• About us
  • Contact us
  • Disclaimer
Wednesday, July 2, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಶಿವಮೊಗ್ಗ ನಗರ: ಗಲ್ಲಿ-ಗಲ್ಲಿಗೂ ಪೊಲೀಸರ ಸರ್ಪಗಾವಲು

Coastal Times by Coastal Times
February 22, 2022
in ರಾಜ್ಯ
ಶಿವಮೊಗ್ಗ ನಗರ: ಗಲ್ಲಿ-ಗಲ್ಲಿಗೂ ಪೊಲೀಸರ ಸರ್ಪಗಾವಲು
24
VIEWS
WhatsappTelegramShare on FacebookShare on Twitter

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯಯ ಬಳಿಕ ಶಿವಮೊಗ್ಗ ನಗರದಾದ್ಯಂತ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದರೂ ಸದ್ಯ ಬೂದಿ ಮುಚ್ಚಿದ ಕೆಂಡದಂತಾಗಿದೆ. ಕೋಮು ಸೌಹಾರ್ದತೆಗೆ ಭಂಗ ತರುವ ಮತ್ತು ಸಾರ್ವಜನಿಕ ಆಸ್ತಿಪಾಸ್ತಿ, ಜೀವಹಾನಿ ಸಂಭವಿಸಬಹುದಾದ ಘಟನೆಗಳು ಯಾವುದೇ ಕ್ಷಣದಲ್ಲೂ ನಡೆಯಬಹುದಾದ ಸಾಧ್ಯತೆಯಿರುವುದರಿಂದ ಜಿಲ್ಲೆಯಲ್ಲಿ ಈಗಾಗಲೇ ಎರಡು ದಿನಗಳ ಕಾಲ ಕರ್ಫ್ಯೂ ಜಾರಿ ಮಾಡಲಾಗಿದೆ.

ಇಂದು ಕೂಡ ಶಿವಮೊಗ್ಗದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗ ನಗರದಾದ್ಯಂತ ಕರ್ಫ್ಯೂ ಜಾರಿ ಹಿನ್ನೆಲೆಯಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರು ವಾಹನದಲ್ಲಿ ಬಂದು ಮೈಕ್ ಮೂಲಕ, ನಾಗರಿಕರು ಯಾರೂ ಹೊರಗೆ ಬರಬಾರದು, ಗುಂಪಾಗಿ ನಿಲ್ಲಬಾರದು ಎಂದು ಅನೌನ್ಸ್ ಮೆಂಟ್ ಮಾಡುತ್ತಿರುವುದು ಕಂಡುಬಂತು. 

ಯಾರೂ ಕೂಡ ಮನೆಯಿಂದ ಹೊರಗೆ ಬರಬಾರದು, ಅಂಗಡಿ-ಮುಂಗಟ್ಟುಗಳನ್ನು ತೆರೆಯಬಾರದು, ಜನರು ಬರಬಾರದು ಎಂದು ಅನೌನ್ಸ್ ಮೆಂಟ್ ನ್ನು ಇಡೀ ಶಿವಮೊಗ್ಗ ನಗರದಾದ್ಯಂತ ಮಾಡಲಾಗುತ್ತಿದೆ. ನಗರದ ಸೂಕ್ಷ್ಮ ಪ್ರದೇಶಗಳ ಪ್ರವೇಶಕ್ಕೆ ಜನರಿಗೆ ನಿರ್ಬಂಧ ವಿಧಿಸಲಾಗಿದೆ. ಗಲ್ಲಿ ಗಲ್ಲಿಗಳಲ್ಲಿ ಬ್ಯಾರಿಕೇಡ್ ಗಳನ್ನು ಪೊಲೀಸರು ಅಳವಡಿಸಿದ್ದಾರೆ. ಬಿ.ಎಚ್.ರಸ್ತೆ ಸಂಪರ್ಕಿಸುವ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.

ಪೊಲೀಸ್ ಸರ್ಪಗಾವಲು: ಗಲಭೆ ಪೀಡಿತ ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸರ್ಕಾರವು ಮೂರು ಎಸ್ಪಿಗಳು, ಒಬ್ಬ ಹೆಚ್ಚುವರಿ ಎಸ್ಪಿ, 12 ಡಿವೈಎಸ್ಪಿಗಳು, 39 ಪಿಐಗಳು, 54 ಪಿಎಸ್ಐಗಳು, 48 ಎಎಸ್ಐಗಳು, 819 ಎಚ್ಸಿ/ಪಿಸಿಗಳು, 20 ಕೆಎಸ್ಆರ್ ಪಿ,  ಬೆಟಾಲಿಯನ್ ಗಳು, 10 ಡಿಎಆರ್ ಬೆಟಾಲಿಯನ್ ಗಳು ಮತ್ತು ಒಂದು ಆರ್ ಎಫ್ ಎಫ್ ಬೆಟಾಲಿಯನ್ ಅನ್ನು ನಿಯೋಜಿಸಿದೆ.

