• About us
  • Contact us
  • Disclaimer
Monday, September 21, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಅಂತಾರಾಷ್ಟ್ರೀಯ ‘ಹೈರಾಕ್ಸ್’ ಫಿಟ್‌ನೆಸ್ ರೇಸ್ ಪೂರ್ಣಗೊಳಿಸಿದ ದ.ಕ. ಜಿಲ್ಲಾಧಿಕಾರಿ ದರ್ಶನ್, ಪವರ್ ಲಿಫ್ಟರ್ ಪ್ರದೀಪ್ ಕುಮಾರ್ ಆಚಾರ್ಯ

Coastal Times by Coastal Times
September 21, 2026
in ಕರಾವಳಿ, ಕ್ರೀಡಾ ಸುದ್ದಿ
ಅಂತಾರಾಷ್ಟ್ರೀಯ ‘ಹೈರಾಕ್ಸ್’ ಫಿಟ್‌ನೆಸ್ ರೇಸ್ ಪೂರ್ಣಗೊಳಿಸಿದ ದ.ಕ. ಜಿಲ್ಲಾಧಿಕಾರಿ ದರ್ಶನ್, ಪವರ್ ಲಿಫ್ಟರ್ ಪ್ರದೀಪ್ ಕುಮಾರ್ ಆಚಾರ್ಯ
1
VIEWS
WhatsappTelegramShare on FacebookShare on Twitter

ಮಂಗಳೂರು: ಆಡಳಿತಾತ್ಮಕ ಒತ್ತಡಗಳ ನಡುವೆಯೂ ದೈಹಿಕ ದೃಢತೆಯ ಮಹತ್ವವನ್ನು ಸಾರುವ ಮೂಲಕ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್. ವಿ. ಅವರು ಯುವಪೀಳಿಗೆಗೆ ಮಾದರಿಯಾಗಿದ್ದಾರೆ.

ಮುಂಬೈನಲ್ಲಿ ಭಾನುವಾರ (ಸೆ 20, 2026) ನಡೆದ ಪ್ರತಿಷ್ಠಿತ ಅಂತಾರಾಷ್ಟ್ರೀಯ ಫಿಟ್‌ನೆಸ್ ಸ್ಪರ್ಧೆ ‘ಹೈರಾಕ್ಸ್’ (HYROX 2026) ಮೆನ್ಸ್ ಡಬಲ್ಸ್ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್. ವಿ. ಹಾಗೂ ಮಂಗಳೂರಿನ ಕಶಾರ್ಪ್ ಫಿಟ್‌ನೆಸ್‌ನ ಜನರಲ್ ಮ್ಯಾನೇಜರ್, ಅಂತಾರಾಷ್ಟ್ರೀಯ ಪವರ್‌ಲಿಫ್ಟರ್ ಪ್ರದೀಪ್ ಕುಮಾರ್ ಆಚಾರ್ಯ ಅವರ ಜೋಡಿ ಕಠಿಣ ಸವಾಲುಗಳನ್ನು ಯಶಸ್ವಿಯಾಗಿ ಮೆಟ್ಟಿ ನಿಂತು ಗಮನಾರ್ಹ ಸಾಧನೆ ಮಾಡಿದೆ ಎಂದು ಪ್ರಕಟಣೆ ತಿಳಿಸಿದೆ. ಅತ್ಯಂತ ಪ್ರಯಾಸಕರವಾದ ಈ ಫಿಟ್‌ನೆಸ್ ಓಟವನ್ನು ಈ ಜೋಡಿ ಕೇವಲ 1 ಗಂಟೆ 39 ನಿಮಿಷ 09 ಸೆಕೆಂಡ್‌ಗಳಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಿ ದಾಖಲಿಸಿದೆ.

