ಮಂಗಳೂರು: ಆಗಂದ ಫಿಲಂಸ್ ಮತ್ತು ದ ಮಂಗಳೂರಿಯನ್ಸ್ ಲಾಂಛನದಲ್ಲಿ ರಾಮ್ ಶೆಟ್ಟಿ ಅರ್ಪಿಸುವ, ದಯಾನಂದ ಶೆಟ್ಟಿ ನಿರ್ಮಾ, ಸಂತೋಷ್ ಶೆಟ್ಟಿ ನಿರ್ದೇಶನದಲ್ಲಿ ತಯಾರಾದ ಯಾ ಸೂಪರ್ ಸ್ಟಾರ್” ತುಳು ಚಲನ ಚಿತ್ರದು ಸೆಪ್ಟೆಂಬರ್ 22 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದ
ಯಾ ಶೂಪರ್ ಸ್ಟಾರ್ ಸಿನಿಮಾ ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಸಿದಿಜ, ಸಿಪೊಲಿಸ್, ಉಡುಪಿಯಲ್ಲಿ ಕಲ್ಪನ, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಗಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ರಾಧಿಕಾ, ಪ್ಲಾನೆಟ್, ಬೆಳ್ತಂಗಡಿಯಲ್ಲಿ ಭಾರತ್, ಸುರತ್ಕಲ್ ನಲ್ಲಿ ನಟರಾಜ್, ಸಿಗ್ಯಾಲಕ್ಸಿ, ಪುತ್ತೂರಿನಲ್ಲಿ ಭಾರತ್ ಸಿನಿಮಾ, ಸುಳ್ಯದಲ್ಲಿ ಸಂತೋಷ್ ಚಿತ್ರಮಂದಿರದಲ್ಲಿ ಸಿನಿಮಾ ಪರ ಕಾಣಲಿದ
ಸೆನ್ಸಾರ್ ನಲ್ಲಿ ಯು ಎ ಸರ್ಟಿಫಿಕೇಟ್ ಪಡೆದುಕೊಂಡಿರುವ ಸಿನಿಮಾ ಸೆನ್ಸಾರ್ ಮಂಡಳಿಯಿಂದ ಮೆಚ್ಚುಗೆ ಪಡೆದಿದೆ. ತುಳು ಸಿನಿಮಾರಂಗಕ್ಕೆ ಯಾನ್ ಸೂಪರ್ ಸ್ಟಾರ್ ಮೂಲಕ ಒಂದು ಸದಭಿರುಚಿಯ ಚಿತ್ರ ಲಭಿಸಲಿದೆ, ಕುಟುಂಬ ಸಮೇತ ಸಿನಿಮಾ ವೀಕ್ಷಿಸ ಬಹುದಾಗಿದೆ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಸಿನಿಮಾ 1.22 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ. ಈಗಾಗಲೇ ಮುಂಬಯಿ, ಶನಾ ಮತ್ತಿತರ ಕಡೆಗಳಲ್ಲಿ ಸಿನಿಮಾದ ಪ್ರೀಮಿಯರ್ ಶೋ ನಡೆದಿದ್ದು, ಪ್ರೇಕ್ಷಕರಿಂದ ವ್ಯಾಪಕ ಮೆಚ್ಚುಗೆ ಪಡೆದುಕೊಂಡಿದೆ. ಬೆಂಗಳೂರು ಮತ್ತು ಗಲ್ಫ್ ದೇಶಗಳಲ್ಲೂ ಸಿನಿಮಾ ಬಿಡುಗಡೆಗೆ ತಯಾರಿ ನಡೆಯುತ್ತಿದೆ.
ಉಡುಪಿ ಸುತ್ತಮುತ್ತ ಒಂದೇ ಹಂತದಲ್ಲಿ 25 ದಿನಗಳ ಕಾಲ ಯಾನ್ ಡೂಪರ್ ಸ್ಟಾರ್ ಸಿನಿಮಾಕ್ಕೆ ಚಿತ್ರೀಕರಣ ನಡೆದಿತ್ತು. ಮುಖ್ಯವಾಗಿ ಇಲ್ಲಿ ಜನಮನ್ನಣೆ ಪಡೆದಿರುವ ಸಿಐಡಿ ಧಾರಾವಾಹಿಯ ಮುಂಬಯಿ ಕಲಾವಿದರು ಈ ಸಿನಿಮಾದಲ್ಲಿ ಮುಖ್ಯ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ದಯಾನಂದ ಶೆಟ್ಟಿ, ಹರೀಶ್ ವಾಸು ಶೆಟ್ಟಿ, ಸಾಯಿ ಬಲ್ಲಾಲ್ ರೊಂದಿಗೆ ತುಳುನಾಡಿನ ಖ್ಯಾತ ಕಲಾವಿದರಾದ ಕುಮೇರಡೆ ನವೀನ್ ಡಿ ಪರೀಶ್, ನವರಾಶ ಧಾಚಿ ಭೋಜರಾಜ್ ವಾಮಂಜೂರು, ಮಾನಸಿ ಸುಧೀರ್, ಆನ್ ಷಾ, ಆಶೋಕ್ ಪಕ್ಕಳ, ಮಾಸ್ಟರ್ ಆತಿಶ್ ಶೆಟ್ಟಿ, ಮಾಸ್ಟರ್ ಅರುಣ್ ಪೂಜಾರಿ, ಕುಮಾರಿ ಶ್ರೀಯಾ ಹೆಗ್ಡೆ ಮೊದಲಾದವರು ತಾರಾಗಣದಲ್ಲಿದ್ದಾರೆ.
