• About us
  • Contact us
  • Disclaimer
Wednesday, July 22, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಗಣರಾಜ್ಯೋತ್ಸವ ಪರೇಡ್: ನೌಕಾಪಡೆಯ ತುಕಡಿಗೆ ಮಂಗಳೂರಿನ ದಿಶಾ ಅಮೃತ್‌ ಕ್ಯಾಪ್ಟನ್‌

Coastal Times by Coastal Times
January 22, 2023
in ಕರಾವಳಿ
ಗಣರಾಜ್ಯೋತ್ಸವ ಪರೇಡ್: ನೌಕಾಪಡೆಯ ತುಕಡಿಗೆ ಮಂಗಳೂರಿನ ದಿಶಾ ಅಮೃತ್‌ ಕ್ಯಾಪ್ಟನ್‌
21
VIEWS
WhatsappTelegramShare on FacebookShare on Twitter

ಮಂಗಳೂರು: ಇಲ್ಲಿನ ತಿಲಕನಗರದ ದಿಶಾ ಅಮೃತ್‌ ಅವರು, ಇದೇ 26ರಂದು ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ನೌಕಾಪಡೆಯ ತುಕಡಿಯನ್ನು ಮುನ್ನಡೆಸಲಿದ್ದಾರೆ. ನೌಕಾಪಡೆಯ 144 ಸೈನಿಕರನ್ನು ಒಳಗೊಂಡ ತುಕಡಿ ಹಾಗೂ ಸ್ತಬ್ಧಚಿತ್ರವು ಈ ಕವಾಯತಿನಲ್ಲಿ ‘ನಾರಿಶಕ್ತಿ’ಯನ್ನು ಪ್ರದರ್ಶಿಸಲಿದೆ.  ಅಂಡಮಾನ್‌ ನಿಕೋಬಾರ್‌ನಲ್ಲಿ ನೌಕಾಪಡೆಯಲ್ಲಿ ಲೆಫ್ಟಿನೆಂಟ್‌ ಕಮಾಂಡರ್‌ ಆಗಿರುವ ಮಗಳು ಗಣರಾಜ್ಯೋತ್ಸವ ಪರೇಡ್‌ನಲ್ಲಿ ತುಕಡಿಯ ನಾಯಕಿಯಾಗಿ ಹೆಜ್ಜೆಹಾಕುವುದನ್ನು ಕಣ್ತುಂಬಿಕೊಳ್ಳಲು ಆಕೆಯ ತಂದೆತಾಯಿ ಅಮೃತ್ ಕುಮಾರ್‌– ಲೀಲಾ ದಂಪತಿ ನವದೆಹಲಿಗೆ ತೆರಳಿದ್ದಾರೆ.

ಈ ಅವಕಾಶದ ಕುರಿತು ಪ್ರತಿಕ್ರಿಯಿಸಿರುವ ದಿಶಾ, ‘ನಾನು 2008ರಲ್ಲಿ ಎನ್‌ಸಿಸಿ ಕೆಡೆಟ್‌ ಆಗಿ ಗಣರಾಜ್ಯೋತ್ಸವದ ಕವಾಯತಿನಲ್ಲಿ ಭಾಗವಹಿಸಿದ್ದೆ. ಆಗಲೇ ಸೇನಾ ಅಧಿಕಾರಿಯಾಗಿ ಕವಾಯತಿನಲ್ಲಿ ಭಾಗವಹಿಸುವ ಕನಸು ಕಂಡಿದ್ದೆ. ಅದೀಗ ಸಾಕಾರಗೊಳ್ಳುತ್ತಿದೆ. ಇದನ್ನು ಜೀವಮಾನದ ಸಾಧನೆ ಎಂದೇ ಭಾವಿಸುತ್ತೇನೆ’ ಎಂದು ತಿಳಿಸಿದ್ದಾರೆ. ‘ತಂದೆ–ತಾಯಿ ನನ್ನಲ್ಲಿ ಬಾಲ್ಯದಲ್ಲೇ ದೇಶಭಕ್ತಿಯನ್ನು ತುಂಬಿದ್ದರಿಂದ ಸೇನೆಯ ಸಮವಸ್ತ್ರ ತೊಡುವುದು ಸಾಧ್ಯವಾಗಿದೆ’ ಎಂದಿದ್ದಾರೆ.

