• About us
  • Contact us
  • Disclaimer
Tuesday, July 1, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರಿನ ಪಬ್ ದಾಳಿಗೈದ ಘಟನೆ; ಮುಲಾಜಿಲ್ಲದೇ ಒದ್ದು ಒಳಗೆ ಹಾಕಿದ್ದೆ ಎಂಬ ಅಶೋಕ್ ಹೇಳಿಕೆಗೆ ಭಜರಂಗದಳ ಸಹ ಸಂಯೋಜಕ ಪುನೀತ್ ಅತ್ತಾವರ ಆಕ್ರೋಶ

Coastal Times by Coastal Times
February 22, 2024
in ಕರಾವಳಿ
ಮಂಗಳೂರಿನ ಪಬ್ ದಾಳಿಗೈದ ಘಟನೆ; ಮುಲಾಜಿಲ್ಲದೇ ಒದ್ದು ಒಳಗೆ ಹಾಕಿದ್ದೆ ಎಂಬ ಅಶೋಕ್ ಹೇಳಿಕೆಗೆ ಭಜರಂಗದಳ ಸಹ ಸಂಯೋಜಕ ಪುನೀತ್ ಅತ್ತಾವರ ಆಕ್ರೋಶ
130
VIEWS
WhatsappTelegramShare on FacebookShare on Twitter

ಮಂಗಳೂರು, ಫೆ 21: ವಿಧಾನಮಂಡಲ ಅಧಿವೇಶನಲ್ಲಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಮಂಗಳೂರಿನ ಪಬ್ ಹಾಗೂ ಚರ್ಚ್ ದಾಳಿ ಘಟನೆಯ ಬಗ್ಗೆ ಹೇಳಿಕೆ ವಿರುದ್ಧ ಬಜರಂಗದಳ ಕಿಡಿಕಾರಿದೆ. ನಾನು ಗೃಹ ಸಚಿವನಾಗಿದ್ದಾಗ ಮಂಗಳೂರಿನ ಘಟನೆಯ ಸಂದರ್ಭದಲ್ಲಿ ಎಷ್ಟೇ ಒತ್ತಡವಿದ್ದರೂ ಮುಲಾಜಿಲ್ಲದೇ ಒದ್ದು ಒಳಗೆ ಹಾಕಿದ್ದೆ ಎಂಬ ಅಶೋಕ್ ಹೇಳಿಕೆಗೆ ದಕ್ಷಿಣ ಕನ್ನಡ ಜಿಲ್ಲೆ ಭಜರಂಗದಳ ಸಹ ಸಂಯೋಜಕ ಪುನೀತ್ ಅತ್ತಾವರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಭಜರಂಗದಳ ಸಹ ಸಂಯೋಜಕ ಪುನೀತ್ ಅತ್ತಾವರ, ಬಿಜೆಪಿ ನಾಯಕ ಆರ್‌. ಅಶೋಕ್ ಅವರನ್ನು ಅಡ್ಜೆಸ್ಟ್‌ಮೆಂಟ್ ಅಶೋಕ್ ಎಂದು ಕಿಡಿಕಾರಿದ್ದಾರೆ.

ಪುನೀತ್ ಅತ್ತಾವರ ಫೇಸ್‌ಬುಕ್‌ ಪೋಸ್ಟ್‌ನಲ್ಲಿರುವುದೇನು..? : 

ನೀವು ಆರ್ ಅಶೋಕ್ ಅಲ್ಲ..ನಿಮ್ಮ ಹೆಸರನ್ನು ಎ. ಅಶೋಕ್ ಅಂತ ಬದಲಾಯಿಸಿ ಬಿಡಿ ಅಡ್ಜೆಸ್ಟ್‌ಮೆಂಟ್ ಅಶೋಕ್ ಅವರೇ..!!

ನಿಮ್ಮ ನಾಲಗೆಯನ್ನು ನಾಲಗೆ ರೀತಿಯನ್ನು ಬಳಸಿ ಎಕ್ಕಡದ ರೀತಿ ಬಳಸಿಕೊಳ್ಳಬೇಡಿ. ಅಡ್ಜೆಸ್ಟ್‌ಮೆಂಟ್ ರಾಜಕಾರಣ ಎಂಬ ಗೊಚ್ಚೆಯಲ್ಲಿ ಹೊರಳಾಡುತ್ತಿರುವ ನಿಮಗೆ ಬಜರಂಗದಳದ ಕಾರ್ಯಕರ್ತರ ಹೆಸರು ಎತ್ತಲೂ ಯೋಗ್ಯತೆಯಿಲ್ಲ. ಸಿದ್ಧಾಂತಕ್ಕಾಗಿ ಹೋರಾಡುವ ಬಜರಂಗದಳ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಿ ಅವರನ್ನು ಸುಮ್ಮನಿರಿಸುವಷ್ಟು ದೊಡ್ಡವರು ನೀವಾಗಿಲ್ಲ.

