• About us
  • Contact us
  • Disclaimer
Sunday, November 22, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಫೆ.27: “ಬಿರ್ದ್ ದ ಕಂಬುಲ” ಹಾಗೂ “ವೀರಕಂಬಳ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

Coastal Times by Coastal Times
February 22, 2026
in ಸಿನಿಮಾ
ಫೆ.27: “ಬಿರ್ದ್ ದ ಕಂಬುಲ” ಹಾಗೂ “ವೀರಕಂಬಳ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ
11
VIEWS
WhatsappTelegramShare on FacebookShare on Twitter

ಮಂಗಳೂರು: “ಫೆ.27ರಂದು ಬಿರ್ದ್ ದ ಕಂಬುಲ ಹಾಗೂ ವೀರಕಂಬಳ ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಸಿನಿಮಾಕ್ಕೆ ತುಳುನಾಡಿನ ಕಂಬಳ ಪ್ರೇಮಿಗಳು ಬಹಳಷ್ಟು ಬೆಂಬಲ ನೀಡಿದ್ದಾರೆ. ಸಿನಿಮಾಕ್ಕೆ ಕಂಬಳ ಕ್ಷೇತ್ರದ ಅನೇಕ ಸಾಧಕರು ಸಹಾಯ ನೀಡಿದ್ದಾರೆ. ಎಲ್ಲರಿಗೂ ಅಭಿನಂದನೆಗಳು. ತುಳುನಾಡಿನ ಹೆಮ್ಮೆಯ ಕಂಬಳವನ್ನು ದೇಶ ವಿದೇಶಗಳಲ್ಲಿ ಪಸರಿಸಲು ಸಿನಿಮಾ ಮಾಡಿದ್ದೇವೆ. ಎಲ್ಲರೂ ಸಿನಿಮಾ ನೋಡಿ ಚಿತ್ರತಂಡವನ್ನು ಗೆಲ್ಲಿಸಿ” ಎಂದು ಚಿತ್ರದ ನಿರ್ಮಾಪಕ ಅರುಣ್ ರೈ ತೋಡಾರ್ ಪತ್ರಿಕಾಗೋಷ್ಟಿಯಲ್ಲಿ ಹೇಳಿದರು.

ಸಿನಿಮಾ ನಿರ್ದೇಶಕ ಡಾ ಎಸ್ ವಿ ರಾಜೇಂದ್ರ ಸಿಂಗ್ ಬಾಬು ಮಾತಾಡಿ, “ನಾನು 50 ಸಿನಿಮಾಗಳನ್ನು ಎಲ್ಲ ಭಾಷೆಯಲ್ಲೂ ಮಾಡಿದ್ದೆ. ನನಗೆ ಒಮ್ಮೆ ಗುಣಪಾಲ ಕಡಂಬ ಅವರು ಪುತ್ತೂರು ಕಂಬಳಕ್ಕೆ ಕರೆದಿದ್ರು. ಈ ವೇಳೆ ಕಂಬಳ ಕಂಟೆಂಟ್ ಇಟ್ಟುಕೊಂಡು ಸಿನಿಮಾ ಮಾಡ್ಬೇಕು ಅಂತ ಯೋಚನೆ ಬಂತು. ಹೀಗಾಗಿ ಅರುಣ್ ರೈ ಅವರಲ್ಲಿ ಸಿನಿಮಾ ಬಗ್ಗೆ ಹೇಳಿದ್ದೆ. ಅಲ್ಲಿಂದ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರನ್ನು ಸಂಪರ್ಕಿಸಿ ಸಿನಿಮಾಕ್ಕೆ ಸಂಭಾಷಣೆ ಬರೆಯಲು ಹೇಳಿದೆವು. ಅಲ್ಲಿಂದ ಶುರುವಾದ ಈ ಸಿನಿಮಾ ಜರ್ನಿ ಈಗ ಬಿಡುಗಡೆಯ ಹಂತಕ್ಕೆ ಬಂದು ಮುಟ್ಟಿದೆ. ಸಿನಿಮಾದ ಹಾಡುಗಳು ತುಂಬಾ ಚೆನ್ನಾಗಿ ಮೂಡಿಬಂದಿದ್ದು ನಮ್ಮ ಧೈರ್ಯವನ್ನು ನೂರ್ಮಡಿಗೊಳಿಸಿದೆ. ಎಲ್ಲರೂ ಸಿನಿಮಾ ನೋಡಿ ಗೆಲ್ಲಿಸಿ“ ಎಂದರು.

ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಹಾಡುಗಳನ್ನು ಬಿಡುಗಡೆಗೊಳಿಸಿದರು.

ತಾರಾಗಣ: ಆದಿತ್ಯ, ರಾಧಿಕಾ ಚೇತನ್, ನವೀನ್ ಡಿ ಪಡೀಲ್, ಗೋಪಿನಾಥ್ ಭಟ್, ಭೋಜರಾಜ್ ವಾಮಂಜೂರು, ಉಷಾ ಭಂಡಾರಿ, ವೀಣಾ ಪೊನ್ನಪ್ಪ, ಗೀತಾ ಸುರತ್ಕಲ್, ಸ್ವರಾಜ್ ಶೆಟ್ಟಿ, ದಿವ್ಯಾ, ಶ್ರೀನಿವಾಸ್ ಗೌಡ, ಸುರೇಶ್ ಶೆಟ್ಟಿ, ಚೇತನ್ ರೈ ಮಾಣಿ, ಯುವ ಶೆಟ್ಟಿ, ಮೈಮ್ ರಮೇಶ್, ಪ್ರಕಾಶ್ ರೈ, ರವಿಶಂಕರ್, ಶೋಭರಾಜ್, ಸಂತೋಷ್ ಶೆಟ್ಟಿ ಬಾಬಾ ಬ್ಲೆಸ್ಸಿಂಗ್ ಫಿಲಂಸ್ ಲಾಂಛನದಲ್ಲಿ ತಯಾರಾಗಿರುವ ಚಿತ್ರಕ್ಕೆ ಕಥೆ- ಚಿತ್ರಕಥೆ- ನಿರ್ದೇಶನ: ಡಾ. ಎಸ್.ವಿ. ರಾಜೇಂದ್ರ ಸಿಂಗ್ ಬಾಬು ಅವರದ್ದು.

ನಿರ್ಮಾಪಕರು: ಡಾ. ವಿನಿತಾ ವಿಜಯ್ ಕುಮಾರ್ ರೆಡ್ಡಿ ಮತ್ತು ಅರುಣ್ ರೈ ತೋಡಾರ್, ಕಾರ್ಯಕಾರಿ ನಿರ್ಮಾಪಕ: ರಾಜೇಶ್ ಕುಡ್ಲ, ಸಂಭಾಷಣೆ: ವಿಜಯ್ ಕುಮಾರ್ ಕೊಡಿಯಾಲ್ ಬೈಲ್, ಛಾಯಾಗ್ರಾಣ : ಆರ್ ಗಿರಿ, ಸಂಕಲನ : ಶ್ರೀನಿವಾಸ್ ಪಿ ಬಾಬು, ಕಲಾ ನಿರ್ದೇಶನ: ಚಂದ್ರಶೇಖರ್ ಸುವರ್ಣ ಮೂಲ್ಕಿ, ಸಹ ನಿರ್ದೇಶಕರು: ಬೆನಕ ಕೊಟ್ರೇಶ್, ಅಕ್ಷತ್ ವಿಟ್ಲ, ಆಡಿಯೋ ಕಂಪನಿ : ಲಹರಿ ಆಡಿಯೋ, ತುಳು ಸಾಹಿತ್ಯ : ವಿಜಯ್ ಕುಮಾರ್ ಕೊಡಿಯಲ್ ಬೈಲ್ , ಕೆ ಕೆ ಪೇಜಾವರ್, ಶಶಿರಾಜ್ ಕಾವೂರು , ನವೀನ್ ಎಡ್ಮೆಮಾರ್, ಕನ್ನಡ ಸಾಹಿತ್ಯ :ರಘು ಶಾಸ್ತ್ರಿ ಅವರದ್ದಾಗಿದೆ.