ಸಂತೋಷ್ ಶೆಟ್ಟಿಯವರ ಕಡೆಗೆ ಸುಸ್ ಶೆಟ್ಟಿ ಒಂಬಳ ಸಂಭಾಷಣೆ ಬರೆದಿದ್ದಾರೆ. ಚಿತ್ರತ : 06 ಜೋಷಿ ಸಂತೋಷ್ ಶೆಟ್ಟಿ, ಸಾಹಿತ್ಯ ಹಾಡು, ಸಂಗೀತ: ವಿ ಮನೋಹರ್, ಗುರುಕಿರಣ್ ಈ ಸಿನಿಮಾಕ್ಕೆ ಹಾಡು ಹಾಡಿದ್ದಾರೆ. ಹಿನ್ನಲೆ ಸಂಗೀತ: ಸಂಜಯ್ ವಾಂಡೇಕರ್, ಉಮರಾ ಕೃಷ್ಣರಾಜ್ ಕೋಟ್ಯಾನ್, ಸಾಹದ ಆನಂದ ಶೆಟ್ಟಿ, ಸಹ ನಿರ್ದೇಶನ ರಾಮ್ ದಾಸ್ ಸಸಿಹಿತ್ತು, ಪ್ರಣ್ ಸುಬ್ರಹ್ಮಣ್ಯ, ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಸತೀಶ್ ದುಬೆ, ಕ್ರಿಯೇಟಿವ್ ಡೈರಕ್ಟರ್ : ಕ್ರಿಸ್ತದಲ್ಲಿ ಡಿ ಸೋ, ಪ್ರೋಡಕ್ಷನ್ ಹೆಡ್ಜ್ : ಚಂದ್ರಕಾಂತ್ ಭಂಡಾರಿ, ನಿರ್ದೇಶನ : ಸಂತೋಷ್ ಶೆಟ್ಟ
ಯಾಸ್ ಸೂಪರ್ ಸ್ಟಾರ್ ಹೆಸರು ಸೂಚಿಸಿರುವಂತೆ ಇದು ತುಳುವಿನಲ್ಲಿ ಹೊಸ ಬಗೆಯ ಸಿನಿಮಾ. ಪ್ರೇಕ್ಷಕರ ನಾಡಿ ಮಿಡಿತವನ್ನು ಅರಿತ: ನಿರ್ದೇಶಕರು ಇಲ್ಲಿ ಸಿನಿಮಾದ ಕತೆಯನ್ನು ಹೇಳದಿದ್ದಾರೆ. ಸಿನಿಮಾದಲ್ಲಿ ಹಾಸ್ಯವೂ ಇದೆ, ಸಂದೇಶವೂ ಇದೆ. ಪ್ರೇಕ್ಷಕರಿಗೆ ಸಿನಿಮಾದ ಕುರಿತು ಆದ ಕುತೂಹಲ ಇದೆ. ಆನಂದ್ ಫಿಲಂಸ್ ನಲ್ಲಿ ತೆರೆಕಂಡಿರುವ ಸಿನಿಮಾಗಳು ಯಶಸ್ವೀ ಪ್ರದರ್ಶನಗಳನ್ನು ಕಂಡಿರುವುದರಿಂದ ಪ್ರೇಕ್ಷಕರು ಯಾನ್ ಸೂಪರ್ ಸ್ಟಾರ್ ಸಿನಿಮಾದ ಕುರಿತು ಕೂಡಾ ಬಹಳಷ್ಟು ನಿರೀಕ್ಷೆ ಇಟ್ಟು ಕೊಂಡಿದ್ದಾರೆ.
ಹಿಂದಿಯ “ಸಿಐಡಿ’ ಧಾರವಾಹಿಯ ತಂಡ!
ಜನಮನ್ನಣೆ ಪಡೆದಿರುವ ಸಿಐಡಿ ಧಾರಾವಾಹಿಯ ಮುಂಬಯಿ ಕಲಾವಿದರು ಈ ಸಿನೆಮಾದಲ್ಲಿ ಮುಖ್ಯ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ದಯಾನಂದ ಶೆಟ್ಟಿ, ಹರೀಶ್ ವಾಸು ಶೆಟ್ಟಿ, ಸಾಯಿ ಬಲ್ಲಾಲ್‌ರೊಂದಿಗೆ ತುಳುನಾಡಿನ ಖ್ಯಾತ ಕಲಾವಿದರಾದ ನವೀನ್ ಡಿ ಪಡೀಲ್, ಭೋಜರಾಜ ವಾಮಂಜೂರು, ಮಾನಸಿ ಸುಧೀರ್, ಅನ್ ಷಾ, ಅಶೋಕ್ ಪಕ್ಕಳ, ಅತಿಶ್ ಶೆಟ್ಟಿ, ಅರುಷ್ ಯು ಪೂಜಾರಿ, ಶ್ರೀಯಾ ಹೆಗ್ಡೆ ಮೊದಲಾದವರು ತಾರಾಗಣದಲ್ಲಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post