• About us
  • Contact us
  • Disclaimer
Wednesday, June 10, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

Coastal Times by Coastal Times
April 22, 2026
in ಕರಾವಳಿ
ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ
71
VIEWS
WhatsappTelegramShare on FacebookShare on Twitter

ಮಂಗಳೂರು, ಎ.22: ಬುಧವಾರ ಮುಂಜಾನೆ ಸುಮಾರು 3.30ರ ವೇಳೆಗೆ ಸುರಿದ ಭಾರಿ ಮಳೆ ಹಾಗೂ ಬೀಸಿದ ಬಿರುಗಾಳಿಯಿಂದ ನಗರದ ಚಮ್ಮಾರ ಗಲ್ಲಿಯ ಬಸವನಗುಡಿಯ ಅಶ್ವತ್ಥ ಕಟ್ಟೆಯಲ್ಲಿದ್ದ ಬೃಹತ್ ಅಶ್ವತ್ಥ ಮರದ ಗೆಲ್ಲು ಮುರಿದು ಬಿದ್ದ ಪರಿಣಾಮ ಎರಡು ಮನೆಗಳು ಹಾಗೂ ಮೂರು ದ್ವಿಚಕ್ರ ವಾಹನಗಳಿಗೆ ಹಾನಿಯಾಗಿದೆ.

ಬಿದ್ದ ಮರದ ಗೆಲ್ಲಿನ ಅಡಿಯಲ್ಲಿ ಸಿಲುಕಿದ್ದ ಎರಡು ದ್ವಿಚಕ್ರ ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿವೆ. ಇದೇ ವೇಳೆ ಮರದ ಗೆಲ್ಲು ಬಿದ್ದ ಪರಿಣಾಮ ಎರಡು ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಘಟನೆಯ ಹಿನ್ನೆಲೆಯಲ್ಲಿ ರಸ್ತೆ ಸಂಚಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳಿಗೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ನಗರದ ಅತ್ತಾವರ ಅಯ್ಯಪ್ಪ ಮಂದಿರದ ಬಳಿ ತಡೆಗೋಡೆ ಕುಸಿದು ಕೆಲ ಕಾರುಗಳು ಹಾನಿಗೊಳಗಾಗಿರುವ ಘಟನೆ ಬುಧವಾರ(ಏ22) ನಡೆದಿದೆ. ಪಾರ್ಕ್ ಮಾಡಲಾಗಿದ್ದ ಕಾರುಗಳ ಮೇಲೆ ತಡೆಗೋಡೆ ಕುಸಿದು ಬಿದ್ದಿದ್ದು ಕಾರುಗಳು ಜಖಂಗೊಂಡಿದೆ.

ಮಳೆಯಿಂದಾಗಿ ರಥಬೀದಿಯ ಬಸವನಗುಡಿ ಬಳಿ ಬೃಹತ್ ಮರವೊಂದರ ಕೊಂಬೆ ಬಿದ್ದು ರಸ್ತೆ ಸಂಚಾರ ಸ್ಥಗಿತವಾಗಿದ್ದು ಮನೆ ಮತ್ತು ಸ್ಕೂಟರ್ ಗೆ ಹಾನಿಯಾಗಿದೆ. ಎರಡೂ ಘಟನೆಗಳಲ್ಲಿ ಅದೃಷ್ಟವಶಾತ್ ಯಾರೊಬ್ಬರಿಗೂ ಗಾಯಗೊಂಡ ಬಗ್ಗೆ ವರದಿಯಾಗಿಲ್ಲ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: 3ನೇ ಅಪರಾಧಿ ಅರಾಫತ್ ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

Next Post

ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

Related Posts

ಬಿಲ್ಲವ ಸಮಾಜದ ಕುರಿತು ಅವಹೇಳನಕಾರಿ ಹೇಳಿಕೆ ಆರೋಪ :ಮಹಿಳೆಯ ವಿರುದ್ಧ ಬರ್ಕೆ ಠಾಣೆಯಲ್ಲಿ ಕೇಸು ದಾಖಲು
ಕರಾವಳಿ