Screenshot

ಆಡಳಿತಾತ್ಮಕ ಜವಾಬ್ದಾರಿಗಳ ನಡುವೆಯೂ ಜಿಲ್ಲಾಧಿಕಾರಿ ದರ್ಶನ್ ಅವರು ಇಂತಹ ಕಠಿಣ ಸ್ಪರ್ಧೆಯಲ್ಲಿ ಭಾಗವಹಿಸಿರುವುದು ಯುವಜನತೆಗೆ ಪ್ರೇರಣೆಯಾಗಿದೆ. ಫಿಟ್‌ನೆಸ್ ಯಾವುದೇ ವೃತ್ತಿಯವರಿಗೂ ಸಾಧ್ಯವಾಗುವ ಜೀವನಶೈಲಿಯ ಭಾಗ ಎಂಬ ಸಂದೇಶವನ್ನು ಅವರು ನೀಡಿದ್ದಾರೆ.

ಅಂತರರಾಷ್ಟ್ರೀಯ ಪವರ್‌ಲಿಫ್ಟರ್ ಪ್ರದೀಪ್ ಕುಮಾರ್ ಆಚಾರ್ಯ ಅವರಿಗೆ HYROX ಹೊಸ ಸವಾಲಾಗಿತ್ತು. ಪವರ್‌ಲಿಫ್ಟಿಂಗ್ ಜೊತೆಗೆ ಓಟ, ಸಹನಶಕ್ತಿ ಮತ್ತು ಫಂಕ್ಷನಲ್ ಫಿಟ್‌ನೆಸ್‌ಗೆ ತರಬೇತಿ ಪಡೆದು ಅವರು ಮೊದಲ ಬಾರಿಗೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಇಬ್ಬರೂ ಸ್ಪರ್ಧೆಯ ಚಟುವಟಿಕೆಗಳನ್ನು ಪರಸ್ಪರ ಹಂಚಿಕೊಂಡು, ನಿಗದಿತ ಓಟದ ವಿಭಾಗಗಳನ್ನು ಪೂರ್ಣಗೊಳಿಸಿದರು.

ಈ ಸಾಧನೆಯು ಮಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳೆಯುತ್ತಿರುವ ಫಿಟ್‌ನೆಸ್ ಸಂಸ್ಕೃತಿಗೆ ಮತ್ತೊಂದು ಉದಾಹರಣೆಯಾಗಿದೆ. ನಿಯಮಿತ ವ್ಯಾಯಾಮ, ಆರೋಗ್ಯಕರ ಆಹಾರ ಮತ್ತು ಉತ್ತಮ ಜೀವನಶೈಲಿಗೆ ಯುವಜನರನ್ನು ಪ್ರೇರೇಪಿಸುವ ಈ ಸಾಧನೆ, ಜಿಲ್ಲೆಯ ಕ್ರೀಡಾ ಕ್ಷೇತ್ರದಲ್ಲಿ ಸ್ಮರಣೀಯ ಮೈಲಿಗಲ್ಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು : ಮೀನುಗಾರಿಕೆ ಧಕ್ಕೆಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ, ಹಳೆ ಬಂದರಿನಲ್ಲಿ ವ್ಯವಹಾರ ಸ್ಥಗಿತ

Related Posts

ಮಂಗಳೂರು : ಮೀನುಗಾರಿಕೆ ಧಕ್ಕೆಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ, ಹಳೆ ಬಂದರಿನಲ್ಲಿ ವ್ಯವಹಾರ ಸ್ಥಗಿತ
ಕರಾವಳಿ

ಮಂಗಳೂರು : ಮೀನುಗಾರಿಕೆ ಧಕ್ಕೆಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ, ಹಳೆ ಬಂದರಿನಲ್ಲಿ ವ್ಯವಹಾರ ಸ್ಥಗಿತ

September 19, 2026
66
ಮಂಗಳೂರಿಗೆ ‘ಮಂಗಳೂರು ಐ’ ಆಕಾಶಗೋಪುರ ಗಿಫ್ಟ್: 32,611 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗಳಿಗೆ ಅನುಮೋದನೆ
ಕರಾವಳಿ

ಮಂಗಳೂರಿಗೆ ‘ಮಂಗಳೂರು ಐ’ ಆಕಾಶಗೋಪುರ ಗಿಫ್ಟ್: 32,611 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗಳಿಗೆ ಅನುಮೋದನೆ

