• About us
  • Contact us
  • Disclaimer
Thursday, June 4, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಅಮೃತವರ್ಷಿಣಿ ಖ್ಯಾತಿಯ ನಟ ಶರತ್ ಬಾಬು ಇನ್ನಿಲ್ಲ

Coastal Times by Coastal Times
May 22, 2023
in ಸಿನಿಮಾ
ಅಮೃತವರ್ಷಿಣಿ ಖ್ಯಾತಿಯ ನಟ ಶರತ್ ಬಾಬು ಇನ್ನಿಲ್ಲ
45
VIEWS
WhatsappTelegramShare on FacebookShare on Twitter

ಹೈದರಾಬಾದ್: ಕನ್ನಡದ ಅಮೃತವರ್ಷಿಣಿ ಸಿನಿಮಾ ಖ್ಯಾತಿಯ ನಟ ಶರತ್ ಬಾಬು ಅವರು ಸೋಮವಾರ ಮಧ್ಯಾಹ್ನ ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ನಟ ಶರತ್ ಬಾಬು  ಅವರನ್ನು ಏಪ್ರಿಲ್ ಮೊದಲ ವಾರದಲ್ಲಿ ಬೆಂಗಳೂರಿನ ಚಿಕಿತ್ಸೆ ನೀಡಲಾಗಿತ್ತು. ಆರೋಗ್ಯದಲ್ಲಿ ಚೇತರಿಕೆ ಕಂಡ ಬಳಿಕ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತು. ಬಹು ಅಂಗಾಂಗ ವೈಫಲ್ಯದಿಂದ ಶರತ್ ಬಾಬು ಅವರು ಬಳಲುತ್ತಿದ್ದರು. ಈಗ ಚಿಕಿತ್ಸೆ ಫಲಕಾರಿಯಾಗದೇ ನಟ ಶರತ್ ಇಂದು (ಮೇ.22) ಇಹಲೋಕ ತ್ಯಜಿಸಿದ್ದಾರೆ. ಐಸಿಯು ವಾರ್ಡ್‌ನಲ್ಲಿಟ್ಟು ಸೂಕ್ತ ಚಿಕಿತ್ಸೆ ನೀಡಿ, ಲಕ್ಷ ಲಕ್ಷ ಖರ್ಚು ಮಾಡಿದ್ರು ಕೂಡ ಶರತ್‌ ಬಾಬು ಅವರನ್ನ ಉಳಿಸಿಕೊಳ್ಳಲು ಆಗಲಿಲ್ಲ.

ನಾಲ್ಕು ದಶಕಗಳ ಕಾಲ ಚಿತ್ರೋದ್ಯಮದಲ್ಲಿ ಕಲಾವಿದರಾಗಿ ಗುರುತಿಸಿಕೊಂಡಿರುವ ಶರತ್ ಬಾಬು, ಹುಟ್ಟಿದ್ದು ಆಂಧ್ರಪ್ರದೇಶದಲ್ಲಿ. ಆದರೂ, ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಅವರು ನಟಿಸಿದ್ದಾರೆ. ಕನ್ನಡದಲ್ಲಿ ಅವರು ‘ಅಮೃತವರ್ಷಿಣಿ’ ಶರತ್ ಬಾಬು ಎಂದೇ ಫೇಮಸ್ ಆಗಿದ್ದಾರೆ. ಇನ್ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಹೆಗ್ಗಳಿಕೆ ಅವರದಾಗಿತ್ತು. ಶಕ್ತಿ, ಕಂಪನ, ರಣಚಂಡಿ, ತುಳಸಿದಳ ಸೇರಿದಂತೆ ಕನ್ನಡದ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಶರತ್ ಬಾಬು ಅವರ ನಿಧನಕ್ಕೆ ಚಿತ್ರರಂಗದ ನಟ- ನಟಿಯರು ಸಂತಾಪ ಸೂಚಿಸಿದ್ದಾರೆ. ನೆಚ್ಚಿನ ನಟನ ನಿಧನಕ್ಕೆ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಪುತ್ತೂರಿನಲ್ಲಿ ಪುತ್ತಿಲ ಬೆಂಬಲಿಗರಿಂದ “ನಮ್ಮ ನಡಿಗೆ ಶ್ರೀ ಮಹಾಲಿಂಗೇಶ್ವರನ ನಡೆಗೆ” ಸಾವಿರಾರು ಕಾರ್ಯಕರ್ತರ ಕಾಲ್ನಡಿಗೆ ಜಾಥಾ

Next Post

ಮಂಗಳೂರು ವಿಮಾನ ದುರಂತ: ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ

Related Posts

ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್
ಕರಾವಳಿ

ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್

April 28, 2026
46
ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ
ಸಿನಿಮಾ

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

April 13, 2026
3
Next Post
ಮಂಗಳೂರು ವಿಮಾನ ದುರಂತ: ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ

ಮಂಗಳೂರು ವಿಮಾನ ದುರಂತ: ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ

Discussion about this post

Recent News

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

June 3, 2026
30
ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

June 2, 2026
75
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

June 3, 2026
ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

June 2, 2026
ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

June 1, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d