• About us
  • Contact us
  • Disclaimer
Thursday, August 20, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸಂಚಲನ ಸೃಷ್ಟಿಸಿದ್ದ ಸಮೀರ್ ಯೂಟ್ಯೂಬ್ ವಿಡಿಯೋ ಡಿಲೀಟ್ ಮಾಡಲು ಕೋರ್ಟ್ ಆದೇಶ

Coastal Times by Coastal Times
March 22, 2025
in ಕರಾವಳಿ, ರಾಜ್ಯ
ಸಂಚಲನ ಸೃಷ್ಟಿಸಿದ್ದ ಸಮೀರ್ ಯೂಟ್ಯೂಬ್ ವಿಡಿಯೋ ಡಿಲೀಟ್ ಮಾಡಲು ಕೋರ್ಟ್ ಆದೇಶ
107
VIEWS
WhatsappTelegramShare on FacebookShare on Twitter

ಬೆಂಗಳೂರು: ಬೆಳ್ತಂಗಡಿ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಕುರಿತಂತೆ ಪ್ರಕಟವಾಗಿದ್ದ ಯೂಟ್ಯೂಬ್ ವಿಡಿಯೋವನ್ನು ತೆಗೆಯುವಂತೆ ಬೆಂಗಳೂರಿನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಎ.ಎಸ್‌.ಸುಕೇಶ್‌ ಮತ್ತು ಶೀನಪ್ಪ ಎಂಬವರು ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿದೆ.

ಅಲ್ಲದೆ, ಅರ್ಜಿಯಲ್ಲಿ ಪ್ರತಿವಾದಿಯಾಗಿರುವ ಎಂ.ಡಿ.ಸಮೀರ್‌ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಕ್ಷೇತ್ರದ ಧರ್ಮಾಧಿಕಾರಿಯಾಗಿರುವ ವೀರೇಂದ್ರ ಹೆಗ್ಗಡೆ ಮತ್ತವರ ಕುಟುಂಬಸ್ಥರ ವಿರುದ್ಧವಾಗಿ ಯಾವುದೇ ತರಹದ ಆಧಾರರಹಿತ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್​ ನಿರ್ಬಂಧಕಾಜ್ಞೆ ವಿಧಿಸಿ ಆದೇಶಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ”ಸಮೀರ್‌ ಮಾಡಿರುವ ವಿಡಿಯೋಗೆ ಅರ್ಜಿದಾರರ ವಿರುದ್ಧವಾಗಿರುವವರು ಪ್ರಾಯೋಜಕತ್ವ ವಹಿಸಿದ್ದಾರೆ. ಸಂವಿಧಾನದ 19(1)(ಎ) ವಿಧಿಯಡಿ ವಾಕ್‌ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಲಭ್ಯವಿದ್ದರೂ ಸಂವಿಧಾನದ 19(2)ನೇ ವಿಧಿ ಅಡಿ ಪರಿಪೂರ್ಣವಲ್ಲ. ಸಕಾರಣಗಳಿದ್ದಾಗ ಅದರ ಮೇಲೆ ನಿರ್ಬಂಧ ವಿಧಿಸಬಹುದಾಗಿದ್ದು, ಮಾನಹಾನಿಯಂತಹ ಸಂದರ್ಭದಲ್ಲಿ ನಿರ್ಬಂಧಿಸಬಹುದಾಗಿದೆ. ಸಮೀರ್‌ ವಿಡಿಯೋದಲ್ಲಿನ ವಿಷಯವು ಸುಳ್ಳಾಗಿದ್ದು, ಅದು ಮಾನಹಾನಿಯಾಗಿದೆ‌ ಎಂದು ಆಕ್ಷೇಪಿಸಿದ್ದರು.

