• About us
  • Contact us
  • Disclaimer
Saturday, April 18, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಧರ್ಮಸ್ಥಳ ಪ್ರಕರಣದ ತನಿಖೆ ಕ್ಲೈಮ್ಯಾಕ್ಸ್ ತಲುಪಿದೆ : ಬೆಳ್ತಂಗಡಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ ಎಸ್ಐಟಿ ಅಧಿಕಾರಿಗಳು

Coastal Times by Coastal Times
November 21, 2025
in ಕರಾವಳಿ
ಧರ್ಮಸ್ಥಳ ಪ್ರಕರಣದ ತನಿಖೆ ಕ್ಲೈಮ್ಯಾಕ್ಸ್ ತಲುಪಿದೆ : ಬೆಳ್ತಂಗಡಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ ಎಸ್ಐಟಿ ಅಧಿಕಾರಿಗಳು
43
VIEWS
WhatsappTelegramShare on FacebookShare on Twitter

ಬೆಳ್ತಂಗಡಿ  : ಧರ್ಮಸ್ಥಳ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎಸ್​​ಐಟಿ ಅಧಿಕಾರಿಗಳ ತಂಡ ಬೆಳ್ತಂಗಡಿ ನ್ಯಾಯಾಲಯಕ್ಕೆ ಆರು ಮಂದಿ ಆರೋಪಿಗಳ ವಿರುದ್ಧ ನ. 20 ರಂದು ‘ಸುಳ್ಳು ಸಾಕ್ಷಿ’ ನೀಡಿರುವ ಬಗ್ಗೆ ತನಿಖೆಯಿಂದ ಕಂಡು ಬಂದ ಮಾಹಿತಿಯ ವರದಿಯನ್ನು ಸಲ್ಲಿಸಿದೆ.

ಬೆಳ್ತಂಗಡಿ ಎಸ್​​ಐಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಮತ್ತು ತಂಡದವರು ಪ್ರಕರಣದಲ್ಲಿ ಜೈಲಿನಲ್ಲಿರುವ ಚಿನ್ನಯ್ಯ ಸೇರಿದಂತೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ, ಸೌಜನ್ಯ ಮಾವ ವಿಠಲ್ ಗೌಡ, ಸುಜಾತ ಭಟ್ ಸೇರಿ ಒಟ್ಟು ಆರು ಮಂದಿ ಷಡ್ಯಂತ್ರ ಪ್ರಕರಣದಲ್ಲಿ ಭಾಗಿಯಾದವರನ್ನು ಆರೋಪಿಗಳನ್ನಾಗಿ ಮಾಡಿ ‘ಸುಳ್ಳು ಸಾಕ್ಷಿ’ ನೀಡಿರುವ ಬಗ್ಗೆ ವರದಿಯನ್ನು ಸೆಕ್ಷನ್​ 215ರ ಅಡಿಯಲ್ಲಿ ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ವಿಜಯೇಂದ್ರ. ಹೆಚ್. ಟಿ ಮುಂದೆ ಇಂದು (ನ.20) ಮಧ್ಯಾಹ್ನ 3:15 ಗಂಟೆಗೆ ಸಲ್ಲಿಕೆ ಮಾಡಿದ್ದಾರೆ.

ಎಸ್‌ಐಟಿ ವರದಿಯಲ್ಲಿ ಸುಮಾರು 3,923 ಪುಟಗಳನ್ನು ನಮೂದಿಸಿದ್ದಾರೆ. ಐವರು ಆರೋಪಿಗಳು ತನಿಖೆಗೆ ಸಹಕರಿಸುತ್ತಿಲ್ಲ ಎಂಬುವುದಾಗಿಯೂ ವರದಿಯಲ್ಲಿ ಅಧಿಕಾರಿಗಳು ನ್ಯಾಯಾಲಯಕ್ಕೆ ನೀಡಿದ ವರದಿಯಲ್ಲಿ ತಿಳಿಸಿರುವುದಾಗಿ ತಿಳಿದು ಬಂದಿದೆ. ನ್ಯಾಯಾಲಯಕ್ಕೆ ಸಲ್ಲಿಕೆಯಾಗಿರುವ ವರದಿಯ ಬಗ್ಗೆ ನ್ಯಾಯಾಲಯ ಪರಿಶೀಲಿಸಿ ಇದರ ಆಧಾರದಲ್ಲಿ ಮುಂದಿನ ತನಿಖೆ ಬಗ್ಗೆ ಸೂಚನೆ ನೀಡುವಂತೆ ವರದಿಯಲ್ಲಿ ಕೇಳಿಕೊಂಡಿರುವುದಾಗಿ ತಿಳಿದು ಬಂದಿದೆ. ಒಟ್ಟು ಪ್ರಕರಣದ ತನಿಖೆ ಮುಗಿಸಿದ ಬಳಿಕ ಮುಂದಿನ ದಿನಗಳಲ್ಲಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಿದ್ದಾರೆ.

