನ್ಯಾಯಾಲಯವು ನಿರ್ದೇಶಿಸಿತ್ತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಅವರು ಇದಕ್ಕೂ ಮುನ್ನ ಬುಲೆಟ್ ಪ್ರೂಫ್ ಇರುವ ಕಾರನ್ನು ಪಡೆದುಕೊಳ್ಳದೇ ಸಾಮಾನ್ಯ ಕಾರನ್ನೇ ಬಳಕೆ ಮಾಡುತ್ತಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಆ.24: ಪುರಭವನದಲ್ಲಿ “ತುಳುನಾಡ ಜಾನಪದ ಉಚ್ಛಯ”

Next Post

ಆಂಧ್ರ ಪ್ರದೇಶ : ಫಾರ್ಮಾ ಕಂಪನಿಯಲ್ಲಿ ರಿಯಾಕ್ಟರ್​ ಸ್ಫೋಟ: 17 ಕಾರ್ಮಿಕರು ಸಾವು, 50ಕ್ಕೂ ಹೆಚ್ಚು ಜನರಿಗೆ ಗಾಯ

Related Posts

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ
ರಾಜ್ಯ

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

April 30, 2026
18
ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,
ರಾಜ್ಯ

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,

February 14, 2026
72
Next Post
ಆಂಧ್ರ ಪ್ರದೇಶ : ಫಾರ್ಮಾ ಕಂಪನಿಯಲ್ಲಿ ರಿಯಾಕ್ಟರ್​ ಸ್ಫೋಟ: 17 ಕಾರ್ಮಿಕರು ಸಾವು, 50ಕ್ಕೂ ಹೆಚ್ಚು ಜನರಿಗೆ ಗಾಯ

ಆಂಧ್ರ ಪ್ರದೇಶ : ಫಾರ್ಮಾ ಕಂಪನಿಯಲ್ಲಿ ರಿಯಾಕ್ಟರ್​ ಸ್ಫೋಟ: 17 ಕಾರ್ಮಿಕರು ಸಾವು, 50ಕ್ಕೂ ಹೆಚ್ಚು ಜನರಿಗೆ ಗಾಯ

Discussion about this post

Recent News

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

May 1, 2026
1
ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

April 30, 2026
18
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

May 1, 2026
ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

April 30, 2026
ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

April 30, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d