• About us
  • Contact us
  • Disclaimer
Friday, March 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂದಿರ್ ವಹೀ ಬನಾಯೇಂಗೆ, 33 ವರ್ಷಗಳ ಬಿಜೆಪಿ ಭರವಸೆ ಈಡೇರಿಸಿದ ಪ್ರಧಾನಿ ನರೇಂದ್ರ ಮೋದಿ

Coastal Times by Coastal Times
January 22, 2024
in ರಾಷ್ಟ್ರೀಯ ಸುದ್ದಿ
ಮಂದಿರ್ ವಹೀ ಬನಾಯೇಂಗೆ, 33 ವರ್ಷಗಳ ಬಿಜೆಪಿ ಭರವಸೆ ಈಡೇರಿಸಿದ ಪ್ರಧಾನಿ ನರೇಂದ್ರ ಮೋದಿ
30
VIEWS
WhatsappTelegramShare on FacebookShare on Twitter

ಆಯೋಧ್ಯೆ(ಜ.21) : ಕೋಟ್ಯಾಂತರ ಹಿಂದೂಗಳ ಶ್ರದ್ಧಾ, ಭಕ್ತಿ ಹಾಗೂ ಆಸ್ಮಿತೆಯ ಕೇಂದ್ರವಾಗಿದ್ದ ಆಯೋಧ್ಯೆ ರಾಮ ಮಂದಿರದ ಪ್ರಾಣಪ್ರತಿಷ್ಠೆಯಾಗಿದೆ. ರಾಮಜನ್ಮಭೂಮಿಯಲ್ಲಿ ಭಗವಾನ್ ಶ್ರೀರಾಮನ ಮಂದಿರ ಲೋಕಾರ್ಪಣೆಯಾಗಿದೆ. 1991ರಿಂದ ಬರೋಬ್ಬರಿ 33 ವರ್ಷಗಳ ಕಾಲ ಬಿಜೆಪಿ ಆಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಹೋರಾಟ ಮಾಡಿತ್ತು. ತನ್ನ ಪ್ರಣಾಳಿಕೆಯಲ್ಲಿ ಮಂದಿರ್ ವಹೀ ಬನಾಯೇಂಗೆ ಅನ್ನೋ ಭರವಸೆಯನ್ನು ನೀಡಿತ್ತು. ಲಾಲ್ ಕೃಷ್ಣ ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಅಟಲ್ ಬಿಹಾರಿ ವಾಜಪೇಯಿ ಸೇರಿದಂತೆ ಬಿಜೆಪಿಯ ದಿಗ್ಗಜ ನಾಯಕರು ರಾಮ ಮಂದಿರಕ್ಕಾಗಿ ಹೋರಾಟ ಮಾಡಿದ್ದಾರೆ. ಆದರೆ ಮೋದಿ ಪ್ರಧಾನಿಯಾದ ಬಳಿಕ ಹಾಗೂ ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶದ ಮುಖ್ಯಮಂತ್ರಿಯಾದ ಬಳಿಕ ಹೋರಾಟದ ಸ್ವರೂಪ ಬದಲಾಯಿತು. ಇದರ ಪರಿಣಾಮ ಬಿಜಿಪಿಯ 33 ವರ್ಷಗಳ ಹೋರಾಟಕ್ಕೆ ಫಲ ಸಿಕ್ಕಿದೆ. ಪ್ರಧಾನಿ ಮೋದಿ ಇಂದು ರಾಮಲಲ್ಲಾ ಪ್ರಾಣಪ್ರತಿಷ್ಠೆ ನೆರವೇರಿಸುವ ಮೂಲಕ ಭವ್ಯ ರಾಮ ಮಂದಿರವನ್ನು ಲೋಕಾರ್ಪಣೆಗೊಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗ್ವತ್‌ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್‌, ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಪ್ರಮುಖರ ಸಮ್ಮುಖದಲ್ಲಿ ರಾಮ ಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠೆ ನೆರವೇರಿದೆ. ಈ ಹಿಂದೆ ಪೂಜಿಸಲ್ಪಡುತ್ತಿದ್ದ ರಾಮನ ವಿಗ್ರಹವನ್ನೂ ಗರ್ಭಗುಡಿಯಲ್ಲಿ ರಾಮ ಲಲ್ಲಾನ ಹೊಸ ಮೂರ್ತಿಯ ಎದುರು ಇರಿಸಲಾಗಿದ್ದು ಪ್ರಾಣ ಪ್ರತಿಷ್ಠೆ ಸಂಬಂಧಿತ ಧಾರ್ಮಿಕ ಪ್ರಕ್ರಿಯೆಗಳು ನಡೆದಿವೆ. ರಾಮ ಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠೆ ನೆರವೇರುತ್ತಿದ್ದಂತೆ ಎಲ್ಲೆಡೆ ರಾಮನಾಮ ಮುಗಿಲುಮುಟ್ಟಿತ್ತು ಹಾಗೂ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ಗಳು ರಾಮ ಮಂದಿರದ ಮೇಲೆ ಪುಷ್ಪವೃಷ್ಟಿಗರೆದವು.

