• About us
  • Contact us
  • Disclaimer
Friday, September 11, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪುತ್ತೂರು: ದ್ವೇಷ ಭಾಷಣ, ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮತ್ತೊಂದು ಎಫ್ಐಆರ್, ಭಾಷಣ ಪ್ರಸಾರ ಮಾಡಿದ ಯೂಟ್ಯೂಬ್ ವಿರುದ್ಧ ಪ್ರಕರಣ ದಾಖಲು

Coastal Times by Coastal Times
January 22, 2026
in ಕರಾವಳಿ
ಪುತ್ತೂರು: ದ್ವೇಷ ಭಾಷಣ, ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮತ್ತೊಂದು ಎಫ್ಐಆರ್, ಭಾಷಣ ಪ್ರಸಾರ ಮಾಡಿದ ಯೂಟ್ಯೂಬ್ ವಿರುದ್ಧ ಪ್ರಕರಣ ದಾಖಲು
25
VIEWS
WhatsappTelegramShare on FacebookShare on Twitter

ಪುತ್ತೂರು, ಜ.21 : ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಜ.12ರಂದು ನಡೆದ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಪ್ರಭಾಕರ ಭಟ್ ದ್ವೇಷ ಪೂರಿತ ಭಾಷಣ ಮಾಡಿದ್ದಾರೆಂದು ಮಾನವ ಬಂಧುತ್ವ ವೇದಿಕೆಯ ರಾಮಚಂದ್ರ ಕೆ ಎಂಬವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

ಮಾನವ ಬಂಧುತ್ವ ವೇದಿಕೆಯ ವತಿಯಿಂದ ನೀಡಲಾಗಿರುವ ದೂರಿನಂತೆ ಕಲ್ಲಡ್ಕ ಪ್ರಭಾಕರ ಭಟ್ ಮತ್ತು ವಿಕಸನ ಟಿವಿ ಯೂಟ್ಯೂಬ್ ಚಾನಲ್ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಯಕ್ರಮದಲ್ಲಿ ಕೋಮು ದ್ವೇಷ ಹಾಗೂ ಹಿಂಸೆಗೆ ಪ್ರಚೋದಿಸುವಂತೆ ಭಾಷಣ ಮಾಡಿದ ಕಲ್ಲಡ ಪ್ರಭಾಕರ ಭಟ್ ವಿರುದ್ಧ ಹಾಗೂ ಭಾಷಣವನ್ನು ಪ್ರಸಾರ ಮಾಡಿದ “VIKASANA TV” (ವಿಕಸನ ಟಿವಿ) ಎಂಬ ಹೆಸರಿನ ಯೂಟ್ಯೂಬ್ ಚಾನಲ್ ಹಾಗೂ ಸದ್ರಿ ಕಾರ್ಯಕ್ರಮವನ್ನು ಆಯೋಜಿಸಿದ್ದ ಆಯೋಜಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 10/2026, ಕಲಂ:196, 299, 302, 353(2), 3(5) BNS ರಂತೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚೆಗೆ ಪುತ್ತೂರು ಠಾಣೆಯಲ್ಲಿ ಕೋಮು ದ್ವೇಷದ ಭಾಷಣ ನೆಪದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಅದರಲ್ಲಿ ಜಾಮೀನು ಸಿಗಲು ಎರಡು ತಿಂಗಳು ಬೇಕಾಗಿತ್ತು. ಕೊನೆಗೆ, ಜಾಮೀನು ನೀಡುವ ಸಂದರ್ಭದಲ್ಲಿ ಇಂತಹ ಭಾಷಣ ಮಾಡಬಾರದು, ಕೇಸು ದಾಖಲಾಗದಂತೆ ನೋಡಿಕೊಳ್ಳಬೇಕು ಎಂದು ಕೋರ್ಟ್ ಎಚ್ಚರಿಕೆ ನೀಡಿತ್ತು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಎಸ್‌ಡಿಪಿಐ ರಾಷ್ಟ್ರೀಯ ಪ್ರತಿನಿಧಿ ಮಂಡಳಿ ಸಭೆಯು ಡೆಮಾಟ್ರಿಕ್ ಯೂತ್ ವಿಂಗ್ – ʼYOUNG DEMOCRATSʼ ಆರಂಭಿಸುವ ನಿರ್ಧಾರ

Next Post

ರೀಲ್ಸ್‌ ಲೈಕ್‌ಗೋಸ್ಕರ ಯುವಕನ ಜೀವವನ್ನೇ ತೆಗೆದ ಯುವತಿ ಶಿಂಜಿತಾ ಮುಸ್ತಫಾ ಕೊನೆಗೂ ಅರೆಸ್ಟ್‌

Related Posts

ಸೆ.19: ಕಾಞಂಗಾಡ್‌ನ  ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ
ಕರಾವಳಿ

ಸೆ.19: ಕಾಞಂಗಾಡ್‌ನ ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

September 11, 2026
17
ಬೆಳೆಗಾರರ ಬೆಂಬಲದಿಂದ 2025-26 ರ ಆರ್ಥಿಕ ವರ್ಷದಲ್ಲಿ ಕ್ಯಾಂಪ್ಕೊ, ದಾಖಲೆ ಸಾಧನೆ:  ರೂ.3,735 ಕೋಟಿ ವಹಿವಾಟು, ರೂ.49.62 ಕೋಟಿ ಲಾಭ
ಕರಾವಳಿ

ಬೆಳೆಗಾರರ ಬೆಂಬಲದಿಂದ 2025-26 ರ ಆರ್ಥಿಕ ವರ್ಷದಲ್ಲಿ ಕ್ಯಾಂಪ್ಕೊ, ದಾಖಲೆ ಸಾಧನೆ: ರೂ.3,735 ಕೋಟಿ ವಹಿವಾಟು, ರೂ.49.62 ಕೋಟಿ ಲಾಭ

September 11, 2026
16
Next Post
ರೀಲ್ಸ್‌ ಲೈಕ್‌ಗೋಸ್ಕರ ಯುವಕನ ಜೀವವನ್ನೇ ತೆಗೆದ ಯುವತಿ ಶಿಂಜಿತಾ ಮುಸ್ತಫಾ ಕೊನೆಗೂ ಅರೆಸ್ಟ್‌

ರೀಲ್ಸ್‌ ಲೈಕ್‌ಗೋಸ್ಕರ ಯುವಕನ ಜೀವವನ್ನೇ ತೆಗೆದ ಯುವತಿ ಶಿಂಜಿತಾ ಮುಸ್ತಫಾ ಕೊನೆಗೂ ಅರೆಸ್ಟ್‌

Discussion about this post

Recent News

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
31
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
54
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
ಸೆ.19: ಕಾಞಂಗಾಡ್‌ನ  ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

ಸೆ.19: ಕಾಞಂಗಾಡ್‌ನ ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

September 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d