• About us
  • Contact us
  • Disclaimer
Monday, February 9, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು ಏರ್‌ ಇಂಡಿಯಾ ವಿಮಾನ ಮಹಾದುರಂತಕ್ಕೆ 12 ವರ್ಷ : ಸ್ಮಾರಕ ಪಾರ್ಕ್‌ನಲ್ಲಿ ಇಂದು ಶ್ರದ್ಧಾಂಜಲಿ

Coastal Times by Coastal Times
May 22, 2022
in ಕರಾವಳಿ
ಮಂಗಳೂರು ಏರ್‌ ಇಂಡಿಯಾ ವಿಮಾನ ಮಹಾದುರಂತಕ್ಕೆ 12 ವರ್ಷ : ಸ್ಮಾರಕ ಪಾರ್ಕ್‌ನಲ್ಲಿ ಇಂದು ಶ್ರದ್ಧಾಂಜಲಿ
59
VIEWS
WhatsappTelegramShare on FacebookShare on Twitter

ಮಂಗಳೂರು: ಏರ್‌ ಇಂಡಿಯಾ ವಿಮಾನವು ಮಂಗಳೂರು ವಿಮಾನ ನಿಲ್ದಾಣದ ರನ್‌ವೇಯಿಂದ ಜಾರಿ ಕೆಳಕ್ಕೆ ಬಿದ್ದು ಸಂಭವಿಸಿದ ಮಹಾ ದುರಂತಕ್ಕೆ ಮೇ 22ರಂದು 12 ವರ್ಷ ಪೂರ್ಣವಾಗುತ್ತಿದೆ. ದೇಶದ ನಾಗರಿಕ ವಿಮಾನಯಾನ ರಂಗದಲ್ಲಿಯೇ ಇದು ಎಂದೆಂದೂ ಮರೆಯಲಾಗದ ದುರ್ಘ‌ಟನೆ.  2010ರ ಮೇ 22ರ ಮುಂಜಾನೆ ಸಂಭವಿಸಿದ ಮಹಾದುರಂತದಲ್ಲಿ ಪೈಲಟ್‌, ಸಿಬಂದಿ ಸೇರಿ 158 ಮಂದಿ ಮೃತಪಟ್ಟಿದ್ದರು. ವಿಮಾನದಲ್ಲಿ ಒಟ್ಟು 135 ಮಂದಿ ವಯಸ್ಕರು, 19 ಮಕ್ಕಳು ಮತ್ತು 4 ಶಿಶುಗಳು, 6 ಮಂದಿ ವಿಮಾನ ಸಿಬಂದಿ ಸೇರಿ ಒಟ್ಟು 166 ಮಂದಿ ಪ್ರಯಾಣಿಸುತ್ತಿದ್ದರು. ಈ ಪೈಕಿ 8 ಮಂದಿ ಬದುಕುಳಿದಿದ್ದರು.

ದುಬಾೖಯಿಂದ ಮಂಗಳೂರಿಗೆ ಬಂದ ವಿಮಾನ ಎಲ್ಲ ಸುರಕ್ಷಾ ಸಂಕೇತಗಳ ವಿನಿಮಯದೊಂದಿಗೆ ಇಳಿದಿತ್ತು. ಆದರೆ ರನ್‌ವೇಯ ತುದಿಯಲ್ಲಿ ನಿಲ್ಲಬೇಕಾದ ವಿಮಾನವು ನಿಲ್ಲದೆ ಮುಂದಕ್ಕೆ ಚಲಿಸಿ ಸೂಚನಾ ಗೋಪುರದ ಕಂಬಗಳಿಗೆ ಢಿಕ್ಕಿಯಾಗಿ, ಅವನ್ನು ತುಂಡರಿಸಿ ಆಳವಾದ ಕಮರಿಗೆ ಉರುಳಿತ್ತು. ಮುಖ್ಯ ಪೈಲಟ್‌ನ ನಿರ್ಲಕ್ಷ್ಯ, ಸಹ ಪೈಲಟ್‌ನ ಸಲಹೆ ಪಾಲಿಸದೆ ಇದ್ದದ್ದೇ ಈ ದುರ್ಘ‌ಟನೆಗೆ ಕಾರಣ ಎಂದು ಅನಂತರ ನಡೆದ ತನಿಖೆಯಲ್ಲಿ ತಿಳಿದುಬಂದಿತ್ತು. ಬಹುತೇಕ ಶವಗಳು ಸುಟ್ಟುಕರಕಲಾಗಿದ್ದ ಕಾರಣ ಗುರುತು ಪತ್ತೆ ಅಸಾಧ್ಯವಾಗಿತ್ತು. 8 ಮಂದಿ ಅದೃಷ್ಟವಂತರು ಬದುಕುಳಿದಿದ್ದರು.

