• About us
  • Contact us
  • Disclaimer
Thursday, August 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು ವಿ.ವಿ: 40ನೇ ಘಟಿಕೋತ್ಸವ: ‌ತೆಲಿಕೆದ ಬೊಳ್ಳಿ ಕಾಪಿಕಾಡ್, ಹರಿಕೃಷ್ಣ ಪುನರೂರು, ಹೇಮಾವತಿ ಹೆಗ್ಗಡೆಗೆ, ಮೂವರಿಗೆ ಗೌರವ ಡಾಕ್ಟರೇಟ್‌

Coastal Times by Coastal Times
April 22, 2022
in ಕರಾವಳಿ
ಮಂಗಳೂರು ವಿ.ವಿ: 40ನೇ ಘಟಿಕೋತ್ಸವ: ‌ತೆಲಿಕೆದ ಬೊಳ್ಳಿ ಕಾಪಿಕಾಡ್, ಹರಿಕೃಷ್ಣ ಪುನರೂರು, ಹೇಮಾವತಿ ಹೆಗ್ಗಡೆಗೆ, ಮೂವರಿಗೆ ಗೌರವ ಡಾಕ್ಟರೇಟ್‌
41
VIEWS
WhatsappTelegramShare on FacebookShare on Twitter

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 40ನೇ ವಾರ್ಷಿಕ ಘಟಿಕೋತ್ಸವ ಎ. 23ರಂದು ಬೆಳಗ್ಗೆ 11 ಗಂಟೆಗೆ ವಿ.ವಿ. ಆವರಣದಲ್ಲಿರುವ ಮಂಗಳಾ ಸಭಾಂಗಣದಲ್ಲಿ ನಡೆಯಲಿದೆ ಎಂದು ಕುಲಪತಿ ಪ್ರೊ| ಪಿ.ಎಸ್‌. ಯಡಪಡಿತ್ತಾಯ ತಿಳಿಸಿದ್ದಾರೆ.

ಸುಪ್ರಿಂಕೋರ್ಟ್‌ ನ್ಯಾಯಾಧೀಶ ನ್ಯಾ| ಎಸ್‌. ಅಬ್ದುಲ್‌ ನಝೀರ್‌ ಮುಖ್ಯ ಅತಿಥಿಯಾಗಿ ಫ‌ಟಿಕೋತ್ಸವ ಭಾಷಣ ಮಾಡಲಿದ್ದು, ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರು ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಪದವಿ ಪ್ರದಾನ ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ| ಅಶ್ವತ್ಥನಾರಾಯಣ ಉಪಸ್ಥಿತಿಯಲ್ಲಿ ಘಟಿಕೋತ್ಸವ ನಡೆಯಲಿದೆ. ಮಂಗಳೂರು ವಿ.ವಿ.ಯ ಘಟಿಕೋತ್ಸವದಲ್ಲಿ ಇದೇ ಮೊದಲ ಬಾರಿಗೆ ಅಧ್ಯಕ್ಷೀಯ ಭಾಷಣ ಇರಲಿದೆ ಎಂದು ಮಂಗಳೂರಿನಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದರು.

ಈ ಬಾರಿ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್‌ ಪದವಿ ನೀಡಲಾಗುವುದು. ಶಿಕ್ಷಣ ಮತ್ತು ಸಮಾಜ ಸೇವೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆ, ಸಮಾಜ ಸೇವೆ ಮತ್ತು ಸಾಹಿತ್ಯದ ಸಾಧನೆಗಾಗಿ ಹರಿಕೃಷ್ಣ ಪುನರೂರು ಮತ್ತು ತುಳು ನಾಟಕ-ಸಿನೆಮಾ ಕ್ಷೇತ್ರದ ಸಾಧನೆಗಾಗಿ ದೇವದಾಸ್‌ ಕಾಪಿಕಾಡ್‌ ಅವರಿಗೆ ಗೌರವ ಡಾಕ್ಟರೇಟ್‌ ಪ್ರದಾನ ಮಾಡಲಾಗುವುದು ಎಂದು ಅವರು ಹೇಳಿದರು.

ಹೇಮಾವತಿ ವೀ. ಹೆಗ್ಗಡೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ|ಡಿ. ವೀರೇಂದ್ರ ಹೆಗ್ಗಡೆ ಅವರ ಪತ್ನಿ ಹೇಮಾವತಿ ವೀ. ಹೆಗ್ಗಡೆ ಅವರು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಟ್ರಸ್ಟಿಯಾಗಿ, ಎಸ್‌ಕೆಡಿಆರ್‌ಡಿಪಿಯ ಜನವಿಕಾಸ ಕಾರ್ಯಕ್ರಮದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಜತೆಗೆ ಅನೇಕ ಸಮಾಜಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಹರಿಕೃಷ್ಣ ಪುನರೂರು : ಹರಿಕೃಷ್ಣ ಪುನರೂರು ಅವರು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷರಾಗಿದ್ದವರು. ಧಾರ್ಮಿಕ, ಸಾಮಾಜಿಕವಾಗಿ ಸಕ್ರಿಯವಾಗಿ ತೊಡಗಿಕೊಂಡಿರುವ ಅವರು ಸಮಾಜಸೇವೆಯಲ್ಲಿ ತೊಡಗಿಕೊಂಡಿದ್ದಾರೆ.

