• About us
  • Contact us
  • Disclaimer
Wednesday, April 22, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕಾರಿಂಜೇಶ್ವರ ಕ್ಷೇತ್ರ ಸಂರಕ್ಷಣೆಗೆ ಆಗ್ರಹಿಸಿ ಹಿಂದು ಜಾಗರಣ ವೇದಿಕೆ ಪ್ರತಿಭಟನೆ

Coastal Times by Coastal Times
December 21, 2021
in ಕರಾವಳಿ
ಕಾರಿಂಜೇಶ್ವರ ಕ್ಷೇತ್ರ ಸಂರಕ್ಷಣೆಗೆ ಆಗ್ರಹಿಸಿ ಹಿಂದು ಜಾಗರಣ ವೇದಿಕೆ ಪ್ರತಿಭಟನೆ
21
VIEWS
WhatsappTelegramShare on FacebookShare on Twitter

ಮಂಗಳೂರು: ಶ್ರೀ ಕ್ಷೇತ್ರ ಕಾರಿಂಜೇಶ್ವರದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಲ್ಲುಗಣಿಗಾರಿಕೆಯನ್ನು ಶಾಶ್ವತವಾಗಿ ನಿಲ್ಲಿಸುವಂತೆ ಹಾಗೂ ಕ್ಷೇತ್ರದ ಸಂರಕ್ಷಣೆಗೆ ಆಗ್ರಹಿಸಿ, ಹಿಂದು ಜಾಗರಣ ವೇದಿಕೆ ಮಂಗಳೂರು ವಿಭಾಗದ ಆಶ್ರಯದಲ್ಲಿ ವಿವಿಧ ಹಿಂದು ಸಂಘಟನೆಗಳ ನೇತೃತ್ವದಲ್ಲಿ ಮಂಗಳವಾರ ಹಂಪನಕಟ್ಟೆಯ ಕ್ಲಾಕ್‌ಟವರ್‌ ಬಳಿ ಬೃಹತ್‌ ಪ್ರತಿಭಟನೆ ನಡೆಯಿತು.

ಗುರುಪುರ ಶ್ರೀ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಮಾತನಾಡಿ, ಕಾರಿಂಜೇಶ್ವರದ ದೇವಸ್ಥಾನ ಮುಜರಾಯಿ ಇಲಾಖೆಯಲ್ಲಿದೆ. ಅದನ್ನು ಸರಕಾರಕ್ಕೆ ಸುರಕ್ಷಿತವಾಗಿ ಇಟ್ಟುಕೊಳ್ಳಲು ಸಾಧ್ಯವಿಲ್ಲ ಅಂತಾದರೆ ಹಿಂದು ಸಮಾಜಕ್ಕೆ ಬಿಟ್ಟುಕೊಡಲಿ. ಅಲ್ಲಿನ ಬೆಟ್ಟದ ತುದಿಯಲ್ಲಿರುವ ಶಿವನ ಆಲಯ ಬಿರುಕು ಬಿಟ್ಟಿದೆ. 360 ಡಿಗ್ರಿ ನೇರ ಇರಬೇಕಾದ ಧ್ವಜ ಸ್ತಂಭ ಡೈನಮೈಟ್ ಸ್ಫೋಟಕ್ಕೆ ನಲುಗಿ ಅಡ್ಡಲಾಗಿ ನಿಂತಿದೆ. ಸುತ್ತಲಿನ ಕಾಡಿನ ಪ್ರದೇಶದಲ್ಲಿ ಗಣಿಗಾರಿಕೆ ನಡೆಸಕೂಡದು, ಅದರಿಂದ ದೇವಸ್ಥಾನಕ್ಕೆ ಧಕ್ಕೆಯಾಗುತ್ತದೆ ಎಂಬ ನಮ್ಮ ಕೂಗು ಜಿಲ್ಲಾಧಿಕಾರಿಗಳಿಗೆ ಕೇಳಿಸಿಲ್ಲವಾದರೇ ನಾವು ಯಾರಿಗೆ ಹೇಳಬೇಕು. ಇಲ್ಲಿಯವರೆಗೆ ಕಾನೂನನ್ನು ಗೌರವಿಸಿಕೊಂಡು ಬಂದಿದ್ದೇವೆ. ಸರ್ಕಾರ, ಜಿಲ್ಲಾಡಳಿತ ಇನ್ನೂ ನಮ್ಮ ಮಾತಿಗೆ ಬೆಲೆ ನೀಡದಿದ್ದರೆ, ಮುಂದಿನ ದಾರಿಯನ್ನು ನಾವೇ ಹಿಡಿಯುತ್ತೇವೆ. ದೇವಳದ ಸಂರಕ್ಷಣೆಗಾಗಿ ಜೈಲಿಗೆ ಹೋಗಲೂ ನಾವು ಸಿದ್ಧರಿದ್ದೇವೆ ಎಂದು ಎಚ್ಚರಿಸಿದರು.