ಸ್ಮಾರಕ ಪಾರ್ಕ್‌ನಲ್ಲಿ ಇಂದು ಶ್ರದ್ಧಾಂಜಲಿ : ಕೂಳೂರು ಸಮೀಪದ ತಣ್ಣೀರುಬಾವಿಗೆ ತೆರಳುವ ರಸ್ತೆ ಪಕ್ಕದ 90 ಸೆಂಟ್ಸ್‌ ಜಾಗದಲ್ಲಿ 22/5 ಹೆಸರಿನಲ್ಲಿ “ಸ್ಮಾರಕ ಪಾರ್ಕ್‌’ ನಿರ್ಮಿಸಲಾಗಿದೆ. ಅಲ್ಲಿ ಪ್ರತೀ ವರ್ಷ ಮೇ 22ರಂದು ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯುತ್ತದೆ. ರವಿವಾರ ಬೆಳಗ್ಗೆ 10.30ಕ್ಕೆ ದ.ಕ. ಜಿಲ್ಲಾಡಳಿತದ ವತಿಯಿಂದ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಅಬಕಾರಿ ಸುಂಕ ಕಡಿತ – ಪೆಟ್ರೋಲ್ ₹9.5, ಡೀಸೆಲ್ ₹7 ಇಳಿಕೆ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌

Next Post

ಉಡುಪಿ: ಸುಟ್ಟುಹೋದ ಕಾರಿನಲ್ಲಿ ಬೆಂಗಳೂರು ಮೂಲದ ಪ್ರೇಮಿಗಳ ಶವ ಪತ್ತೆ

Related Posts

ಮಂಗಳೂರು: ಅಪರೂಪದ ಶ್ವಾಸಕೋಶ ಸಂಬಂಧಿತ ಸ್ಥಿತಿಗೆ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ
ಆರೋಗ್ಯ

ಮಂಗಳೂರು: ಅಪರೂಪದ ಶ್ವಾಸಕೋಶ ಸಂಬಂಧಿತ ಸ್ಥಿತಿಗೆ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ

February 9, 2026
17
ನಂತೂರಿನಲ್ಲಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ, ನೆಲಕ್ಕೆ ಬಿದ್ದ ಹಿಂಬದಿ ಸವಾರೆ ಮೇಲೆ ಹರಿದ ಬಸ್, ಯುವತಿ ದಾರುಣ ಸಾವು
ಕರಾವಳಿ

ನಂತೂರಿನಲ್ಲಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ, ನೆಲಕ್ಕೆ ಬಿದ್ದ ಹಿಂಬದಿ ಸವಾರೆ ಮೇಲೆ ಹರಿದ ಬಸ್, ಯುವತಿ ದಾರುಣ ಸಾವು

February 5, 2026
20
Next Post
ಉಡುಪಿ: ಸುಟ್ಟುಹೋದ ಕಾರಿನಲ್ಲಿ ಬೆಂಗಳೂರು ಮೂಲದ ಪ್ರೇಮಿಗಳ ಶವ ಪತ್ತೆ

ಉಡುಪಿ: ಸುಟ್ಟುಹೋದ ಕಾರಿನಲ್ಲಿ ಬೆಂಗಳೂರು ಮೂಲದ ಪ್ರೇಮಿಗಳ ಶವ ಪತ್ತೆ

Discussion about this post

Recent News

ಮಂಗಳೂರು: ಅಪರೂಪದ ಶ್ವಾಸಕೋಶ ಸಂಬಂಧಿತ ಸ್ಥಿತಿಗೆ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ

ಮಂಗಳೂರು: ಅಪರೂಪದ ಶ್ವಾಸಕೋಶ ಸಂಬಂಧಿತ ಸ್ಥಿತಿಗೆ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ

February 9, 2026
17
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

February 8, 2026
42
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಅಪರೂಪದ ಶ್ವಾಸಕೋಶ ಸಂಬಂಧಿತ ಸ್ಥಿತಿಗೆ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ

ಮಂಗಳೂರು: ಅಪರೂಪದ ಶ್ವಾಸಕೋಶ ಸಂಬಂಧಿತ ಸ್ಥಿತಿಗೆ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ

February 9, 2026
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

February 8, 2026
ಮಂಗಳೂರು: ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಚೀನಾ- ಭಾರತದ 11 ಆರೋಪಿಗಳ ಸೆರೆ, ದಿನಕ್ಕೆ ಒಂದು ಕೋಟಿ ಗಳಿಕೆ, 624 ಬ್ಯಾಂಕ್ ಖಾತೆ ಪತ್ತೆ

ಮಂಗಳೂರು: ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಚೀನಾ- ಭಾರತದ 11 ಆರೋಪಿಗಳ ಸೆರೆ, ದಿನಕ್ಕೆ ಒಂದು ಕೋಟಿ ಗಳಿಕೆ, 624 ಬ್ಯಾಂಕ್ ಖಾತೆ ಪತ್ತೆ

February 6, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d