ದೇವದಾಸ್‌ ಕಾಪಿಕಾಡ್‌ : ತುಳು ನಾಟಕಗಳ ಮೂಲಕ ಮುನ್ನೆಲೆಗೆ ಬಂದ ದೇವದಾಸ್‌ ಕಾಪಿಕಾಡ್‌ ಅವರು ತುಳು ರಂಗಭೂಮಿ ಹಾಗೂ ತುಳು ಚಿತ್ರರಂಗಕ್ಕೆ ಅವಿಸ್ಮರಣೀಯ ಸೇವೆ ಸಲ್ಲಿಸಿ ಮನೆ ಮಾತಾಗಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು : ಪ್ರಾಧ್ಯಾಪಕಿಯ ಕುರಿತು ಮಾನಹಾನಿ ಕರಪತ್ರ, ಪೋಸ್ಟರ್: ಎಸ್ ವಿಎಸ್ ಕಾಲೇಜಿನ ಕಾರ್ಯದರ್ಶಿ, ಇಬ್ಬರು ಉಪನ್ಯಾಸಕರು ಅರೆಸ್ಟ್ !

Next Post

ಉಳ್ಳಾಲ: ಮುಕ್ಕಚ್ಚೇರಿ ಜುಬೇರ್ ಕೊಲೆ ಪ್ರಕರಣದ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Related Posts

ಸಾಮಾಜಿಕ ಭದ್ರತಾ ಪಿಂಚಣಿಗೆ ರೂ.32,000 ಆದಾಯ ಮಿತಿ : ಬಡವರ ಮೇಲೆ ಅನ್ಯಾಯ ದಾಖಲೆಗಳ ಹೆಸರಿನಲ್ಲಿ ಫಲಾನುಭವಿಗಳಿಗೆ ಕಿರುಕುಳ ನಿಲ್ಲಿಸಬೇಕು -ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್
ಕರಾವಳಿ

ಸಾಮಾಜಿಕ ಭದ್ರತಾ ಪಿಂಚಣಿಗೆ ರೂ.32,000 ಆದಾಯ ಮಿತಿ : ಬಡವರ ಮೇಲೆ ಅನ್ಯಾಯ ದಾಖಲೆಗಳ ಹೆಸರಿನಲ್ಲಿ ಫಲಾನುಭವಿಗಳಿಗೆ ಕಿರುಕುಳ ನಿಲ್ಲಿಸಬೇಕು -ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್

August 11, 2026
19
ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ
ಕರಾವಳಿ

ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ

August 11, 2026
30
Next Post
ಉಳ್ಳಾಲ: ಮುಕ್ಕಚ್ಚೇರಿ ಜುಬೇರ್ ಕೊಲೆ ಪ್ರಕರಣದ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಉಳ್ಳಾಲ: ಮುಕ್ಕಚ್ಚೇರಿ ಜುಬೇರ್ ಕೊಲೆ ಪ್ರಕರಣದ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Discussion about this post

Recent News

ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

August 12, 2026
29
ಆಪರೇಷನ್ ತೂಫಾನ್: ಕರ್ನಾಟಕ ಗಡಿ ಮೂಲಕ ಕೇರಳಕ್ಕೆ ಭಾರೀ ಪ್ರಮಾಣದಲ್ಲಿ ಎಂಡಿಎಂಎ ಸಾಗಿಸಲು ಯತ್ನಿಸಿದ ಯುವಕ-ಯುವತಿಯ ಬಂಧನ

ಆಪರೇಷನ್ ತೂಫಾನ್: ಕರ್ನಾಟಕ ಗಡಿ ಮೂಲಕ ಕೇರಳಕ್ಕೆ ಭಾರೀ ಪ್ರಮಾಣದಲ್ಲಿ ಎಂಡಿಎಂಎ ಸಾಗಿಸಲು ಯತ್ನಿಸಿದ ಯುವಕ-ಯುವತಿಯ ಬಂಧನ

August 12, 2026
58
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

August 12, 2026
ಆಪರೇಷನ್ ತೂಫಾನ್: ಕರ್ನಾಟಕ ಗಡಿ ಮೂಲಕ ಕೇರಳಕ್ಕೆ ಭಾರೀ ಪ್ರಮಾಣದಲ್ಲಿ ಎಂಡಿಎಂಎ ಸಾಗಿಸಲು ಯತ್ನಿಸಿದ ಯುವಕ-ಯುವತಿಯ ಬಂಧನ

ಆಪರೇಷನ್ ತೂಫಾನ್: ಕರ್ನಾಟಕ ಗಡಿ ಮೂಲಕ ಕೇರಳಕ್ಕೆ ಭಾರೀ ಪ್ರಮಾಣದಲ್ಲಿ ಎಂಡಿಎಂಎ ಸಾಗಿಸಲು ಯತ್ನಿಸಿದ ಯುವಕ-ಯುವತಿಯ ಬಂಧನ

August 12, 2026
ಸಾಮಾಜಿಕ ಭದ್ರತಾ ಪಿಂಚಣಿಗೆ ರೂ.32,000 ಆದಾಯ ಮಿತಿ : ಬಡವರ ಮೇಲೆ ಅನ್ಯಾಯ ದಾಖಲೆಗಳ ಹೆಸರಿನಲ್ಲಿ ಫಲಾನುಭವಿಗಳಿಗೆ ಕಿರುಕುಳ ನಿಲ್ಲಿಸಬೇಕು -ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್

ಸಾಮಾಜಿಕ ಭದ್ರತಾ ಪಿಂಚಣಿಗೆ ರೂ.32,000 ಆದಾಯ ಮಿತಿ : ಬಡವರ ಮೇಲೆ ಅನ್ಯಾಯ ದಾಖಲೆಗಳ ಹೆಸರಿನಲ್ಲಿ ಫಲಾನುಭವಿಗಳಿಗೆ ಕಿರುಕುಳ ನಿಲ್ಲಿಸಬೇಕು -ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್

August 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d