ಬೆಳ್ತಂಗಡಿ ಕೋರ್ಟ್ ವರದಿ ಸಲ್ಲಿಕೆ ಬಳಿಕ ಡಿಜಿಪಿ ಎಸ್​ಐಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಸರ್ಕಾರಕ್ಕೂ ವರದಿ ನೀಡಲಿದ್ದಾರೆ. ಒಟ್ಟಿನಲ್ಲಿ ಇಡೀ ದೇಶದಲ್ಲಿ ಕುತೂಹಲ ಕೆರಳಿಸಿದ್ದ ಧರ್ಮಸ್ಥಳ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪ್ಪಿದ್ದು, ಸದ್ಯ ಪ್ರಕರಣದ ಎ1 ಆರೋಪಿಯಾಗಿ ಚಿನ್ನಯ್ಯ ಮಾತ್ರ ಅಂದರ್ ಆಗಿದ್ದಾರೆ. ಇನ್ನುಳಿದವರಿಗೂ ಎಸ್ಐಟಿ ವರದಿ ನಡುಕ ಹುಟ್ಟಿಸಿರುವುದಂತೂ ಸುಳ್ಳಲ್ಲ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಬೆಂಗಳೂರಿನಲ್ಲಿ ಆರ್‌ಬಿಐ ಅಧಿಕಾರಿಗಳ ಸೋಗಿನಲ್ಲಿ ATM ವಾಹನ ತಡೆದು 7 ಕೋಟಿ ರೂಪಾಯಿ ದರೋಡೆ

Next Post

ಉಳ್ಳಾಲ: ಬಿಜೆಪಿಯ ಹಿರಿಯ ನಾಯಕಿ ಲಲಿತ ಸುಂದರ್ ನಿಧನ

Related Posts

ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.
ಕರಾವಳಿ

ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

April 16, 2026
15
ಮಂಗಳೂರು :ಮಹಾಕಾಳಿಪಡ್ಪು ಬಳಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ್ಯು
ಕರಾವಳಿ

ಮಂಗಳೂರು :ಮಹಾಕಾಳಿಪಡ್ಪು ಬಳಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ್ಯು

April 15, 2026
72
Next Post
ಉಳ್ಳಾಲ: ಬಿಜೆಪಿಯ ಹಿರಿಯ ನಾಯಕಿ ಲಲಿತ ಸುಂದರ್ ನಿಧನ

ಉಳ್ಳಾಲ: ಬಿಜೆಪಿಯ ಹಿರಿಯ ನಾಯಕಿ ಲಲಿತ ಸುಂದರ್ ನಿಧನ

Discussion about this post

Recent News

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

April 18, 2026
13
ಕೊಣಾಜೆ : ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ , ಲುಕ್ ಔಟ್ ನೋಟಿಸ್ ಜಾರಿ

ಕೊಣಾಜೆ : ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ , ಲುಕ್ ಔಟ್ ನೋಟಿಸ್ ಜಾರಿ

April 18, 2026
40
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

April 18, 2026
ಕೊಣಾಜೆ : ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ , ಲುಕ್ ಔಟ್ ನೋಟಿಸ್ ಜಾರಿ

ಕೊಣಾಜೆ : ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ , ಲುಕ್ ಔಟ್ ನೋಟಿಸ್ ಜಾರಿ

April 18, 2026
ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

April 16, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d