ತಪೋನಿಧಿ ನಾಗಾಸಾಧು ಬಾಬಾ ವಿಠಲಗಿರಿ ಮಹಾರಾಜ್‌, ಚಿಲಿಂಬಿ ಓಂ ಶ್ರೀ ಮಠದ ಶ್ರೀ ನಿತ್ಯಾನಂದ ಸರಸ್ವತಿ ಸ್ವಾಮೀಜಿ ಹಾಗೂ ಮಾತೃಶ್ರೀ ಶಿವಜ್ಞಾನಮಯಿ, ವಿಎಚ್‌ಪಿ ವಿಭಾಗ ಕಾರ್ಯದರ್ಶಿ ಶರಣ್‌ ಪಂಪ್‌ವೆಲ್‌, ಹಿಂ.ಜಾ.ವೇ. ಕಾರ್ಯಕಾರಿಣಿ ಸದಸ್ಯ ರಾಧಾಕೃಷ್ಣ ಅಡ್ಯಂತಾಯ ಮೊದಲಾದವರು ಮಾತನಾಡಿದರು. ನೂರಾರು ಸಂಖ್ಯೆಯಲ್ಲಿ ಹಿಂದು ಕಾರ್ಯಕರ್ತರು ಹಾಗೂ ಕ್ಷೇತ್ರದ ಭಕ್ತರು ಭಾವಗಹಿಸಿದ್ದರು. ಪ್ರತಿಭಟನಾಕಾರರ ಆಗ್ರಹದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಪರವಾಗಿ ಸ್ಥಳಕ್ಕೆ ಆಗಮಿಸಿದ ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪ ಕೆ. ಮನವಿ ಸ್ವೀಕರಿಸಿ, ಈಗಾಗಲೇ 3 ಗಣಿಗಳಲ್ಲಿ ಗಣಿಗಾರಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಸೂಚಿಸಲಾಗಿದೆ ಎಂದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಎಂಇಎಸ್‌ ಪುಂಡಾಟ : ಕಸಾಪದಲ್ಲಿ ಕನ್ನಡ, ಮರಾಠಿ ಭಾಷೆ ತಿಳಿದಿರುವ ಸಮಿತಿ ರಚನೆ : ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ

Next Post

ಮಂಗಳೂರು: ಡಿ.28ರಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಇದರ ಆಶ್ರಯದಲ್ಲಿ ” ಜಿಲ್ಲಾ ಪತ್ರಕರ್ತರ ಸಮ್ಮೇಳನ “

Related Posts

ಅಮೃತಾನಂದಮಯಿ ದೇವಿ ಅಮ್ಮ ಮಂಗಳೂರಿಗೆ ಪೂರ್ವಭಾವಿ ಸಾಮೂಹಿಕ ಪ್ರಾರ್ಥನಾ ಸಭೆ ಹಾಗೂ ಶಿವಶಕ್ತಿ ಹೋಮ
ಕರಾವಳಿ

ಅಮೃತಾನಂದಮಯಿ ದೇವಿ ಅಮ್ಮ ಮಂಗಳೂರಿಗೆ ಪೂರ್ವಭಾವಿ ಸಾಮೂಹಿಕ ಪ್ರಾರ್ಥನಾ ಸಭೆ ಹಾಗೂ ಶಿವಶಕ್ತಿ ಹೋಮ