ಬಜರಂಗದಳ ಕಾರ್ಯಕರ್ತರು ಹೋರಾಡುವುದು ನಿಮ್ಮ ಹಾಗೆ ವೈಯಕ್ತಿಕ ಲಾಭದ ಆಸೆಗಾಗಿ ಅಲ್ಲ. ನಿಮ್ಮ ರಾಜಕೀಯ ತೆವಲಿಗಾಗಿ ಬಜರಂಗದಳ ಕಾರ್ಯಕರ್ತರ ಬಗ್ಗೆ ಆಡಿದ ಮಾತನ್ನು ಹಿಂದೆಗೆದುಕೊಳ್ಳಿ ಎಂದು ಪುನೀತ್ ಅತ್ತಾವರ ಆಗ್ರಹಿಸಿದ್ದಾರೆ. ಇನ್ನು ಪ್ರತಿಪ ಕ್ಷನಾಯಕನಾಗಿರುವ ನೀವು ಒಂದಲ್ಲ ಒಂದು ದಿನ ಮಂಗಳೂರಿಗೆ ಬಂದೇ ಬರುತ್ತೀರಿ ಎಂಬ ಮಾತು ನೆನಪಿರಲಿ. ಹಿಂದೂ ವಿರೋಧಿ ಕೃತ್ಯಕ್ಕೆ ಪ್ರತಿರೋಧ ಒಡ್ಡಿ ಹೋರಾಡುವ ನಮಗೆ ನೀವೊಬ್ಬರು ಹೆಚ್ಚಾಗುವುದಿಲ್ಲ. ಒಂದಾ ಬಜರಂಗದಳದ ಕಾರ್ಯಕರ್ತರ ಬಗ್ಗೆ ಆಡಿದ ಮಾತುಗಳನ್ನು ಹಿಂದೆ ಪಡೆಯಿರಿ ಇಲ್ಲದಿದ್ದರೆ ಬಜರಂಗದಳದ ಕಾರ್ಯಕರ್ತರ ಪ್ರತಿರೋಧವನ್ನು ಎದುರಿಸಲು ಸಿದ್ಧರಾಗಿ ಎಂದು ಖಡಕ್‌ ಎಚ್ಚರಿಕೆ ನೀಡಿದ್ದಾರೆ.

Share this:

  • Facebook
  • X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಅಕ್ಷಯ್ ಕಲ್ಲೇಗ ಕೊಲೆಗೆ ಪ್ರತೀಕಾರ ; ಆರೋಪಿ ಸೋದರನ ಹತ್ಯೆಗೆ ಸ್ಕೆಚ್ ನಾಲ್ವರು ಪೊಲೀಸ್ ವಶಕ್ಕೆ

Next Post

ಮಂಗಳೂರು: ಫೆ. 24 ರಂದು ಫಾತಿಮಾ ರಲಿಯಾ ಅವರ ‘ಅವಳ ಕಾಲು ಸೋಲದಿರಲಿ’ ಕವನ ಸಂಕಲನ ಬಿಡುಗಡೆ

Related Posts

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ
ಕರಾವಳಿ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
175
ಮಂಗಳೂರು: ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್​​ನಲ್ಲೇ ನಿವೃತ್ತ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆಗೆ ಶರಣು
ಕರಾವಳಿ

ಮಂಗಳೂರು: ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್​​ನಲ್ಲೇ ನಿವೃತ್ತ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆಗೆ ಶರಣು

June 27, 2025
92
Next Post
ಮಂಗಳೂರು: ಫೆ. 24 ರಂದು ಫಾತಿಮಾ ರಲಿಯಾ ಅವರ ‘ಅವಳ ಕಾಲು ಸೋಲದಿರಲಿ’ ಕವನ ಸಂಕಲನ ಬಿಡುಗಡೆ

ಮಂಗಳೂರು: ಫೆ. 24 ರಂದು ಫಾತಿಮಾ ರಲಿಯಾ ಅವರ 'ಅವಳ ಕಾಲು ಸೋಲದಿರಲಿ' ಕವನ ಸಂಕಲನ ಬಿಡುಗಡೆ

Discussion about this post

Recent News

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
31
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
175
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

June 28, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d