• About us
  • Contact us
  • Disclaimer
Wednesday, April 29, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಂಟ್ವಾಳ ಸರಣಿ ಅಪಘಾತ: ಐವರಿಗೆ ಗಾಯ, ಮೆಸ್ಕಾಂ ಇಂಜಿನಿಯರ್ ಸ್ಥಿತಿ​ ಗಂಭೀರ

Coastal Times by Coastal Times
October 21, 2022
in ಕರಾವಳಿ
ಬಂಟ್ವಾಳ ಸರಣಿ ಅಪಘಾತ: ಐವರಿಗೆ ಗಾಯ, ಮೆಸ್ಕಾಂ ಇಂಜಿನಿಯರ್ ಸ್ಥಿತಿ​ ಗಂಭೀರ
84
VIEWS
WhatsappTelegramShare on FacebookShare on Twitter

ಬಂಟ್ವಾಳ : ಬಂಟ್ವಾಳ ಸಮೀಪ ಶುಕ್ರವಾರ ಬೆಳಗ್ಗೆ ನಡೆದ ಅಪಘಾತದಲ್ಲಿ ಕಾರಿಗೆ ಬಸ್ ಡಿಕ್ಕಿಯಾಗಿ ಮೆಸ್ಕಾಂ ವಿಟ್ಲದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರವೀಣ್ ಜೋಶಿ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ಕಾರು ಹಾಗೂ ಬಸ್ ನಡುವೆ ಅಪಘಾತ ನಡೆದಿದೆ. ಒಂದು ಕಾರಿನಲ್ಲಿದ್ದ ವಿಟ್ಲ ಮೆಸ್ಕಾಂ ಎಇಇ ಪ್ರವೀಣ್ ಜೋಶಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೊಂದು ಕಾರಿನಲ್ಲಿದ್ದ ನಾಲ್ವರು ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಂಟ್ವಾಳ ಕಡೆಯಿಂದ ವಗ್ಗ ಕಡೆಗೆ ಹೋಗುತ್ತಿದ್ದ ಬ್ರಿಝಾ ಕಾರು, ವಗ್ಗದ ಮದ್ವ ಮನೆಯಿಂದ ಬರುತ್ತಿದ್ದ ಮೆಸ್ಕಾಂ ಎ.ಇ.ಪ್ರವೀಣ್ ಜೋಶಿ ಅವರ ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಇದೇವೇಳೆ ಹಿಂದಿನಿಂದ ಬಂದ ಸರಕಾರಿ ಬಸ್ ಕಾರುಗಳಿಗೆ ಢಿಕ್ಕಿ ಹೊಡೆದಿದೆಯೆನ್ನಲಾಗಿದೆ. ‌ಅಪಘಾತದಲ್ಲಿ ಫಿಗೋ ಕಾರಿನಲ್ಲಿದ್ದ ಜೋಶಿ ಅವರ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನೊಳಗೆ ಸಿಲುಕಿದ್ದ ಅವರನ್ನು ಹೊರತೆಗೆಯಲು ಸಾರ್ವಜನಿಕರು ಹರಸಾಹಸ ಪಡೆಯಬೇಕಾಯಿತು. ವಿಜಯಲಕ್ಷ್ಮಿ ಗ್ರೂಪ್ ನ ಕ್ರೇನ್ ಬಳಸಿ ಅಪಘಾತ ನಡೆದ ವಾಹನಗಳನ್ನು ರಸ್ತೆಯಿಂದ ಬದಿಗೆ ಸರಿಸಲಾಯಿತು. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್​​ಐ ಮೂರ್ತಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮನೆ ಮನೆಗೆ ಬಟ್ಟೆ ಮಾರುವ ನೆಪದಲ್ಲಿ ಬಂದು ಮಹಿಳೆ ಅತ್ಯಾಚಾರಕ್ಕೆ ಯತ್ನ: ಎಸ್ಕೇಪ್‌ ಆಗುತ್ತಿದ್ದಾಗ ಆರೋಪಿಗಳ ಕಾರು ಪಲ್ಟಿ

Next Post

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ, ಆತ್ಮಹತ್ಯೆಗೆ ಪ್ರೇರಣೆ: ಪೊಲೀಸ್ ಕಾನ್ಸ್​​ಟೇಬಲ್​ಗೆ ಜೀವಾವಧಿ ಶಿಕ್ಷೆ

Related Posts

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ
ಕರಾವಳಿ

April 28, 2026
2
ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್

23

Discussion about this post

Recent News

COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

April 28, 2026
ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್

ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್

April 28, 2026
ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!

April 27, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d