April 20, 2026
30
ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.
ಕರಾವಳಿ

ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

April 16, 2026
17
Next Post
ಮಂಗಳೂರು: ಡಿ.28ರಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಇದರ ಆಶ್ರಯದಲ್ಲಿ ” ಜಿಲ್ಲಾ ಪತ್ರಕರ್ತರ ಸಮ್ಮೇಳನ “

ಮಂಗಳೂರು: ಡಿ.28ರಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಇದರ ಆಶ್ರಯದಲ್ಲಿ " ಜಿಲ್ಲಾ ಪತ್ರಕರ್ತರ ಸಮ್ಮೇಳನ "

Discussion about this post

Recent News

ಅಮೃತಾನಂದಮಯಿ ದೇವಿ ಅಮ್ಮ ಮಂಗಳೂರಿಗೆ ಪೂರ್ವಭಾವಿ ಸಾಮೂಹಿಕ ಪ್ರಾರ್ಥನಾ ಸಭೆ ಹಾಗೂ ಶಿವಶಕ್ತಿ ಹೋಮ

ಅಮೃತಾನಂದಮಯಿ ದೇವಿ ಅಮ್ಮ ಮಂಗಳೂರಿಗೆ ಪೂರ್ವಭಾವಿ ಸಾಮೂಹಿಕ ಪ್ರಾರ್ಥನಾ ಸಭೆ ಹಾಗೂ ಶಿವಶಕ್ತಿ ಹೋಮ

April 20, 2026
30
MDMA ಮಾದಕ ವಸ್ತುವನ್ನು ವಿದ್ಯಾರ್ಥಿಗಳಿಗೆ ಮಾರಾಟಕ್ಕೆ ಯತ್ನ ; ಉಳ್ಳಾಲದ ಕುಖ್ಯಾತ ಡ್ರಗ್ ಪೆಡ್ಲರ್ ಸೇರಿ ಇಬ್ಬರ ಬಂಧನ

MDMA ಮಾದಕ ವಸ್ತುವನ್ನು ವಿದ್ಯಾರ್ಥಿಗಳಿಗೆ ಮಾರಾಟಕ್ಕೆ ಯತ್ನ ; ಉಳ್ಳಾಲದ ಕುಖ್ಯಾತ ಡ್ರಗ್ ಪೆಡ್ಲರ್ ಸೇರಿ ಇಬ್ಬರ ಬಂಧನ

April 20, 2026
83
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಅಮೃತಾನಂದಮಯಿ ದೇವಿ ಅಮ್ಮ ಮಂಗಳೂರಿಗೆ ಪೂರ್ವಭಾವಿ ಸಾಮೂಹಿಕ ಪ್ರಾರ್ಥನಾ ಸಭೆ ಹಾಗೂ ಶಿವಶಕ್ತಿ ಹೋಮ

ಅಮೃತಾನಂದಮಯಿ ದೇವಿ ಅಮ್ಮ ಮಂಗಳೂರಿಗೆ ಪೂರ್ವಭಾವಿ ಸಾಮೂಹಿಕ ಪ್ರಾರ್ಥನಾ ಸಭೆ ಹಾಗೂ ಶಿವಶಕ್ತಿ ಹೋಮ

April 20, 2026
MDMA ಮಾದಕ ವಸ್ತುವನ್ನು ವಿದ್ಯಾರ್ಥಿಗಳಿಗೆ ಮಾರಾಟಕ್ಕೆ ಯತ್ನ ; ಉಳ್ಳಾಲದ ಕುಖ್ಯಾತ ಡ್ರಗ್ ಪೆಡ್ಲರ್ ಸೇರಿ ಇಬ್ಬರ ಬಂಧನ

MDMA ಮಾದಕ ವಸ್ತುವನ್ನು ವಿದ್ಯಾರ್ಥಿಗಳಿಗೆ ಮಾರಾಟಕ್ಕೆ ಯತ್ನ ; ಉಳ್ಳಾಲದ ಕುಖ್ಯಾತ ಡ್ರಗ್ ಪೆಡ್ಲರ್ ಸೇರಿ ಇಬ್ಬರ ಬಂಧನ

April 20, 2026
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

April 18, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d