• About us
  • Contact us
  • Disclaimer
Tuesday, March 10, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ರಾಷ್ಟಮಟ್ಟದ ಸ್ಕೇಟಿಂಗ್: ಮಂಗಳೂರಿನ ಆರ್ನಾ ರಾಜೇಶ್ ಗೆ ಎರಡು ಪದಕ

Coastal Times by Coastal Times
December 21, 2021
in ಕ್ರೀಡಾ ಸುದ್ದಿ, ರಾಷ್ಟ್ರೀಯ ಸುದ್ದಿ
ರಾಷ್ಟಮಟ್ಟದ ಸ್ಕೇಟಿಂಗ್: ಮಂಗಳೂರಿನ ಆರ್ನಾ ರಾಜೇಶ್ ಗೆ ಎರಡು ಪದಕ
15
VIEWS
WhatsappTelegramShare on FacebookShare on Twitter

ಮಂಗಳೂರು: ರೋಲರ್ ಸ್ಕೇಟಿಂಗ್ ಫೆಡರೇಷನ್ ಆಫ್ ಇಂಡಿಯಾ ಡಿ.11ರಿಂದ 13 ರವರೆಗೆ ದೆಹಲಿಯಲ್ಲಿ ಆಯೋಜಿಸಿದ 59 ನೇ ರಾಷ್ಟಮಟ್ಟದ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ಮಂಗಳೂರಿನ ಆರ್ನಾ ರಾಜೇಶ್ ಅತೀ ಕಿರಿಯ ವಯಸ್ಸಿನಲ್ಲೇ ಎರಡು ಪದಕಗಳನ್ನು ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

5 ರಿಂದ 7 ವರ್ಷದೊಳಗಿನ ರಾಷ್ಟ್ರಮಟ್ಟದ ಇನ್ ಲೈನ್ ಸ್ಕೇಟಿಂಗ್ ನ ಬಾಲಕಿಯರ ವಿಭಾಗದಲ್ಲಿ ಆರ್ನಾ ರಾಜೇಶ್ ಮೂರು ಲ್ಯಾಪ್ ರಿಂಕ್ ರೇಸ್ ನಲ್ಲಿ ಬೆಳ್ಳಿ ಪದಕ‌ ಹಾಗೂ ಎರಡು ಲ್ಯಾಪ್ ರಿಂಕ್ ರೇಸ್ ನಲ್ಲಿ ಕಂಚಿನ ಪದಕ ಪಡೆದಿದ್ದಾರೆ‌

ಆರ್ನಾ ರಾಜೇಶ್ ಬಿಜೈ ಲೂರ್ಡ್ಸ್ ಸೆಂಟ್ರಲ್ ಸ್ಕೂಲ್ ನ 1 ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಕದ್ರಿ ಹಿಲ್ಸ್ ನಿವಾಸಿ ಡಾ.ರಾಜೇಶ್ ಹುಕ್ಕೇರಿ‌ ಹಾಗೂ ಡಾ.ಅನಿತಾ ರಾಜೇಶ್ ದಂಪತಿಯ ಪುತ್ರಿ.ಮಂಗಳೂರಿನ ಹೈಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ನ ಸದಸ್ಯೆಯಾಗಿದ್ದು,ತರಬೇತುದಾರರಾದ ಮೋಹನ್ ದಾಸ್.ಕೆ, ಜಯರಾಜ್ ಹಾಗೂ ರಮಾನಂದ್ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.ಬೆಂಗಳೂರಿನ ಕೋಚ್ ಪ್ರತೀಕ್ ರಾಜ ಅವರಿಂದ ಬೆಂಗಳೂರಿನಲ್ಲಿ ಹೆಚ್ಚಿನ ತರಬೇತಿ ಪಡೆಯುತ್ತಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಕದ್ರಿ ಉತ್ತರ ವಾರ್ಡಿನ ಶರ್ಬತ್ ಕಟ್ಟೆ ಬಳಿಯ ಕಾಂಕ್ರೀಟ್ ರಸ್ತೆ ಶಾಸಕ ವೇದವ್ಯಾಸ್ ಕಾಮತ್ ಉದ್ಘಾಟನೆ ಮಾಡಿದರು.

Next Post

ಎಂಇಎಸ್‌ ಪುಂಡಾಟ : ಕಸಾಪದಲ್ಲಿ ಕನ್ನಡ, ಮರಾಠಿ ಭಾಷೆ ತಿಳಿದಿರುವ ಸಮಿತಿ ರಚನೆ : ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ

Related Posts

ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!
ಕ್ರೀಡಾ ಸುದ್ದಿ

ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!

March 9, 2026
21
ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ 7 ರನ್​ಗಳಿಂದ ರೋಚಕ ಗೆಲುವು ಸತತ ಎರಡನೇ ಬಾರಿಗೆ ಫೈನಲ್​ಗೇರಿದ ಟೀಂ ಇಂಡಿಯಾ
ಕ್ರೀಡಾ ಸುದ್ದಿ

ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ 7 ರನ್​ಗಳಿಂದ ರೋಚಕ ಗೆಲುವು ಸತತ ಎರಡನೇ ಬಾರಿಗೆ ಫೈನಲ್​ಗೇರಿದ ಟೀಂ ಇಂಡಿಯಾ

March 6, 2026
17
Next Post
ಎಂಇಎಸ್‌ ಪುಂಡಾಟ : ಕಸಾಪದಲ್ಲಿ ಕನ್ನಡ, ಮರಾಠಿ ಭಾಷೆ ತಿಳಿದಿರುವ ಸಮಿತಿ ರಚನೆ : ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ

ಎಂಇಎಸ್‌ ಪುಂಡಾಟ : ಕಸಾಪದಲ್ಲಿ ಕನ್ನಡ, ಮರಾಠಿ ಭಾಷೆ ತಿಳಿದಿರುವ ಸಮಿತಿ ರಚನೆ : ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ

Discussion about this post

Recent News

ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!

ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!

March 9, 2026
21
ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್

ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್

March 8, 2026
10
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!

ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!

March 9, 2026
ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್

ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್

March 8, 2026
2028ಕ್ಕೆ ರಮಾನಾಥ ರೈ ಅವರೇ ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ; ಬಂಟ್ವಾಳ ಕಂಬಳದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

2028ಕ್ಕೆ ರಮಾನಾಥ ರೈ ಅವರೇ ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ; ಬಂಟ್ವಾಳ ಕಂಬಳದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

March 8, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d