ಸದ್ಯ ಬೂದಿ ಮುಚ್ಚಿದ ಕೆಂಡದಂತಾಗಿದ್ದು ಶಿವಮೊಗ್ಗದ ಪರಿಸ್ಥಿತಿ ಗಲ್ಲಿ ಗಲ್ಲಿಗಳಲ್ಲಿ ಪೊಲೀಸರು ನಿಯೋಜನೆಗೊಂಡಿದ್ದಾರೆ. ನಿನ್ನೆ ಹರ್ಷನ ಕಗ್ಗೊಲೆ ನಂತರ ಮೃತದೇಹ ಮೆರವಣಿಗೆ ಹಿನ್ನೆಲೆಯಲ್ಲಿ ಉದ್ರಿಕ್ತರಿಂದ ಕಲ್ಲು ತೂರಾಟ ನಡೆಸಲಾಗಿದೆ. ಅಂಗಡಿಗಳ ಮೇಲೆ ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತವಾಗಿದೆ. ಶಿವಮೊಗ್ಗದ ಹೊಳೆ ಬಸ್​ ನಿಲ್ದಾಣದ ಬಳಿ ಕಲ್ಲು ತೂರಾಟ ನಡೆಸಲಾಗಿದೆ. ಶಿವಮೊಗ್ಗ ಬಿ.ಹೆಚ್. ರಸ್ತೆಯಲ್ಲಿ ಹಣ್ಣಿನ ಅಂಗಡಿ ಮೇಲೆ ಕಲ್ಲೆಸೆತವಾಗಿದೆ. ಶೋ ರೂಮ್, ಅಂಗಡಿಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ, ಅನೇಕ ಮನೆಗಳು, ಅಂಗಡಿ-ಮುಂಗಟ್ಟು, ವಾಹನಗಳು ಹಾನಿಗೀಡಾಗಿವೆ.

Share this:

  • Facebook
  • X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಪಂಜಿಮೊಗರು : ಪ್ರಾರ್ಥನಾ ಮಂದಿರ ದ್ವಂಸ ಪ್ರಕರಣ – ಇಬ್ಬರ ಬಂಧನ

Next Post

ರಷ್ಯಾ ದಾಳಿಗೆ ಉಕ್ರೇನ್ ನಲ್ಲಿದ್ದ ಜಗತ್ತಿನ ಅತಿದೊಡ್ಡ ವಿಮಾನ ‘Antonov An225’ ಧ್ವಂಸ..?

Related Posts

ಆರ್​​ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಆರ್​​ಸಿಬಿ, ಡಿಎನ್​​ಎಯ ಬಂಧಿತ ನಾಲ್ವರಿಗೆ ಜೂ.19ರವರೆಗೆ ನ್ಯಾಯಾಂಗ ಬಂಧನ
ರಾಜ್ಯ

ಆರ್​​ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಆರ್​​ಸಿಬಿ, ಡಿಎನ್​​ಎಯ ಬಂಧಿತ ನಾಲ್ವರಿಗೆ ಜೂ.19ರವರೆಗೆ ನ್ಯಾಯಾಂಗ ಬಂಧನ

June 6, 2025
29
ಕರಾವಳಿ ಕೋಮುಗಲಭೆ ವಿರುದ್ಧ ಮುಲಾಜಿಲ್ಲದೇ ಕ್ರಮ : ಗೃಹ ಸಚಿವ ಪರಮೇಶ್ವರ್​
ರಾಜ್ಯ

ಕರಾವಳಿ ಕೋಮುಗಲಭೆ ವಿರುದ್ಧ ಮುಲಾಜಿಲ್ಲದೇ ಕ್ರಮ : ಗೃಹ ಸಚಿವ ಪರಮೇಶ್ವರ್​

May 29, 2025
40
Next Post
ರಷ್ಯಾ ದಾಳಿಗೆ ಉಕ್ರೇನ್ ನಲ್ಲಿದ್ದ ಜಗತ್ತಿನ ಅತಿದೊಡ್ಡ ವಿಮಾನ ‘Antonov An225’ ಧ್ವಂಸ..?

ರಷ್ಯಾ ದಾಳಿಗೆ ಉಕ್ರೇನ್ ನಲ್ಲಿದ್ದ ಜಗತ್ತಿನ ಅತಿದೊಡ್ಡ ವಿಮಾನ 'Antonov An225' ಧ್ವಂಸ..?

Discussion about this post

Recent News

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
33
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
178
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

June 28, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d