September 19, 2026
58

Discussion about this post

Recent News

ಅಂತಾರಾಷ್ಟ್ರೀಯ ‘ಹೈರಾಕ್ಸ್’ ಫಿಟ್‌ನೆಸ್ ರೇಸ್ ಪೂರ್ಣಗೊಳಿಸಿದ ದ.ಕ. ಜಿಲ್ಲಾಧಿಕಾರಿ ದರ್ಶನ್, ಪವರ್ ಲಿಫ್ಟರ್ ಪ್ರದೀಪ್ ಕುಮಾರ್ ಆಚಾರ್ಯ

ಅಂತಾರಾಷ್ಟ್ರೀಯ ‘ಹೈರಾಕ್ಸ್’ ಫಿಟ್‌ನೆಸ್ ರೇಸ್ ಪೂರ್ಣಗೊಳಿಸಿದ ದ.ಕ. ಜಿಲ್ಲಾಧಿಕಾರಿ ದರ್ಶನ್, ಪವರ್ ಲಿಫ್ಟರ್ ಪ್ರದೀಪ್ ಕುಮಾರ್ ಆಚಾರ್ಯ

September 21, 2026
1
ಮಂಗಳೂರು : ಮೀನುಗಾರಿಕೆ ಧಕ್ಕೆಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ, ಹಳೆ ಬಂದರಿನಲ್ಲಿ ವ್ಯವಹಾರ ಸ್ಥಗಿತ

ಮಂಗಳೂರು : ಮೀನುಗಾರಿಕೆ ಧಕ್ಕೆಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ, ಹಳೆ ಬಂದರಿನಲ್ಲಿ ವ್ಯವಹಾರ ಸ್ಥಗಿತ

September 19, 2026
66
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಅಂತಾರಾಷ್ಟ್ರೀಯ ‘ಹೈರಾಕ್ಸ್’ ಫಿಟ್‌ನೆಸ್ ರೇಸ್ ಪೂರ್ಣಗೊಳಿಸಿದ ದ.ಕ. ಜಿಲ್ಲಾಧಿಕಾರಿ ದರ್ಶನ್, ಪವರ್ ಲಿಫ್ಟರ್ ಪ್ರದೀಪ್ ಕುಮಾರ್ ಆಚಾರ್ಯ

ಅಂತಾರಾಷ್ಟ್ರೀಯ ‘ಹೈರಾಕ್ಸ್’ ಫಿಟ್‌ನೆಸ್ ರೇಸ್ ಪೂರ್ಣಗೊಳಿಸಿದ ದ.ಕ. ಜಿಲ್ಲಾಧಿಕಾರಿ ದರ್ಶನ್, ಪವರ್ ಲಿಫ್ಟರ್ ಪ್ರದೀಪ್ ಕುಮಾರ್ ಆಚಾರ್ಯ

September 21, 2026
ಮಂಗಳೂರು : ಮೀನುಗಾರಿಕೆ ಧಕ್ಕೆಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ, ಹಳೆ ಬಂದರಿನಲ್ಲಿ ವ್ಯವಹಾರ ಸ್ಥಗಿತ

ಮಂಗಳೂರು : ಮೀನುಗಾರಿಕೆ ಧಕ್ಕೆಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ, ಹಳೆ ಬಂದರಿನಲ್ಲಿ ವ್ಯವಹಾರ ಸ್ಥಗಿತ

September 19, 2026
ಮಂಗಳೂರಿಗೆ ‘ಮಂಗಳೂರು ಐ’ ಆಕಾಶಗೋಪುರ ಗಿಫ್ಟ್: 32,611 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗಳಿಗೆ ಅನುಮೋದನೆ

ಮಂಗಳೂರಿಗೆ ‘ಮಂಗಳೂರು ಐ’ ಆಕಾಶಗೋಪುರ ಗಿಫ್ಟ್: 32,611 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗಳಿಗೆ ಅನುಮೋದನೆ

September 19, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d