ಪತ್ರಿಕಾಗೋಷ್ಟಿಯಲ್ಲಿ ಕಾರ್ಯಕಾರಿ ನಿರ್ಮಾಪಕ ರಾಜೇಶ್ ಕುಡ್ಲ, ಸಂಗೀತ ನಿರ್ದೇಶಕ ಕದ್ರಿ ಮಣಿಕಾಂತ್, ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಬೆಳಪು, ಕೋಶಾಧಿಕಾರಿ ಲೊಕೇಶ್ ಶೆಟ್ಟಿ ಮುಚ್ಚೂರು ಕಲ್ಕುಡೆ, ರಾಜೀವ ಶೆಟ್ಟಿ, ಗುಣಪಾಲ ಕಡಂಬ, ಕೆ.ಕೆ.ಪೇಜಾವರ, ಶಶಿರಾಜ್ ಕಾವೂರು, ಮೈಮ್ ರಾಮದಾಸ್ ರಶ್ಮಿತ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಎಂ ಎಸ್ ಈ ಝೆಡ್ ಕೈಗಾರಿಕಾ ಪ್ರದೇಶದಲ್ಲಿ ಇಟಲಿಯ ಎಂಐಆರ್ ಗ್ರೂಪ್‌ನ ಉತ್ಪಾದನಾ ಘಟಕಕ್ಕೆ ಭೂಮಿ ಪೂಜೆ

Next Post

ತುರ್ತಾಗಿ ಬೆಳ್ತಂಗಡಿಯಿಂದ ಮಂಗಳೂರಿಗೆ ಕರೆತರುತ್ತಿದ್ದಾಗ ಆಂಬುಲೆನ್ಸ್ ನಲ್ಲಿಯೇ ಮಗುವಿಗೆ ಜನ್ಮವಿತ್ತ ಮಹಿಳೆ

Related Posts

ನೂತನ ಏಜೆಂಟ್‌ 007 ಜೇಮ್ಸ್ ಬಾಂಡ್, ರಾಬರ್ಟ್‌ ಪ್ಯಾಟಿನ್ಸನ್‌ ಆಯ್ಕೆ ಅಧಿಕೃತ
ರಾಷ್ಟ್ರೀಯ ಸುದ್ದಿ

ನೂತನ ಏಜೆಂಟ್‌ 007 ಜೇಮ್ಸ್ ಬಾಂಡ್, ರಾಬರ್ಟ್‌ ಪ್ಯಾಟಿನ್ಸನ್‌ ಆಯ್ಕೆ ಅಧಿಕೃತ

November 17, 2026
15
ಮಾ ಮಂತ್ರ ವೆಂಚರ್ಸ್ ಬ್ಯಾನರ್ ಅಡಿಯಲ್ಲಿ ಪಿಕೆ ಪ್ರೊಡಕ್ಷನ್ ಅರ್ಪಿಸುವ, ಮಹಿಳಾ ನಿರ್ದೇಶನದ ಹೊಸ ತುಳು-ಕನ್ನಡ ಸಿನಿಮಾಕ್ಕೆ ಶೀಘ್ರದಲ್ಲೇ ಮುಹೂರ್ತ
ಕರಾವಳಿ

ಮಾ ಮಂತ್ರ ವೆಂಚರ್ಸ್ ಬ್ಯಾನರ್ ಅಡಿಯಲ್ಲಿ ಪಿಕೆ ಪ್ರೊಡಕ್ಷನ್ ಅರ್ಪಿಸುವ, ಮಹಿಳಾ ನಿರ್ದೇಶನದ ಹೊಸ ತುಳು-ಕನ್ನಡ ಸಿನಿಮಾಕ್ಕೆ ಶೀಘ್ರದಲ್ಲೇ ಮುಹೂರ್ತ

November 11, 2026
43
Next Post
ತುರ್ತಾಗಿ ಬೆಳ್ತಂಗಡಿಯಿಂದ ಮಂಗಳೂರಿಗೆ ಕರೆತರುತ್ತಿದ್ದಾಗ ಆಂಬುಲೆನ್ಸ್ ನಲ್ಲಿಯೇ ಮಗುವಿಗೆ ಜನ್ಮವಿತ್ತ ಮಹಿಳೆ

ತುರ್ತಾಗಿ ಬೆಳ್ತಂಗಡಿಯಿಂದ ಮಂಗಳೂರಿಗೆ ಕರೆತರುತ್ತಿದ್ದಾಗ ಆಂಬುಲೆನ್ಸ್ ನಲ್ಲಿಯೇ ಮಗುವಿಗೆ ಜನ್ಮವಿತ್ತ ಮಹಿಳೆ

Discussion about this post

Recent News

ಕೊಲೆಯಾಗಿದ್ದ ಮಹಿಳೆ 7 ವರ್ಷಗಳ ಬಳಿಕ ದಿಢೀರ್​ ಪ್ರತ್ಯಕ್ಷ; ಪ್ರಕರಣದಲ್ಲಿ 2.5 ವರ್ಷ ಜೈಲು ಪಾಲಾಗಿದ್ದ ಅಮಾಯಕ! ಸಂಚಲನ ಸೃಷ್ಟಿಸಿದ ಕೇಸ್

