ಮಂಗಳೂರು, ಫೆ.21: ಕಾವೂರು ಠಾಣೆ ವ್ಯಾಪ್ತಿಯ ಪಂಜಿಮೊಗರಿನ ಉರುಂದಾಡಿ ಗುಡ್ಡೆ ಎಂಬಲ್ಲಿ ಹೋಲಿ ಕ್ರಾಸ್ ಚರ್ಚ್ ಮತ್ತು ಅಂಗನವಾಡಿ ಕಟ್ಟಡವನ್ನು ಕೆಡವಿದ ಪ್ರಕರಣದಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಉರುಂದಾಡಿ ಗುಡ್ಡೆ ನಿವಾಸಿ ಧನಂಜಯ(36) ಮತ್ತು ಬಜ್ಪೆ ನಿವಾಸಿ ಲತೀಶ್ (25) ಬಂಧಿತರು.
ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಎನ್ ತಿಳಿಸಿದ್ದಾರೆ..
Discover more from Coastal Times Kannada
Subscribe to get the latest posts sent to your email.
Discussion about this post