ವಿಡಿಯೋ ಹಿನ್ನೆಲೆಯಲ್ಲಿ ಬಳ್ಳಾರಿ ಪೊಲೀಸರು ಯುಟ್ಯೂಬರ್​​ ಸಮೀರ್‌ ವಿರುದ್ಧ ಪ್ರಕರಣ ದಾಖಲಿಸಿ, ನೋಟಿಸ್‌ ಜಾರಿ ಮಾಡಿದ್ದರು. ಬಳಿಕ ಪೊಲೀಸ್‌ ನೋಟಿಸ್‌ ಮತ್ತು ಎಫ್‌ಐಆರ್‌ಗೆ ಹೈಕೋರ್ಟ್‌ ತಡೆಯಾಜ್ಞೆ ವಿಧಿಸಿತ್ತು. ಈ ನಡುವೆ, ಬೆಳ್ತಂಗಡಿ ವಿದ್ಯಾರ್ಥಿನಿಗೆ ನ್ಯಾಯ ಒದಗಿಸುವ ಹೆಸರಿನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ನಿರಾಕರಿಸಿದ್ದ ಸರ್ಕಾರದ ಕ್ರಮವನ್ನು ಬದಿಗಿರಿಸಿ, ಪ್ರತಿಭಟನೆಗೆ ಹೈಕೋರ್ಟ್‌ ಅನುಮತಿಸಿತ್ತು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ರಚನಾ ಪ್ರಶಸ್ತಿ 2023-25 ಅರ್ಜಿ/ ನಾಮಪತ್ರ ಆಹ್ವಾನ

Next Post

ಎಸ್​ಎಸ್​ಎಲ್​ಸಿ ಪರೀಕ್ಷೆ: ದ.ಕ. 229 ಮಂದಿ ಗೈರು, ಉಡುಪಿಯಲ್ಲಿ 65 ವಿದ್ಯಾರ್ಥಿಗಳು ಗೈರು

Related Posts

ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ
ರಾಜ್ಯ

ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ

August 19, 2026
23
ತುಳುನಾಡಿನಲ್ಲಿ ಶ್ರದ್ಧಾಭಕ್ತಿಯ ನಾಗರಪಂಚಮಿ ಸಂಭ್ರಮ: ಮೂಲಸ್ಥಾನ, ನಾಗಬನಗಳಲ್ಲಿ ಕುಟುಂಬಸ್ಥರಿಂದ ಹಾಲು-ಎಳನೀರು ಸಮರ್ಪಣೆ
ಕರಾವಳಿ

ತುಳುನಾಡಿನಲ್ಲಿ ಶ್ರದ್ಧಾಭಕ್ತಿಯ ನಾಗರಪಂಚಮಿ ಸಂಭ್ರಮ: ಮೂಲಸ್ಥಾನ, ನಾಗಬನಗಳಲ್ಲಿ ಕುಟುಂಬಸ್ಥರಿಂದ ಹಾಲು-ಎಳನೀರು ಸಮರ್ಪಣೆ

August 18, 2026
10
Next Post
ಎಸ್​ಎಸ್​ಎಲ್​ಸಿ ಪರೀಕ್ಷೆ: ದ.ಕ. 229 ಮಂದಿ ಗೈರು, ಉಡುಪಿಯಲ್ಲಿ 65 ವಿದ್ಯಾರ್ಥಿಗಳು ಗೈರು

ಎಸ್​ಎಸ್​ಎಲ್​ಸಿ ಪರೀಕ್ಷೆ: ದ.ಕ. 229 ಮಂದಿ ಗೈರು, ಉಡುಪಿಯಲ್ಲಿ 65 ವಿದ್ಯಾರ್ಥಿಗಳು ಗೈರು

Discussion about this post

Recent News

ಮಂಗಳೂರು: ಹೆಸರು, ವಿಳಾಸ ಬದಲಿಸಿ 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆ ಸೆರೆ

ಮಂಗಳೂರು: ಹೆಸರು, ವಿಳಾಸ ಬದಲಿಸಿ 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆ ಸೆರೆ

August 19, 2026
100
ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ

ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ

August 19, 2026
23
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಹೆಸರು, ವಿಳಾಸ ಬದಲಿಸಿ 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆ ಸೆರೆ

ಮಂಗಳೂರು: ಹೆಸರು, ವಿಳಾಸ ಬದಲಿಸಿ 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆ ಸೆರೆ

August 19, 2026
ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ

ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ

August 19, 2026
ವಿಟ್ಲ: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಪ್ರಕರಣ: ಆರೋಪಿಯ ಬಂಧನ

ವಿಟ್ಲ: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಪ್ರಕರಣ: ಆರೋಪಿಯ ಬಂಧನ

August 18, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d