2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಅಧಿಕಾರಕ್ಕೇರಿದ ಬೆನ್ನಲ್ಲೇ ರಾಮ ಮಂದಿರದ ಭರವಸೆಗಳು ಹೆಚ್ಚಾಯಿತು. ಸಾಂವಿಧಾನಿಕ, ಕಾನೂನಾತ್ಮಕ ದಾರಿಗಳ ಮೂಲಕ ಪ್ರಯತ್ನ ನಡೆಸಿತು. ಆದರೆ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿದ್ದ ಕಾರಣ ಮಂದಿರ ನಿರ್ಮಾಣ ಸಾಧ್ಯವಾಗಲಿಲ್ಲ. ಇತ್ತ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ರಾಮ ಮಂದಿರ ಆದ್ಯತೆಯನ್ನಾಗಿ ತೆಗೆದುಕೊಂಡಿತ್ತು.ಸಂವಿಧಾನದ ಚೌಕಟ್ಟಿನೊಳಗೆ ಇರುವ ಎಲ್ಲ ಸಾಧ್ಯತೆಗಳನ್ನು ಅನ್ವೇಷಿಸಿ, ಅದಕ್ಕೊಂದು ನೀಲನಕ್ಷೆ ಸಿದ್ಧಪಡಿಸಿತು. 2019ರ ಸುಪ್ರೀಂ ಕೋರ್ಟ್ ತೀರ್ಪು ಬಿಜೆಪಿಯ ಪ್ರಯತ್ನಕ್ಕೆ ಪುಷ್ಠಿ ನೀಡಿತು. ಅಲ್ಲಿಂದಲೇ ಮಂದಿರ ನಿರ್ಮಾಣ ಕಾರ್ಯ ಆರಂಭಗೊಂಡು ಇದೀಗ ಭವ್ಯ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆ ನೇರವೇರಿದೆ. ಬಿಜೆಪಿ 33 ವರ್ಷಗಳ ಹೋರಾಟವನ್ನು ಪ್ರಧಾನಿ ನರೇಂದ್ರ ಮೋಡಿ ಈಡೇರಿಸುವ ಮೂಲಕ ತನ್ನ ಬದ್ಧತೆಯನ್ನು ಎತ್ತಿ ಹಿಡಿಯಿತು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು : ಎಂಸಿಸಿ ಬ್ಯಾಂಕ್‌ನ ‘ಮೈಲಿಗಲ್ಲು’ ಸಂಭ್ರಮಾಚರಣೆ

Next Post

ಬಂಟ್ವಾಳ: ತಾಯಿ, ಮಗಳಿಗೆ ಚಾಕು ತೋರಿಸಿ ದರೋಡೆ ಪ್ರಕರಣ; 7 ಮಂದಿ ಆರೋಪಿಗಳ ಬಂಧನ

Related Posts

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ
ರಾಷ್ಟ್ರೀಯ ಸುದ್ದಿ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
13
ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ
ಕ್ರೈಮ್ ನ್ಯೂಸ್

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

February 25, 2026
53
Next Post
ಬಂಟ್ವಾಳ: ತಾಯಿ, ಮಗಳಿಗೆ ಚಾಕು ತೋರಿಸಿ ದರೋಡೆ ಪ್ರಕರಣ; 7 ಮಂದಿ ಆರೋಪಿಗಳ ಬಂಧನ

ಬಂಟ್ವಾಳ: ತಾಯಿ, ಮಗಳಿಗೆ ಚಾಕು ತೋರಿಸಿ ದರೋಡೆ ಪ್ರಕರಣ; 7 ಮಂದಿ ಆರೋಪಿಗಳ ಬಂಧನ

Discussion about this post

Recent News

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

March 12, 2026
59
ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

March 12, 2026
31
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

March 12, 2026
ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

March 12, 2026
ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

March 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d