ಕೊಲೆಯಾಗಿದ್ದ ಮಹಿಳೆ 7 ವರ್ಷಗಳ ಬಳಿಕ ದಿಢೀರ್​ ಪ್ರತ್ಯಕ್ಷ; ಪ್ರಕರಣದಲ್ಲಿ 2.5 ವರ್ಷ ಜೈಲು ಪಾಲಾಗಿದ್ದ ಅಮಾಯಕ! ಸಂಚಲನ ಸೃಷ್ಟಿಸಿದ ಕೇಸ್

November 21, 2026
79
ಸಹಕಾರಿ ರಂಗ ಗ್ರಾಮೀಣ ಜನರಿಗೆ, ರೈತರಿಗೆ, ಮಹಿಳೆಯರಿಗೆ, ಆರ್ಥಿಕ ಶಕ್ತಿಯಾಗಿ ಬೆಳೆಯಲು ಸಹಾಯ ನೀಡಿದೆ- ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್

ಸಹಕಾರಿ ರಂಗ ಗ್ರಾಮೀಣ ಜನರಿಗೆ, ರೈತರಿಗೆ, ಮಹಿಳೆಯರಿಗೆ, ಆರ್ಥಿಕ ಶಕ್ತಿಯಾಗಿ ಬೆಳೆಯಲು ಸಹಾಯ ನೀಡಿದೆ- ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್

November 21, 2026
17
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕೊಲೆಯಾಗಿದ್ದ ಮಹಿಳೆ 7 ವರ್ಷಗಳ ಬಳಿಕ ದಿಢೀರ್​ ಪ್ರತ್ಯಕ್ಷ; ಪ್ರಕರಣದಲ್ಲಿ 2.5 ವರ್ಷ ಜೈಲು ಪಾಲಾಗಿದ್ದ ಅಮಾಯಕ! ಸಂಚಲನ ಸೃಷ್ಟಿಸಿದ ಕೇಸ್

ಕೊಲೆಯಾಗಿದ್ದ ಮಹಿಳೆ 7 ವರ್ಷಗಳ ಬಳಿಕ ದಿಢೀರ್​ ಪ್ರತ್ಯಕ್ಷ; ಪ್ರಕರಣದಲ್ಲಿ 2.5 ವರ್ಷ ಜೈಲು ಪಾಲಾಗಿದ್ದ ಅಮಾಯಕ! ಸಂಚಲನ ಸೃಷ್ಟಿಸಿದ ಕೇಸ್

November 21, 2026
ಸಹಕಾರಿ ರಂಗ ಗ್ರಾಮೀಣ ಜನರಿಗೆ, ರೈತರಿಗೆ, ಮಹಿಳೆಯರಿಗೆ, ಆರ್ಥಿಕ ಶಕ್ತಿಯಾಗಿ ಬೆಳೆಯಲು ಸಹಾಯ ನೀಡಿದೆ- ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್

ಸಹಕಾರಿ ರಂಗ ಗ್ರಾಮೀಣ ಜನರಿಗೆ, ರೈತರಿಗೆ, ಮಹಿಳೆಯರಿಗೆ, ಆರ್ಥಿಕ ಶಕ್ತಿಯಾಗಿ ಬೆಳೆಯಲು ಸಹಾಯ ನೀಡಿದೆ- ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್

November 21, 2026
ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಶಿಯಲ್ ಸ್ಕೂಲ್: ಗುಣಮಟ್ಟದ ಶಿಕ್ಷಣ, ಮೌಲ್ಯಾಧಾರಿತ ಸಂಸ್ಕಾರ ಹಾಗೂ ಭವಿಷ್ಯಕ್ಕೆ ಸಜ್ಜಾದ ವಿದ್ಯಾರ್ಥಿಗಳ ನಿರ್ಮಾಣಕ್ಕೆ ಆದ್ಯತೆ.

ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಶಿಯಲ್ ಸ್ಕೂಲ್: ಗುಣಮಟ್ಟದ ಶಿಕ್ಷಣ, ಮೌಲ್ಯಾಧಾರಿತ ಸಂಸ್ಕಾರ ಹಾಗೂ ಭವಿಷ್ಯಕ್ಕೆ ಸಜ್ಜಾದ ವಿದ್ಯಾರ್ಥಿಗಳ ನಿರ್ಮಾಣಕ್ಕೆ ಆದ್ಯತೆ.

November 20, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d