ಬಿಲ್ಲವ ಸಮಾಜದ ಕುರಿತು ಅವಹೇಳನಕಾರಿ ಹೇಳಿಕೆ ಆರೋಪ :ಮಹಿಳೆಯ ವಿರುದ್ಧ ಬರ್ಕೆ ಠಾಣೆಯಲ್ಲಿ ಕೇಸು ದಾಖಲು

June 9, 2026
77
ಒಂದು ವಾರದೊಳಗೆ ವೈದ್ಯರ ನೇಮಕಾತಿ ಆಗದಿದ್ದರೆ ಡಿಹೆಚ್‌ಒ ಅಮಾನತು: ಸಚಿವ ಯು.ಟಿ.ಖಾದರ್ ಎಚ್ಚರಿಕೆ
ಕರಾವಳಿ

ಒಂದು ವಾರದೊಳಗೆ ವೈದ್ಯರ ನೇಮಕಾತಿ ಆಗದಿದ್ದರೆ ಡಿಹೆಚ್‌ಒ ಅಮಾನತು: ಸಚಿವ ಯು.ಟಿ.ಖಾದರ್ ಎಚ್ಚರಿಕೆ

June 8, 2026
37
Next Post
ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

Discussion about this post

Recent News

ಮಂಗಳೂರಲ್ಲಿ “ಕೆಲವೇ ತಿಂಗಳಲ್ಲಿ ಡಬಲ್ ಹಣ”, ಲಕ್ಕಿ ಸ್ಕೀಮ್ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ: 4-5 ತಿಂಗಳಾದರೂ ಹಣ ವಾಪಸ್‌ ನೀಡಿಲ್ಲ

ಮಂಗಳೂರಲ್ಲಿ “ಕೆಲವೇ ತಿಂಗಳಲ್ಲಿ ಡಬಲ್ ಹಣ”, ಲಕ್ಕಿ ಸ್ಕೀಮ್ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ: 4-5 ತಿಂಗಳಾದರೂ ಹಣ ವಾಪಸ್‌ ನೀಡಿಲ್ಲ

June 10, 2026
71
ಮಂಗಳೂರು: ನಿಷೇಧಿತ ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ

ಮಂಗಳೂರು: ನಿಷೇಧಿತ ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ

June 10, 2026
40
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರಲ್ಲಿ “ಕೆಲವೇ ತಿಂಗಳಲ್ಲಿ ಡಬಲ್ ಹಣ”, ಲಕ್ಕಿ ಸ್ಕೀಮ್ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ: 4-5 ತಿಂಗಳಾದರೂ ಹಣ ವಾಪಸ್‌ ನೀಡಿಲ್ಲ

ಮಂಗಳೂರಲ್ಲಿ “ಕೆಲವೇ ತಿಂಗಳಲ್ಲಿ ಡಬಲ್ ಹಣ”, ಲಕ್ಕಿ ಸ್ಕೀಮ್ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ: 4-5 ತಿಂಗಳಾದರೂ ಹಣ ವಾಪಸ್‌ ನೀಡಿಲ್ಲ

June 10, 2026
ಮಂಗಳೂರು: ನಿಷೇಧಿತ ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ

ಮಂಗಳೂರು: ನಿಷೇಧಿತ ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ

June 10, 2026
ಸಲಿಂಗಕಾಮದ ವಿಡಿಯೋ ಮುಂದಿಟ್ಟು ಉದ್ಯಮಿಗೆ ಬ್ಲಾಕ್ಮೇಲ್ ಮಾಡಿ ರೂ.2.77 ಕೋಟಿ ಲೂಟಿ: ಯುವ ಕಾಂಗ್ರೆಸ್ ಮುಖಂಡ ಸೇರಿ ಇಬ್ಬರ ಬಂಧನ

ಸಲಿಂಗಕಾಮದ ವಿಡಿಯೋ ಮುಂದಿಟ್ಟು ಉದ್ಯಮಿಗೆ ಬ್ಲಾಕ್ಮೇಲ್ ಮಾಡಿ ರೂ.2.77 ಕೋಟಿ ಲೂಟಿ: ಯುವ ಕಾಂಗ್ರೆಸ್ ಮುಖಂಡ ಸೇರಿ ಇಬ್ಬರ ಬಂಧನ

June 9, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d