ಮಂಗಳೂರಿನ ಬೋಳೂರು ನಿವಾಸಿ ಅಮೃತ್‌ ಕುಮಾರ್‌ ಮತ್ತು ಲೀಲಾ ದಂಪತಿಯ ಪುತ್ರಿಯಾಗಿರುವ ದಿಶಾ ಅವರು ನಗರದ ಕೆನರಾ ವಿದ್ಯಾಸಂಸ್ಥೆಯಲ್ಲಿ ಒಂದನೇ ತರಗತಿಯಿಂದ ಪಿಯುಸಿ ವರೆಗೆ ವಿದ್ಯಭ್ಯಾಸ ಪಡೆದಿದ್ದಾರೆ. ಬೆಂಗಳೂರು ಬಸವನಗುಡಿಯ ಬಿಎಂಎಸ್‌ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಕಂಪ್ಯೂಟರ್‌ ಸೈನ್ಸ್‌ನಲ್ಲಿ ಬಿ.ಇ ಪದವಿ ಪಡೆದಿದ್ದಾರೆ. ಅವರು 2016ರಲ್ಲಿ ನೌಕಾಪಡೆಗೆ ಆಯ್ಕೆಯಾಗಿದ್ದರು. ಅವರ ಸೋದರಿ ಜ್ಯೋತ್ಸಾ ಅವರೂ ಎಂಜಿನಿಯರ್ ಆಗಿದ್ದು ನಾರ್ವೆಯಲ್ಲಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದಾರೆ. ಸೋದರಿಯರಿಬ್ಬರೂ ಭರತನಾಟ್ಯ ಹಾಗೂ ಹಿಂದದೂಸ್ತಾನಿ ಶಾಸ್ತ್ರೀಯ ಸಂಗೀತವನ್ನೂ ಅಭ್ಯಾಸ ಮಾಡಿದ್ದಾರೆ

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಜ. 21 ರಿಂದ ವಿಜಯ ಸಂಕಲ್ಪ ಅಭಿಯಾನ – ಶಾಸಕ ಶ್ರೀ. ಡಿ ವೇದವ್ಯಾಸ್ ಕಾಮತ್

Next Post

ಉಪ್ಪಿನಂಗಡಿ ಸಹೋದರ ಅಪಹರಣ ; ಪೊಲೀಸರತ್ತ ಕಾರು ನುಗ್ಗಿಸಿ ಸಿಕ್ಕಿ ಬಿದ್ದ ಆರೋಪಿಗಳು ಐವರ ಬಂಧನ

Related Posts

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ
ಕರಾವಳಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
73
ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ
ಕರಾವಳಿ

ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ

July 21, 2026
29
Next Post
ಉಪ್ಪಿನಂಗಡಿ ಸಹೋದರ ಅಪಹರಣ ; ಪೊಲೀಸರತ್ತ ಕಾರು ನುಗ್ಗಿಸಿ ಸಿಕ್ಕಿ ಬಿದ್ದ ಆರೋಪಿಗಳು ಐವರ ಬಂಧನ

ಉಪ್ಪಿನಂಗಡಿ ಸಹೋದರ ಅಪಹರಣ ; ಪೊಲೀಸರತ್ತ ಕಾರು ನುಗ್ಗಿಸಿ ಸಿಕ್ಕಿ ಬಿದ್ದ ಆರೋಪಿಗಳು ಐವರ ಬಂಧನ

Discussion about this post

Recent News

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
73
ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

July 22, 2026
37
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

July 22, 2026
ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ, ಮಂಗಳೂರಿನ ಹಾಪ್‌ಕಾಮ್ಸ್ ಜಿಎಂ ರವಿ ಶೆಟ್ಟಿ ಸ್ಥಳದಲ್ಲೇ ಸಾವು

ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ, ಮಂಗಳೂರಿನ ಹಾಪ್‌ಕಾಮ್ಸ್ ಜಿಎಂ ರವಿ ಶೆಟ್ಟಿ ಸ್ಥಳದಲ್ಲೇ ಸಾವು

July 21, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d